Breaking News

ಸರ್ಕಾರಿ ಬಂಗಲೆ ಖಾಲಿ ಮಾಡುವ ಮುನ್ನ ಹೊಸದಾಗಿ ಬರುವ ಬಿಜೆಪಿ ನಾಯಕನ ಚಹಾ ಸೇವನೆಗೆ ಕರೆದ ಪ್ರಿಯಾಂಕ ಗಾಂಧಿ!

ನವದೆಹಲಿ: ಸರ್ಕಾರಿ ಬಂಗಲೆಯನ್ನು ತ್ಯಜಿಸುವುದಕ್ಕೆ ಮೊದಲು ಆ ಮನೆಗೆ ಪ್ರವೇಶಿಸಿ ವಾಸ್ತವ್ಯ ಹೂಡಲಿರುವ ಬಿಜೆಪಿ ನಾಯಕ ಅನಿಲ್ ಬಲುನಿಯವರನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಚಹಾ ಸೇವನೆಗೆ ಕರೆದಿದ್ದಾರೆ. ದೆಹಲಿಯ 35…

Continue Reading

ಅನ್‌‌ಲಾಕ್‌‌ 3.0 – ಸಿನಿಮಾ ಮಂದಿರ, ಜಿಮ್‌‌‌ ಮತ್ತೆ ತೆರೆಯುವ ಸಾಧ್ಯತೆ

ನವದೆಹಲಿ : ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ವಿಧಿಸಲಾಗಿದ್ದ ಎರಡನೇ ಹಂತದ ಅನ್‌ಲಾಕ್‌‌‌ ಅವಧಿ ನಡೆಯುತ್ತಿದ್ದು, ಅನ್‌ಲಾಕ್‌ 3.0 ಆಗಸ್ಟ್‌‌‌‌‌ 1ರಿಂದ ಪ್ರಾರಂಭವಾಗಲಿದೆ. ಮುಂದಿನ ಹಂತದ ಅನ್‌ಲಾಕ್‌‌ನಲ್ಲಿ ಶಾಲಾ-ಕಾಲೇಜುಗಳ ಮೇಲೆ ನಿರ್ಬಂಧ ಮುಂದುವರೆಯಲಿದ್ದು, ಮೆಟ್ರೋ ಹಾಗೂ…

Continue Reading

ರಾಜಸ್ತಾನ ರಾಜಕೀಯ ಬಿಕ್ಕಟ್ಟು: ಅಗತ್ಯ ಬಿದ್ದರೆ ಪ್ರಧಾನಿ ನಿವಾಸಕ್ಕೂ ಘೇರಾವ್‌: ಸಿಎಂ ಅಶೋಕ್‌ ಗೆಹ್ಲೋಟ್‌ ಎಚ್ಚರಿಕೆ

ಜೈಪುರ: ರಾಜಸ್ತಾನ ರಾಜಕೀಯ ಬಿಕ್ಕಟ್ಟು ತಾರಕ್ಕೇರಿದ ಬೆನ್ನಲ್ಲಿಯೇ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ಮುಂದುವರೆಸಿರುವ ಸಿಎಂ ಅಶೋಕ್‌ ಗೆಹ್ಲೋಟ್‌ ಅವರು, ಅಗತ್ಯ ಬಿದ್ದರೆ ಪ್ರಧಾನಿ ನಿವಾಸಕ್ಕೂ ಘೇರಾವ್‌ ಹಾಕುವುದಾಗಿ ಎಚ್ಚರಿಕೆ…

Continue Reading

ಕಾರ್ಗಿಲ್ ಯುದ್ಧದಿಂದ ನಮ್ಮ ಯೋಧರ ಶಕ್ತಿ ಇಡೀ ವಿಶ್ವಕ್ಕೆ ಪರಿಚಯವಾಗಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಕಾರ್ಗಿಲ್ ಯುದ್ಧದಲ್ಲಿ ಭಾರತ ಪಾಕಿಸ್ತಾನ ಮಣಿಸಿದ ಐತಿಹಾಸಿಕ ದಿನಕ್ಕಿಂದು 21 ವರ್ಷ ತುಂಬಿದ್ದು, 21 ವರ್ಷಗಳ ಹಿಂದೆ ಇದೇ ದಿನ ನಾವು ಪಾಕಿಸ್ತಾನದ ವಿರುದ್ಧ ವಿಜಯ ಸಾಧಿಸಿದ್ದೆವು. ಕಾರ್ಗಿಲ್ ಯುದ್ಧದಿಂದ ನಮ್ಮ…

Continue Reading

ಕಾರ್ಗಿಲ್ ವಿಜಯ ದಿವಸಕ್ಕೆ 21 ವರ್ಷ:ಹುತಾತ್ಮ ಯೋಧರ ಸ್ಮರಣೆ

ನವದೆಹಲಿ: ಕಾರ್ಗಿಲ್ ವಿಜಯ ದಿವಸಕ್ಕೆ ಭಾನುವಾರ 21ನೇ ವರ್ಷಾಚರಣೆ ಸಂಭ್ರಮ. ದೇಶದ ರಕ್ಷಣೆ, ಭದ್ರತೆ, ಐಕ್ಯತೆಯನ್ನು ಎತ್ತಿಹಿಡಿದು ಕಾಪಾಡುವಲ್ಲಿ ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಹುತಾತ್ಮ ಯೋಧರನ್ನು ನೆನೆಯುವ ದಿನ ಇಂದು. ಪಾಕಿಸ್ತಾನ ಸೇನೆ…

Continue Reading

ಭಾರತದಲ್ಲಿ ವಿದೇಶಿ ಹೂಡಿಕೆಗೆ ಇದು ಸಕಾಲ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಭಾರತದಲ್ಲಿ ಹೂಡಿಕೆ ಮಾಡುವಂತೆ ಅಮೆರಿಕಾಗೆ ಉದ್ಯಮಿಗಳಿಗೆ ಆಹ್ವಾನ ನೀಡಿದ್ದು, ದೇಶದಲ್ಲಿ ಬಂಡವಾಳ ಹೂಡಿಕೆಗೆ ಕಾಲ ಅತ್ಯಂತ ಪರಿಪಕ್ವವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತ-ಅಮೆರಿಕಾ ಉದ್ಯಮಿ ಮಂಡಳಿ ಆಯೋಜಿಸಿರುವ 2 ದಿನಗಳ…

Continue Reading

ಐಟಿ ಕ್ಷೇತ್ರಕ್ಕೆ ಡಿಸೆಂಬರ್ 31 ವರೆಗೆ ವರ್ಕ್ ಫ್ರಮ್ ಹೋಮ್ ವಿಸ್ತರಣೆ: ಕೇಂದ್ರ ಸರ್ಕಾರ

ನವದೆಹಲಿ: ಕೋವಿಡ್-19 ಹಿನ್ನೆಲೆಯಲ್ಲಿ ಐಟಿ ಕ್ಷೇತ್ರದಲ್ಲಿರುವವರಿಗೆ ವರ್ಕ್ ಫ್ರಮ್ ಹೋಮ್ ಸೌಲಭ್ಯವನ್ನು ಡಿ.31 ವರೆಗೆ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ವರೆಗೂ ಜು.31 ವರೆಗೆ ಐಟಿ ಹಾಗೂ ಬಿಪಿಒ ಸಂಸ್ಥೆಗಳ ಉದ್ಯೋಗಿಗಳಿಗೆ…

Continue Reading

ಚಿನ್ನದ ಬೆಲೆ ದಾಖಲೆಯ ಏರಿಕೆ, ಮೊದಲ ಬಾರಿ 50 ಸಾವಿರದ ಗಡಿ ದಾಟಿದ ಹಳದಿ ಲೋಹ

ನವದೆಹಲಿ: ದೇಶದಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಲೇ ಇದ್ದು, ಬುಧವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 430 ರೂ. ದಾಖಲೆ ಏರಿಕೆಯಾಗುವ ಮೂಲಕ ಇದೆ ಮೊದಲ ಬಾರಿಗೆ 10. ಗ್ರಾಂ ಚಿನ್ನದ ಬೆಲೆ 50…

Continue Reading

ಕೋವಿಡ್ ಸಂಕಷ್ಟ ಕಾಲದಲ್ಲಿ ಉತ್ತಮ ಸೇವೆ: ಭಾರತೀಯ ಮೂಲದ ದಾದಿಗೆ ಸಿಂಗಾಪುರ ಪ್ರೆಸಿಡೆಂಟ್ ಅವಾರ್ಡ್

ಸಿಂಗಾಪುರ: ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಅತ್ಯಂತ ಮುತುವರ್ಜಿಯಿಂದ ಸೇವೆ ಸಲ್ಲಿಸಿದ್ದಕ್ಕಾಗಿ  ಸಿಂಗಾಪುರದ 59 ವರ್ಷದ ಭಾರತೀಯ ಮೂಲದ ದಾದಿಯೊಬ್ಬರಿಗೆ ದಾದಿಯರಿಗೆ ನೀಡಲಾಗುವ ಅತ್ಯುನ್ನತ ಪುರಸ್ಕಾರದಲ್ಲಿ ಒಂದಾದ ಪ್ರೆಸಿಡೆಂಟ್ ಅವಾರ್ಡ್ ಫಾರ್ ನರ್ಸ್…

Continue Reading

ಕಾಕ್ರಪರ್ ಪರಮಾಣು ವಿದ್ಯುತ್ ಸ್ಥಾವರ-3 ರ ಯಶಸ್ವಿ ನಿರ್ಮಾಣ: ವಿಜ್ಞಾನಿಗಳನ್ನು ಅಭಿನಂದಿಸಿದ ಪ್ರಧಾನಿ

ನವದೆಹಲಿ: ಕಾಕ್ರಪರ್ ಪರಮಾಣು ವಿದ್ಯುತ್ ಸ್ಥಾವರ -3ರ ಯಶಸ್ವಿ ಸಾಧನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸ್ವದೇಶಿ ವಿನ್ಯಾಸದ 700 ಮೆಗಾ ವಾಟ್ ಕೆಎಪಿಪಿ-3…

Continue Reading

ಕೋವಿಡ್-19 ಲಸಿಕೆಯ ಪ್ರತಿ ಡೋಸ್ ಗೆ 1,000 ರೂಪಾಯಿ: ಸೆರಮ್ ಇನ್ಸ್ಟಿಟ್ಯೂಟ್ ಸಿಇಒ

ಕೋವಿಡ್-19 ಲಸಿಕೆಗೆ ಜಗತ್ತೇ ಎದುರುನೋಡುತ್ತಿದ್ದು, ಲಸಿಕೆ ಅಭಿವೃದ್ಧಿಪಡಿಸುವಲ್ಲಿ ಮುಂಚೂಣಿಯಲ್ಲಿರುವ ಭಾರತದ ಸೆರಮ್ ಇನ್ಸ್ಟಿಟ್ಯೂಟ್ ನ ಸಿಇಒ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಲಸಿಕೆ ಕುರಿತು ಸಂದರ್ಶನ ನೀಡಿದ್ದಾರೆ.   ಇ-ಮೇಲ್ ಸಂದರ್ಶನದ ಮೂಲಕ…

Continue Reading

ಹಣದ ಆಮಿಷ ಆರೋಪ: ಕಾಂಗ್ರೆಸ್ ಶಾಸಕ ಗಿರಿರಾಜ್ ಮಾಲಿಂಗಗೆ ಲೀಗಲ್ ನೊಟೀಸ್ ಕಳುಹಿಸಿದ ಸಚಿನ್ ಪೈಲಟ್

ಜೈಪುರ: ಬಿಜೆಪಿಗೆ ಸೇರಲು ಸಚಿನ್ ಪೈಲಟ್ ತಮಗೆ ಹಣದ ಆಮಿಷವೊಡ್ಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಗಿರಿರಾಜ್ ಸಿಂಗ್ ಮಾಲಿಂಗ ಅವರಿಗೆ ಸಚಿನ್ ಪೈಲಟ್ ಲೀಗಲ್ ನೊಟೀಸ್ ಕಳುಹಿಸಿದ್ದಾರೆ. ಶಾಸಕ ಮಾಲಿಂಗ ಮಾಧ್ಯಮಗಳಿಗೆ…

Continue Reading