Breaking News

ಚೀನಾಗೆ ಭಾರತ ಪೆಟ್ಟು ಬಳಿಕ ಇದೀಗ ಟಿಕ್ ಟಾಕ್ ಕುರಿತು ತನಿಖೆ ಆರಂಭಿಸಿದ ಅಮೆರಿಕಾ!

ನವದೆಹಲಿ: ಟಿಕ್ ಟಾಕ್ ಸೇರಿದಂತೆ ಚೀನಾದ ಹಲವು ಆ್ಯಪ್ ಗಳನ್ನು ಭಾರತ ನಿಷೇಧ ಮಾಡಿದ ಬೆನ್ನಲ್ಲೇ ಇದೀಗ ಅಮೆರಿಕಾ ಮತ್ತು ಜಪಾನ್ ಟಿಕ್ ಟಾಕ್ ಕುರಿತು ತನಿಖೆ ಆರಂಭಿಸಿದೆ. ರಾಷ್ಟ್ರೀಯ ಭದ್ರತೆಗೆ ಧಕ್ಕೆ ಒದಗುವ ಸಾಧ್ಯತೆ…

Continue Reading

ಹೊಸ ಶಿಕ್ಷಣ ನೀತಿ :10+2 ಬದಲಾಗಿ 5+3+3+4 ವ್ಯವಸ್ಥೆ- ಕಡ್ಡಾಯ ಶಿಕ್ಷಣದ ಹಕ್ಕನ್ನು 3ರಿಂದ 18 ವರ್ಷಕ್ಕೆ ಏರಿಕೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಮಹತ್ವದ ಸಂಪುಟ ಸಭೆಯಲ್ಲಿ ಹೊಸ ಶಿಕ್ಷಣ ನೀತಿ (ರಾಷ್ಟ್ರೀಯ ಶಿಕ್ಷಣ ನೀತಿ -ಎನ್‌ಇಪಿ) ಜಾರಿಗೆ ತೀರ್ಮಾನಿಸಲಾಗಿದೆ. ಹೀಗಾಗಿ ಪ್ರಸ್ತುತ ಇರುವ 10+2 ಶಿಕ್ಷಣ ವ್ಯವಸ್ಥೆಯ ಬದಲಾಗಿ 5+3+3+4 ಮಾದರಿಯಾಗಿ ಬದಲಾವಣೆಯಾಗಲಿದೆ. 28 ವರ್ಷದ…

Continue Reading

ಆಗಸ್ಟ್ .31ರವರೆಗೆ ಶಾಲಾ, ಕಾಲೇಜಿಲ್ಲ – ಆಗಸ್ಟ್ .5ರಿಂದ ಜಿಮ್ ಓಪನ್

ನವದೆಹಲಿ: ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡುವ ಸಲುವಾಗಿ ಲಾಕ್‍ಡೌನ್‍ನಲ್ಲಿ ಮತ್ತಷ್ಟು ಸಡಿಲಿಕೆ ಮಾಡಿ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಿದೆ. ಆಗಸ್ಟ್ 1ರಿಂದ ಅನ್‍ಲಾಕ್ 3 ಜಾರಿಗೆ ಬರ್ತಿದ್ದು, ಈ ಸಂಬಂಧ ಕೇಂದ್ರ…

Continue Reading

ಲಾಕ್ ಡೌನ್ ಎಫೆಕ್ಟ್: ಕಾರು ತಯಾರಿಕಾ ಕಂಪನಿ ಮಾರುತಿ ಸುಜುಕಿ ಇಂಡಿಯಾಗೆ 249 ಕೋಟಿ ರೂ. ನಷ್ಟ

ನವದೆಹಲಿ: ಕೊರೋನಾ ಸಂಕಷ್ಟದಿಂದ ದೇಶದ ಪ್ರಮುಖ ಕಾರು ತಯಾರಿಕಾ ಕಂಪೆನಿ ಮಾರುತಿ ಸುಜುಕಿ ಇಂಡಿಯಾಗೆ(ಎಂಎಸ್ ಐ) ಈವರೆಗೆ 249 ಕೋಟಿ ರೂಪಾಯಿ ನಿವ್ವಳ ನಷ್ಟ ಕಂಡಿದೆ. ನಷ್ಟದಲ್ಲೂ ಒಂದು ರೀತಿ ಖುಷಿ ಪಡಬಹುದಾಗಿದೆ.! ಹೌದು,…

Continue Reading

ಉಕ್ಕಿನ ಹಕ್ಕಿಗಳು ಸುರಕ್ಷಿತವಾಗಿ ಬಂದಿಳಿದಿವೆ, ರಾಫೆಲ್ ಭಾರತೀಯ ಸೇನಾ ಇತಿಹಾಸದ ಹೊಸ ಯುಗವಾಗಲಿದೆ: ರಾಜನಾಥ್ ಸಿಂಗ್

ನವದೆಹಲಿ: ತೀವ್ರ ನಿರೀಕ್ಷೆ ಹುಟ್ಟಿಸಿದ್ದ ಫ್ರಾನ್ಸ್ ನಿರ್ಮಿತ ರಾಫೆಲ್ ಯುದ್ಧ ವಿಮಾನಗಳು ಭಾರತದ ಅಂಬಾಲಾ ವಾಯುನೆಲೆಗೆ ಬಂದಿಳಿಯುತ್ತಿದ್ದಂತೆಯೇ ಈ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ರಾಫೆಲ್ ಯುದ್ಧ…

Continue Reading

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಈಗ ‘ಶಿಕ್ಷಣ ಸಚಿವಾಲಯ’!

ನವದೆಹಲಿ: ಕೇಂದ್ರ ಸಚಿವ ಸಂಪುಟ ಬುಧವಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಅಂಗೀಕಾರ ನೀಡಿದ್ದು, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವನ್ನು ಶಿಕ್ಷಣ ಸಚಿವಾಲಯವೆಂದು ಮರುನಾಮಕರಣ ಮಾಡಲು ಗ್ರೀನ್ ಸಿಗ್ನಲ್ ನೀಡಿದೆ ಎಂದು ಮೂಲಗಳಿಂದ…

Continue Reading

ರಾಮಮಂದಿರ ಶಿಲಾನ್ಯಾಸದ ವೇಳೆ ಅಯೋಧ್ಯೆಯಲ್ಲಿ ದಾಳಿಗೆ ಉಗ್ರರ ಸಂಚು; ಉಗ್ರರಿಗೆ ಐಎಸ್ಐ ತರಬೇತಿ: ಗುಪ್ತಚರ ಇಲಾಖೆ

ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಆಗಸ್ಟ್ 5ರಂದು ನಡೆಯಲಿರುವ ಶಿಲಾನ್ಯಾಸದ ಕಾರ್ಯಕ್ರಮದ ವೇಳೆ ದಾಳಿ ನಡೆಸಲು ಉಗ್ರರು ಸಂಚು ನಡೆಸಿದ್ದು ಉಗ್ರರಿಗೆ ಐಎಸ್ಐ ತರಬೇತಿ ನೀಡುತ್ತಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ.  ಅಯೋಧ್ಯೆ ಇಲ್ಲದೆ ಆಗಸ್ಟ್…

Continue Reading

ರಫೇಲ್ ಯುದ್ಧ ವಿಮಾನ ಆಗಮನಕ್ಕೆ ಕ್ಷಣಗಣನೆ: ಅಂಬಾಲಾ ವಾಯುನೆಲೆ ಸುತ್ತಮುತ್ತ ತೀವ್ರ ಭದ್ರತೆ

ಅಂಬಾಲಾ(ಹರ್ಯಾಣ): ಫ್ರಾನ್ಸ್ ನಿಂದ ಬುಧವಾರ ಐದು ರಫೇಲ್ ಯುದ್ಧ ವಿಮಾನಗಳು ಹರ್ಯಾಣದ ಅಂಬಾಲಾದಲ್ಲಿರುವ ವಾಯುನೆಲೆಗೆ ಬಂದಿಳಿಯಲು ಕ್ಷಣಗಣನೆ ಆರಂಭವಾಗಿದ್ದು ಈ ಸಂದರ್ಭದಲ್ಲಿ ತೀವ್ರ ಭದ್ರತೆ ಏರ್ಪಡಿಸಲಾಗಿದೆ. ಯುದ್ಧ ವಿಮಾನ ಬಂದಿಳಿಯುವ ಸಂದರ್ಭದಲ್ಲಿ ಮತ್ತು ಬಂದಿಳಿದ…

Continue Reading

ಮೋದಿ ದೇಶದ ಪ್ರಧಾನಿಯಾಗಿ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು: ಓವೈಸಿ

ಹೈದರಾಬಾದ್: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮಂಗಳವಾರ ಹೇಳಿದ್ದಾರೆ. ನರೇಂದ್ರ ಮೋದಿ ಅವರು…

Continue Reading

ಗರ್ಭದಲ್ಲೇ ತಾಯಿಯಿಂದ ಮಗುವಿಗೆ ಒಕ್ಕರಿಸಿದ ಕೊರೋನಾ ವೈರಸ್: ದೇಶದಲ್ಲೇ ಮೊದಲ ಪ್ರಕರಣ

ಪುಣೆ: ಮಾರಕ ಕೊರೋನಾ ವೈರಸ್ ಹಿರಿಯರು, ಚಿಕ್ಕಮಕ್ಕಳು ಮಾತ್ರವಲ್ಲ ಇದೀಗ ಇನ್ನೂ ಗರ್ಭದಲ್ಲಿರುವ ಮಕ್ಕಳಿಗೂ ಒಕ್ಕರಿಸಿದ್ದು, ಪುಣೆಯಲ್ಲಿ ಇಂತಹ ಮೊದಲ ಪ್ರಕರಣ ವರದಿಯಾಗಿದೆ. ಮಹಾರಾಷ್ಟ್ಕದ ಪುಣೆಯ ಸ್ಯಾಷನ್ ಜನರಲ್ ಆಸ್ಪತ್ರೆಯಲ್ಲಿ ಇಂತಹ ಪ್ರಕರಣ ದಾಖಲಾಗಿದ್ದು,…

Continue Reading

ರಾಮಮಂದಿರದ ಕೆಳಗೆ, ಸಾವಿರಾರು ಅಡಿ ಆಳದಲ್ಲಿ ಅಯೋಧ್ಯೆ ಸಂಪುಟ

ಲಖನೌ: ರಾಮ ಜನ್ಮಭೂಮಿಗೆ ಸಂಬಂಧಿಸಿದಂತೆ ಭವಿಷ್ಯದಲ್ಲಿ ಯಾವುದೇ ವಿವಾದ ತಲೆ ಎತ್ತಬಾರದು ಎಂಬ ಉದ್ದೇಶದಿಂದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಕೆಳಗೆ ಸಾವಿರಾರು ಅಡಿ ಆಳದಲ್ಲಿ ಮಂದಿರದ ಸಂಪೂರ್ಣ ಇತಿಹಾಸ ಇರುವ ಸಂಪುಟ(Time-capsule)ವನ್ನು ಹುದುಗಿಸಿಡಲಾಗುತ್ತಿದೆ. ಹೌದು,…

Continue Reading

ಚೀನಾದ ಮೇಲೆ ಭಾರತದ ಎರಡನೇ ಡಿಜಿಟಲ್ ಸ್ಟ್ರೈಕ್: ಮತ್ತೆ 47 ಆ್ಯಪ್‌ ನಿಷೇಧ!

ಚೀನಾದ ಮೇಲೆ ಭಾರತ ಎರಡನೇ ಬಾರಿಗೆ ಡಿಜಿಟಲ್ ಸ್ಟ್ರೈಕ್ ನಡೆಸಿದ್ದು, ಮತ್ತೆ 47 ಆ್ಯಪ್‌ ನಿಷೇಧ ಮಾಡಿದೆ.  ಜೂ.29 ರಂದು ಭಾರತ ಮೊದಲ ಬಾರಿಗೆ ಚೀನಾ ಆ್ಯಪ್‌ ಗಳನ್ನು ನಿಷೇಧಿಸಿತ್ತು. ಆದರೆ ಈ…

Continue Reading