Breaking News

ರಾಜಸ್ಥಾನ ಬಿಕ್ಕಟ್ಟು: ಅನರ್ಹತೆ ವಿರುದ್ಧ ಹೊಸದಾಗಿ ಅರ್ಜಿ ಸಲ್ಲಿಸಲು ಪೈಲಟ್ ಕ್ಯಾಂಪ್ ಗೆ ಹೈಕೋರ್ಟ್ ಅನುಮತಿ

ಜೈಪುರ: ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹಾಗೂ ಇತರೆ 18 ಬಂಡಾಯ ಶಾಸಕರಿಗೆ ಸ್ಪೀಕರ್ ನೀಡಿರುವ ಅನರ್ಹತೆ ನೋಟಿಸ್ ಪ್ರಶ್ನಿಸಿ ಹೊಸದಾಗಿ ಅರ್ಜಿ ಸಲ್ಲಿಸಲು…

Continue Reading

ಬಿಹಾರ ಸಿಎಂ ನಿತೀಶ್ ಕುಮಾರ್ ಉದ್ಘಾಟಿಸಿದ್ದ ಸೇತುವೆ ತಿಂಗಳಲ್ಲೇ ಕುಸಿತ!

ಗೋಪಾಲ್ ಗಂಜ್: ಗೋಪಾಲ್​ಗಂಜ್ ಮತ್ತು ಈಸ್ಟ್ ಚಂಪರನ್ ಭಾಗಗಳಿಗೆ ಕೊಂಡಿಯಾಗಿದ್ದ 1.4 ಕಿಮೀ ಉದ್ದದ ಸೇತುವೆಯ ಒಂದು ಭಾಗ ಕುಸಿದುಬಿದ್ದಿದೆ. ಗಂಡಕ ನದಿಯ ಮೇಲೆ ಕಟ್ಟಲಾಗಿರುವ ಈ ಸೇತುವೆ ಜೂನ್ 16ರಂದು ಉದ್ಘಾಟನೆಯಾಗಿತ್ತು. ಭಾರೀ…

Continue Reading

ಮಧ್ಯಪ್ರದೇಶ: ಕೃಷಿಕ ದಂಪತಿ ಮೇಲೆ ಪೊಲೀಸರ ಅಮಾನುಷ ಹಲ್ಲೆ ವಿಡಿಯೋ, ವ್ಯಾಪಕ ಆಕ್ರೋಶ

ಮಧ್ಯ ಪ್ರದೇಶ: ಬೆಳೆ ನಾಶಪಡಿಸಲು ಬಂದ ಕಂದಾಯ ಅಧಿಕಾರಿಗಳನ್ನು ತಡೆಯಲು ಪ್ರಯತ್ನಿಸುತ್ತಿದ್ದ ಕೃಷಿಕ ದಂಪತಿಗಳ ಮೇಲೆ ಪೊಲೀಸರು ಅಮಾನುಷ ರೀತಿಯಲ್ಲಿ ಹಲ್ಲೆ ನಡೆಸುವ ವಿಡಿಯೋವೊಂದನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ಟ್ವಿಟ್ ಮಾಡಿದ್ದು, ಪೊಲೀಸರ…

Continue Reading

ಗುಜರಾತ್ ಸಚಿವರ ಮಗನನ್ನು ಬಂಧಿಸಿದ್ದ ಗುಜರಾತ್ ಮಹಿಳಾ ಪೊಲೀಸ್ ರಾಜೀನಾಮೆ!

ಸೂರತ್: ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದ ಗುಜರಾತ್ ಸಚಿವರ ಮಗನನ್ನು ಬಂಧಿಸಿದ್ದ ಗುಜರಾತ್ ಮಹಿಳಾ ಪೊಲೀಸ್ ಕೆಲಸಕ್ಕೇ ರಾಜೀನಾಮೆ ನೀಡಿದ್ದಾರೆ. ಸ್ವತಃ ಮಹಿಳಾ ಪೊಲೀಸ್ ಪೇದೆ ತಾವು ಕೆಲಸಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿದ್ದರು. ಆದರೆ…

Continue Reading

ಶಾಕಿಂಗ್:ಒಬಾಮಾ, ಬಿಲ್ ಗೇಟ್ಸ್, ಮಸ್ಕ್ ಸೇರಿ ಉನ್ನತ ಉದ್ಯಮಿ, ನಾಯಕರ ಟ್ವಿಟ್ಟರ್ ಖಾತೆ ಹ್ಯಾಕ್!

ನ್ಯೂಯಾರ್ಕ್: ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಭರವಸೆಯ ಅಭ್ಯರ್ಥಿ ಜೋ ಬಿಡೆನ್, ಮಾಜಿ ಅಧ್ಯಕ್ಷ ಬರಾಕ್ ಒಬಾಮ, ಟೆಸ್ಲಾ ಸಿಇಒ ಎಲೋನ್ ಮಸ್ಕ್, ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್, ಅಮೆಜಾನ್ ಮುಖ್ಯಸ್ಥ ಜೆಫ್ ಬೆಜೋಸ್…

Continue Reading

ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ ದಾಖಲೆಯ 32,000 ಮಂದಿಯಲ್ಲಿ ವೈರಸ್ ಪತ್ತೆ, 9.70ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ದಾಖಲೆಯ ಪ್ರಮಾಣದಲ್ಲಿ ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 32,695 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 970,169ಕ್ಕೆ ತಲುಪಿದೆ.  ಇದೇ ವೇಳೆ 606 ಮಂದಿ ಮಹಾಮಾರಿ ವೈರಸ್’ಗೆ…

Continue Reading

ಕಾಂಗ್ರೆಸ್ ತೊರೆಯಲಿಚ್ಛಿಸುವವರು ತೊರೆಯಲಿ, ಯುವಕರಿಗೆ ಅವಕಾಶ ಸಿಗುತ್ತದೆ: ರಾಹುಲ್ ಗಾಂಧಿ

ನವದೆಹಲಿ: ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮೊದಲ ಬಾರಿಗೆ ಮೌನ ಮುರಿದಿದ್ದು, ಪಕ್ಷ ತೊರೆಯಬೇಕೆಂದು ಬಯಸಿದವರು ತೊರೆಯಲಿ, ಅದರಿಂದ ಯುವಕರಿಗೆ ಅವಕಾಶದ ಬಾಗಿಲು ತೆರೆಯುತ್ತದೆ ಎಂದು ಹೇಳಿದ್ದಾರೆ….

Continue Reading

ಸ್ಯಾನಿಟೈಸರ್ ಮೇಲೆ ಶೇ.18 ಜಿಎಸ್‌ಟಿ: ಹಣಕಾಸು ಸಚಿವಾಲಯ

ನವದೆಹಲಿ: ಸ್ಯಾನಿಟೈಜರ್‌ಗಳು ಸೋಪುಗಳು, ಬ್ಯಾಕ್ಟೀರಿಯಾ ವಿರೋಧಿ ಡೆಟ್ಟೋಲ್ ಮುಂತಾದ ಸೋಂಕುನಿವಾರಕಗಳು ಶೇಕಡಾ 18 ರಷ್ಟು ಜಿಎಸ್‌ಟಿ ತೆರಿಗೆ ವ್ಯಾಪ್ತಿಗೆ ಬರಲಿದೆ ಎಂದು ಸರ್ಕಾರ  ಹೇಳಿದೆ. ಹ್ಯಾಂಡ್ ಸ್ಯಾನಿಟೈಸರ್ ತಯಾರಿಸಲು ಬಳಸುವ ವಿವಿಧ ರಾಸಾಯನಿಕಗಳು, ಪ್ಯಾಕಿಂಗ್…

Continue Reading

ಕಣ್ಣ ಮುಂದೆಯೇ ತೆರೆದುಕೊಳ್ಳಲಿದೆ 3ಡಿ ಜಗತ್ತು: ರಿಲಯನ್ಸ್ ನಿಂದ ಜಿಯೋ ಗ್ಲಾಸ್ ಬಿಡುಗಡೆ

ಕಣ್ಣ ಮುಂದೆಯೇ  3ಡಿ ಸಂವಹನ, ಹೊಲೊಗ್ರಾಫಿಕ್  ಗಳನ್ನು ವೀಕ್ಷಿಸುವ ಸಲುವಾಗಿ  ರಿಲಯನ್ಸ್ ಸಂಸ್ಥೆ ಹೊಸದಾಗಿ ಜಿಯೀಗ್ಲಾಸ್ ಸಲಕರಣೆಯನ್ನು ಬಿಡುಗಡೆ ಮಾಡಿದೆ, ರಿಲಯನ್ಸ್ ಜಿಯೋ ಜಿಯೋಗ್ಲಾಸ್ ಎಂಬ ಹೊಸ ಉತ್ಪನ್ನವನ್ನುಬಿಡುಗಡೆ ಮಾಡಿದ್ದು ಇದರಿಂದ 3ಡಿ…

Continue Reading

ಜಿಯೋ ಸಂಸ್ಥೆಯಲ್ಲಿ ಗೂಗಲ್ ಹೂಡಿಕೆ; ಭಾರತದಲ್ಲಿ ತಯಾರಾಗಲಿದೆ ಜಿಯೋ 5 ಜಿ ಸ್ಮಾರ್ಟ್ ಫೋನ್!

ಜಿಯೋ ಸಂಸ್ಥೆಯಲ್ಲಿ ಗೂಗಲ್ 33,000 ಕೋಟಿ ರೂಪಾಯಿ ಹೂಡಿಕೆ ಮಾಡಲಿದ್ದು ರಿಲಾಯನ್ಸ್ ಇಂಡಸ್ಟ್ರೀಸ್ ಟೆಕ್ನಾಲಜಿಯಲ್ಲಿ ಸಂಸ್ಥೆಯ ಶೇ.7.7 ರಷ್ಟು ಪಾಲುದಾರಿಕೆ ಪಡೆಯಲಿದೆ ಎಂದು ರಿಲಾಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಘೋಷಿಸಿದ್ದಾರೆ.  ಜು.15 ರಂದು…

Continue Reading

ಟೆಲಿಕಾಂ ಕ್ಷೇತ್ರದಲ್ಲಿ ಜಿಯೋ ಪಾರುಪತ್ಯ: ಏರ್ಟೆಲ್, ವೊಡಾಫೋನ್ ಗಳಿಗೆ 75 ಲಕ್ಷ ಗ್ರಾಹಕರ ನಷ್ಟ!

ನವದೆಹಲಿ: ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾದ (ಟ್ರಾಯ್)ವರದಿಯ ಪ್ರಕಾರ, ಮಾರ್ಚ್ 2020 ರಲ್ಲಿ ಭಾರ್ತಿ ಏರ್ಟೆಲ್ 1.2 ಮಿಲಿಯನ್ ಗ್ರಾಹಕರನ್ನು ಕಳೆದುಕೊಂಡಿದೆ. ವೊಡಾಫೋನ್ ಐಡಿಯಾ ತನ್ನ ಚಂದಾದಾರರಲ್ಲಿ ಅತಿದೊಡ್ಡ ಕುಸಿತವನ್ನು ದಾಖಲಿಸಿದೆ…

Continue Reading

ಸಚಿನ್ ಪೈಲಟ್ ಬಿಜೆಪಿ ಜತೆ ಸೇರಿ ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದ್ದಾರೆ: ರಾಜಸ್ಥಾನ ಸಿಎಂ ಗೆಹ್ಲೋಟ್

ಜೈಪುರ್: ತಮ್ಮ ವಿರುದ್ಧ ಬಂಡಾಯವೆದ್ದಿರುವ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ಪೈಲಟ್ ಬಿಜೆಪಿ ಜೊತೆ ಸೇರಿ ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದ್ದಾರೆ…

Continue Reading