Breaking News

ಕನ್ನಡ ಭಾಷೆಯಲ್ಲೂ ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್: ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ

ತಿರುಮಲ: ಶೀಘ್ರದಲ್ಲಿಯೇ ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್ (ಎಸ್ ವಿಬಿಸಿ)ಯನ್ನು ಹಿಂದಿ, ಕನ್ನಡ  ಭಾಷೆಗಳಲ್ಲೂ ಪ್ರಾರಂಭಿಸಲಾಗುವುದು ಎಂದು  ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ) ಅಧ್ಯಕ್ಷ  ವೈ.ವಿ.ಸುಬ್ಬಾರೆಡ್ಡಿ ಪ್ರಕಟಿಸಿದ್ದಾರೆ.  ಎಸ್ ವಿ ಬಿಸಿ ಇನ್ನೂ ಮುಂದೆ ಜಾಹೀರಾತು…

Continue Reading

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಗುರುವಾರ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಸಂಜೆ 7 ಗಂಟೆಯ ಸುಮಾರಿಗೆ ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳವಳ…

Continue Reading

ಸಿನಿಮಾ ರಂಗಕ್ಕೆ ಮತ್ತೊಂದು ಆಘಾತ: ಮರಾಠಿ ನಟ ಅಶುತೋಷ್ ಭಾಕ್ರೆ ಆತ್ಮಹತ್ಯೆ

ಮುಂಬಯಿ: ಮರಾಠಿ ನಟ ಅಶುತೋಷ್ ಭಾಕ್ರೆ ಮರಾಠವಾಡ ಪ್ರಾಂತ್ಯದ ನಾಂದೇಡ್‌ ಪಟ್ಟಣದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ಸಂಜೆ 32 ವರ್ಷದ ಅಶುತೋಷ್ ಗಣೇಶನಗರದ ಅವರ  ಪೋಷಕರ ಪ್ಲ್ಯಾಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ…

Continue Reading

ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರ ದಾಳಿ: 3 ಭಾರತೀಯ ಯೋಧರು ಹುತಾತ್ಮ

ಇಂಫಾಲ್: ಮಾಯನ್ಮಾರ್ ಗಡಿಯಲ್ಲಿನ ನಾಲ್ಕನೇ ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರರು ದಾಳಿ ನಡೆಸಿದ್ದು ಮೂವರು ಯೋಧರು ಹುತಾತ್ಮರಾಗಿದ್ದಾರೆ.  ಮ್ಯಾನ್ಮಾರ್‌ನ ಗಡಿಯ ಸಮೀಪ ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಸ್ಥಳೀಯ ಗುಂಪಿನ ಪೀಪಲ್ಸ್ ಲಿಬರೇಶನ್ ಆರ್ಮಿಯ…

Continue Reading

ಅನಿಲ್ ಅಂಬಾನಿ ಒಡೆತನದ ಕೇಂದ್ರ ಕಚೇರಿಯನ್ನು ವಶಕ್ಕೆ ಪಡೆದುಕೊಂಡ ಯೆಸ್ ಬ್ಯಾಂಕ್

ಮುಂಬೈ: ಸಾಲವನ್ನು ಹಿಂತಿರುಗಿಸಲಾಗದ ಹಿನ್ನೆಲೆಯಲ್ಲಿ ಉದ್ಯಮಿ ಅನಿಲ್ ಅಂಬಾನಿ ಒಡೆತನದ ಮುಂಬೈಯ ಉಪನಗರ ಸಾಂತಕ್ರೂಝ್ ನಲ್ಲಿರುವ ಕೇಂದ್ರ ಕಚೇರಿಯನ್ನು ಯಸ್ ಬ್ಯಾಂಕ್ ಸ್ವಾಧೀನಪಡಿಸಿಕೊಂಡಿದೆ.  ಅನಿಲ್ ಅಂಬಾನಿ ಗ್ರೂಪ್ ಕಂಪೆನಿ ಯಸ್ ಬ್ಯಾಂಕಿನಿಂದ 2 ಸಾವಿರದ…

Continue Reading

ಚೀನಾಗೆ ಭಾರತ ಪೆಟ್ಟು ಬಳಿಕ ಇದೀಗ ಟಿಕ್ ಟಾಕ್ ಕುರಿತು ತನಿಖೆ ಆರಂಭಿಸಿದ ಅಮೆರಿಕಾ!

ನವದೆಹಲಿ: ಟಿಕ್ ಟಾಕ್ ಸೇರಿದಂತೆ ಚೀನಾದ ಹಲವು ಆ್ಯಪ್ ಗಳನ್ನು ಭಾರತ ನಿಷೇಧ ಮಾಡಿದ ಬೆನ್ನಲ್ಲೇ ಇದೀಗ ಅಮೆರಿಕಾ ಮತ್ತು ಜಪಾನ್ ಟಿಕ್ ಟಾಕ್ ಕುರಿತು ತನಿಖೆ ಆರಂಭಿಸಿದೆ. ರಾಷ್ಟ್ರೀಯ ಭದ್ರತೆಗೆ ಧಕ್ಕೆ ಒದಗುವ ಸಾಧ್ಯತೆ…

Continue Reading

ಹೊಸ ಶಿಕ್ಷಣ ನೀತಿ :10+2 ಬದಲಾಗಿ 5+3+3+4 ವ್ಯವಸ್ಥೆ- ಕಡ್ಡಾಯ ಶಿಕ್ಷಣದ ಹಕ್ಕನ್ನು 3ರಿಂದ 18 ವರ್ಷಕ್ಕೆ ಏರಿಕೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಮಹತ್ವದ ಸಂಪುಟ ಸಭೆಯಲ್ಲಿ ಹೊಸ ಶಿಕ್ಷಣ ನೀತಿ (ರಾಷ್ಟ್ರೀಯ ಶಿಕ್ಷಣ ನೀತಿ -ಎನ್‌ಇಪಿ) ಜಾರಿಗೆ ತೀರ್ಮಾನಿಸಲಾಗಿದೆ. ಹೀಗಾಗಿ ಪ್ರಸ್ತುತ ಇರುವ 10+2 ಶಿಕ್ಷಣ ವ್ಯವಸ್ಥೆಯ ಬದಲಾಗಿ 5+3+3+4 ಮಾದರಿಯಾಗಿ ಬದಲಾವಣೆಯಾಗಲಿದೆ. 28 ವರ್ಷದ…

Continue Reading

ಆಗಸ್ಟ್ .31ರವರೆಗೆ ಶಾಲಾ, ಕಾಲೇಜಿಲ್ಲ – ಆಗಸ್ಟ್ .5ರಿಂದ ಜಿಮ್ ಓಪನ್

ನವದೆಹಲಿ: ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡುವ ಸಲುವಾಗಿ ಲಾಕ್‍ಡೌನ್‍ನಲ್ಲಿ ಮತ್ತಷ್ಟು ಸಡಿಲಿಕೆ ಮಾಡಿ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಿದೆ. ಆಗಸ್ಟ್ 1ರಿಂದ ಅನ್‍ಲಾಕ್ 3 ಜಾರಿಗೆ ಬರ್ತಿದ್ದು, ಈ ಸಂಬಂಧ ಕೇಂದ್ರ…

Continue Reading

ಲಾಕ್ ಡೌನ್ ಎಫೆಕ್ಟ್: ಕಾರು ತಯಾರಿಕಾ ಕಂಪನಿ ಮಾರುತಿ ಸುಜುಕಿ ಇಂಡಿಯಾಗೆ 249 ಕೋಟಿ ರೂ. ನಷ್ಟ

ನವದೆಹಲಿ: ಕೊರೋನಾ ಸಂಕಷ್ಟದಿಂದ ದೇಶದ ಪ್ರಮುಖ ಕಾರು ತಯಾರಿಕಾ ಕಂಪೆನಿ ಮಾರುತಿ ಸುಜುಕಿ ಇಂಡಿಯಾಗೆ(ಎಂಎಸ್ ಐ) ಈವರೆಗೆ 249 ಕೋಟಿ ರೂಪಾಯಿ ನಿವ್ವಳ ನಷ್ಟ ಕಂಡಿದೆ. ನಷ್ಟದಲ್ಲೂ ಒಂದು ರೀತಿ ಖುಷಿ ಪಡಬಹುದಾಗಿದೆ.! ಹೌದು,…

Continue Reading

ಉಕ್ಕಿನ ಹಕ್ಕಿಗಳು ಸುರಕ್ಷಿತವಾಗಿ ಬಂದಿಳಿದಿವೆ, ರಾಫೆಲ್ ಭಾರತೀಯ ಸೇನಾ ಇತಿಹಾಸದ ಹೊಸ ಯುಗವಾಗಲಿದೆ: ರಾಜನಾಥ್ ಸಿಂಗ್

ನವದೆಹಲಿ: ತೀವ್ರ ನಿರೀಕ್ಷೆ ಹುಟ್ಟಿಸಿದ್ದ ಫ್ರಾನ್ಸ್ ನಿರ್ಮಿತ ರಾಫೆಲ್ ಯುದ್ಧ ವಿಮಾನಗಳು ಭಾರತದ ಅಂಬಾಲಾ ವಾಯುನೆಲೆಗೆ ಬಂದಿಳಿಯುತ್ತಿದ್ದಂತೆಯೇ ಈ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ರಾಫೆಲ್ ಯುದ್ಧ…

Continue Reading

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಈಗ ‘ಶಿಕ್ಷಣ ಸಚಿವಾಲಯ’!

ನವದೆಹಲಿ: ಕೇಂದ್ರ ಸಚಿವ ಸಂಪುಟ ಬುಧವಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಅಂಗೀಕಾರ ನೀಡಿದ್ದು, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವನ್ನು ಶಿಕ್ಷಣ ಸಚಿವಾಲಯವೆಂದು ಮರುನಾಮಕರಣ ಮಾಡಲು ಗ್ರೀನ್ ಸಿಗ್ನಲ್ ನೀಡಿದೆ ಎಂದು ಮೂಲಗಳಿಂದ…

Continue Reading

ರಾಮಮಂದಿರ ಶಿಲಾನ್ಯಾಸದ ವೇಳೆ ಅಯೋಧ್ಯೆಯಲ್ಲಿ ದಾಳಿಗೆ ಉಗ್ರರ ಸಂಚು; ಉಗ್ರರಿಗೆ ಐಎಸ್ಐ ತರಬೇತಿ: ಗುಪ್ತಚರ ಇಲಾಖೆ

ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಆಗಸ್ಟ್ 5ರಂದು ನಡೆಯಲಿರುವ ಶಿಲಾನ್ಯಾಸದ ಕಾರ್ಯಕ್ರಮದ ವೇಳೆ ದಾಳಿ ನಡೆಸಲು ಉಗ್ರರು ಸಂಚು ನಡೆಸಿದ್ದು ಉಗ್ರರಿಗೆ ಐಎಸ್ಐ ತರಬೇತಿ ನೀಡುತ್ತಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ.  ಅಯೋಧ್ಯೆ ಇಲ್ಲದೆ ಆಗಸ್ಟ್…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×