Breaking News

13 ತಿಂಗಳಲ್ಲಿ 25 ಶಾಲೆಗಳಲ್ಲಿ ಕೆಲಸ; ಒಂದೇ ವರ್ಷದಲ್ಲಿ 1 ಕೋಟಿ ರೂ ವೇತನ ಪಡೆದ ಶಿಕ್ಷಕಿ ವೊಲೀಸ್ ವಶಕ್ಕೆ

ಲಖನೌ: ಉತ್ತರ ಪ್ರದೇಶದ ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ಒಂದೇ ವರ್ಷದಲ್ಲಿ ಬರೊಬ್ಬರಿ 1 ಕೋಟಿ ರೂ ವೇತನ ಪಡೆಯುವ ಮೂಲಕ ಪೊಲೀಸರ ಅತಿಥಿಯಾಗಿದ್ದಾರೆ. ಹೌದು.. ದುರ್ಬಲ ವರ್ಗದ ಬಾಲಕಿಯರಿಗಾಗಿ ಉತ್ತರ ಪ್ರದೇಶ ಸರ್ಕಾರ ಸ್ಥಾಪಿಸಿರುವ…

Continue Reading

ಕೊರೋನಾ ಸಂಕಷ್ಟದ ನಡುವೆಯೇ ಜಿಯೋ ಪ್ಲಾಟ್‌ಫಾರ್ಮ್ಸ್ ನಲ್ಲಿ 92,202 ಕೋಟಿ ರೂ. ಹೂಡಿಕೆ

ಮುಂಬೈ: ಕಳೆದ ತಿಂಗಳು ಸಿಲ್ವರ್ ಲೇಕ್ ಘೋಷಿಸಿದ್ದ 5,655.75 ಕೋಟಿ ರೂ.ಗಳ ಹೂಡಿಕೆಗೆ ಹೆಚ್ಚುವರಿಯಾಗಿ, ಸಿಲ್ವರ್ ಲೇಕ್‌ ಹಾಗೂ ಸಹ-ಹೂಡಿಕೆದಾರರು ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ 4,546.80 ಕೋಟಿ ರೂ.ಗಳ ಹೆಚ್ಚುವರಿ ಹೂಡಿಕೆ ಮಾಡಲಿದ್ದಾರೆ ಎಂದು ರಿಲಯನ್ಸ್…

Continue Reading

ದೇಶದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ ಬರೋಬ್ಬರಿ 9,887 ಮಂದಿಯಲ್ಲಿ ಸೋಂಕು ಪತ್ತೆ, 2.36 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಕೇವಲ ಒಂದೇ ದಿನ ಬರೋಬ್ಬರಿ 9,887 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಭಾರತದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2.36 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು…

Continue Reading

ಕೊರೋನಾ ಸೋಂಕಿನಿಂದ ಖ್ಯಾತ ಬಾಲಿವುಡ್ ನಿರ್ಮಾಪಕ ಅನಿಲ್ ಸೂರಿ ನಿಧನ

ಮುಂಬಯಿ: ಖ್ಯಾತ ಬಾಲಿವುಡ್ ನಿರ್ಮಾಪಕ ಅನಿಲ್ ಸೂರಿ (77) ಗುರುವಾರ ಕೊರೊನಾ ವೈರಸ್ ಸೋಂಕಿನಿಂದ ನಿಧನರಾಗಿದ್ದಾರೆ. ‘ಕರ್ಮಯೋಗಿ’ ಮತ್ತು ‘ರಾಜ್ ತಿಲಕ್’ನಂತಹ ಹೆಸರಾಂತ ಚಿತ್ರಗಳನ್ನು ಅನಿಲ್‌ ಸೂರಿ ನಿರ್ಮಾಣ  ಮಾಡಿದ್ದರು. ಜೂನ್ 2 ರಂದು…

Continue Reading

ಸರ್ಕಾರಿ ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ಬಿಜೆಪಿ ನಾಯಕಿ: ವಿಡಿಯೋ ವೈರಲ್

ಚಂಡೀಗಢ: ಬಿಜೆಪಿ ಮುಖಂಡೆ, ಟಿಕ್‍ಟಾಕ್ ಸ್ಟಾರ್ ಸೋನಾಲಿ ಫೋಗಟ್ ಅವರು ಸರ್ಕಾರಿ ಅಧಿಕಾರಿಯೊಬ್ಬರಿಗೆ ಚಪ್ಪಲಿಯಿಂದ ಹೊಡೆದಿರುವ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಫೋಗಟ್ ಶುಕ್ರವಾರ ಹಿಸಾರ್ ನ ಬಾಲ್ಸಮಂದ್ ಮಂಡಿಗೆ ಭೇಟಿ…

Continue Reading

ಭಾರತದ್ದು ವಿಫಲ ಲಾಕ್ ಡೌನ್: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ

ನವದೆಹಲಿ: ಕೊರೋನಾ ವೈರಸ್ ನಿರ್ವಹಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ನಾಲ್ಕು ದೇಶಗಳ ಲಾಕ್ ಡೌನ್ ಜೊತೆ…

Continue Reading

ಭಾರತದಲ್ಲಿ ಕೊರೋನಾ ಸೋಂಕು ಬೆಳೆಯುತ್ತಿದೆ:ವಿಶ್ವ ಆರೋಗ್ಯ ಸಂಸ್ಥೆ

ಜಿನೀವಾ: ಪ್ರತಿ ಮೂರು ವಾರಗಳಿಗೊಮ್ಮೆ ಭಾರತದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ದುಪ್ಪಟ್ಟಾಗುತ್ತಿದೆ.ಆದರೆ ಸೋಂಕು ಭಾರತ ಮತ್ತು ದಕ್ಷಿಣ ಏಷ್ಯಾ ಪ್ರದೇಶಗಳಲ್ಲಿ ತ್ವರಿತವಾಗಿ ಹೆಚ್ಚಾಗುತ್ತಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ದಕ್ಷಿಣ ಏಷ್ಯಾದ…

Continue Reading

ಒಂದೇ ದಿನ 9 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕು ಪತ್ತೆ, ಇಟಲಿ ಹಿಂದಿಕ್ಕಿ 6ನೇ ಸ್ಥಾನಕ್ಕೆ ಜಿಗಿದ ಭಾರತ!

ನವದೆಹಲಿ: ದಿನದಿಂದ ದಿನಕ್ಕೆ ಭಾರತದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು ಇಟಲಿಯನ್ನು ಹಿಂದಿಕ್ಕಿದ ಭಾರತ ಇದೀಗ 6ನೇ ಸ್ಥಾನಕ್ಕೆ ಜಿಗಿದಿದೆ.  ಭಾರತದಲ್ಲಿ ಇಂದು ಒಂದೇ ದಿನ 9 ಸಾವಿರಕ್ಕೂ ಹೆಚ್ಚು ಮಂದಿ ಸೋಂಕಿಗೆ ತುತ್ತಾಗಿದ್ದಾರೆ….

Continue Reading

ಕೊರೋನಾ ಎಫೆಕ್ಟ್: ಇನ್ನೊಂದು ವರ್ಷ ಯಾವುದೇ ಹೊಸ ಯೋಜನೆ ಘೋಷಣೆಯಿಲ್ಲ ಎಂದ ಕೇಂದ್ರ ಸರ್ಕಾರ

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈಗಾಗಲೇ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಒಂದು ವರ್ಷದ ಕಾಲ ಯಾವುದೇ ರೀತಿಯ ಹೊಸ ಯೋಜನೆಗಳನ್ನು ಘೋಷಣೆ ಮಾಡುವುದಿಲ್ಲ…

Continue Reading

ಧಾರ್ಮಿಕ ಕ್ಷೇತ್ರಗಳಿಗೆ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ ಸರ್ಕಾರ

ನವದೆಹಲಿ: ಎಲ್ಲಾ ಧಾರ್ಮಿಕ ಕ್ಷೇತ್ರಗಳಿಗೆ ಕೇಂದ್ರ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಕಂಟೈನ್ಮೆಂಟ್‌‌‌ ಝೋನ್‌‌ಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅನುಮತಿ ನೀಡಿದ್ದು, ಜೂನ್‌‌ 8ರಿಂದ ಮಂದಿರ, ಮಸೀದಿ, ಚರ್ಚ್ ತೆರೆಯಲಿದೆ. ಕೇಂದ್ರದ…

Continue Reading

ಅತ್ತ ಉಗ್ರರು ಇತ್ತ ಪಾಕ್ ಸೈನಿಕರು: ಅಪ್ರಚೋದಿತ ಕದನ ವಿರಾಮ ಉಲ್ಲಂಘನೆಗೆ ಭಾರತೀಯ ಯೋಧ ಹುತಾತ್ಮ

ರಜೌರಿ: ಪಾಕಿಸ್ತಾನ ಸೇನೆ ಮತ್ತೆ ತನ್ನ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆ ಮುಂದುವರೆಸಿದ್ದು, ಪಾಕಿಸ್ತಾನ ಸೇನೆಯ ಶೆಲ್ ದಾಳಿಗೆ ಭಾರತದ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಪ್ರಾಯೋಜಿತ…

Continue Reading

ಆನ್‍ಲೈನ್ ಕ್ಲಾಸಿಗೆ ಹಾಜರಾಗಲು ಮನೆಯ ಹಂಚು ಏರಿದ ಬಿಎ ವಿದ್ಯಾರ್ಥಿನಿ

ರುವನಂತಪುರಂ: ಕೊರೊನಾ ಮಹಾಮಾರಿಯ ಅಟ್ಟಹಾಸದಿಂದ ಇದೀಗ ತಗರತಿಗಳೆಲ್ಲವೂ ಆನ್ ಲೈನ್ ನಲ್ಲೇ ನಡೆಯುತ್ತಿದೆ. ಆದರೆ ಇಲ್ಲಿ ಸಮಸ್ಯೆಯೆಂದರೆ ಕೆಲವರಿಗೆ ತರಗತಿಗೆ ಹಾಜರಾಗಲು ನೆಟ್ ವರ್ಕ್ ಇಲ್ಲದೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇರಳದ ಪದವಿ…

Continue Reading