Breaking News

ಮಂಗಳೂರು: ಡಿಸಿಸಿ ಬ್ಯಾಂಕ್‌ಗೆ ಶಾಕ್‌ ನೀಡಿದ ಆರ್‌ಬಿಐ – 5 ಲಕ್ಷ ರೂ. ದಂಡ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್​ನಲ್ಲಿ ಭಾರೀ ಅಕ್ರಮ ಶಂಕೆ ವ್ಯಕ್ತವಾದ ಬೆನ್ನಲ್ಲೇ ಭಾರತೀಯ ರಿಸರ್ವ್‌ ಬ್ಯಾಂಕ್‌ 5 ಲಕ್ಷ ರೂ. ದಂಡ ವಿಧಿಸಿದೆ. ಅಲ್ಲದೇ ಕಾನೂನು ಕ್ರಮದ ಎಚ್ಚರಿಕೆಯನ್ನೂ…

Continue Reading

ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಅಣ್ಣಾಮಲೈ

ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಿಸಿದ್ದಾರೆ. ಈ ಕುರಿತು ಕೊಯಮತ್ತೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷರ ಹುದ್ದೆಗೆ ನಾನು ಸ್ಪರ್ಧೆ ಮಾಡಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು…

Continue Reading

ಮಂಗಳೂರು: ಅನ್ವರ್ ಮಾಣಿಪ್ಪಾಡಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ

ಮಂಗಳೂರು: ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ, ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪಾಡಿ ಅವರಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ ಬಂದಿದೆ….

Continue Reading

ಪಾಟೀದಾರ್ ನಾಯಕತ್ವದಲ್ಲಿ ಆರ್‍.ಸಿ.ಬಿ ವಾತಾವರಣ ಫುಲ್ ಚೆಂಜ್..!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ನಾಯಕ ರಜತ್ ಪಾಟೀದಾರ್, ಎರಡೇ ಎರಡು ಪಂದ್ಯಗಳಲ್ಲಿ ಅಭಿಮಾನಿಗಳ ಮನ ಗೆದ್ದಿದ್ದಾರೆ. ಈಗಾಗಲೇ ಟೂರ್ನಿಯಲ್ಲಿ ಬಲಿಷ್ಟ ಕೆಕೆಆರ್ ಮತ್ತು ಸಿಎಸ್​​ಕೆ ಮಣಿಸಿರುವ ಪಾಟೀದಾರ್ ಅದ್ಭುತವಾಗಿ ತಂಡ…

Continue Reading

ಇಂದು ಲೋಕಸಭೆಯಲ್ಲಿ ವಕ್ಫ್​ ಬಿಲ್ ಮಂಡನೆ!

ಇಂದು ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ವಕ್ಫ್ ಕಾನೂನು ತಿದ್ದುಪಡಿ​​ ಬಿಲ್ ಮಂಡನೆಗೆ ಮುಂದಾಗಿದೆ. ಈ ಹಿಂದೆಯೇ ಈ ಬಗ್ಗೆ ಯೋಜನೆಯೊಂದನ್ನು ರೂಪಿಸಿದ್ದ ಎನ್​ಡಿಎ ಸರ್ಕಾರ, ಈ ಬಾರಿ…

Continue Reading

ಏನಿದು ಘಿಬ್ಲಿ? ದಿಢೀರ್‌ ವೈರಲ್ ಆಗಿದ್ದು ಹೇಗೆ? ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಫೇಮಸ್!

ಸಾಮಾಜಿಕ ಜಾಲತಾಣಗಳಲ್ಲಿ ಈಗ ಕಾರ್ಟೂನ್‌ ಅಥವಾ ಆನಿಮೇಟೆಟ್‌ ಸಿನಿಮಾ ಪಾತ್ರಗಳಂತೆ ಇರುವ ಚಿತ್ರಗಳು ಟ್ರೆಂಡ್‌ ಸೃಷ್ಟಿಸಿದೆ. ನಟ, ನಟಿಯರು, ರಾಜಕಾರಣಿಗಳು ಈ ಟ್ರೆಂಡ್‌ಗೆ ಸೇರ್ಪಡೆಯಾಗಿದ್ದರಿಂದ ಈಗ ಸಾಮಾಜಿಕ ಜಾಲತಾಣದಲ್ಲಿ ಈ ಕಾರ್ಟೂನ್‌ಗಳಿಗೆ ಭಾರೀ…

Continue Reading

ಅಂಬೇಡ್ಕರ್‌ ಜಯಂತಿ: ಏ.14 ರಂದು ಸಾರ್ವತ್ರಿಕ ರಜೆ ಘೋಷಿಸಿದ ಕೇಂದ್ರ ಸರ್ಕಾರ

ಪುತ್ತೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್‌.ಅಂಬೇಡ್ಕರ್‌ ಅವರು ಹುಟ್ಟಿದ ದಿನ ಏ.14 ರಂದು ಭಾರತದಾದ್ಯಂತ ಕೇಂದ್ರದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ಅಂಬೇಡ್ಕರರ ಜಯಂತಿ ದಿನದಂದು ಇನ್ಮುಂದೆ ರಾಷ್ಟ್ರೀಯ ರಜೆ…

Continue Reading

ಸಿ.ಎಸ್.ಕೆ ಬಳಿಕ ಆರ್​ಸಿಬಿ ಮುಂದಿನ ಟಾರ್ಗೆಟ್​ ಯಾರು..?

ಚೆನ್ನೈ ಸೂಪರ್ ಕಿಂಗ್ಸ್​ ಸೋಲಿಸುವ ಮೂಲಕ ಆರ್​ಸಿಬಿ, 18ನೇ ಆವೃತ್ತಿಯಲ್ಲಿ ಸತತ ಎರಡನೇ ಗೆಲುವು ಸಾಧಿಸಿದೆ. ಬೆನ್ನಲ್ಲೇ ಆರ್​ಸಿಬಿ ಮುಂದಿನ ಟಾರ್ಗೆಟ್​ ಗುಜರಾತ್ ಟೈಟನ್ಸ್​! ಏಪ್ರಿಲ್ 2 ರಂದು ಗುರಾತ್ ಟೈಟನ್ಸ್ ವಿರುದ್ಧ…

Continue Reading

ನಾಳೆ ವರ್ಷದ ಮೊದಲ ಸೂರ್ಯಗ್ರಹಣ

ಮಾ.29ಕ್ಕೆ ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಲಿದ್ದು, ಇದರ ಜೊತೆಗೆ 30ರಿಂದ 50 ವರ್ಷಗಳ ಬಳಿಕ ಷಡ್ ಗ್ರಹಯೋಗ ಕೂಡ ಸಂಭವಿಸಲಿದೆ. ಯುಗಾದಿ ಮುನ್ನ ದಿನವೇ ವರ್ಷದ ಮೊದಲ ಸೂರ್ಯಗ್ರಹಣವಿರಲಿದ್ದು, ಭಾರತದಲ್ಲಿ ಈ ಗ್ರಹಣ…

Continue Reading

ಮನೆ ಬಾಗಿಲಿಗೆ ಬರಲಿದೆ ದೇವಸ್ಥಾನಗಳ ಪ್ರಸಾದ: ತರಿಸಿಕೊಳ್ಳಲು ಏನು ಮಾಡಬೇಕು?

ಬೆಂಗಳೂರು: ಸಾಮಾನ್ಯವಾಗಿ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದಾಗ ಅಲ್ಲಿಂದ ದೇವರ ಪ್ರಸಾದವನ್ನು ಖರೀದಿಸಿ, ಬಂಧು-ಬಳಗ ಹಾಗೂ ನೆರೆಹೊರೆಯವರಿಗೆ ವಿತರಿಸುವುದು ಸಾಮಾನ್ಯ. ಇದು ಮೊದಲಿನಿಂದಲೂ ನಡೆದುಕೊಂಡುಬಂದಿದೆ. ದೂರದ ದೇವಸ್ಥಾನಗಳಿಗೆ ಹೋಗುವವರಿಗೆ, ‘ಬರುತ್ತಾ ಸ್ವಲ್ಪ ಪ್ರಸಾದ…

Continue Reading

ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಛಾಟನೆ

ನವದೆಹಲಿ: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಬಿ ಉಚ್ಚಾಟಿಸಿ ಬಿಜೆಪಿ…

Continue Reading

ಬೆಕ್ಕನ್ನು ಸಾಕುತ್ತಿರುವಿರಾದರೆ ಎಚ್ಚರ: ಬೆಕ್ಕುಗಳಿಗೆ ವಕ್ಕರಿಸಿದೆ ಮಾರಣಾಂತಿಕ ವೈರಸ್

ಹಕ್ಕಿ ಜ್ವರದ ಆತಂಕದಿಂದ ಇನ್ನೇನು ಕರ್ನಾಟಕ ಜನತೆ ನಿಟ್ಟುಸಿರುಬಿಟ್ಟರು ಎನ್ನುವಾಗಲೇ ಮತ್ತೊಂದು ಮಾರಕ ಸೋಂಕು ಹರಡುತ್ತಿರುವುದು ಬೆಳಕಿಗೆ ಬಂದಿದೆ. ರಾಜ್ಯದೆಲ್ಲೆಡೆ ಈಗ ಬೆಕ್ಕುಗಳಿಗೆ ವಕ್ಕರಿಸಿದ ಮಾರಣಾಂತಿಕ ಎಫ್​ಪಿವಿ ವೈರಸ್ ಸೋಂಕು ಹರಡುತ್ತಿರುವುದು ತಿಳಿದುಬಂದಿದೆ….

Continue Reading