Breaking News

ಆರೋಗ್ಯ ಸೇತು ಆ್ಯಪ್‌ ಸೃಷ್ಟಿಸಿದ್ದು ಯಾರು?: ಹಾರಿಕೆ ಉತ್ತರ ನೀಡಿದ ಕೇಂದ್ರಕ್ಕೆ ನೋಟಿಸ್‌

ನವದೆಹಲಿ: ಮಹಾ ಮಾರಿ ಕೊರೋನಾ ವೈರಸ್ ಹರಡುವುದನ್ನು ನಿಯಂತ್ರಿಸಲು ವಿನ್ಯಾಸಗೊಳಿಸಲಾದ ‘ಆರೋಗ್ಯ ಸೇತು’ ಆ್ಯಪ್ ಸೃಷ್ಟಿಸಿದ್ದು ಯಾರು ಎಂಬುದರ ಬಗ್ಗೆ ಕೇಂದ್ರ ಸರ್ಕಾರಕ್ಕೇ ಮಾಹಿತಿ ಇಲ್ಲ. ಹೌದು, ಅಚ್ಚರಿ ಎನಿಸಿದರೂ ಇದು ಸತ್ಯ. ಆರೋಗ್ಯ…

Continue Reading

ಉತ್ತರ ಪ್ರದೇಶ: ಬಂಡಾಯವೆದ್ದ ಆರು ಬಿಎಸ್ ಪಿ ಶಾಸಕರು, ಮಾಯಾವತಿ ಪಕ್ಷ ತೊರೆಯುವ ಸಾಧ್ಯತೆ

ಲಖನೌ: ಬಹುಜನ ಸಮಾಜ ಪಕ್ಷ(ಬಿಎಸ್ ಪಿ)ದ ಆರು ಶಾಸಕರು ಬಂಡಾಯವೆದ್ದಿದ್ದು, ಮಾಯಾವತಿ ಪಕ್ಷ ತೊರೆಯುವ ಸಾಧ್ಯತೆ ಇದೆ. ಮುಂದಿನ ತಿಂಗಳು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಏಕೈಕ ಅಭ್ಯರ್ಥಿಯ ಹೆಸರನ್ನು ಪ್ರಸ್ತಾಪಿಸಿದ್ದ 10 ಶಾಸಕರಲ್ಲಿ…

Continue Reading

ನವೆಂಬರ್ 30ರ ವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರಿಕೆ

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿಂದ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ನವೆಂಬರ್ 30ರ…

Continue Reading

ಭಾರತೀಯ ವಾಯುಪಡೆಗೆ ನ.3ರಂದು ಮತ್ತೆ ಮೂರು ರಫೇಲ್‌ ಯುದ್ದ ವಿಮಾನಗಳ ಆಗಮನ

ನವದೆಹಲಿ : ಭಾರತೀಯ ವಾಯುಪಡೆಗೆ ಇತ್ತೀಚೆಗೆ ಐದು ರಫೇಲ್‌ ಯುದ್ದ ವಿಮಾನ ಸೇರ್ಪಡೆಗೊಂಡಿದೆ. ಇದರ ಬೆನ್ನಲ್ಲೇ ನ.3ರಂದು ಪುನಃ ಮೂರು ರಫೇಲ್‌ ಯುದ್ದ ವಿಮಾನಗಳು ಆಗಮಿಸುವ ನಿರೀಕ್ಷೆ ಇದೆ ಎಂದು ವರದಿ ತಿಳಿಸಿದೆ. ಭಾರತಕ್ಕೆ…

Continue Reading

ಯಾವ ಪಕ್ಷ ಸೇರಬೇಕೆಂದು ನಿರ್ಧರಿಸಲು ಪ್ರತಿಯೊಬ್ಬರು ಸ್ವತಂತ್ರರು: ಸಚಿನ್ ಪೈಲಟ್

ಗ್ವಾಲಿಯರ್: ಯಾವ ಪಕ್ಷ ಸೇರಬೇಕು ಎಂಬುದನ್ನು ನಿರ್ಧರಿಸಲು ಪ್ರತಿಯೊಬ್ಬರು ಸ್ವತಂತ್ರ್ಯರಾಗಿರುತ್ತಾರೆ, ಹಾಗೇಯೇ ಯಾವುದು ತಪ್ಪು ಮತ್ತು ಯಾವುದು ಸರಿ ಎಂಬುದನ್ನು ನಿರ್ಧರಿಸುತ್ತಾರೆ ಎಂದು ಮಾಜಿ ಡಿಸಿಎಂ ಹಾಗೂ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಹೇಳಿದ್ದಾರೆ….

Continue Reading

ಕೇಂದ್ರ ಸರ್ಕಾರದಿಂದ ಶಾಲಾ ಕಾಲೇಜುಗಳಿಗೆ ಹೊಸ ಮಾರ್ಗಸೂಚಿ ಪ್ರಕಟ

ನವದೆಹಲಿ : ಈಗಾಗಲೇ ಜಾರಿಯಲ್ಲಿರುವ ಅನ್ ಲಾಕ್-5ರ ಮಾರ್ಗಸೂಚಿಗಳಲ್ಲಿ ಯಾವುದೇ ಬದಲಾವಣೆ ತರದೆ ಆ ಮಾರ್ಗಸೂಚಿಯನ್ನೇ ನವೆಂಬರ್ 30 ರವರೆಗೆ ಕೇಂದ್ರ ಗೃಹ ಸಚಿವಾಲಯವು ಮಂಗಳವಾರ ವಿಸ್ತರಿಸಿದೆ. ಆದರೆ ಶಾಲೆ ಕಾಲೇಜುಗಳಿಗೆ ಹೊಸ ಶಿಕ್ಷಣಸಂಸ್ಥೆಗಳಿಗೆ…

Continue Reading

‘ಈ ಬಾರಿ ನ್ಯಾಯ, ಉದ್ಯೋಗ, ರೈತರಿಗಾಗಿ ಮಹಾಮೈತ್ರಿಗೆ ಮತ ನೀಡಿ’ – ಬಿಹಾರ ಜನತೆಗೆ ರಾಹುಲ್‌ ಮನವಿ

ಪಾಟ್ನಾ : ಮೂರು ಹಂತಗಳಲ್ಲಿ ನಡೆಯಲಿರುವ ಬಿಹಾರ ರಾಜ್ಯದ 243 ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಮೊದಲ ಹಂತದ 71 ಕ್ಷೇತ್ರಗಳಲ್ಲಿ ಮತದಾನ ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ”ಈ ಬಾರಿ ನ್ಯಾಯ,…

Continue Reading

ನೂತನ ಕೃಷಿ ಮಸೂದೆ: ನ.5ರಂದು ದೇಶಾದ್ಯಂತ ರಸ್ತೆತಡೆ ನಡೆಸಲು ರೈತ ಸಂಘಟನೆಗಳ ತೀರ್ಮಾನ

ಚಂಡೀಗಢ: ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಹಲವು ರೈತ ಸಂಘಟನೆಗಳು ನವೆಂಬರ್ 5ರಂದು ದೇಶಾದ್ಯಂತ ರಸ್ತೆ ತಡೆ ನಡೆಸುವುದಾಗಿ ತಿಳಿಸಿವೆ. ದೆಹಲಿಯಲ್ಲಿ ನಿನ್ನೆ ನಡೆದ ಸಭೆಯಲ್ಲಿ, ಕೇಂದ್ರ ಸರ್ಕಾರದ…

Continue Reading

ಇಂಧನ ಭದ್ರತೆಯಲ್ಲಿ ಸ್ವಾವಲಂಬನೆ; ಪ್ರಧಾನಿ ಮೋದಿ

ನವದೆಹಲಿ: ನವೀಕರಿಸಬಹುದಾದ ಇಂಧನದಿಂದಾಗಿ ಭಾರತ ವರ್ಷಕ್ಕೆ 24,000 ಕೋಟಿ ರೂ.ಗಳನ್ನು ಉಳಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಭಾರತ ಎನರ್ಜಿ ಫೋರಂ ವೇದಿಕೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂಧನ ಭದ್ರತೆಯೊಂದಿಗೆ ಸ್ವಾವಲಂಬನೆ…

Continue Reading

ಕಲ್ಲಿದ್ದಲು ಹಗರಣ: ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಗೆ 3 ವರ್ಷ ಜೈಲು ಶಿಕ್ಷೆ

ರಾಂಚಿ: 1999ರ ಜಾರ್ಖಂಡ್ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯವು ಮೂರು ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿದೆ. ಸುದೀರ್ಘ ವಿಚಾರಣೆ ಬಳಿಕ ಜಾರ್ಖಂಡ್ ಸಿಬಿಐ ವಿಶೇಷ…

Continue Reading

ಸಮಸ್ತ ದೇಶದ ಜನತೆಗೆ ಮಹಾನವಮಿ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ದೇಶದ ಸಮಸ್ತ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಹಾನವಮಿಯ ಶುಭಾಶಯಗಳನ್ನು ಕೋರಿದ್ದಾರೆ.  ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ದೇಶದ ಸಮಸ್ಯ ಜನತೆಗೆ ಮಹಾನವಮಿಯ ಶುಭಾಶಯಗಳು. ನವರಾತ್ರಿಯ ಈ…

Continue Reading

75 ರೂ. ಮುಖಬೆಲೆಯ ನಾಣ್ಯಗಳನ್ನು ಬಿಡುಗಡೆ ಮಾಡಿದ ಮೋದಿ

ನವದೆಹಲಿ: ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯ (ಎಫ್‍ಎಒ) 75ನೇ ವರ್ಷಾಚರಣೆಯ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು 75 ರೂ. ಮುಖ ಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದರು. ಇದೇ ವೇಳೆ ಅಭಿವೃದ್ಧಿ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×