Breaking News

ಕೋವಿಡ್ 19 ಹಿನ್ನೆಲೆಯಲ್ಲಿ ಜಾಗತಿಕವಾಗಿ 960 ಉದ್ಯೋಗ ಕಡಿತಕ್ಕೆ ಮುಂದಾದ ಲಿಂಕ್ಡ್ ಇನ್!

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ರೋಗದ ಮಧ್ಯೆ ಜಾಗತಿಕವಾಗಿ ಸುಮಾರು 960 ಉದ್ಯೋಗಿಗಳನ್ನು ಕಡಿತಗೊಳಿಸುತ್ತಿರುವುದಾಗಿ ಎಂದು ವೃತ್ತಿಪರ ನೆಟ್‌ವರ್ಕಿಂಗ್ ಸೈಟ್ ಲಿಂಕ್ಡ್‌ಇನ್ ಮಂಗಳವಾರ ತಿಳಿಸಿದೆ. ಮೈಕ್ರೋಸಾಫ್ಟ್‌ನ ಭಾಗವಾಗಿರುವ ಈ ಕಂಪನಿಯು ಭಾರತದಲ್ಲಿ ಸುಮಾರು 1,200…

Continue Reading

ಆಂಧ್ರ ಪ್ರದೇಶ: ಸೆಪ್ಟಂಬರ್ 5 ರಿಂದ ಶಾಲೆಗಳ ಪುನಾರಂಭಕ್ಕೆ ಚಿಂತನೆ

ಅಮರಾವತಿ: ಆಂಧ್ರ ಪ್ರದೇಶ ಸರ್ಕಾರ ಶಾಲೆ ಪುನರಾರಂಭಿಸುವ ಬಗ್ಗೆ ನಿರ್ಧಾರ ಕೈಗೊಂಡಿದೆ. ಸೆಪ್ಟೆಂಬರ್‌ 5ರಿಂದ ಶಾಲೆಗಳನ್ನು ತೆರೆಯಲು ಚಿಂತಿಸಿದೆ. ಕೋವಿಡ್‌ ಸಾಂಕ್ರಾಮಿಕದ ನಡುವೆ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವೈ.ಎಸ್.ಜಗನ್‌ ಮೋಹನ್ ರೆಡ್ಡಿ, ಶಿಕ್ಷಣ ಸಚಿವ…

Continue Reading

ಕೊರೋನಾ ವೈರಸ್ ಎಫೆಕ್ಟ್: ಇಂಗ್ಲೆಂಡ್ ಪ್ರವಾಸ ಕೈಬಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ!

ನವದೆಹಲಿ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಇಂಗ್ಲೆಂಡ್ ಪ್ರವಾಸ ರದ್ದಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬಿಬಿಸಿ ವರದಿ ಮಾಡಿದ್ದು, ಜೂನ್ ತಿಂಗಳಲ್ಲಿ ಭಾರತ, ಇಂಗ್ಲೆಂಡ್ ಮತ್ತು ದಕ್ಷಿಣ…

Continue Reading

ಕಾಂಗ್ರೆಸ್ ಶಾಸಕನಿಗೆ ಹಣದ ಆಮಿಷ ಆರೋಪದಿಂದ ನೋವಾಗಿದೆ: ಸಚಿನ್ ಪೈಲಟ್

ಜೈಪುರ: ಬಿಜೆಪಿ ಸೇರಲು ಕಾಂಗ್ರೆಸ್ ಶಾಸಕರೊಬ್ಬರಿಗೆ​ ತಾವು​ 35 ಕೋಟಿ ರೂ. ನೀಡುವುದಾಗಿ ಹಣದ ಆಮಿಷವೊಡ್ಡಿ ಆರೋಪವನ್ನು ಕಾಂಗ್ರೆಸ್ ಬಂಡಾಯ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಸಚಿನ್​​ ಪೈಲಟ್​ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದು, ಈ…

Continue Reading

ಪ್ಯಾಕೇಜ್ ವಸ್ತುಗಳನ್ನು ಎಂಆರ್ಪಿಗಿಂತ ಹೆಚ್ಚಿನ ಬೆಲೆಗೆ ಮಾರಿದರೆ ಕಠಿಣ ಕ್ರಮ

ನವದೆಹಲಿ: ಪ್ಯಾಕೇಜ್ ಮಾಡಿದ ವಸ್ತುಗಳನ್ನು ಗರಿಷ್ಠ ಚಿಲ್ಲರೆ ಬೆಲೆಗಿಂತ (ಎಂಆರ್ಪಿ) ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಅಂತಹವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ಎಚ್ಚರಿಸಿದೆ.  ಇಂತಹ ಮೊದಲ ಅಪರಾದಕ್ಕೆ…

Continue Reading

ಸಚಿನ್ ಪೈಲಟ್ ‘ನಿಷ್ಪ್ರಯೋಜಕ’ ಅಂತ ಗೊತ್ತಿತ್ತು, ಆದರೆ ಪಕ್ಷದ ಹಿತಕ್ಕಾಗಿ ಸುಮ್ಮನಿದ್ದೆ: ಗೆಹ್ಲೋಟ್

ಜೈಪುರ: ಕಾಂಗ್ರೆಸ್ ಬಂಡಾಯ ನಾಯಕ ರಾಜಸ್ಥಾನ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಒಬ್ಬ ‘ನಿಷ್ಪ್ರಯೋಜಕ’ ಏನನ್ನು ಮಾಡುತ್ತಿರಲಿಲ್ಲ. ಆದರೆ ಪಕ್ಷದ ಹಿತದೃಷ್ಟಿಯಿಂದ ನಾನು ಅವರನ್ನು ಪ್ರಶ್ನೆ ಮಾಡಲಿಲ್ಲ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್…

Continue Reading

ಭಾರತದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ 40,425 ಮಂದಿಗೆ ಸೋಂಕು, 681 ಸಾವು:11 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ನವದೆಹಲಿ:ಭಾರತದಲ್ಲಿ ಕೋವಿಡ್-19 ರೋಗಿಗಳ ಸಂಖ್ಯೆ ಸುಮಾರು 11 ಲಕ್ಷಕ್ಕೆ ತಲುಪಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಸೋಂಕಿತರಿದ್ದು ನಿನ್ನೆ ಒಂದೇ ದಿನ 9 ಸಾವಿರದ 518 ಮಂದಿಗೆ ಸೋಂಕು ತಗುಲಿದೆ. ಇಲ್ಲಿ ಕೊರೋನಾ ಸೋಂಕಿತರ…

Continue Reading

2023ರ ವೇಳೆ ದೇಶದಲ್ಲಿ ಮೊದಲ ಖಾಸಗಿ ರೈಲು ಸಂಚಾರ, 2027ಕ್ಕೆ ಪೂರ್ಣ ಯೋಜನೆ ಜಾರಿ: ರೈಲ್ವೆ ಇಲಾಖೆ

ನವದೆಹಲಿ: ದೇಶದ ಮೊದಲ ಖಾಸಗಿ ರೈಲು ಸಂಚಾರ 2023ಕ್ಕೆ ಪ್ರಾರಂಭವಾಗಲಿದೆ. ಮೊದಲ ಹಂತದಲ್ಲಿ 12 ಖಾಸಗಿ ರೈಲುಗಳನ್ನು 2023ರಲ್ಲಿ ಪರಿಚಯಿಸಲಾಗುವುದು ಮುಂದಿನ ಹಣಕಾಸು ವರ್ಷದಲ್ಲಿ ಇನ್ನೂ 45 ಮಾರ್ಗಗಳಲ್ಲಿ  ಟೈಮ್‌ಲೈನ್ ಪ್ರಕಾರ ಈ ರೈಲುಗಳ…

Continue Reading

ಪಶ್ಚಿಮ ಬಂಗಾಳದಲ್ಲಿ ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ:ತೀವ್ರ ಪ್ರತಿಭಟನೆ, ಪೊಲೀಸ್ ವಾಹನಕ್ಕೆ ಬೆಂಕಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾದಿಂದ ಸಿಲಿಗುರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 31 ನಿನ್ನೆ ಭಾನುವಾರ ಅಕ್ಷರಶಃ ಯುದ್ಧಭೂಮಿಯಂತೆ ಮಾರ್ಪಟ್ಟಿತ್ತು. ಶಾಲಾ ಬಾಲಕಿಯೊಬ್ಬ ಮೇಲೆ ಗ್ಯಾಂಗ್ ರೇಪ್ ಮಾಡಿ ಕೊಲೆ ಮಾಡಿದ್ದ ಘಟನೆಗೆ…

Continue Reading

ಕನೌಜ್’ನಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್-ಕಾರು ಮುಖಾಮುಖಿ ಡಿಕ್ಕಿ, 5 ಸಾವು, 18 ಮಂದಿ ಗಂಭೀರ ಗಾಯ

ಕನೌಜ್: ಉತ್ತರಪ್ರದೇಶದ ಕನೌಜ್’ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಸಾವನ್ನಪ್ಪಿದ್ದು, 18 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ…

Continue Reading

ವಿರೋಧ ಪಕ್ಷದ ನಾಯಕನಾಗಿ ದೇವೇಂದ್ರ ಫಡ್ನವಿಸ್ ಉತ್ತಮ ಕೆಲಸ ಮಾಡುತ್ತಿದ್ದಾರೆ:ಶಿವಸೇನೆ

ಮುಂಬೈ: ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರನ್ನು ಹೊಗಳಿರುವ ಶಿವಸೇನೆ, ವಿರೋಧ ಪಕ್ಷದ ನಾಯಕನಾಗಿ ದೇವೇಂದ್ರ ಫಡ್ನವಿಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದೆ. ಕೋವಿಡ್-19 ವಿರುದ್ಧದ ಹೋರಾಟದಲ್ಲಿ ರಾಜ್ಯ ಸರ್ಕಾರ…

Continue Reading

ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಹೇಡಿತನದ ಕ್ರಮಗಳಿಂದಾಗಿ ಭಾರತ ಭಾರೀ ಬೆಲೆ ತೆರಲಿದೆ: ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ಭಾರತ- ಚೀನಾ ಗಡಿ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸರ್ಕಾರದ ಹೇಡಿತನದ ಕ್ರಮಗಳಿಂದ ಭಾರತ ಭಾರೀ ಬೆಲೆ ತೆರಬೇಕಾದೀತು ಎಂದು…

Continue Reading