ಕೋವಿಡ್-19: ಬಾಡಿಗೆದಾರ ವೈದ್ಯರಿಗೆ ಕಿರುಕುಳ; ಮನೆ ಮಾಲೀಕರ ವಿರುದ್ದ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಆದೇಶ March 27, 2020 ಕಲಬುರಗಿ: ಭೀತಿಯಿಂದಾಗಿ ವೈದ್ಯರು,ಶುಶ್ರೂಷಕಿಯರು ವಾಸವಾಗಿರುವ ಬಾಡಿಗೆ ಮನೆಗಳ ಮಾಲೀಕರು ಕಿರುಕುಳ ನೀಡಿ, ಮನೆ ಖಾಲಿಮಾಡುವಂತೆ ಒತ್ತಾಯಿಸುತ್ತಿರುವ ದೂರುಗಳ ಹಿನ್ನಲೆಯಲ್ಲಿ ಮನೆ ಮಾಲೀಕರು ಹಾಗೂ ಭೂಮಾಲಿಕರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ…. Continue Reading
ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದಾಗಿಲ್ಲ, ಮುಂದೂಡಲಾಗಿದೆ: ಸುರೇಶ್ ಕುಮಾರ್ ಸ್ಪಷ್ಟನೆ March 26, 2020 ಬೆಂಗಳೂರು : ಕೆಲ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದಾಗಿದೆ ಎಂಬ ಒಂದು ಅಪ್ಪಟ ಸುಳ್ಳು ಸುದ್ದಿ ಹರಿದಾಡುತ್ತಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು ಮಾಡುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪರೀಕ್ಷೆಗಳ… Continue Reading
ಪೊಲೀಸ್ ಮೇಲೆ ಹಲ್ಲೆಗೈದಿದ್ದ ಆರೋಪಿ ಕಾಲಿಗೆ ಗುಂಡೇಟು March 26, 2020 ಬೆಂಗಳೂರು: ಸಂಜಯ ನಗರದ ಪೇದೆಗಳ ಮೇಲೆ ಹಲ್ಲೆಗೈದಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿದ್ದಾರೆ. ಆರೋಪಿ ತಾಜುದ್ದೀನ್ ಸಂಜಯ ನಗರದಲ್ಲಿ ಬುಧವಾರ ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ್ದ. ಈ ಸಂಬಂಧ ಆತನನ್ನು ವಶಕ್ಕೆ… Continue Reading
ಕೊರೋನಾ ತಡೆ ಹಿನ್ನೆಲೆ;ಇಂದು ಮಧ್ಯರಾತ್ರಿಯಿಂದ ಸಂಪೂರ್ಣ ದೇಶ ಲಾಕ್ ಡೌನ್ –ಪ್ರಧಾನಿ ಮೋದಿ March 25, 2020 ಬೆಂಗಳೂರು : ಕೊರೋನಾ ವೈರಸ್ ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬ ಸೂಚನೆಯನ್ನು ನಾಗರಿಕರು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ರಾತ್ರಿ ಮಧ್ಯರಾತ್ರಿ 12 ಗಂಟೆಯಿಂದ… Continue Reading
ಗುಲ್ಬರ್ಗಾದಲ್ಲಿ ಮತ್ತೋರ್ವನಲ್ಲಿ ಕೊರೋನಾ ಸೋಂಕು; ಸೋಂಕಿತರ ಸಂಖ್ಯೆ 7ಕ್ಕೇರಿಕೆ March 15, 2020 ಬೆಂಗಳೂರು : ಗುಲ್ಬರ್ಗಾದಲ್ಲಿ ಇತ್ತೀಚಿಗೆ ಕೊರೋನಾ ಸೋಂಕಿನ ಮೃತಪಟ್ಟ ವೃದ್ಧ ವ್ಯಕ್ತಿಯ ಸಂಬಂಧಿಕನೋರ್ವನಲ್ಲಿ ಸೋಂಕು ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7 ಕ್ಕೇರಿದಂತಾಗಿದೆ.ಮೃತ ವ್ಯಕ್ತಿಯ ಆರೈಕೆ ಮಾಡುತ್ತಿದ್ದ ಸಂಬಂಧಿಕನ ವೈದ್ಯಕೀಯ ವರದಿಯಲ್ಲಿ… Continue Reading
ಪ್ರತಿ ಜಿಲ್ಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಪ್ರವಾಸ: ಕನಕಪುದಿಂದಲೇ ಸಂಘಟನೆಗೆ ಚಾಲನೆ March 15, 2020 ರಾಮನಗರ : ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ತಮ್ಮ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಡಿ.ಕೆ.ಶಿವಕುಮಾರ್ ಕಾಲಿಗೆ ಚಕ್ರಕಟ್ಟಿಕೊಂಡು ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ.ಹೈಕಮಾಂಡ್ ಸೂಚನೆಯ ಮೇರೆಗೆ ಒಂದೆಡೆ ಪಕ್ಷದ ಹಿರಿಯ ನಾಯಕರು, ಪಕ್ಷ ಬಿಟ್ಟು ಹೋದವರನ್ನೆಲ್ಲಾ ಭೇಟಿಯಾಗುತ್ತಿದ್ದರೆ… Continue Reading
ವಿದೇಶದಿಂದ ಆಗಮಿಸಿದವರು ತಪಾಸಣೆಗೆ ಒಳಗಾಗುವುದು ಕಡ್ಡಾಯ: ಶ್ರೀರಾಮುಲು March 15, 2020 ಕಲಬುರಗಿ : ಮಹಾಮಾರಿ ಕೊರೋನಾದಿಂದ ಜಿಲ್ಲೆಯ ವೃದ್ಧರೊಬ್ಬರು ಮೃತಪಟ್ಟ ಹಿನ್ನಲೆಯಲ್ಲಿ ನಗರದ ಜೇಮ್ಸ್ ಆಸ್ಪತ್ರೆಗೆ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ ಶ್ರೀರಾಮುಲು ಭಾನುವಾರ ಭೇಟಿ ನೀಡಿದರು.ನಂತರ ಕೊರೊನಾ ತಡೆಗಟ್ಟಲು ಕೈಗೊಂಡ… Continue Reading
ಕೊರೋನಾ ಭೀತಿ; ರಾಜ್ಯದ ಎಲ್ಲಾ ಪಠ್ಯಕ್ರಮ ಶಾಲೆಗಳ 7, 8, 9ನೇ ತರಗತಿಗಳ ಪರೀಕ್ಷೆ ಮುಂದೂಡಿಕೆ March 15, 2020 ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 7, 8, 9ನೇ ತರಗತಿಗಳ ಪರೀಕ್ಷಾ ದಿನಾಂಕವನ್ನು ಮಾರ್ಚ್ 31ರ ನಂತರ ಪ್ರಕಟಿಸಲಿದ್ದು, ಅಲ್ಲಿಯ ವರೆಗೆ ಪರೀಕ್ಷಾ ಪೂರ್ವಸಿದ್ಧತೆಗೆ ರಜೆ ಘೋಷಿಸಲಾಗಿದೆ… Continue Reading
ಚೆಕ್ ಡ್ಯಾಂ ವೆಚ್ಚ 5ಲಕ್ಷ ರೂ. ಒಳಗಿದ್ದರೆ ಟೆಂಡರ್ ಅಗತ್ಯವಿಲ್ಲ: ಬಿ.ಸಿ.ಪಾಟೀಲ್ March 11, 2020 ಬೆಂಗಳೂರು : ಸರ್ಕಾರದ ಕೆಪಿಟಿಟಿ ನಿಯಮಾವಳಿ ಪ್ರಕಾರ 5ಲಕ್ಷ ರೂ.ಗಿಂತಲೂ ಹೆಚ್ಚಿನ ಕಾಮಗಾರಿಗೆ ಇ-ಟೆಂಡರ್ ಮೂಲಕ ಹಾಗೂ 5ಲಕ್ಷದೊಳಗಿನ ಕಾಮಗಾರಿಗೆ ರಾಜ್ಯದಲ್ಲಿ 1500 ಗ್ರಾಮ ಪಂಚಾಯಿತಿ ಅಧ್ಯಕ್ಷರ ಮಟ್ಟದಲ್ಲಿ ಜಲಾನಯನ ಸಮಿತಿಗಳಿವೆ.ಆ ಸಮಿತಿಯಿಂದ… Continue Reading
ದೇಶದಲ್ಲಿ ಏಕರೂಪತೆ ತರುತ್ತೇವೆ ಎನ್ನುವುದು ಮೂರ್ಖತನದ ಪರಮಾವಧಿ: ಕೃಷ್ಣಬೈರೇಗೌಡ March 10, 2020 ಬೆಂಗಳೂರು : ಇಸ್ರೇಲ್, ಇಸ್ತೋನಿಯಾದಂತಹ ಸಣ್ಣ ದೇಶಗಳಲ್ಲೂ ಏಕರೂಪತೆ ಸಾಧ್ಯವಾಗಿಲ್ಲ. ಆದ್ದರಿಂದ ಸಾವಿರಾರು ಭಾಷೆ, ಸಂಸ್ಕೃತಿ, ಧರ್ಮಗಳಿರುವ ಭಾರತದಲ್ಲಿ ಇಂತಹ ಪ್ರಯತ್ನ ಮೂರ್ಖತನದ ಪರಮಾವಧಿ. ಇದನ್ನು ಭಾರತೀಯರು ಒಪ್ಪುವುದಿಲ್ಲ ಎಂದು ಕಾಂಗ್ರೆಸ್ ಸದಸ್ಯ… Continue Reading
ರಾಜ್ಯದಲ್ಲಿ ಕೋವಿದ್-19 ಸೋಂಕು ದೃಢಪಟ್ಟಿಲ್ಲ; ಡಾ.ಸುಧಾಕರ್ March 9, 2020 ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕೊರೋನಾ ವೈರಾಣು ಸೋಂಕು ಪ್ರಕರಣ ಪತ್ತೆಯಾಗಿಲ್ಲ ಎಂದು ಆರೋಗ್ಯ ಶಿಕ್ಷಣ ಸಚಿವ ಡಾ.ಸುಧಾಕರ್ ಸೋಮವಾರ ವಿಧಾನಸಭೆಗೆ ಮಾಹಿತಿ ನೀಡಿದರು.ಸದನದ ಶೂನ್ಯ ವೇಳೆಯಲ್ಲಿ ಕೊರೋನಾ ವೈರಸ್ ಕುರಿತು ಸದನ… Continue Reading
ಮರಕ್ಕೆ ಕಾರು ಡಿಕ್ಕಿ: ಮೂವರು ಸಾವು March 8, 2020 ಶಿವಮೊಗ್ಗ : ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಾಗರದ ರಾಷ್ಟ್ರೀಯ ಹೆದ್ದಾರಿ ಕಾಸ್ಪಾಡಿ ಬಳಿ ಶನಿವಾರ ರಾತ್ರಿ ಸಂಭವಿಸಿದೆ.ರಾಯಚೂರು ಜಿಲ್ಲೆಯ ಶಕ್ತಿನಗರದ ಆರ್ ಟಿಪಿಎಸ್… Continue Reading