Breaking News

ಪಶ್ಚಿಮ ಬಂಗಾಳ: ಮಾಜಿ ಸಚಿವ ಮತ್ತು ಟಿಎಂಸಿ ಶಾಸಕ ಅಬಾನಿ ಮೋಹನ್ ಜೋರ್ದಾರ್ ನಿಧನ

ಕೊಲ್ಕೋತಾ: ದೀರ್ಘ ಕಾಲದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಅಬನಿ ಮೋಹನ್ ಜೋರ್ದಾರ್ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಮಾಜಿ ಐಪಿಎಸ್ ಅಧಿಕಾರಿಯಾಗಿದ್ದ ಜೋರ್ದಾರ್ 2010…

Continue Reading

ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರನ್ನು ಹತ್ಯೆಗೈಯುವಲ್ಲಿ ಭಾರತೀಯ ಸೇನೆ ಮತ್ತೆ ಸಫಲವಾಗಿದೆ. ಶನಿವಾರ ನಸುಕಿನ ಜಾವ ಮತ್ತೆ ಎನ್ ಕೌಂಟರ್ ನಡೆದಿದ್ದು ಇಬ್ಬರು ಉಗ್ರರು ಹತರಾಗಿದ್ದಾರೆ. ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ನಿಪೊರಾ ಪ್ರದೇಶದಲ್ಲಿ ಎನ್ ಕೌಂಟರ್…

Continue Reading

ಕೊರೋನಾ ಸೋಂಕಿತರ ಹೆಚ್ಚಳ: ಜೂನ್ 16, 17ರಂದು ಸಿಎಂಗಳ ಜೊತೆ ಮೋದಿ ಮೆಗಾ ವಿಡಿಯೋ ಕಾನ್ಫರೆನ್ಸ್!

ನವದೆಹಲಿ: ದೇಶಾದ್ಯಂತ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮೆಗಾ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಕೊರೋನಾ ವೈರಸ್ ಲಾಕ್ ಡೌನ್…

Continue Reading

ಜಿಯೋಫೈಬರ್ ಬಳಕೆದಾರರಿಗೆ ಬಂಪರ್ ಆಫರ್ ಘೋಷಿಸಿದ ಜಿಯೋ!

ಮುಂಬೈ: ದೇಶದೆಲ್ಲೆಡೆಯ ಜಿಯೋಫೈಬರ್ ಬಳಕೆದಾರರು ಇದೀಗ ಯಾವುದೇ ಹೆಚ್ಚಿನ ವೆಚ್ಚವಿಲ್ಲದೆ ಅಮೆಜಾನ್ ಪ್ರೈಮ್ ಕಂಟೆಂಟ್ ಅನ್ನು ವೀಕ್ಷಿಸಬಹುದಾಗಿದೆ.  ಜಿಯೋಫೈಬರ್‌ನ ಸದ್ಯದ ಅಥವಾ ಹೊಸ ಬಳಕೆದಾರರಿಗೆ, ಯಾವುದೇ ಹೆಚ್ಚುವರಿ ಶುಲ್ಕ ಇಲ್ಲದೆ, ರೂ. 999 ಮೌಲ್ಯದ…

Continue Reading

ಶೇ.18 ರಷ್ಟು ಜಿಎಸ್ ಟಿ: ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಆಹಾರವಾದ ‘ಪರೋಟ’​!

ರೋಟಿಗೂ ಪರೋಟಾಗೂ ಏನು ವ್ಯತ್ಯಾಸ ಅಂತ ಇನ್ಮೇಲೆ ಯಾರಾದರೂ ಕೇಳಿದರೆ, ರುಚಿಯನ್ನು ಹೊರತುಪಡಿಸಿದರೆ ಜಿಎಸ್ ಟಿ ದರವನ್ನು ಹೇಳಬೇಕಾಗುತ್ತದೆ.  ಇದ್ಯಾಕೆ ಹೀಗೆ ಅನ್ಕೊತಿದ್ದೀರಾ? ಹೌದು ಶುಕ್ರವಾರ ಅಥಾರಿಟಿ ಫಾರ್ ಅಡ್ವಾನ್ಸ್ಡ್ ರೂಲಿಂಗ್ (ಎ.ಎ.ಆರ್)…

Continue Reading

ಕೊರೋನಾ ವೈರಸ್: ಭಾರತದಲ್ಲಿ 3 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ನವದೆಹಲಿ: ಭಾರತದಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ ಇದೀಗ 3 ಲಕ್ಷ ಗಡಿ ದಾಟಿದೆ. ಹೌದು..ಭಾರತದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 3,04,019ಕ್ಕೆ ಏರಿಕೆಯಾಗಿದ್ದು, ಇಂದು ಒಂದೇ ದಿನ ಭಾರತದಲ್ಲಿ…

Continue Reading

ಹಳೆಯ ಜಿಎಸ್‍ಟಿ ರಿಟರ್ನ್ಸ್ ಗಳಿಗೆ ವಿಳಂಬ ಪಾವತಿ ಶುಲ್ಕ ಇಲ್ಲ: ನಿರ್ಮಲಾ ಸೀತಾರಾಮನ್‍

ನವದೆಹಲಿ: ಜುಲೈ 2017 ಮತ್ತು ಜನವರಿ 2020 ರ ನಡುವೆ ಜಿಎಸ್‍ಟಿ ರಿಟರ್ನ್ಸ್ ಬಾಕಿಯಿರದ ನೋಂದಾಯಿತ ಸಂಸ್ಥೆಗಳಿಗೆ ಯಾವುದೇ ವಿಳಂಬ ಪಾವತಿ ಶುಲ್ಕ ವಿಧಿಸಲಾಗುವುದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ…

Continue Reading

ಮಾರುತಿ ಸುಜುಕಿಯಿಂದ ಸೆಲೆರಿಯೊ ಎಸ್- ಸಿಎನ್ ಜಿ ಕಾರು ಮಾರುಕಟ್ಟೆಗೆ ಬಿಡುಗಡೆ

ಮುಂಬೈ: ಭಾರತದ ಪ್ರಮುಖ ಕಾರು ತಯಾರಕ ಕಂಪೆನಿ ಮಾರುತಿ ಸುಜುಕಿ ಇಂಡಿಯಾ ಶುಕ್ರವಾರ ಬಿಎಸ್- 6 ಮಾನದಂಡಗಳನ್ನು ಪೂರೈಸುವ ಸೆಲೆರಿಯೊ ಶ‍್ರೇಣಿಯ ಎಸ್-ಸಿಎನ್‌ಜಿ ಮಾದರಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಇದು ಮೂಲತಃ ಆಟೋ…

Continue Reading

ಭಾರತೀಯ ವಸ್ತು ನಮ್ಮ ಹೆಮ್ಮೆ: ಚೀನಾ ವಸ್ತು ಬಹಿಷ್ಕರಿಸಲು ಶುರುವಾಯ್ತು ಆಂದೋಲನ, ಆಮದು ನಿಲ್ಲಿಸಲು 3000 ವಸ್ತುಗಳ ಪಟ್ಟಿ ಸಿದ್ಧ!

ನವದೆಹಲಿ: ಚೀನಾದಿಂದ ಭಾರತಕ್ಕೆ ಆಮದು ಮಾಡಿಕೊಳ್ಳುತ್ತಿದ್ದ ಸಿದ್ಧ ವಸ್ತುಗಳನ್ನು ಬಹಿಷ್ಕರಿಸಲು ಆಂದೋಲನವೊಂದು ಇದೀಗ ಆರಂಭಗೊಂಡಿದೆ. ಚೀನಾದಿಂದ ಆಮದು ಮಾಡಿಕೊಳ್ಳುತ್ತಿದ್ದ ವಸ್ತುಗಳನ್ನು ಬಹಿಷ್ಕರಿಸಲು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ) ನಿರ್ಧರಿಸಿದ್ದು, ಈಗಾಗಲೇ ಆಮದು…

Continue Reading

ಜಮ್ಮು-ಕಾಶ್ಮೀರ: ಲಷ್ಕರ್ ಎ ತೊಯ್ಬಾ ಉಗ್ರ ಬಂಧನ, ಶಸ್ತ್ರಾಸ್ತ್ರ ವಶ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿ ಮುಂದುವರಿದಿದೆ.ಇಂದು ನಸುಕಿನ ವೇಳೆ ನಡೆದ ದಾಳಿಯಲ್ಲಿ ಲಷ್ಕರ್ ಎ ತೊಯ್ಬಾದ ಓರ್ವ ಉಗ್ರ ಸಿಕ್ಕಿಬಿದ್ದಿದ್ದಾನೆ. ಉಗ್ರನನ್ನು ಮೊಹಮ್ಮದ್ ಯೂಸಫ್ ಖಾನ್ ನ…

Continue Reading

ಕೊರೋನಾ ವೈರಸ್: ಸೋಂಕಿತರ ಸಂಖ್ಯೆಯಲ್ಲಿ ಬ್ರಿಟನ್ ಹಿಂದಿಕ್ಕಿದ ಭಾರತ ನಾಲ್ಕನೇ ಸ್ಥಾನಕ್ಕೇರಿಕೆ!

ನವದೆಹಲಿ: ಭಾರತದಲ್ಲಿ ಮಾರಕ ಕೊರೋನಾ ವೈರಸ್ ದಿನಕಳೆದಂತೆ ತನ್ನ ಅಟ್ಟಹಾಸವನ್ನು ಜೊರು ಮಾಡುತ್ತಿದ್ದು, ಇದೀಗ ಜಗತ್ತಿನಲ್ಲಿ ಕೊರೋನಾ ವೈರಸ್ ದಾಳಿಗೆ ಅತ್ಯಂತ ಹೆಚ್ಚಾಗಿ ತುತ್ತಾದ ಟಾಪ್ 10  ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಬ್ರಿಟನ್ ಅನ್ನು…

Continue Reading

ಆತ್ಮನಿರ್ಭರ್ ಭಾರತ ನಿರ್ಮಾಣಕ್ಕೆ ಕೊರೋನಾ ಬಿಕ್ಕಟ್ಟನ್ನು ಅವಕಾಶವನ್ನಾಗಿ ಬದಲಾಯಿಸಬೇಕು: ಪ್ರಧಾನಿ ಮೋದಿ

ನವದೆಹಲಿ: ಇಂದು ಇಡೀ ವಿಶ್ವವೇ ಕೊರೋನಾ ವೈರಸ್ ಸೋಂಕಿನ ವಿರುದ್ಧ ಹೋರಾಡುತ್ತಿದೆ. ಭಾರತ ಕೂಡ ಇದಕ್ಕೆ ಹೊರತಾಗಿಲ್ಲ. ಇದರ ಜೊತೆಗೆ ನಾವು ಪ್ರವಾಹ, ಬೆಳೆಗಳ ಮೇಲೆ ಮಿಡತೆಗಳ ಹಾವಳಿ, ಆಲಿಕಲ್ಲು ಮಳೆ, ತೈಲ ಬಾವಿಯಲ್ಲಿ…

Continue Reading