Breaking News

ದೆಹಲಿ: ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಕೊರೋನಾಗೆ ಬಲಿ

ನವದೆಹಲಿ: ಪಶ್ಚಿಮ ದೆಹಲಿಯ ಖಾಸಗಿ ಆಸ್ಪತ್ರೆಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಭಾನುವಾರ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಕೇರಳ ಮೂಲದ ಈಕೆ ಪಶ್ಚಿಮ ದೆಹಲಿಯ ಕೀರ್ತಿನಗರದಲ್ಲಿರುವ ಕಾರ್ಲಾ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಕೆಲ ದಿನಗಳಿಂದ ನರ್ಸ್…

Continue Reading

ಭಾರತಕ್ಕೆ ಮತ್ತೆ ಕೊರೋನಾಘಾತ: ಒಂದೇ ದಿನ 6,654 ಹೊಸ ಪಾಸಿಟಿವ್ ಪ್ರಕರಣ ದಾಖಲು, 1.25 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ರೌದ್ರಾವತಾರ ಮುಂದುವರೆದಿದ್ದು, ಇಂದು ಮತ್ತೆ ಹೊಸ ಸೋಂಕಿತರ ಸಂಖ್ಯೆ 6 ಸಾವಿರ ಗಡಿ ದಾಟಿದ್ದು, ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 1.25 ಲಕ್ಷ ಗಡಿ ದಾಟಿದೆ. ಭಾರತದಲ್ಲಿ ಕೊರೋನಾ…

Continue Reading

ಅಂಫಾನ್ ಚಂಡಮಾರುತಕ್ಕೆ 76 ಮಂದಿ ಬಲಿ: ವೈಮಾನಿಕ ಸಮೀಕ್ಷೆಗೆ ಪಶ್ಚಿಮ ಬಂಗಾಳಕ್ಕೆ ತೆರಳಿದ ಪ್ರಧಾನಿ ಮೋದಿ

ಕೋಲ್ಕತಾ: ಗಂಟೆಗೆ 190 ಕಿಲೋಮೀಟರ್ ವೇಗದ ಬಿರುಗಾಳಿ ಸಹಿತ ಮಳೆಯೊಂದಿಗೆ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಅಪ್ಪಳಿಸಿರುವ ಅಂಫಾನ್ ಚಂಡಮಾರುತ ಘೋರ ಅನಾಹುತವನ್ನೇ ಸೃಷ್ಟಿಸಿದೆ. ಪ್ರಮುಖವಾಗಿ ಕಳೆದ 100 ವರ್ಷಗಳ ಇತಿಹಾಸದಲ್ಲಿ ಬಂಗಾಳ…

Continue Reading

ಸಾಲದ ಮೇಲಿನ ಇಎಂಐ ಪಾವತಿ ಆ.31ರವರೆಗೆ ವಿಸ್ತರಣೆ:ಆರ್ ಬಿಐ

ಮುಂಬೈ: ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿಗೆ ಹಲವು ಕ್ರಮಗಳನ್ನು ಪ್ರಕಟಿಸಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಶುಕ್ರವಾರ ಮತ್ತೆ ಸಾಲದ ಮೇಲೆ ಇಎಂಐ ಪಾವತಿದಾರರಿಗೆ ಕೊಂಚ ನಿಟ್ಟುಸಿರು ಬಿಡುವ ಸಿಹಿ…

Continue Reading

ಕಾಶ್ಮೀರ: ಇಫ್ತಾರ್ ಕೂಟಕ್ಕಾಗಿ ಬ್ರೆಡ್ ಖರೀದಿಸುತ್ತಿದ್ದ ವೇಳೆ ಭಯೋತ್ಪಾದಕ ದಾಳಿ, ಇಬ್ಬರು ಬಿಎಸ್‌ಎಫ್‌ ಯೋಧರು ಹುತಾತ್ಮ

ಶ್ರೀನಗರ: ಮೋಟಾರು ಸೈಕಲ್‌ನಲ್ಲಿಆಗಮಿಸಿದ್ದ ಭಯೋತ್ಪಾದಕರು ಮಾರುಕಟ್ಟೆ ಪ್ರದೇಶದಲ್ಲಿ ಬೇಕರಿ ಮೇಲೆ ಗುಂಡಿನ ದಾಳಿ ನಡೆಸಿದಾಗ ಇಫ್ತಾರ್‌ಗೆ ಕೆಲವೇ ನಿಮಿಷಗಳ ಮೊದಲು, ಗಡಿ ಭದ್ರತಾ ಪಡೆ ಕಾನ್‌ಸ್ಟೆಬಲ್‌ಗಳಾದ ಜಿಯಾ-ಉಲ್-ಹಕ್ ಮತ್ತು ರಾಣಾ ಮೊಂಡಾಲ್ ಸಾವನ್ನಪ್ಪಿದ್ದಾರೆ….

Continue Reading

ಕೊರೋನಾಗೆ ಮಹಾರಾಷ್ಟ್ರ ಕಂಗಾಲು: 41,000 ಸಾವಿರ ಗಡಿದ ಸೋಂಕಿತರ ಸಂಖ್ಯೆ, ಮುಂಬೈ ನಗರಿಯೊಂದರಲ್ಲೇ 25,000 ಸೋಂಕಿತರು!

ಮುಂಬೈ: ಕೊರೋನಾಗೆ ರಣಕೇಕೆಗೆ ಮಹಾರಾಷ್ಟ್ರ ಕಂಗಾಲಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 41,000 ಗಡಿ ದಾಟಿದೆ. ಅಲ್ಲದೆ, ಮುಂಬೈ ನಗರವೊಂದರಲ್ಲಿಯೇ ಬರೋಬ್ಬರಿ 25,000 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.  ಹೆಮ್ಮಾರಿ ವೈರಸ್…

Continue Reading

ಜೊಮ್ಯಾಟೋ-ಸ್ವಿಗ್ಗಿಗೆ ಪೈಪೋಟಿ ನೀಡಲು ಭಾರತದ ಮಾರುಕಟ್ಟೆ ಪ್ರವೇಶಿಸಿದ ಅಮೇಜಾನ್ ಫುಡ್!

ನವದೆಹಲಿ: ಇ-ಕಾಮರ್ಸ್ ವಿಭಾಗದಲ್ಲಿ ಈಗಾಗಲೇ ಪ್ರಬಲವಾಗಿರುವ ಅಮೇಜಾನ್ ಈಗ ಭಾರತದ ಸಿದ್ಧಪಡಿಸಿದ ಆಹಾರ ಮಾರುಕಟ್ಟೆಗೂ ಲಗ್ಗೆ ಇಟ್ಟಿದೆ.  ಅಮೇಜಾನ್ ಫುಡ್ ನ್ನು ಬೆಂಗಳೂರಿನಲ್ಲಿ ಪ್ರಾರಂಭಿಸಿರುವ ಅಮೇಜಾನ್, ತಾನು ನಿಗದಿಪಡಿಸಿರುವ ಅತ್ಯುತ್ತಮವಾದ ಕೆಲವೇ ಕೆಲವು ಸ್ಥಳೀಯ…

Continue Reading

ಭಾರತದಲ್ಲಿ ಕೊರೋನಾ ರಣಕೇಕೆ: ಒಂದೇ ದಿನ 5,609 ಮಂದಿಯಲ್ಲಿ ಸೋಂಕು ಪತ್ತೆ, 132 ಮಂದಿ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೋನಾ ಹಾವಳಿ ಮತ್ತಷ್ಟು ಹೆಚ್ಚಳವಾಗಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 5,609 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಅಲ್ಲದೆ, ಮಹಾಮಾರಿ ವೈರಸ್’ಗೆ 132 ಮಂದಿ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು…

Continue Reading

ಸಂಪುಟ ನಿರ್ಧಾರಗಳು ನಾಗರಿಕರಿಗೆ ಸಹಾಯ ಮಾಡಿ ಸ್ವಾವಲಂಬಿ ಭಾರತ ಪ್ರಯತ್ನಕ್ಕೆ ಪೂರಕವಾಗಲಿದೆ: ಪ್ರಧಾನಿ ಮೋದಿ

ನವದೆಹಲಿ : ವಲಸೆ ಕಾರ್ಮಿಕರು, ಹಿರಿಯ ನಾಗರಿಕರ ಅಭಿವೃದ್ಧಿ, ಕ್ರೆಡಿಟ್ ಗಳು ಸುಲಭವಾಗಿ ನಾಗರಿಕರಿಗೆ ದೊರಕುವಂತೆ ಮಾಡುವುದು, ಮೀನುಗಾರಿಕೆ ವಲಯದಲ್ಲಿ ಹೆಚ್ಚಿನ ಅವಕಾಶಗಳನ್ನು ಹೊರತೆಗೆಯುವುದು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳು…

Continue Reading

ಪ.ಬಂಗಾಳ, ಒಡಿಶಾದಲ್ಲಿ ಅಂಫಾನ್ ಸೈಕ್ಲೋನ್ ರೌದ್ರನರ್ತನ: 10 ಮಂದಿ ಬಲಿ, 6.5 ಲಕ್ಷಕ್ಕೂ ಹೆಚ್ಚು ಜನರ ಸ್ಥಳಾಂತರ

ನವದೆಹಲಿ : ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಅಂಫಾನ್ ಚಂಡಮಾರುತ ತನ್ನ ರೌದ್ರನರ್ತನವನ್ನು ಆರಂಭಿಸಿದ್ದು, ಸುಮಾರು 190 ಕಿ.ಮೀ ವೇಗದಲ್ಲಿ ಬೀಸುತ್ತಿರುವ ಪ್ರಬಲವಾದ ಬಿರುಗಾಳಿಯಿಂದಾಗಿ ಎರಡು ರಾಜ್ಯಗಳು ತತ್ತರಿಸಿ ಹೋಗಿವೆ.  ಪಶ್ಚಿಮ ಬಂಗಾಳದಲ್ಲಿ…

Continue Reading

ಭಾರತದಲ್ಲಿ ಲಾಕ್ ಡೌನ್ ವೇಳೆ ಒಟಿಟಿ ಚಂದಾದಾರ ಸಂಖ್ಯೆ ಗಣನೀಯ ಏರಿಕೆ!

ಬೆಂಗಳೂರು: ಲಾಕ್ ಡೌನ್ ಅವಧಿಯಲ್ಲಿ ಭಾರತದಲ್ಲಿ ಓವರ್ ದಿ ಟಾಪ್ (ಒಟಿಟಿ) ವಿಭಾಗದ ಚಂದಾದಾರರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ.  ಶೇ.75 ರಷ್ಟಕ್ಕಿಂತಲೂ ಹೆಚ್ಚಿನ ಭಾರತೀಯರು ಲಾಕ್ ಡೌನ್ ಅವಧಿಯಲ್ಲಿ ವಿವಿಧ ಒಟಿಟಿ ವಿಭಾಗಗಳಲ್ಲಿ ಚಂದಾದಾರತ್ವ…

Continue Reading

ಮೇ 25 ರಿಂದ ದೇಶಿಯ ವಿಮಾನ ಹಾರಾಟ ಆರಂಭ: ಹರ್ದೀಪ್ ಸಿಂಗ್ ಪುರಿ

ನವದೆಹಲಿ: ದೇಶಿಯ ವಿಮಾನ ಹಾರಾಟಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈ ತಿಂಗಳ ೨೫ರಿಂದ ಹಂತ ಹಂತವಾಗಿ ವಿಮಾನ ಸೇವೆಗಳು ಆರಂಭಗೊಳ್ಳಲಿವೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ…

Continue Reading