Breaking News

1 ಲಕ್ಷ ಕೋಟಿ ರೂ.ಗಳ ಕೃಷಿ ಮೂಲ ಸೌಕರ್ಯ ನಿಧಿ ಉದ್ಘಾಟಿಸಿದ ಪ್ರಧಾನಿ ಮೋದಿ;ಕಿಸಾನ್ ಸಮ್ಮಾನ್ ನಿಧಿಯ 6ನೇ ಕಂತು ಬಿಡುಗಡೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ 1 ಲಕ್ಷ ಕೋಟಿ ರೂಪಾಯಿಗಳ ಕೃಷಿ ಮೂಲ ಸೌಕರ್ಯ ನಿಧಿ ಯೋಜನೆಯನ್ನು ಉದ್ಘಾಟಿಸಿದರು. ದೆಹಲಿಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಇದರಿಂದ ಕೃಷಿ-ಉದ್ಯಮಿಗಳು, ಕೃಷಿ-ತಂತ್ರಜ್ಞಾನಿಗಳು,…

Continue Reading

‘ಭಾರತೀಯ ಸೇನೆಯಲ್ಲಿ ಆತ್ಮ ನಿರ್ಭರಕ್ಕೆ ಒತ್ತು, 101 ರಕ್ಷಣಾ ಸಾಮಗ್ರಿಗಳ ಆಮದು ಮೇಲೆ ನಿರ್ಬಂಧ’: ರಕ್ಷಣಾ ಸಚಿವ ರಾಜನಾಥ್ ಸಿಂಗ್

ನವದೆಹಲಿ: ರಕ್ಷಣಾ ಸಚಿವಾಲಯ ಆತ್ಮನಿರ್ಭರ ಯೋಜನೆಗೆ ಉತ್ತೇಜನ ನೀಡಲು ಸಿದ್ಧವಾಗಿದ್ದು, ದೇಶೀಯ ಕಂಪನಿಗಳ ಜತೆ ರಕ್ಷಣಾ ಇಲಾಖೆ ಒಪ್ಪಂದ ಮಾಡಿಕೊಂಡಿದೆ. ವಿದೇಶಗಳಿಂದ 101  ರಕ್ಷಣಾ ಸಾಮಗ್ರಿಗಳ ಆಮದಿನ ಮೇಲೆ ನಿಷೇಧ ಹೇರಲಾಗಿದೆ. ಮದ್ದು ಗುಂಡು,…

Continue Reading

ಜಮ್ಮು-ಕಾಶ್ಮೀರ:ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷನ ಮೇಲೆ ಉಗ್ರರಿಂದ ಗುಂಡಿನ ದಾಳಿ, ಆಸ್ಪತ್ರೆಗೆ ದಾಖಲು

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಬುದ್ಗಾಮ್ ಜಿಲ್ಲೆಯ ಬಿಜೆಪಿಯ ಇತರ ಹಿಂದುಳಿದ ವರ್ಗಗಳ(ಒಬಿಸಿ)ಮೋರ್ಚಾ ಜಿಲ್ಲಾಧ್ಯಕ್ಷ ಅಬ್ದುಲ್ ಹಮೀದ್ ನಜರ್ ಮೇಲೆ ಉಗ್ರಗಾಮಿಗಳು ಗುಂಡಿಕ್ಕಿದ್ದು ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಅಪರಿಚಿತ ಉಗ್ರರಿಂದ ಅಬ್ದುಲ್…

Continue Reading

ಕೃಷಿ ಮೂಲಸೌಕರ್ಯಗಳಿಗೆ 1 ಲಕ್ಷ ಕೋಟಿ ನಿಧಿ ಬಿಡುಗಡೆ ಮಾಡಲಿರುವ ಪ್ರಧಾನಿ ಮೋದಿ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶದ ಕೃಷಿ ವಲಯ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ೧ ಲಕ್ಷ ಕೋಟಿ ರೂ. ನಿಧಿ ಬಿಡುಗಡೆ ಮಾಡಲಿದ್ದಾರೆ.  ಭಾನುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಈ ನಿಧಿ ಬಿಡುಗಡೆ ಮಾಡಲಿದ್ದಾರೆ….

Continue Reading

ವಿಜಯವಾಡದ ಕೋವಿಡ್ ಕೇರ್ ಸ್ವರ್ಣ ಪ್ಯಾಲೆಸ್ ಹೊಟೇಲ್ ನಲ್ಲಿ ಅಗ್ನಿ ಅವಘಡ, 7 ಮಂದಿ ದುರ್ಮರಣ

ವಿಜಯವಾಡ: ಇತ್ತೀಚೆಗೆ ದುರಂತದ ಮೇಲೆ ದುರಂತಗಳು ನಡೆಯುತ್ತವೇ ಇವೆ. ಆಂಧ್ರಪ್ರದೇಶದ ವಿಜಯವಾಡದ ಸ್ವರ್ಣ ಪ್ಯಾಲೆಸ್ ಹೊಟೇಲ್ ನಲ್ಲಿ ಭಾನುವಾರ ನಸುಕಿನ ಜಾವ ಅಗ್ನಿ ಅವಘಡ ಉಂಟಾಗಿದ್ದು 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕೂಡಲೇ…

Continue Reading

ಜೈ ಶ್ರೀರಾಮ್ ಎನ್ನದ ಮುಸ್ಲಿಂ ಆಟೋ ಚಾಲಕನನ್ನು ಥಳಿಸಿ, ಹಲ್ಲು ಮುರಿದ ದುಷ್ಕರ್ಮಿಗಳು

ಜೈಪುರ: ಭಯಾನಕ ಘಟನೆಯೊಂದರಲ್ಲಿ ಮುಸ್ಲಿಂ ಆಟೋ ಚಾಲಕರೊಬ್ಬರನ್ನು ಇಬ್ಬರು ವ್ಯಕ್ತಿಗಳು ಮನಬಂದಂತೆ ಥಳಿಸಿದ್ದು, ಜೈ ಶ್ರೀ ರಾಮ್ ಮತ್ತು ಮೋದಿ ಜಿಂದಾಬಾದ್ ಎಂದು ಕೂಗುವಂತೆ ಬಲವಂತಪಡಿಸಿರುವ ಘಟನೆ ರಾಜಸ್ಥಾನದ ಸಿಖರ್ ಜಿಲ್ಲೆಯಲ್ಲಿ  ನಡೆದಿದೆ….

Continue Reading

ಕೋವಿಡ್ ಲಾಕ್‌ಡೌನ್: ಮೊದಲ ತ್ರೈಮಾಸಿಕದಲ್ಲಿ ಬಾಟಾ ಇಂಡಿಯಾಗೆ 100 ಕೋಟಿ ನಷ್ಟ!

ನವದೆಹಲಿ: ಕೊರೋನಾವೈರಸ್ ಪ್ರೇರಿತ ಲಾಕ್‌ಡೌನ್‌ಗನಿಂದ ವ್ಯಾಪಾರ ನಷ್ಟವಾಗಿದ್ದ ಹಿನ್ನೆಲೆ ಜೂನ್ 2020 ಕ್ಕೆ ಕೊನೆಗೊಂಡ ಮೊದಲ ತ್ರೈಮಾಸಿಕದಲ್ಲಿ ಶೂ ತಯಾರಿಕೆ ಕಂಪನಿ ಬಾಟಾ ಇಂಡಿಯಾ ಲಿಮಿಟೆಡ್ ಗೆ ಬರೋಬ್ಬರಿ 100.88 ಕೋಟಿ ರೂ….

Continue Reading

ತರಕಾರಿ-ದಿನಸಿ ವ್ಯಾಪಾರಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಿ, ರಾಜ್ಯಗಳಿಗೆ ಕೇಂದ್ರದ ಹೊಸ ಸೂಚನೆ

ನವದೆಹಲಿ: ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳನ್ನು ಕೊರೋನ ಪರೀಕ್ಷೆಗೆ ಒಳಪಡಿಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಶನಿವಾರ ಸೂಚನೆ ನೀಡಿದೆ. ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಯಲ್ಲಿ ಕೇಂದ್ರ ಸರ್ಕಾರ ಹೊಸ ನಿರ್ಧಾರ…

Continue Reading

ಕೋಝಿಕೋಡು ವಿಮಾನ ದುರಂತ: ಮೃತರ ಸಂಖ್ಯೆ 20 ಕ್ಕೆ ಏರಿಕೆ – ಸಚಿವ ಹರ್‌ದೀಪ್‌ ಸಿಂಗ್ ಪುರಿ ಭೇಟಿ

ಕೋಝಿಕೋಡು : ಕೇರಳದ ಕೋಝಿಕೋಡಿನಲ್ಲಿ ಶುಕ್ರವಾರ ನಡೆದ ವಿಮಾನ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 20 ಕ್ಕೆ ಏರಿದೆ. ಶುಕ್ರವಾರ 184 ಮಂದಿ ಪ್ರಯಾಣಿಕರನ್ನು ಹೊತ್ತು ದುಬೈಯಿಂದ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಕೋಝಿಕೋಡು ರನ್‌ವೇಯಿಂದ…

Continue Reading

ಮತ್ತೆ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ, ಕುಪ್ವಾರದಲ್ಲಿ 6 ನಾಗರಿಕರಿಗೆ ಗಾಯ

ಶ್ರೀನಗರ: ಇಂಡೋ-ಪಾಕ್ ಗಡಿಯಲ್ಲಿ ಮತ್ತೆ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಗುಂಡಿನ ದಾಳಿಯಲ್ಲಿ 6 ನಾಗರೀಕರು ಗಾಯಗೊಂಡಿದ್ದಾರೆ. ಕುಪ್ವಾರದ ನೌಗಾಮ್ ಮತ್ತು ಟ್ಯಾಂಗ್ದರ್ ಸೆಕ್ಟರ್…

Continue Reading

ಕಾಂಗ್ರೆಸ್-ಚೀನಾ ನಡುವೆ ಒಪ್ಪಂದ ವಿಚಾರ: ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್!

ನವದೆಹಲಿ: ‘ಕಾಂಗ್ರೆಸ್‌ ಹಾಗೂ ಚೀನಾದ ಕಮ್ಯುನಿಸ್ಟ್‌ ಪಕ್ಷದ (ಸಿಪಿಸಿ) ಮಧ್ಯೆ 2008ರಲ್ಲಿ ನಡೆದಿದೆ ಎನ್ನಲಾದ ಒಪ್ಪಂದದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಥವಾ ಸಿಬಿಐ ಮೂಲಕ ತನಿಖೆ ನಡೆಸಬೇಕು’ ಎಂದು ಕೋರಿ ಸಲ್ಲಿಸಲಾಗಿದ್ದ…

Continue Reading

ಸಚಿನ್ ಪೈಲಟ್ ಗೆ ಕಾಂಗ್ರೆಸ್ ನಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಬೆಂಬಲವಿದೆ: ಗೆಹ್ಲೂಟ್ ಕ್ಯಾಂಪ್ ಶಾಸಕನ ಹೇಳಿಕೆ

ಜೈಸಲ್ಮೇರ್: ಕಾಂಗ್ರೆಸ್ ನ ರೆಬೆಲ್ ನಾಯಕ ಸಚಿನ್ ಪೈಲಟ್ ಅವರಿಗೆ ಅವರ ನಿರೀಕ್ಷೆಗಿಂತಲೂ ಹೆಚ್ಚಿನ ಶಾಸಕರ ಬೆಂಬಲವಿದೆ ಎಂದು ಸಿಎಂ ಅಶೋಕ್ ಗೆಹ್ಲೂಟ್ ಕ್ಯಾಂಪ್ ನಲ್ಲಿರುವ ಶಾಸಕರೊಬ್ಬರು ಹೇಳಿದ್ದಾರೆ. ಕಾಂಗ್ರೆಸ್ ನಾಯಕ ಸಚಿನ್ ಪೈಲಟ್…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×