ವಲಸೆ ಕಾರ್ಮಿಕರನ್ನು ಭೇಟಿಯಾದ ರಾಹುಲ್, ತವರಿಗೆ ಮರುಳಿಸಲು ವಾಹನ ವ್ಯವಸ್ಥೆ! May 16, 2020 ನವದೆಹಲಿ : ದೆಹಲಿಯ ಸುಖದೇವ್ ವಿಹಾರ್ ಪ್ರದೇಶದ ಫ್ಲೈಓವರ್ ಬಳಿ ಬೀಡುಬಿಟ್ಟಿರುವ ವಲಸೆ ಕಾರ್ಮಿಕರ ಗುಂಪನ್ನು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಯಾದರು. ಪಾದಚಾರಿ ಮಾರ್ಗದಲ್ಲಿ ಕುಳಿತು ಕಾರ್ಮಿಕರು ಮತ್ತು ಅವರ ಕುಟುಂಬಗಳೊಂದಿಗೆ… Continue Reading
ಉ.ಪ್ರದೇಶ ಟ್ರಕ್ ಅಪಘಾತ; ಸಾವಿನ ಸಂಖ್ಯೆ 24ಕ್ಕೆ ಏರಿಕೆ, ಪ್ರಧಾನಿ ಮೋದಿ ಸಂತಾಪ May 16, 2020 ಲಖನೌ : ಉತ್ತರ ಪ್ರದೇಶ ಸಂಭವಿಸಿದ ವಲಸೆ ಕಾರ್ಮಿಕರ ಹೊತ್ತಿದ್ದ ಟ್ರಕ್ ಗಳ ಅಪಘಾತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 24ಕ್ಕೆ ಏರಿಕೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ… Continue Reading
ಕೊರೋನಾ ವೈರಸ್ ಲಾಕ್ ಡೌನ್: ಇಂದು ಸಂಜೆ 4ಕ್ಕೆ ಮತ್ತೆ ಕೇಂದ್ರ ವಿತ್ತ ಸಚಿವರಿಂದ ಸುದ್ದಿಗೋಷ್ಠಿ May 16, 2020 ನವದೆಹಲಿ : ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದು ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ. ಈ… Continue Reading
ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಟ್ರಕ್ ಗಳ ಮುಖಾಮುಖಿ, 23 ವಲಸೆ ಕಾರ್ಮಿಕರ ದಾರುಣ ಸಾವು May 16, 2020 ಲಕ್ನೋ : ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರ ದುರಂತ ಇನ್ನೂ ನಿಂತಿಲ್ಲ, ಎರಡು ಟ್ರಕ್ ಗಳು ಮುಖಾ ಮುಖಿ ಡಿಕ್ಕಿಯಾದ ಹಿನ್ನೆಲೆಯಲ್ಲಿ 23 ವಲಸೆ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ… Continue Reading
ಕೊರೋನಾ: ಚೀನಾವನ್ನು ಹಿಂದಿಕ್ಕಿದ ಭಾರತ, 85 ಸಾವಿರ ಗಡಿಯತ್ತ ಸೋಂಕಿತರ ಸಂಖ್ಯೆ May 16, 2020 ನವದೆಹಲಿ : ಮಹಾಮಾರಿ ಕೊರೋನಾ ವೈರಸ್ ಭಾರತದಲ್ಲಿ ತನ್ನ ಉಗ್ರ ಪ್ರತಾಪವನ್ನು ಮುಂದುವರೆಸಿದ್ದು, ದೇಶದಲ್ಲಿ 24 ಗಂಟೆಗಳಲ್ಲಿ 3904 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ 85,000 ಗಡಿಯತ್ತ ಸಾಗಿದೆ…. Continue Reading
ಎಂಎಸ್ ಧೋನಿ ಕಮ್ ಬ್ಯಾಕ್ ಮಾಡುವುದು ಬಹಳ ಕಷ್ಟ: ವೆಂಕಟೇಶ್ ಪ್ರಸಾದ್ May 15, 2020 ನವದೆಹಲಿ : ಇನ್ನೆರಡು ತಿಂಗಳು ಕಳೆದರೆ ಕ್ರಿಕೆಟ್ ಅಂಗಣದಿಂದ ಧೋನಿ ಕಣ್ಮರೆಯಾಗಿ ಒಂದು ವರ್ಷವಗುತ್ತದೆ. ಕಳೆದ ವರ್ಷ ಜುಲೈನಲ್ಲಿ ನಡೆದ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ಎದುರಿನ ಸೆಮಿಫೈನಲ್‌ನಲ್ಲಿ ಧೋನಿ ಕೊನೆಯ… Continue Reading
ಮಹಾರಾಷ್ಟ್ರ-ಮಧ್ಯಪ್ರದೇಶದ ಗಡಿಯಲ್ಲಿ ವಲಸಿಗ ಕಾರ್ಮಿಕರಿಂದ ಕಲ್ಲು ತೂರಾಟ May 15, 2020 ಭೋಪಾಲ್ : ಕೋವಿಡ್-19 ಲಾಕ್ ಡೌನ್ ವಲಸಿಗ ಕಾರ್ಮಿಕರಿಗೆ ತೀವ್ರ ಸಂಕಷ್ಟ ಉಂಟುಮಾಡಿದ್ದು, ತಮ್ಮ ಊರುಗಳಿಗೆ ತೆರಳಲು ಸಾಧ್ಯವಾಗದೇ ಸಮಸ್ಯೆ ಎದುರಿಸುತ್ತಿದ್ದಾರೆ. ಮನೆಗಳಿಗೆ ತೆರಳಲು ಯತ್ನಿಸುತ್ತಿರುವ ಕಾರ್ಮಿಕರಿಗೆ ಕೆಲವೆಡೆ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಮಹಾರಾಷ್ಟ್ರ-ಮಧ್ಯಪ್ರದೇಶದ… Continue Reading
ಮುಂಬೈ: ಒಂದೇ ದಿನದಲ್ಲಿ 998 ಕೋವಿಡ್-19 ಪ್ರಕರಣಗಳು, ಒಟ್ಟಾರೆ ಸಂಖ್ಯೆ 16,579ಕ್ಕೆ ಏರಿಕೆ May 15, 2020 ಮುಂಬೈ : ಮುಂಬೈ ನಲ್ಲಿ ಒಂದೇ ದಿನ 998 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು ಒಟ್ಟಾರೆ ಸಂಖ್ಯೆ 16,579ಕ್ಕೆ ಏರಿಕೆಯಾಗಿದೆ ಎಂದು ಬೃಹತ್ ಮುಂಬೈ ನಗರಪಾಲಿಕೆ ಹೇಳಿದೆ. ಕೊರೋನಾ ವೈರಸ್ ನಿಂದಾಗಿ ಮುಂಬೈ ನಲ್ಲಿ ಸಾವನ್ನಪ್ಪಿರುವವರ… Continue Reading
ರೈತರು, ವಲಸೆ ಕಾರ್ಮಿಕರು, ಸಣ್ಣ ವ್ಯಾಪಾರಿಗಳಿಗೆ ಪರಿಹಾರ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್ May 14, 2020 ನವದೆಹಲಿ : ಕೊರೋನಾ ವೈರಸ್ ಮತ್ತು ಲಾಕ್ ಡೌನ್ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರೈತರು, ವಲಸೆ ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳಿಗಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಪರಿಹಾರ… Continue Reading
ಗ್ರೀನ್ ಝೋನ್ ಎಂದು ಘೋಷಿಸಲ್ಪಟ್ಟಿದ್ದ ಗೋವಾ ರಾಜ್ಯದಲ್ಲಿ 7 ಹೊಸ ಕೊರೋನಾ ಸೋಂಕು ಪ್ರಕರಣ! May 14, 2020 ಪಣಜಿ : ಗೋವಾ ರಾಜ್ಯದಲ್ಲಿ 7 ಮಂದಿ ಕೊರೋನಾ ಶಂಕಿತರ ರಕ್ತದ ಮಾದರಿಯನ್ನು ಪರೀಕ್ಷಿಸಿದಾಗ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಹೇಳಿದ್ದಾರೆ. ಮೇ 1ರಿಂದ ಯಾವುದೇ ಹೊಸ ಕೊರೋನಾ ಪ್ರಕರಣಗಳು… Continue Reading
ನನ್ನ ಹಣವನ್ನು ಬೇಷರತ್ತಾಗಿ ತೆಗೆದುಕೊಂಡು ಪ್ರಕರಣವನ್ನು ಕೊನೆಗೊಳಿಸಿ: ಕೇಂದ್ರ ಸರ್ಕಾರಕ್ಕೆ ವಿಜಯ್ ಮಲ್ಯ ಮನವಿ May 14, 2020 ನವದೆಹಲಿ : ಬ್ಯಾಂಕಿನಿಂದ ಸಾವಿರಾರು ಕೋಟಿ ಸಾಲ ಪಡೆದು ಮರುಪಾವತಿಸದೆ ದೇಶ ಬಿಟ್ಟು ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯ ಲಂಡನ್ ಕೋರ್ಟ್ ನಲ್ಲಿ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವುದರ ವಿರುದ್ಧ ಹೋರಾಡುತ್ತಿದ್ದಾರೆ.ಇದೀಗ ಮಲ್ಯ… Continue Reading
ಭಾರತದಲ್ಲಿ 78 ಸಾವಿರ ಗಡಿ ದಾಟಿದ ಕೊರೋನಾ ಸೋಂಕಿತರು:ಕಳೆದ 24 ಗಂಟೆಗಳಲ್ಲಿ 134 ಸಾವು May 14, 2020 ನವದೆಹಲಿ : ದೇಶಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ ಗುರುವಾರ 78 ಸಾವಿರದ ಗಡಿ ದಾಟಿದೆ. ಮುಂಬೈ, ಚೆನ್ನೈ, ಅಹಮದಾಬಾದ್ ಮತ್ತು ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೇಂದ್ರ ಸರ್ಕಾರ ನಿನ್ನೆ… Continue Reading