Breaking News

ರಾಮ ಮಂದಿರ ನಿರ್ಮಾಣ: ಆಂತರಿಕ ವ್ಯವಹಾರದಲ್ಲಿ ಮೂಗು ತೂರಿಸದಂತೆ ಪಾಕ್‌ಗೆ ಭಾರತ ಎಚ್ಚರಿಕೆ!

ನವದೆಹಲಿ: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಸಮಾರಂಭದ ಕುರಿತು ಪಾಕಿಸ್ತಾನದ ಟೀಕೆಗೆ ಭಾರತ ತಿರುಗೇಟು ನೀಡಿದ್ದು, ದೇಶದ ಆಂತರಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡದಂತೆ ಎಚ್ಚರಿಸಿದೆ. ರಾಮ ದೇಗುಲ ನಿರ್ಮಾಣದ ಕುರಿತು…

Continue Reading

ರಾಮಮಂದಿರ ಕೆಡವಿ ಮತ್ತೆ ಮಸೀದಿ ಕಟ್ಟುತ್ತೇವೆ: ಮುಸ್ಲಿಂ ಸಂಘಟನೆ

ನವದೆಹಲಿ: ಕೋಟ್ಯಾಂತರ ಹಿಂದುಗಳ ಕನಸಾಗಿದ್ದ ರಾಮಮಂದಿರ ನಿರ್ಮಾಣಕ್ಕೆ ನಿನ್ನೆಯಷ್ಟೇ ಭೂಮಿಪೂಜೆ ನೆರವೇರಿಸಲಾಗಿದ್ದು ಇದರ ನಡುವೆ ಮುಸ್ಲಿಂ ಸಂಘಟನೆಯೊಂದು ರಾಮ ಮಂದಿರ ಕೆಡವಿ ಮತ್ತೆ ಮಸೀದಿ ಕಟ್ಟುತ್ತೇವೆ ಎಂದು ಪ್ರಚೋದನಕಾರಿ ಟ್ವೀಟ್ ಮಾಡಿದೆ.  ಬಾಬ್ರಿ ಮಸೀದಿ…

Continue Reading

ಪಿಎನ್‌ಬಿ ಹಗರಣ: ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿ ಆ.27ರವರೆಗೆ ವಿಸ್ತರಣೆ, ಸೆಪ್ಟೆಂಬರ್‌ನಲ್ಲಿ ವಿಚಾರಣೆ

ಲಂಡನ್: ಸುಮಾರು 2 ಬಿಲಿಯನ್ ಯುಎಸ್ ಡಾಲರ್ ಮೊತ್ತವನ್ನು ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಗೆ ವಂಚನೆ ಮಾಡಿದ್ದ ಆರೋಪದ ಮೇಲೆ ಯುಕೆ ನ್ಯಾಯಾಲಯದ ಮುಂದೆ ವಿಚಾರಣೆ ಎದುರಿಸುತ್ತಿರುವ ದೇಶಭ್ರಷ್ಟ ವಜ್ರದ ವ್ಯಾಪಾರಿ…

Continue Reading

ಆರ್ ಬಿಐ ವಿತ್ತೀಯ ನೀತಿ ಪ್ರಕಟ: ರೆಪೊ ದರ, ರಿವರ್ಸ್ ರೆಪೊ ದರದಲ್ಲಿ ಯಥಾಸ್ಥಿತಿ ಮುಂದುವರಿಕೆ

ಮುಂಬೈ: ಕೋವಿಡ್-19 ಸಾಂಕ್ರಾಮಿಕದಿಂದ ದೇಶದ ಆರ್ಥಿಕ ಚಟುವಟಿಕೆಗಳು ತೀವ್ರ ಕುಸಿತ ಕಂಡಿರುವ ಈ ಸಂದರ್ಭದಲ್ಲಿ ರೆಪೊ ಮತ್ತು ರಿವರ್ಸ್ ರೆಪೊ ದರದಲ್ಲಿ ಯಾವುದೇ ವ್ಯತ್ಯಾಸ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ…

Continue Reading

ಚೀನಾ ವಿಷಯದಲ್ಲಿ ಮೋದಿ ಸುಳ್ಳು ಹೇಳುತ್ತಿರುವುದೇಕೆ: ರಕ್ಷಣಾ ಸಚಿವಾಲಯದ ದಾಖಲೆ ಉಲ್ಲೇಖಿಸಿ ರಾಹುಲ್ ಪ್ರಶ್ನೆ

ನವದೆಹಲಿ: ಭಾರತ-ಚೀನಾ ಗಡಿ ವಿವಾದ ಕುರಿತು ಎಂದಿನಂತೆ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಮೇ 17-18ರಂದು ಚೀನಾ ಸೇನೆ  ಭಾರತೀಯ ಪ್ರಾಂತ್ಯಗಳ ಮೇಲೆ ಅತಿಕ್ರಮಣ ಮಾಡಿರುವ…

Continue Reading

ಮುಂಬಯಿ: ಮತ್ತೊಬ್ಬ ಕಿರುತೆರೆ ನಟ ಸಮೀರ್ ಶರ್ಮ ಶವವಾಗಿ ಪತ್ತೆ!

ಮುಂಬೈ: ನಟ ಸುಶಾಂತ್ ಸಿಂಗ್ ಸಾವಿನ ನೋವು ಮಾಸುವ ಮುನ್ನವೇ ಕಿರುತೆರೆ ಕ್ಷೇತ್ರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ, ನಟ ಸಮೀರ್ ಶರ್ಮಾ ಮುಂಬೈ ಉಪನಗರ ನಿವಾಸದಲ್ಲಿ ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ.  ಸಮೀರ್ ಶರ್ಮ ಅವರಿಗೆ…

Continue Reading

ಜಮ್ಮು-ಕಾಶ್ಮೀರ: ಕುಲ್ಗಾಂನಲ್ಲಿ ಉಗ್ರರಿಂದ ಬಿಜೆಪಿ ಮುಖಂಡ ಸಾಜದ್’ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಬಿಜೆಪಿ ಮುಖಂಡ ಸಾಜದ್ ಅಹ್ಮದ್ ಖಾಂಡೆಯನ್ನು ಹತ್ಯೆ ಮಾಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.  ಸಾಜದ್ ಅವರು ಕುಲ್ಗಾಂ ಜಿಲ್ಲೆಯ ಬಿಜೆಪಿ…

Continue Reading

ಒಂದೇ ಒಂದು ಕೋವಿಡ್-19 ಪ್ರಕರಣ ಬಂದರೂ ಐಪಿಎಲ್ ರದ್ದಾಗುವ ಸಾಧ್ಯತೆ ಇರುತ್ತದೆ: ನೆಸ್ ವಾಡಿಯಾ

ಮುಂಬೈ: ಯುಎಇನಲ್ಲಿ ನಡೆಯಲಿರುವ ಈ ಬಾರಿಯ ಐಪಿಎಲ್ ಟೂರ್ನಮೆಂಟ್ ನಲ್ಲಿ ಒಂದೇ ಒಂದು ಕೋವಿಡ್-19 ಪ್ರಕರಣ ವರದಿಯಾಗದ ರೀತಿಯಲ್ಲಿ ಗಮನ ಹರಿಸಬೇಕಾಗಿದೆ. ಅತ್ಯುತ್ತಮ ರೀತಿಯಲ್ಲಿ ಪಂದ್ಯಾವಳಿಯನ್ನು ಆಯೋಜಿಸಬೇಕಾಗಿದೆ ಎಂದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ…

Continue Reading

ಕೊರೋನಾ : ದೇಶದಲ್ಲಿ ಒಂದೇ ದಿನ 56,282 ಕೇಸ್ ಪತ್ತೆ, 20 ಲಕ್ಷ ಸನಿಹದತ್ತ ಸೋಂಕು, 40,000 ದಾಟಿದ ಸಾವಿನ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಒಂದೇ ದಿನ ಬರೋಬ್ಬರಿ 56,282 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 19,64,537ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ…

Continue Reading

ಅಹಮದಾಬಾದ್ ಶ್ರೇಯ್ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ: 8 ಮಂದಿ ಸಜೀವ ದಹನ, ತನಿಖೆಗೆ ಆದೇಶ

ಅಹಮದಾಬಾದ್: ಅಹಮದಾಬಾದ್’ನ ನವರಂಗಪುರದಲ್ಲಿರುವ ಶ್ರೇಯ್ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 8 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.  ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ…

Continue Reading

ಗಿರೀಶ್ ಮುರ್ಮು ರಾಜೀನಾಮೆ ಅಂಗೀಕಾರ: ಜಮ್ಮು-ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಮನೋಜ್ ಸಿನ್ಹಾ ನೇಮಕ?

ಶ್ರೀನಗರ: ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಸ್ಥಾನಕ್ಕೆ ಗಿರೀಶ್ ಮುರ್ಮು ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ಕೋವಿಂದ್ ಅವರು ಗುರುವಾರ ಅಂಗೀಕರಿಸಿದ್ದಾರೆಂದು ತಿಳಿದುಬಂದಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಜೀನಾಮೆ ಅಂಗೀಕರಿಸಿದ ಹಿನ್ನೆಲೆಯಲ್ಲಿ ಜಮ್ಮು…

Continue Reading

ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಮುರ್ಮು ರಾಜೀನಾಮೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ನಡೆದ ತಡರಾತ್ರಿ ಬೆಳವಣಿಗೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಮುರ್ಮು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೊಸದಾಗಿ ರಚನೆಗೊಂಡ ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಮೊದಲ ಲೆಫ್ಟಿನೆಂಟ್ ಗೌರ್ನರ್ ಆಗಿ 2019 ರ ಅಕ್ಟೋಬರ್…

Continue Reading