Breaking News

ಲಾಕ್ ಡೌನ್ ಸಡಿಲಿಕೆ ನಂತರ ಕೊರೋನಾ ಎರಡನೇ ಅಲೆ ಏಳುವ ಸಾಧ್ಯತೆಯಿದೆ, ತೀವ್ರ ಎಚ್ಚರಿಕೆಯಿಂದ ಇರಿ:ವಿಶ್ವ ಆರೋಗ್ಯ ಸಂಸ್ಥೆ

ಜಿನಿವಾ : ಕೊರೋನಾ ವೈರಸ್ ಸೋಂಕಿನ ಅಲೆ ಎರಡನೇ ಬಾರಿ ಪಸರಿಸುತ್ತಿರುವ ಬಗ್ಗೆ ತೀವ್ರ ಆತಂಕಗೊಂಡಿರುವ ವಿಶ್ವ ಆರೋಗ್ಯ ಸಂಸ್ಥೆ ಲಾಕ್ ಡೌನ್ ಸಡಿಲಿಕೆ ಮಾಡಿ ಚಟುವಟಿಕೆಗಳನ್ನು ಆರಂಭಿಸುವಾಗ ದೇಶಗಳು ತೀವ್ರ ಎಚ್ಚರಿಕೆಯಿಂದ…

Continue Reading

ದೇಶದಲ್ಲಿ ಕೊರೋನಾ ಆರ್ಭಟ: ಒಂದೇ ದಿನ 2,500 ಮಂದಿಯಲ್ಲಿ ಸೋಂಕು ಪತ್ತೆ, 70,000 ಗಡಿಯತ್ತ ಸೋಂಕಿತರ ಸಂಖ್ಯೆ

ನವದೆಹಲಿ : ಲಾಕ್’ಡೌನ್ ಸಡಿಲಗೊಂಡ ಬಳಿಕ ಕೊರೋನಾ ವೈರಸ್ ಹಾವಳಿ ಅಧಿಕಗೊಂಡಿದ್ದು, ಸೋಮವಾರ ಮತ್ತೆ ಹೊಸದಾಗಿ 2541 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಭಾರತದಲ್ಲಿ ಸೋಂಕಿತರ ಸೇಖ್ಯೆ 70,000 ಗಡಿಯತ್ತ ಸಾಗುತ್ತಿದೆ.  ಭಾನುವಾರ…

Continue Reading

ಮೇ.15ಕ್ಕೂ ಮುನ್ನ ಲಾಕ್ ಡೌನ್ ಎಕ್ಸಿಟ್ ಕಾರ್ಯತಂತ್ರ ಹಂಚಿಕೊಳ್ಳಿ: ಮುಖ್ಯಮಂತ್ರಿಗಳಿಗೆ ಪ್ರಧಾನಿ

ನವದೆಹಲಿ : ಕೊರೋನಾ ತಡೆಗೆ ವಿಧಿಸಲಾಗಿರುವ ಮೂರನೇ ಹಂತದ ಲಾಕ್ ಡೌನ್ ಮೇ.17 ಕ್ಕೆ ಮುಕ್ತಾಯಗೊಳ್ಳಲಿದ್ದು, ಮೇ.15 ವೇಳೆಗೆ ಲಾಕ್ ಡೌನ್ ನಿಂದ ಹೊರಗೆ ಬರುವ ಕಾರ್ಯತಂತ್ರದ ಬಗ್ಗೆ ಸಲಹೆಗಳನ್ನು ಹಂಚಿಕೊಳ್ಳುವಂತೆ ಎಲ್ಲಾ ರಾಜ್ಯದ…

Continue Reading

ಆರೋಗ್ಯ ಸೇತು ಅಪ್ಲಿಕೇಷನ್: ದೇಶದಲ್ಲಿ 10 ಕೋಟಿ ಮಂದಿ ಡೌನ್ ಲೋಡ್

ನವದೆಹಲಿ : ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿರುವ ವ್ಯಕ್ತಿಗಳ ಮೇಲೆ ನಿಗಾ ಇರಿಸುವುದಕ್ಕಾಗಿ ಕೇಂದ್ರ ಸರ್ಕಾರ ಅಭಿವೃದ್ದಿಪಡಿಸಿರುವ ಆರೋಗ್ಯ ಸೇತು ಆಪ್ ಗೆ ದೇಶದಲ್ಲಿ ಆದರಣೆ ಹೆಚ್ಚುತ್ತಿದೆ. ಏಪ್ರಿಲ್ 2 ರಂದು ಆಪ್ ಬಿಡುಗಡೆಯಾದಗಿನಿಂದ…

Continue Reading

ಸಿಎಂಗಳ ಜೊತೆ ಮೋದಿ ವಿಡಿಯೋ ಕಾನ್ಫರೆನ್ಸ್: ಕೊರೋನಾ ಹೆಸರಲ್ಲಿ ಕೇಂದ್ರ ರಾಜಕೀಯ ಮಾಡುತ್ತಿದೆ; ಗುಡುಗಿದ ಮಮತಾ

ಕೊಲ್ಕತ್ತಾ : ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸುತ್ತಿರುವ ವಿಡಿಯೋ ಕಾನ್ಫರೆನ್ಸ್ನಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರ ವಿರುದ್ದ ತೀವ್ರ ರೀತಿಯ ಆರೋಪ ಮಾಡಿದ್ದಾರೆ. ಕೊರೊನಾ ವೈರಸ್ ಸಮಸ್ಯೆಯ…

Continue Reading

ದೇಶದಲ್ಲಿ ಕೊರೋನಾ ರಣಕೇಕೆ: ಒಂದೇ ದಿನದಲ್ಲಿ ದಾಖಲೆಯ 4,213 ಮಂದಿಯಲ್ಲಿ ಸೋಂಕು ಪತ್ತೆ, 67,152ಕ್ಕೇರಿದ ಸೋಂಕಿತರ ಸಂಖ್ಯೆ, 2,206 ಮಂದಿ ಬಲಿ

ನವದೆಹಲಿ : ಭಾರತದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 4,213 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 67,152ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ…

Continue Reading

ಮಹಾ ಮೇಲ್ಮನೆ ಚುನಾವಣೆಗೆ ಅಭ್ಯರ್ಥಿ ಹಿಂಪಡೆಯಲು ಕಾಂಗ್ರೆಸ್ ಗೆ ಒತ್ತಡ: ಸಿಎಂ ಉದ್ಧವ್ ಠಾಕ್ರೆ ಅವಿರೋಧ ಆಯ್ಕೆ ಸಾಧ್ಯತೆ

ಮುಂಬೈ: ಮಹಾರಾಷ್ಟ್ರ ಮೇಲ್ಮನೆ ಚುನಾವಣೆ ನಿಗದಿಯಾಗಿದ್ದು, ಮಹಾ ವಿಕಾಸ್‌ ಅಘಾಡಿಯ ಮಿತ್ರ ಪಕ್ಷ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದನ್ನು ಶಿವಸೇನೆ ವಿರೋಧಿಸಿದ ಪರಿಣಾಮ ಈಗ ಕೈ ಅಭ್ಯರ್ಥಿಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ.  ಈಗ ಮಹಾರಾಷ್ಟ್ರ ಸಿಎಂ…

Continue Reading

ಮೇ.12 ರಿಂದ ರೈಲು ಸೇವೆಗಳು ಪುನಾರಂಭ

ನವದೆಹಲಿ : ಭಾರತೀಯ ರೈಲ್ವೆ ಪ್ರಯಾಣಿಕ ರೈಲು ಸೇವೆಗಳನ್ನು ಮೆ.12 ರಿಂದ ಕ್ರಮೇಣ ಪ್ರಾರಂಭ ಮಾಡಲಿದೆ.  15 ಜೊತೆ ರೈಲುಗಳು ಸಂಚರಿಸಲಿದ್ದು, ನವದೆಹಲಿಯಿಂದ ದಿಬ್ರುಗರ್, ಅಗರ್ತಲಾ, ಹೌರಾ, ಪಾಟ್ನಾ, ಬಿಲಾಸ್ಪುರ್, ರಾಂಚಿ, ಭುವನೇಶ್ವರ, ಸಿಕಂದರಾಬಾದ್,…

Continue Reading

ಎದೆನೋವು : ಮಾಜಿ ಪ್ರ ಧಾನಿ ಡಾ. ಮನ್ ಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು

ನವದೆಹಲಿ : ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ಅನಾರೋಗ್ಯ ಹಿನ್ನೆಲೆಯಲ್ಲಿ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾಜಿ ಪ್ರಧಾನಿಗಳಿಗೆ ರವಿವಾರ ಸಂಜೆ ತೀವ್ರ ಎದೆನೋವಿನಿಂದ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ಅವರನ್ನು ದೆಹಲಿಯ…

Continue Reading

ಚೀನಾಗೆ ಸರಕು ಸಾಗಣೆ ವಿಮಾನ ಚಲಾಯಿಸಿದ್ದ ಏರ್ ಇಂಡಿಯಾದ 5 ಪೈಲಟ್ ಗಳಿಗೆ ಕೊರೋನಾ ಸೋಂಕು!

ನವದೆಹಲಿ ; ಮಾರಕ ಕೊರೋನಾ ವೈರಸ್ ತವರು ಚೀನಾಗೆ ಸರಕು ಸಾಗಣಿಕಾ ವಿಮಾನಗಳನ್ನು ಚಲಾಯಿಸಿದ್ದ ಏರ್ ಇಂಡಿಯಾದ ಐದು ಪೈಲಟ್ ಗಳಿಗೆ ಕೋವಿಡ್-19 ವೈರಸ್ ವಕ್ಕರಿಸಿದೆ ಎಂದು ತಿಳಿದುಬಂದಿದೆ. ಸೋಂಕಿಗೆ ತುತ್ತಾಗಿರುವ ಐದೂ ಪೈಲಟ್…

Continue Reading

ಕೋವಿಡ್-19: ಭಾರತದಲ್ಲಿ 62,939ಕ್ಕೇರಿದ ಸೋಂಕಿತರ ಸಂಖ್ಯೆ, 2,109 ಮಂದಿ ಬಲಿ

ನವದೆಹಲಿ : ದೇಶದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಸೋಂಕಿತರ ಸಂಖ್ಯೆ 62,939ಕ್ಕೆ ಏರಿಕೆಯಾಗಿದೆ. ಅಲ್ಲದೆ, ಮಹಾಮಾರಿ ವೈರಸ್’ಗೆ 2,109 ಮಂದಿ ಬಲಿಯಾಗಿದ್ದಾರೆ.  ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,277 ಮಂದಿಯಲ್ಲಿ ಹೊಸದಾಗಿ…

Continue Reading

ಭಾರತದಲ್ಲಿ ಕೊರೋನಾ ರಣಕೇಕೆ: 60,000 ಗಡಿ ದಾಟಿದ ಸೋಂಕಿತರ ಸಂಖ್ಯೆ, 2000ಕ್ಕೂ ಹೆಚ್ಚು ಮಂದಿ ಸಾವು

ನವದೆಹಲಿ : ಭಾರತದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 60,000 ಗಡಿ ದಾಟಿದೆ. ಅ ಲ್ಲದೆ, ಮಹಾಮಾರಿ ವೈರಸ್ 2000ಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದುಕೊಂಡಿದೆ ಎಂದು ತಿಳಿದುಬಂದಿದೆ.  ಕಳೆದ 24…

Continue Reading