Breaking News

ಪಿಎನ್ ಬಿ ಹಗರಣ: ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿ ಆಗಸ್ಟ್ 6ರ ವರೆಗೆ ವಿಸ್ತರಣೆ

ಲಂಡನ್: ಭಾರತಕ್ಕೆ ಬೇಕಾಗಿರುವ, ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ಹಗರಣದ ಪ್ರಮುಖ ಆರೋಪಿ, ವಜ್ರದ ವ್ಯಾಪಾರಿ ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿಯನ್ನು ಲಂಡನ್ ನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯ ಆಗಸ್ಟ್ 6ರ ವರೆಗೆ…

Continue Reading

ಕೊರೋನಾ ಲಸಿಕೆ ಅಭಿವೃದ್ಧಿಪಡಿಸುವಲ್ಲಿ ಭಾರತ ಪ್ರಮುಖ ಪಾತ್ರ ವಹಿಸುತ್ತಿದೆ: ಪ್ರಧಾನಿ ಮೋದಿ

ನವದೆಹಲಿ: ಇಡೀ ವಿಶ್ವವೇ ಕೊರೋನಾ ಸಂಕಷ್ಟದಿಂದ ತತ್ತರಿಸಿ ಪುನರುಜ್ಜೀವನಕ್ಕೆ ಮುಂದಾಗುತ್ತಿರುವ ಸಂದರ್ಭದಲ್ಲಿ, ಭಾರತ ಆರ್ಥಿಕತೆ ಸೇರಿದಂತೆ ಎಲ್ಲ ಸವಾಲುಗಳಿಂದ ಸಹಜವಾಗಿ ಹೊರಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ‘ಕೊವಿಡ್…

Continue Reading

ಕೊರೋನಾ ತಡೆಗೆ ವಾರಾಣಸಿ ಕ್ರಮ, ಜನಭಾಗಿತ್ವಕ್ಕೆ ಪ್ರಧಾನಿ ಮೋದಿ ಶ್ಲಾಘನೆ

ವಾರಾಣಸಿ: ಕೊರೋನಾ ತಡೆಗೆ ವಾರಾಣಸಿ ಕೈಗೊಂಡ ಕ್ರಮಗಳು, ಜನಭಾಗಿತ್ವ, ಎನ್ ಜಿಒ ಗಳ ಸಹಕಾರವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಜು.09 ರಂದು ವಾರಾಣಸಿ ಮೂಲದ ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ…

Continue Reading

ಭಾರತದಲ್ಲಿ 24 ಗಂಟೆಗಳಲ್ಲಿ 24879 ಮಂದಿಯಲ್ಲಿ ವೈರಸ್ ಪತ್ತೆ: ಸೋಂಕಿತರ ಸಂಖ್ಯೆ 7.67 ಲಕ್ಷಕ್ಕೆ ಏರಿಕೆ, 21,129 ಮಂದಿ ಬಲಿ

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಏರುಗತಿ ನಿಲ್ಲುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ. ಗುರುವಾರ ಒಂದೇ ದಿನ 24879 ಹೊಸ ಪ್ರಕರಣಗಳು ದಾಖಲಾಗುವುದರೊಂದಿಗೆ ಸೋಂಕಿತರ ಸಂಖ್ಯೆ 7,67,296ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು…

Continue Reading

ಫೇಸ್’ಬುಕ್ ಸೇರಿ 89 ಆ್ಯಪ್ ಡಿಲೀಟ್ ಮಾಡುವಂತೆ ಯೋಧರಿಗೆ ಭಾರತೀಯ ಸೇನೆ ಸೂಚನೆ

ನವದೆಹಲಿ: ಕೇಂದ್ರ ಸರ್ಕಾರ ಚೀನಾದ 59 ಆ್ಯಪ್’ಗಳನ್ನು ನಿಷೇಧಿಸಿದ ಬೆನ್ನಲ್ಲೇ, ಸೇನೆಯ ಯೋಧರು ಮತ್ತು ಅಧಿಕಾರಿಗಳಿಗೆ ಫೇಸ್’ಬುಕ್, ಇನ್’ಸ್ಟಾಗ್ರಾಮ್ ಸೇರಿ 89 ಆ್ಯಪ್ ಗಳನ್ನು ಜು.15ರೊಳಗೆ ಡಿಲೀಟ್ ಮಾಡಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. …

Continue Reading

ಪಿಎನ್ಬಿ ವಂಚನೆ ಕೇಸ್: ನೀರವ್ ಮೋದಿಯ 329 ಕೋಟಿ ರೂ ಆಸ್ತಿ ಮುಟ್ಟುಗೋಲು

ನವದೆಹಲಿ: ದೇಶಭ್ರಷ್ಟ ಆರ್ಥಿಕ ಅಪರಾಧಿ ವಜ್ರದ ವ್ಯಾಪಾರಿ ನೀರವ್ ಮೋದಿಗೆ ಸೇರಿದ್ದ 329.66 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ತಿಳಿಸಿದೆ. ಮುಂಬೈನ ಪಿಎನ್‌ಬಿ ಶಾಖೆಯೊಂದರಲ್ಲಿ…

Continue Reading

ಗಾಂಧಿ ಕುಟುಂಬದ 3 ಟ್ರಸ್ಟ್‌ಗಳ ವಿರುದ್ಧ ತನಿಖೆಗೆ ಸಮಿತಿ ರಚಿಸಿದ ಕೇಂದ್ರ ಸರ್ಕಾರ

ನವದೆಹಲಿ: ಗಾಂಧಿ ಕುಟುಂಬದೊಂದಿಗೆ ಸಂಬಂಧ ಹೊಂದಿರುವ ಮೂರು ಟ್ರಸ್ಟ್‌ಗಳ ವಿರುದ್ಧದ ತನಿಖೆಗೆ ಕೇಂದ್ರ ಸರ್ಕಾರ ಸಮಿತಿ ರಚನೆ ಮಾಡಿದೆ ಎಂದು ತಿಳಿದುಬಂದಿದೆ. ಹೌದು.. ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಕುಟುಂಬದೊಂದಿಗೆ ಸಂಬಂಧ ಹೊಂದಿರುವ ಮೂರು ಟ್ರಸ್ಟ್‌ಗಳ…

Continue Reading

ಬಿಆರ್ ಅಂಬೇಡ್ಕರ್ ಮುಂಬೈ ನಿವಾಸ ಧ್ವಂಸ, ದುಷ್ಕರ್ಮಿಗಳ ವಿರುದ್ಧ ಎಫ್ ಐಆರ್

ಮುಂಬೈ: ಸಂವಿಧಾನ ಶಿಲ್ಪಿ ಬಿಆರ್ ಅಂಬೇಡ್ಕರ್ ಅವರ ಮುಂಬೈ ನಿವಾಸದ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದು, ಈ ಸಂಬಂಧ ದುಷ್ಕರ್ಮಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಮುಂಬೈನ ದಾದರ್ ನಲ್ಲಿರುವ ದಿ.ಡಾ.ಬಿಆರ್ ಅಂಬೇಡ್ಕರ್ ಅವರ…

Continue Reading

ರಾಷ್ಟ್ರೀಯತೆ, ಪೌರತ್ವ, ನೋಟು ನಿಷೇಧದ ಪಾಠಗಳನ್ನು ಪಠ್ಯಕ್ರಮದಿಂದ ಕೈಬಿಟ್ಟ ಸಿಬಿಎಸ್ಇ

ನವದೆಹಲಿ: ಮುಂದಿನ ವರ್ಷ ಸಿಬಿಎಸ್ಇ ಬೋರ್ಡ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಜಾತ್ಯತೀತತೆ, ಪೌರತ್ವ, ರಾಷ್ಟ್ರೀಯತೆ, ನೋಟು ನಿಷೇಧ, ಪ್ರಜಾಪ್ರಭುತ್ವದ ಹಕ್ಕುಗಳ ಬಗ್ಗೆ ಪರೀಕ್ಷೆಗಾಗಿ ಓದಬೇಕಿಲ್ಲ. ಹೌದು, ಕೊರೋನಾದ ಹಿನ್ನೆಲೆ ಪಠ್ಯ ಕ್ರಮಗಳನ್ನು ಕಡಿತಗೊಳಿಸುತ್ತಿರುವುದರಿಂದ ಈ…

Continue Reading

ಸೆಪ್ಟೆಂಬರ್‌ ಕೊನೆಯೊಳಗೆ ಪದವಿ ಕೋರ್ಸ್‌ಗಳ ಪರೀಕ್ಷೆ ನಡೆಸಲು ಯುಜಿಸಿ ಸೂಚನೆ

ನವದೆಹಲಿ : ಕೊರೊನಾ ಕಾರಣದಿಂದಾಗಿ ನಡೆಸಲಾಗದೆ ಬಾಕಿ ಉಳಿದ ಪದವಿ ಕೋರ್ಸ್‌ಗಳ ಅಂತಿಮ ಸೆಮಿಸ್ಟರ್‌ನ ಪರೀಕ್ಷೆಯನ್ನು ಸೆಪ್ಟೆಂಬರ್‌ ಕೊನೆಯೊಳಗೆ ನಡೆಸಬೇಕು ಎಂದು ಎಲ್ಲ ವಿಶ್ವವಿದ್ಯಾಲಯ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ವಿಶ್ವವಿದ್ಯಾಲಯ ಅನುದಾನ ಆಯೋಗ…

Continue Reading

ಭಾರತದಲ್ಲಿ ಮುಂದುವರೆದ ಕೊರೋನಾ ಆರ್ಭಟ: ಒಂದೇ ದಿನ 22,252 ಮಂದಿಯಲ್ಲಿ ವೈರಸ್ ಪತ್ತೆ, 7 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಒಂದೇ ದಿನ 22,252 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 7 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ…

Continue Reading

ಪುಲ್ವಾಮದಲ್ಲಿ ಎನ್’ಕೌಂಟರ್: ಓರ್ವ ಉಗ್ರನನ್ನು ಸದೆಬಡಿದ ಸೇನೆ, ಮುಂದುವರೆದ ಕಾರ್ಯಾಚರಣೆ

ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನಾಪಡೆ ಎನ್’ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ.  ಪುಲ್ವಾಮದ ಗೂಸು ಎಂಬ ಪ್ರದೇಶದಲ್ಲಿ ಉಗ್ರರು ಅಡಗಿಕುಳಿತಿರುವ ಖಚಿತ ಮಾಹಿತಿ…

Continue Reading