Breaking News

ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸಕ್ಕೆ ಮುಹೂರ್ತ ನಿಗದಿ, 300 ಕೋಟಿ ವೆಚ್ಚದಲ್ಲಿ ಭವ್ಯ ಮಂದಿರ ನಿರ್ಮಾಣ!

ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸಕ್ಕೆ ಮುಹೂರ್ತ ನಿಗದಿಯಾಗಿದೆ. ಆಗಸ್ಟ್ ಮೊದಲ ವಾರದ ಮೂರು ಅಥವಾ ಐದನೇ ತಾರೀಖಿನಂದು ಮುಹೂರ್ತ ನಿಗಿಯಾಗಿದ್ದು ಅಂದೆ ನಿರ್ಮಾಣ ಕಾರ್ಯ ಸಹ ಆರಂಭಗೊಳ್ಳಲಿದೆ.  ರಾಮಮಂದಿರ ನಿರ್ಮಾಣ ಸಂಬಂಧ ಟ್ರಸ್ಟಿಗಳು ವಿಡಿಯೋ…

Continue Reading

ಅಂತಿಮ ವರ್ಷದ ಪದವಿ ಪರೀಕ್ಷೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಆದಿತ್ಯ ಠಾಕ್ರೆ

ನವದೆಹಲಿ: ಪದವಿ ಮತ್ತು ಸ್ನಾತಕೋತ್ತರ ಪದವಿಗಳ ಅಂತಿಮ ವರ್ಷದ ಪರೀಕ್ಷೆಯನ್ನು ಸೆಪ್ಟೆಂಬರ್ ನಲ್ಲಿ ನಡೆಸಲು ನಿರ್ಧರಿಸಿರುವ ಯುಜಿಸಿಯ ನಿರ್ಧಾರ ಪ್ರಶ್ನಿಸಿ ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಮಹಾರಾಷ್ಟ್ರ…

Continue Reading

ರಾಜಸ್ಥಾನ ಬಿಕ್ಕಟ್ಟು: ದೂರವಾಣಿ ಕದ್ದಾಲಿಕೆ ಆರೋಪ, ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ

ನವದೆಹಲಿ: ರಾಜಸ್ಥಾನದ ಬಿಕ್ಕಟ್ಟು ಉಲ್ಬಣವಾಗುತ್ತಿದ್ದಂತೆಯೇ ಬಿಜೆಪಿ ಪಕ್ಷ ಸರ್ಕಾರದ ವಿರುದ್ಧ ದೂರವಾಣಿ ಕದ್ದಾಲಿಕೆ ಆರೋಪ ಮಾಡಿದೆ.  ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಷಡ್ಯಂತ್ರಕ್ಕೆ ಸಂಬಂಧಿಸಿದಂತೆ ಆಡಿಯೋ ಕ್ಲಿಪ್ ಬಹಿರಂಗವಾಗುತ್ತಿದ್ದಂತೆಯೇ ಬಿಜೆಪಿ ಸರ್ಕಾರದ ವಿರುದ್ಧ ದೂರವಾಣಿ ಕದ್ದಾಲಿಕೆ…

Continue Reading

2019ರಿಂದ ಸರ್ಕಾರ ಉರುಳಿಸಲು ಸಚಿನ್ ಪೈಲಟ್ ಯತ್ನ, 1.5 ವರ್ಷದಿಂದ ಅವರ ಜೊತೆ ಮಾತನಾಡಿಲ್ಲ:ಅಶೋಕ್ ಗೆಹ್ಲೊಟ್

ಜೈಪುರ: ಕಾಂಗ್ರೆಸ್ ನಿಂದ ಉಚ್ಛಾಟಿತಗೊಂಡಿರುವ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ 2019ರಿಂದಲೇ ಸರ್ಕಾರವನ್ನು ಉರುಳಿಸಲು ಬಿಜೆಪಿ ಜೊತೆ ಸೇರಿ ಪ್ರಯತ್ನಪಡುತ್ತಿದ್ದರು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಮತ್ತೊಮ್ಮೆ ಆರೋಪ ಮಾಡಿದ್ದಾರೆ. ಸುದ್ದಿ ವಾಹಿನಿಯೊಂದಿಗೆ ಮಾತನಾಡಿರುವ…

Continue Reading

ಕ್ವಾರಂಟೈನ್ ಕೇಂದ್ರದಲ್ಲಿ ಕಾಮುಕರ ಕ್ರೌರ್ಯ: ಕೊರೋನಾ ಸೋಂಕಿತೆಯ ಮೇಲೆ ಅತ್ಯಾಚಾರ

ಮುಂಬೈ: ಕ್ವಾರಂಟೈನ್ ಕೇಂದ್ರದಲ್ಲೂ ಕಾಮುಕರು ಕ್ರೌರ್ಯಮುಂದುವರೆಸಿದ್ದು, ಕೊರೋನಾ ಸೋಂಕಿತೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ನವೀ ಮುಂಬೈನ ಪನ್ವೆಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘೋರ ಘಟನೆ ನಡೆದಿದ್ದು, ಕ್ವಾರಂಟೈನ್ ಕೇಂದ್ರದಲ್ಲಿದ್ದ ಕೊರೋನಾ…

Continue Reading

ಶೋಪಿಯಾನ್ ಜಿಲ್ಲೆಯಲ್ಲಿ ಎನ್’ಕೌಂಟರ್: 3 ಉಗ್ರರನ್ನು ಸದೆಬಡಿದ ಭಾರತೀಯ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಭಾರತೀಯ ಸೇನೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.  ಶೋಪಿಯಾನ್ ಜಿಲ್ಲೆಯ ಅಮ್ಶಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿಕುಳಿತಿರುವ ಖಚಿತ…

Continue Reading

ಕೋವಿಡ್ ಎಫೆಕ್ಟ್: ಬ್ರಿಟಾನಿಯಾ ಬಿಸ್ಕಟ್ ತ್ರೈಮಾಸಿಕ ಲಾಭ 545 ಕೋಟಿ ರುಪಾಯಿ!

ನವದೆಹಲಿ: ಕೊರೋನಾ ಮಹಾಮಾರಿ ಎಫೆಕ್ಟ್ ಭಾರತದ ಅತಿದೊಡ್ಡ ಬಿಸ್ಕಟ್ ತಯಾರಕ ಕಂಪನಿ ಬ್ರಿಯಾನಿಯಾ ಇಂಡಸ್ಟ್ರೀಸ್ ತ್ರೈಮಾಸಿಕದಲ್ಲಿ ಬರೋಬ್ಬರಿ 545 ಕೋಟಿ ರುಪಾಯಿ ಲಾಭ ಗಳಿಸಿದೆ.  ತ್ರೈಮಾಸಿಕದಲ್ಲಿ 117ರಷ್ಟು ಭಾರೀ ಏರಿಕೆ ದಾಖಲಿಸಿದೆ. ಕಳೆದ ಹಣಕಾಸು…

Continue Reading

ಅನರ್ಹತೆ ತೂಗುಗತ್ತಿ: ಸಚಿನ್ ಪೈಲಟ್ ಅರ್ಜಿ ವಿಚಾರಣೆ ಜು.20ಕ್ಕೆ ಮುಂದೂಡಿದ ಹೈಕೋರ್ಟ್

ಜೈಪುರ: ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹಾಗೂ ಇತರೆ 18 ಬಂಡಾಯ ಶಾಸಕರಿಗೆ ಸ್ಪೀಕರ್ ನೀಡಿರುವ ಅನರ್ಹತೆ ನೋಟಿಸ್ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು…

Continue Reading

ರಾಜಸ್ಥಾನ ಬಿಕ್ಕಟ್ಟು: ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗೆ ಬಿಟಿಪಿ ಷರತ್ತುಬದ್ಧ ಬೆಂಬಲ

ಜೈಪುರ:ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಒಂದು ವೇಳೆ ವಿಶ್ವಾಸಮತ ಯಾಚನೆ ಪ್ರಕ್ರಿಯೆ ನಡೆದರೆ ಭಾರತೀಯ ಟ್ರೈಬಲ್  ಪಾರ್ಟಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಸಾಧ್ಯತೆ ಇದೆ.ಇದರಿಂದಾಗಿ ಸಚಿನ್ ಪೈಲಟ್ ಎಪಿಸೋಡ್ ನಿಂದ ಉಸಿರು ಕಟ್ಟಿದ್ದಂತಾಗಿದ್ದ ಮುಖ್ಯಮಂತ್ರಿ ಅಶೋಕ್…

Continue Reading

ಪ್ರಿಯಕರನನೊಂದಿಗೆ ಕ್ವಾರಂಟೈನ್ ಆಗಲು ಇವನೇ ನನ್ನ ಪತಿ ಎಂದು ಸುಳ್ಳು ಹೇಳಿದ ಮಹಿಳಾ ಪೊಲೀಸ್ ಪೇದೆ!

ನಾಗಪುರ: ನಾಗಪುರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅವಿವಾಹಿತ ಮಹಿಳಾ ಕಾನ್‌ಸ್ಟೇಬಲ್‌ವೊಬ್ಬರು ತಾವು ಸಂಬಂಧ ಹೊಂದಿದ್ದ ವಿವಾಹಿತ ಪುರಷನೊಂದಿಗೆ ಕೌರಂಟೈನ್‌ ಆಗಿದ್ದಾರೆ.  ಇದಕ್ಕಾಗಿ ವ್ಯಕ್ತಿಯನ್ನು ತನ್ನ ಪತಿ ಎಂದು ಸ್ಥಳೀಯಾಡಳಿತದ ಬಳಿ ಸುಳ್ಳು ಹೇಳಿರುವುದು ಬಹಿರಂಗವಾಗಿದೆ.  ‘ಮಹಿಳಾ…

Continue Reading

ಜಮ್ಮು-ಕಾಶ್ಮೀರದ ಕುಲ್ಗಾಂನಲ್ಲಿ ಎನ್’ಕೌಂಟರ್: 3 ಉಗ್ರರನ್ನು ಸದೆಬಡಿದ ಭಾರತೀಯ ಸೇನೆ

ಕುಲ್ಗಾಂ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್’ಕೌಂಟರ್ ನಡೆಸಿದ್ದು, 3 ಉಗ್ರರನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.  ಕುಲ್ಗಾಂ ಜಿಲ್ಲೆಯ ನಾಗ್ನಾಡ್-ಚಿಮ್ಮರ್ ಎಂಬ ಪ್ರದೇಶದಲ್ಲಿ ಇಂದು ಬೆಳಗಿನ ಜಾವ ಎನ್ಕೌಂಟರ್…

Continue Reading

ಮುಂಬೈ: ಮಹಾಮಳೆಗೆ 2 ಕಟ್ಟಡ ಕುಸಿತ, ಇಬ್ಬರ ಸಾವು, ಅವಶೇಷಗಳಡಿಯಲ್ಲಿ ಹಲವರು ಸಿಲುಕಿರುವ ಶಂಕೆ

ಮುಂಬೈ: ಮುಂಬೈನಲ್ಲಿ ಸುರಿಯುತ್ತಿರುವ ಮಹಾಮಳೆಗೆ 2 ಬಹುಮಹಡಿ ಕಟ್ಟಡಗಳು ಕುಸಿದಿದ್ದು, ಈ ದುರ್ಘಟನೆಯಲ್ಲಿ ಕನಿಷ್ಛ ಇಬ್ಬರು ಸಾವನ್ನಪ್ಪಿ ಹಲವಾರು ಮಂದಿ ಕಟ್ಟಡಗಳ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಭಾರೀ ಮಳೆಯಿಂದ ನಗರ ಮತ್ತು ಅದರ…

Continue Reading