Breaking News

ಭಾರತ-ಪಾಕ್‌ ಸಮರ – IPL 2025 ಟೂರ್ನಿ ರದ್ದು!

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಪ್ರತೀಕಾರ ಸಮರ ನಡೆಯುತ್ತಿದ್ದು, ಯುದ್ಧದ ಭೀತಿ ಹೆಚ್ಚಾಗಿದೆ. ಹೀಗಾಗಿ ಪ್ಲೇ ಆಫ್ಸ್‌ ಸೇರಿ ಇನ್ನೂ 16 ಪಂದ್ಯಗಳು ಬಾಕಿ ಇರುವಾಗಲೇ ಬಿಸಿಸಿಐ 2025ರ ಐಪಿಎಲ್‌ ಟೂರ್ನಿಯನ್ನು…

Continue Reading

ಕ್ರೈಸ್ತರ ನೂತನ ವಿಶ್ವ ಗುರುವಾಗಿ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್

ಕ್ರೈಸ್ತರ ನೂತನ ವಿಶ್ವ ಗುರುವಾಗಿ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ ಅವರನ್ನು ಆಯ್ಕೆ ಮಾಡಲಾಗಿದೆ. ವಾಟಿಕನ್ ಸಿಟಿಯಲ್ಲಿರುವ ಸಿಸ್ಟೀನ್ ಚಾಪೆಲ್ ಚಿಮಣಿಯಿಂದ ಶ್ವೇತ ವರ್ಣದ ಹೊಗೆ ಹೊರಹೊಮ್ಮುತ್ತಿದ್ದಂತೆ ಸೇಂಟ್ ಪೀಟರ್ಸ್ ಚೌಕದಲ್ಲಿ ಸೇರಿದ್ದ ಸಾವಿರಾರು…

Continue Reading

ಪಾಕ್‌ ಕ್ಷಿಪಣಿ ದಾಳಿ ಬೆನ್ನಲ್ಲೇ ಅಲರ್ಟ್‌ – ದೇಶಾದ್ಯಂತ 24 ಏರ್‌ಪೋರ್ಟ್‌ಗಳು ತಾತ್ಕಾಲಿಕ ಬಂದ್‌

ನವದೆಹಲಿ: ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ ಬಳಿಕ ಭಾರತ ʻಆಪರೇಷನ್‌ ಸಿಂಧೂರʼ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಭಿಕಾರಿಸ್ತಾನದ ಮೇಲೆ ಮಿಸೈಲ್‌ಗಳ ಸುರಿಮಳೆಗೈದಿದೆ. ಈ ನಡುವೆ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಆದ್ರೆ ಪಾಕ್‌…

Continue Reading

ಪಾಕ್‌ ಉಗ್ರರ 9 ನೆಲೆಗಳ ಮೇಲೆ ಏರ್‌ಸ್ಟ್ರೈಕ್‌

ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದಲ್ಲಿರುವ ಉಗ್ರರ ಅಡಗುತಾಣಗಳ ಮೇಲೆ ಬಾಂಬ್‌ ದಾಳಿ ಮಾಡಿದೆ. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಭಾರತ ತಡರಾತ್ರಿ 1:44ಕ್ಕೆ ದಾಳಿ ನಡೆಸಿದೆ….

Continue Reading

ಅಕ್ರಮ ಗಣಿಗಾರಿಕೆ ಕೇಸ್- ಜನಾರ್ದನ ರೆಡ್ಡಿಗೆ 7 ವರ್ಷ ಜೈಲು

ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್‌ ತೀರ್ಪು ನೀಡಿದೆ. ಗಾಲಿ ಜನಾರ್ದನ ರೆಡ್ಡಿ ಜೊತೆಗೆ ಶ್ರೀನಿವಾಸ್‌ ರೆಡ್ಡಿ ಮತ್ತು…

Continue Reading

ನಾಳೆ ರಾಜ್ಯದ 2 ಕಡೆ ನಡೆಯಲಿದೆ ಯುದ್ಧದ ಡ್ರಿಲ್‌!

ಬೆಂಗಳೂರು: ನಾಳೆ(ಮೇ 7) ಕರ್ನಾಟಕದ ಎರಡು ಕಡೆ ಯುದ್ಧದ ಸೈರನ್‌ ಮೊಳಗಲಿದೆ. ಬೆಂಗಳೂರು ಮತ್ತು ಶಾಖೋತ್ಪನ್ನ ವಿದ್ಯುತ್‌ ಸ್ಥಾವರ ಇರುವ ರಾಯಚೂರಿನ ಶಕ್ತಿ ನಗರದಲ್ಲಿ ಸಂಜೆ 4 ಗಂಟೆಗೆ ಮಾಕ್‌ ಡ್ರಿಲ್‌ ನಡೆಯಲಿದೆ….

Continue Reading

265 ಗ್ರಾ.ಪಂ. ಸ್ಥಾನಗಳಿಗೆ ಮೇ 25ರಂದು ಚುನಾವಣೆ

ಬೆಂಗಳೂರು: ವಿವಿಧ ಕಾರಣಗಳಿಂದ ತೆರವಾಗಿರುವ ರಾಜ್ಯದ 223 ಗ್ರಾಮ ಪಂಚಾಯತ್‌ಗಳ 265 ಸದಸ್ಯ ಸ್ಥಾನಗಳ ಉಪ ಚುನಾವಣೆಗೆ ರಾಜ್ಯ ಚುನಾವಣ ಆಯೋಗ ಮರು ವೇಳಾಪಟ್ಟಿ ಪ್ರಕಟಿಸಿದ್ದು, ಅದರಂತೆ ಮೇ 25ರಂದು ಚುನಾವಣೆ ನಡೆಯಲಿದೆ….

Continue Reading

ಪಹಲ್ಗಾಮ್‌ ಘಟನೆ – ಕಾರವಾರ ಕದಂಬ ನೌಕಾ ನೆಲೆಯಲ್ಲಿ ಯುದ್ಧಕ್ಕೆ ಸಜ್ಜಾಗುತ್ತಿರುವ ನೌಕೆಗಳು

ಕಾರವಾರ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂಗಳ ಹತ್ಯೆ ಬೆನ್ನಲ್ಲೇ ಕೇಂದ್ರ ಸರ್ಕಾರ ಮಿಲಿಟರಿ ಆಪರೇಷನ್‌ಗೆ ಸಿದ್ಧತೆ ಮಾಡಿಕೊಂಡಿದೆ. ಕಾರವಾರದ ಕದಂಬ ನೌಕಾ ನೆಲೆಯಲ್ಲಿ ಹೈಯಸ್ಟ್ ಸ್ಟೇಟ್ ಆಫ್ ರೆಡಿನಸ್ ಅಲರ್ಟ್‌ (ರೆಡ್ ಅಲರ್ಟ್‌) ನೀಡಲಾಗಿದ್ದು,…

Continue Reading

ಗೋಕರ್ಣದಲ್ಲಿ ಸೆಲ್ಫಿ ಹುಚ್ಚಿಗೆ ಇಬ್ಬರು ಯುವತಿಯರು ಸಮುದ್ರಪಾಲು

ಸಮುದ್ರ ಒಮ್ಮೊಮ್ಮೆ ಶಾಂತ.. ಮತ್ತೊಮ್ಮೆ ರೌದ್ರ.. ಆದ್ರೆ, ಕಡಲಿನ ರೌದ್ರತೆಯ ಅರಿವಿಲ್ಲದೇ ಅದರ ಮಡಿಲಲ್ಲಿ ಇಳಿದ್ರೆ ಮಸಣ ಸೇರೋದು ಖಚಿತ. ಇದೀಗ ಕಡಲಿನ ಸೆಳೆತದ ಸುಳಿವೂ ಇಲ್ಲದೇ ತೀರದಲ್ಲಿ ಆಟವಾಡಲು ಹೋದ ಯುವತಿಯರು…

Continue Reading

ಪಾಕಿಸ್ತಾನಿಯರಿಗೆ ಪ್ರವೇಶ ನಿಷೇಧ, ಸಿಂಧೂ ಜಲ ಒಪ್ಪಂದ ರದ್ದು!

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ಕೃತ್ಯಕ್ಕೆ ದೇಶದಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಕೇಂದ್ರ ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ 3 ಗಂಟೆಗಳ ಕಾಲ…

Continue Reading

ದೇಶಾದ್ಯಂತ ನಕಲಿ 500ರೂ. ನೋಟುಗಳ ಚಲಾವಣೆ : ಕಂಡು ಹಿಡಿಯೋದು ಹೇಗೆ?

ನವದೆಹಲಿ: ಬೆಳ್ಳಗಿರೋದೆಲ್ಲಾ ಹಾಲಲ್ಲ ಅನ್ನೋ ಕಾಲ ಇದು. ದೇಶದ ಜನರ ಬಳಿ ಇರೋ ಗರಿಗರಿ ನೋಟುಗಳೆಲ್ಲಾ ಒರಿಜಿನಲಾ ಅಂತ ಚೆಕ್‌ ಮಾಡಿಕೊಳ್ಳುವ ಅಗತ್ಯವಿದೆ. ಯಾಕಂದ್ರೆ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಇಂತಹದೊಂದು ಮಹತ್ವದ…

Continue Reading

ಉಡುಪಿ: ಗ್ರಾಪಂ ಉಪಚುನಾವಣೆ ಮುಂದೂಡಿಕೆ!

ಉಡುಪಿ: ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯತ್‌ಗಳ ಖಾಲಿ ಸ್ಥಾನಗಳಿಗೆ ನಡೆಸಲುದ್ದೇಶಿಸಿದ್ದ ಉಪ ಚುನಾವಣೆಯನ್ನು ಮುಂದೂಡಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ. ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಇತರೆ ಸಮಸ್ಯೆಗಳ ಕಾರಣಗಳಿಗಾಗಿ ರಾಜ್ಯ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×