ಮಹಾರಾಷ್ಟ್ರ-ಮಧ್ಯಪ್ರದೇಶದ ಗಡಿಯಲ್ಲಿ ವಲಸಿಗ ಕಾರ್ಮಿಕರಿಂದ ಕಲ್ಲು ತೂರಾಟ May 15, 2020 ಭೋಪಾಲ್ : ಕೋವಿಡ್-19 ಲಾಕ್ ಡೌನ್ ವಲಸಿಗ ಕಾರ್ಮಿಕರಿಗೆ ತೀವ್ರ ಸಂಕಷ್ಟ ಉಂಟುಮಾಡಿದ್ದು, ತಮ್ಮ ಊರುಗಳಿಗೆ ತೆರಳಲು ಸಾಧ್ಯವಾಗದೇ ಸಮಸ್ಯೆ ಎದುರಿಸುತ್ತಿದ್ದಾರೆ. ಮನೆಗಳಿಗೆ ತೆರಳಲು ಯತ್ನಿಸುತ್ತಿರುವ ಕಾರ್ಮಿಕರಿಗೆ ಕೆಲವೆಡೆ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಮಹಾರಾಷ್ಟ್ರ-ಮಧ್ಯಪ್ರದೇಶದ… Continue Reading
ಮುಂಬೈ: ಒಂದೇ ದಿನದಲ್ಲಿ 998 ಕೋವಿಡ್-19 ಪ್ರಕರಣಗಳು, ಒಟ್ಟಾರೆ ಸಂಖ್ಯೆ 16,579ಕ್ಕೆ ಏರಿಕೆ May 15, 2020 ಮುಂಬೈ : ಮುಂಬೈ ನಲ್ಲಿ ಒಂದೇ ದಿನ 998 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು ಒಟ್ಟಾರೆ ಸಂಖ್ಯೆ 16,579ಕ್ಕೆ ಏರಿಕೆಯಾಗಿದೆ ಎಂದು ಬೃಹತ್ ಮುಂಬೈ ನಗರಪಾಲಿಕೆ ಹೇಳಿದೆ. ಕೊರೋನಾ ವೈರಸ್ ನಿಂದಾಗಿ ಮುಂಬೈ ನಲ್ಲಿ ಸಾವನ್ನಪ್ಪಿರುವವರ… Continue Reading
ರೈತರು, ವಲಸೆ ಕಾರ್ಮಿಕರು, ಸಣ್ಣ ವ್ಯಾಪಾರಿಗಳಿಗೆ ಪರಿಹಾರ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್ May 14, 2020 ನವದೆಹಲಿ : ಕೊರೋನಾ ವೈರಸ್ ಮತ್ತು ಲಾಕ್ ಡೌನ್ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರೈತರು, ವಲಸೆ ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳಿಗಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಪರಿಹಾರ… Continue Reading
ಗ್ರೀನ್ ಝೋನ್ ಎಂದು ಘೋಷಿಸಲ್ಪಟ್ಟಿದ್ದ ಗೋವಾ ರಾಜ್ಯದಲ್ಲಿ 7 ಹೊಸ ಕೊರೋನಾ ಸೋಂಕು ಪ್ರಕರಣ! May 14, 2020 ಪಣಜಿ : ಗೋವಾ ರಾಜ್ಯದಲ್ಲಿ 7 ಮಂದಿ ಕೊರೋನಾ ಶಂಕಿತರ ರಕ್ತದ ಮಾದರಿಯನ್ನು ಪರೀಕ್ಷಿಸಿದಾಗ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಹೇಳಿದ್ದಾರೆ. ಮೇ 1ರಿಂದ ಯಾವುದೇ ಹೊಸ ಕೊರೋನಾ ಪ್ರಕರಣಗಳು… Continue Reading
ನನ್ನ ಹಣವನ್ನು ಬೇಷರತ್ತಾಗಿ ತೆಗೆದುಕೊಂಡು ಪ್ರಕರಣವನ್ನು ಕೊನೆಗೊಳಿಸಿ: ಕೇಂದ್ರ ಸರ್ಕಾರಕ್ಕೆ ವಿಜಯ್ ಮಲ್ಯ ಮನವಿ May 14, 2020 ನವದೆಹಲಿ : ಬ್ಯಾಂಕಿನಿಂದ ಸಾವಿರಾರು ಕೋಟಿ ಸಾಲ ಪಡೆದು ಮರುಪಾವತಿಸದೆ ದೇಶ ಬಿಟ್ಟು ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯ ಲಂಡನ್ ಕೋರ್ಟ್ ನಲ್ಲಿ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವುದರ ವಿರುದ್ಧ ಹೋರಾಡುತ್ತಿದ್ದಾರೆ.ಇದೀಗ ಮಲ್ಯ… Continue Reading
ಭಾರತದಲ್ಲಿ 78 ಸಾವಿರ ಗಡಿ ದಾಟಿದ ಕೊರೋನಾ ಸೋಂಕಿತರು:ಕಳೆದ 24 ಗಂಟೆಗಳಲ್ಲಿ 134 ಸಾವು May 14, 2020 ನವದೆಹಲಿ : ದೇಶಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ ಗುರುವಾರ 78 ಸಾವಿರದ ಗಡಿ ದಾಟಿದೆ. ಮುಂಬೈ, ಚೆನ್ನೈ, ಅಹಮದಾಬಾದ್ ಮತ್ತು ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೇಂದ್ರ ಸರ್ಕಾರ ನಿನ್ನೆ… Continue Reading
ಎರಡು ಪ್ರತ್ಯೇಕ ರಸ್ತೆ ಅಪಘಾತ:14 ಮಂದಿ ವಲಸೆ ಕಾರ್ಮಿಕರು ಸಾವು May 14, 2020 ಮುಜಾಫರ್ ನಗರ(ಉತ್ತರ ಪ್ರದೇಶ) : ವಲಸೆ ಕಾರ್ಮಿಕರು ಮಾರ್ಗ ಮಧ್ಯೆ ತಮ್ಮೂರಿಗೆ ಹೋಗುತ್ತಿರುವಾಗ ಸಾಯುವ ಪ್ರಕರಣ ಮುಂದುವರಿದಿದೆ. ಕಳೆದ ತಡರಾತ್ರಿ ಮುಜಾಫರ್ ನಗರ-ಶಹರಾನ್ ಪುರ ಹೆದ್ದಾರಿಯಲ್ಲಿ 6 ಮಂದಿ ವಲಸೆ ಕಾರ್ಮಿಕರು ನಡೆದುಕೊಂಡು ಹೋಗುತ್ತಿದ್ದಾಗ… Continue Reading
ಸಣ್ಣ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂ. ಸಾಲ: 20 ಲಕ್ಷ ಕೋಟಿ ರೂ. ಪ್ಯಾಕೇಜ್ ವಿವರ ಪ್ರಕಟಿಸಿದ ನಿರ್ಮಲಾ ಸೀತಾರಾಮನ್ May 13, 2020 ನವದೆಹಲಿ : 25 ರಿಂದ 100 ಕೋಟಿ ರೂಪಾಯಿ ವಹಿವಾಟು ನಡೆಸುವ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂಪಾಯಿ ಸಾಲ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ… Continue Reading
ಕೊರೋನಾ ವೈರಸ್: ಭಾರತದಲ್ಲಿ 24 ಗಂಟೆಗಳಲ್ಲಿ 3,604 ಹೊಸ ಪಾಸಿಟಿವ್ ಪ್ರಕರಣಗಳು ದಾಖಲು, ಸೋಂಕಿತರ ಸಂಖ್ಯೆ 74,281ಕ್ಕೆ ಏರಿಕೆ May 13, 2020 ನವದೆಹಲಿ : ಭಾರತದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ಮತ್ತೆ 3,604 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 74,281ಕ್ಕೆ… Continue Reading
20 ಲಕ್ಷ ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ-ಆತ್ಮ ನಿರ್ಭರ ಭಾರತಕ್ಕೆ ಕರೆ ನೀಡಿದ ಪ್ರಧಾನಿ ಮೋದಿ May 12, 2020 ನವದೆಹಲಿ : ಕೊರೋನಾ ತಡೆಗೆ ದೇಶಾದ್ಯಂತ 3.O ಲಾಕ್ ಡೌನ್ ಚಾಲ್ತಿಯಲ್ಲಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದು ಆತ್ಮ ನಿರ್ಭರ ಭಾರತ ಅಭಿಯಾನವನ್ನು ಘೋಷಣೆ ಮಾಡಿದ್ದಾರೆ. ಭಾರತ ಆತ್ಮ ನಿರ್ಭರ ದೇಶ… Continue Reading
ಸವಾಲಿಗೆ ತಕ್ಕ ಪ್ರತ್ಯುತ್ತರ: ಗಡಿಯಲ್ಲಿ ಹಾರಾಡಿದ ಚೀನಾ ಹೆಲಿಕಾಪ್ಟರ್‌ಗಳು, ರಂಗಕ್ಕಿಳಿದ ಭಾರತದ ಯುದ್ಧ ವಿಮಾನಗಳು! May 12, 2020 ಲಡಾಖ್ : ಕೊರೋನಾ ಮಹಾಮಾರಿಯನ್ನು ಬಿಟ್ಟಿದ್ದಲ್ಲದೆ ಚೀನಾ ಮತ್ತೊಮ್ಮೆ ಅಕ್ರಮಣಕಾರಿ ಕೃತ್ಯದಲ್ಲಿ ಭಾಗಿಯಾಗಿದೆ. ಇತ್ತೀಚಿಗೆ ಸಿಕ್ಕಿಂನ ನಾಕು ಲಾ ಪಾಸ್ ವಲಯದಲ್ಲಿ ಭಾರತೀಯ ಸೇನೆಯೊಂದಿಗೆ ಘರ್ಷಣೆಗೆ ಇಳಿದಿದ್ದ ಚೀನಾ ಪಡೆಗಳು, ಮತ್ತೊಮ್ಮೆ ಪ್ರಚೋದಾನಾತ್ಮಕ ಕೃತ್ಯ… Continue Reading
ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ May 12, 2020 ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ ರಾತ್ರಿ 8 ಗಂಟೆಗೆ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. 3ನೇ ಹಂತದ ಲಾಕ್ ಡೌನ್ ಇದೇ ಭಾನುವಾರ ಮೇ 17ರಂದು ಕೊನೆಗೊಳ್ಳಲಿದ್ದು ಅದರ ಸಡಿಲಿಕೆ ಕಾರ್ಯತಂತ್ರ… Continue Reading