ಜಮ್ಮು-ಕಾಶ್ಮೀರ:ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷನ ಮೇಲೆ ಉಗ್ರರಿಂದ ಗುಂಡಿನ ದಾಳಿ, ಆಸ್ಪತ್ರೆಗೆ ದಾಖಲು August 9, 2020 ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಬುದ್ಗಾಮ್ ಜಿಲ್ಲೆಯ ಬಿಜೆಪಿಯ ಇತರ ಹಿಂದುಳಿದ ವರ್ಗಗಳ(ಒಬಿಸಿ)ಮೋರ್ಚಾ ಜಿಲ್ಲಾಧ್ಯಕ್ಷ ಅಬ್ದುಲ್ ಹಮೀದ್ ನಜರ್ ಮೇಲೆ ಉಗ್ರಗಾಮಿಗಳು ಗುಂಡಿಕ್ಕಿದ್ದು ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪರಿಚಿತ ಉಗ್ರರಿಂದ ಅಬ್ದುಲ್… Continue Reading
ಕೃಷಿ ಮೂಲಸೌಕರ್ಯಗಳಿಗೆ 1 ಲಕ್ಷ ಕೋಟಿ ನಿಧಿ ಬಿಡುಗಡೆ ಮಾಡಲಿರುವ ಪ್ರಧಾನಿ ಮೋದಿ! August 9, 2020 ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶದ ಕೃಷಿ ವಲಯ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ೧ ಲಕ್ಷ ಕೋಟಿ ರೂ. ನಿಧಿ ಬಿಡುಗಡೆ ಮಾಡಲಿದ್ದಾರೆ. ಭಾನುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಈ ನಿಧಿ ಬಿಡುಗಡೆ ಮಾಡಲಿದ್ದಾರೆ…. Continue Reading
ವಿಜಯವಾಡದ ಕೋವಿಡ್ ಕೇರ್ ಸ್ವರ್ಣ ಪ್ಯಾಲೆಸ್ ಹೊಟೇಲ್ ನಲ್ಲಿ ಅಗ್ನಿ ಅವಘಡ, 7 ಮಂದಿ ದುರ್ಮರಣ August 9, 2020 ವಿಜಯವಾಡ: ಇತ್ತೀಚೆಗೆ ದುರಂತದ ಮೇಲೆ ದುರಂತಗಳು ನಡೆಯುತ್ತವೇ ಇವೆ. ಆಂಧ್ರಪ್ರದೇಶದ ವಿಜಯವಾಡದ ಸ್ವರ್ಣ ಪ್ಯಾಲೆಸ್ ಹೊಟೇಲ್ ನಲ್ಲಿ ಭಾನುವಾರ ನಸುಕಿನ ಜಾವ ಅಗ್ನಿ ಅವಘಡ ಉಂಟಾಗಿದ್ದು 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕೂಡಲೇ… Continue Reading
ಜೈ ಶ್ರೀರಾಮ್ ಎನ್ನದ ಮುಸ್ಲಿಂ ಆಟೋ ಚಾಲಕನನ್ನು ಥಳಿಸಿ, ಹಲ್ಲು ಮುರಿದ ದುಷ್ಕರ್ಮಿಗಳು August 9, 2020 ಜೈಪುರ: ಭಯಾನಕ ಘಟನೆಯೊಂದರಲ್ಲಿ ಮುಸ್ಲಿಂ ಆಟೋ ಚಾಲಕರೊಬ್ಬರನ್ನು ಇಬ್ಬರು ವ್ಯಕ್ತಿಗಳು ಮನಬಂದಂತೆ ಥಳಿಸಿದ್ದು, ಜೈ ಶ್ರೀ ರಾಮ್ ಮತ್ತು ಮೋದಿ ಜಿಂದಾಬಾದ್ ಎಂದು ಕೂಗುವಂತೆ ಬಲವಂತಪಡಿಸಿರುವ ಘಟನೆ ರಾಜಸ್ಥಾನದ ಸಿಖರ್ ಜಿಲ್ಲೆಯಲ್ಲಿ ನಡೆದಿದೆ…. Continue Reading
ಕೋವಿಡ್ ಲಾಕ್‌ಡೌನ್: ಮೊದಲ ತ್ರೈಮಾಸಿಕದಲ್ಲಿ ಬಾಟಾ ಇಂಡಿಯಾಗೆ 100 ಕೋಟಿ ನಷ್ಟ! August 8, 2020 ನವದೆಹಲಿ: ಕೊರೋನಾವೈರಸ್ ಪ್ರೇರಿತ ಲಾಕ್‌ಡೌನ್‌ಗನಿಂದ ವ್ಯಾಪಾರ ನಷ್ಟವಾಗಿದ್ದ ಹಿನ್ನೆಲೆ ಜೂನ್ 2020 ಕ್ಕೆ ಕೊನೆಗೊಂಡ ಮೊದಲ ತ್ರೈಮಾಸಿಕದಲ್ಲಿ ಶೂ ತಯಾರಿಕೆ ಕಂಪನಿ ಬಾಟಾ ಇಂಡಿಯಾ ಲಿಮಿಟೆಡ್ ಗೆ ಬರೋಬ್ಬರಿ 100.88 ಕೋಟಿ ರೂ…. Continue Reading
ತರಕಾರಿ-ದಿನಸಿ ವ್ಯಾಪಾರಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಿ, ರಾಜ್ಯಗಳಿಗೆ ಕೇಂದ್ರದ ಹೊಸ ಸೂಚನೆ August 8, 2020 ನವದೆಹಲಿ: ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳನ್ನು ಕೊರೋನ ಪರೀಕ್ಷೆಗೆ ಒಳಪಡಿಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಶನಿವಾರ ಸೂಚನೆ ನೀಡಿದೆ. ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಯಲ್ಲಿ ಕೇಂದ್ರ ಸರ್ಕಾರ ಹೊಸ ನಿರ್ಧಾರ… Continue Reading
ಕೋಝಿಕೋಡು ವಿಮಾನ ದುರಂತ: ಮೃತರ ಸಂಖ್ಯೆ 20 ಕ್ಕೆ ಏರಿಕೆ – ಸಚಿವ ಹರ್‌ದೀಪ್ ಸಿಂಗ್ ಪುರಿ ಭೇಟಿ August 8, 2020 ಕೋಝಿಕೋಡು : ಕೇರಳದ ಕೋಝಿಕೋಡಿನಲ್ಲಿ ಶುಕ್ರವಾರ ನಡೆದ ವಿಮಾನ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 20 ಕ್ಕೆ ಏರಿದೆ. ಶುಕ್ರವಾರ 184 ಮಂದಿ ಪ್ರಯಾಣಿಕರನ್ನು ಹೊತ್ತು ದುಬೈಯಿಂದ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಕೋಝಿಕೋಡು ರನ್‌ವೇಯಿಂದ… Continue Reading
ಮತ್ತೆ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ, ಕುಪ್ವಾರದಲ್ಲಿ 6 ನಾಗರಿಕರಿಗೆ ಗಾಯ August 7, 2020 ಶ್ರೀನಗರ: ಇಂಡೋ-ಪಾಕ್ ಗಡಿಯಲ್ಲಿ ಮತ್ತೆ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಗುಂಡಿನ ದಾಳಿಯಲ್ಲಿ 6 ನಾಗರೀಕರು ಗಾಯಗೊಂಡಿದ್ದಾರೆ. ಕುಪ್ವಾರದ ನೌಗಾಮ್ ಮತ್ತು ಟ್ಯಾಂಗ್ದರ್ ಸೆಕ್ಟರ್… Continue Reading
ಕಾಂಗ್ರೆಸ್-ಚೀನಾ ನಡುವೆ ಒಪ್ಪಂದ ವಿಚಾರ: ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್! August 7, 2020 ನವದೆಹಲಿ: ‘ಕಾಂಗ್ರೆಸ್ ಹಾಗೂ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ಮಧ್ಯೆ 2008ರಲ್ಲಿ ನಡೆದಿದೆ ಎನ್ನಲಾದ ಒಪ್ಪಂದದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಥವಾ ಸಿಬಿಐ ಮೂಲಕ ತನಿಖೆ ನಡೆಸಬೇಕು’ ಎಂದು ಕೋರಿ ಸಲ್ಲಿಸಲಾಗಿದ್ದ… Continue Reading
ಸಚಿನ್ ಪೈಲಟ್ ಗೆ ಕಾಂಗ್ರೆಸ್ ನಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಬೆಂಬಲವಿದೆ: ಗೆಹ್ಲೂಟ್ ಕ್ಯಾಂಪ್ ಶಾಸಕನ ಹೇಳಿಕೆ August 7, 2020 ಜೈಸಲ್ಮೇರ್: ಕಾಂಗ್ರೆಸ್ ನ ರೆಬೆಲ್ ನಾಯಕ ಸಚಿನ್ ಪೈಲಟ್ ಅವರಿಗೆ ಅವರ ನಿರೀಕ್ಷೆಗಿಂತಲೂ ಹೆಚ್ಚಿನ ಶಾಸಕರ ಬೆಂಬಲವಿದೆ ಎಂದು ಸಿಎಂ ಅಶೋಕ್ ಗೆಹ್ಲೂಟ್ ಕ್ಯಾಂಪ್ ನಲ್ಲಿರುವ ಶಾಸಕರೊಬ್ಬರು ಹೇಳಿದ್ದಾರೆ. ಕಾಂಗ್ರೆಸ್ ನಾಯಕ ಸಚಿನ್ ಪೈಲಟ್… Continue Reading
ಇಷ್ಟವಾದುದನ್ನೇ ಕಲಿಯಿರಿ: ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ಉನ್ನತ ಶಿಕ್ಷಣದಲ್ಲಿ ಪರಿವರ್ತನೆಯ ಸುಧಾರಣೆಗಳ ಕುರಿತ ಸಮಾವೇಶದಲ್ಲಿ ಪ್ರಧಾನಿ ಮೋದಿ August 7, 2020 ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತರಲಿಚ್ಛಿಸಿರುವ ನೂತನ ಶಿಕ್ಷಣ ನೀತಿ ಕುರಿತ ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ಉನ್ನತ ಶಿಕ್ಷಣದಲ್ಲಿ ಪರಿವರ್ತನೆಯ ಸುಧಾರಣೆಗಳ ಕುರಿತ ಸಮಾವೇಶದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ… Continue Reading
ದೇಶದಲ್ಲಿ 20 ಲಕ್ಷ ಗಡಿ ದಾಟಿದ ಕೋವಿಡ್-19 ಪ್ರಕರಣ: ಮೋದಿ ಸರ್ಕಾರ ನಾಪತ್ತೆ- ರಾಹುಲ್ August 7, 2020 ನವದೆಹಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 20 ಲಕ್ಷ ಗಡಿ ದಾಟುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಟ್ವಟರ್ ಖಾತೆಯಲ್ಲಿ ಈ ಹಿಂದಿನ ಟ್ವೀಟ್ ಗಳನ್ನು… Continue Reading