Breaking News

ವಿಶಾಖಪಟ್ಟಣ ವಿಷಾನಿಲ ಸೋರಿಕೆ ಪ್ರಕರಣ: ಸಾವಿನ ಸಂಖ್ಯೆ 8ಕ್ಕೇರಿಕೆ, ಕೇಂದ್ರ ಸಚಿವ ಕಿಶನ್ ರೆಡ್ಡಿ ಸಂತಾಪ, ತನಿಖೆಗೆ ಆದೇಶ

ವಿಶಾಖಪಟ್ಟಣ: ಆಂಧ್ರ ಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ಕಾರ್ಖಾನೆಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಇಂದು ಮುಂಜಾನೆ ಸುಮಾರು 3 ಗಂಟೆ ಹೊತ್ತಿನಲ್ಲಿ ವಿಶಾಖಪಟ್ಟಣಂನ ಗೋಪಾಲಪಟ್ಟಣದ, ನಾಯ್ಡು ತೋಟಾ ಸಮೀಪದ…

Continue Reading

ಬುದ್ಧನ ತತ್ವ, ಸಂದೇಶ ಇಂದಿನ ಸಂಕಷ್ಟದ ಪರಿಸ್ಥಿತಿಗೆ ಪ್ರಸ್ತುತ:ಪಿಎಂ ನರೇಂದ್ರ ಮೋದಿ

ನವದೆಹಲಿ : ಇಂದಿನ ಸಂಕಷ್ಟದ ಪರಿಸ್ಥಿತಿಯಲ್ಲಿ ಭಾರತ ಸ್ವಾರ್ಥವಿಲ್ಲದೆ ವಿಶ್ವದ ಜತೆಗೆ ನಿಂತಿದೆ. ಇಡೀ ಜಗತ್ತು ಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಭಗವಾನ್ ಬುದ್ಧನ ತತ್ವ, ಸಂದೇಶ, ಬೋಧನೆಗಳು ಪ್ರಸ್ತುತವಾಗಿದ್ದು ಅದರಂತೆ ನಡೆಯಬೇಕಾಗಿದೆ. ಭಾರತ…

Continue Reading

ಸಬರಮತಿ ಜೈಲಿನ 11 ಕೈದಿಗಳಿಗೆ, ಮೂವರು ಸಿಬ್ಬಂದಿಗೆ ಕೊರೋನಾ ಪಾಸಿಟಿವ್

ಅಹಮದಾಬಾದ್: ಅಹಮದಾಬಾದ್‌ನ ಸಬರಮತಿ ಕೇಂದ್ರ ಕಾರಾಗೃಹಕ್ಕೂ ಮಹಾಮಾರಿ ಕೊರೋನಾ ವೈರಸ್ ವಕ್ಕರಿಸಿದ್ದು, ಜೈಲಿನ 11 ಕೈದಿಗಳಿಗೆ ಮತ್ತು ಮೂವರು ಜೈಲು ಸಿಬ್ಬಂದಿ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಪರಾಧಿಗಳು ಮತ್ತು…

Continue Reading

ವಿಶಾಖಪಟ್ಟಣದಲ್ಲಿ ವಿಷಾನಿಲ ಸೋರಿಕೆ, ಕನಿಷ್ಠ 3 ಸಾವು, ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥ!

ವಿಶಾಖಪಟ್ಟಣ: ಅಂಧ್ರ ಪ್ರದೇಶದ ವಾಣಿಜ್ಯ ರಾಜಧಾನಿ ಎಂದೇ ಖ್ಯಾತಿಗಳಿಸಿದ್ದ ವಿಶಾಖಪಟ್ಟಣದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ ಕನಿಷ್ಠ 3 ಮಂದಿ ಸಾವನ್ನಪ್ಪಿದ್ದು, 1 ಸಾವಿರಕ್ಕೂ ಅಧಿಕ ಮಂದಿ ತೀವ್ರ ಅಸ್ವಸ್ಥರಾಗಿದ್ದಾರೆ. ಇಂದು ಮುಂಜಾನೆ…

Continue Reading

ಕ್ವಾರಂಟೈನ್ ನಲ್ಲಿದ್ದ ತಬ್ಲಿಘಿ ಸದಸ್ಯರ ಬಿಡುಗಡೆಗೆ ದೆಹಲಿ ಸರ್ಕಾರ ಆದೇಶ

ನವದೆಹಲಿ: ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ ಸುಮಾರು 4 ಸಾವಿರ ತಬ್ಲಿಘಿ ಸದಸ್ಯರನ್ನು ಬಿಡುಗಡೆ ಮಾಡುವಂತೆ ದೆಹಲಿ ಸರ್ಕಾರ ಬುಧವಾರ ಆದೇಶಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ ಕ್ವಾರಂಟೈನ್ ಕೇಂದ್ರಗಳಲ್ಲಿದ್ದ ಎಲ್ಲಾ ತಬ್ಲಿಘಿ ಸದಸ್ಯರನ್ನು ಬಿಡುಗಡೆ ಮಾಡುವಂತೆ ದೆಹಲಿ…

Continue Reading

ಮುಂಬೈನಲ್ಲಿ 10 ಸಾವಿರ ಗಡಿ ದಾಟಿದ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ, ಸಾವಿನ ಸಂಖ್ಯೆ 412ಕ್ಕೆ ಏರಿಕೆ

ಮುಂಬೈ: ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 10 ಸಾವಿರ ಗಡಿ ದಾಟಿದ್ದು, 24 ಗಂಟೆಗಳಲ್ಲಿ ಬರೊಬ್ಬರಿ 769 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವ ಮೂಲಕ ಸೋಂಕಿತರ ಸಂಖ್ಯೆ 10,527ಕ್ಕೆ…

Continue Reading

ಗುಜರಾತ್ ನಲ್ಲಿ ಕೊರೋನಾ ವೈರಸ್ ಹರಡಲು ನಮಸ್ತೆ ಟ್ರಂಪ್ ಕಾರ್ಯಕ್ರಮ ಕಾರಣ: ಕಾಂಗ್ರೆಸ್

ಅಹಮದಾಬಾದ್: ಗುಜರಾತ್ ನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡಲು ಫೆಬ್ರವರಿ 24ರಂದು ನಡೆದ ನಮಸ್ತೆ ಟ್ರಂಪ್ ಕಾರ್ಯಕ್ರಮ ಕಾರಣ ಎಂದು ಗುಜರಾತ್ ಕಾಂಗ್ರೆಸ್ ಬುಧವಾರ ಆರೋಪಿಸಿದೆ. ರಾಜ್ಯ ಬಿಜೆಪಿ ಸರ್ಕಾರ ಆಯೋಜಿಸಿದ್ದ ನಮಸ್ತೆ…

Continue Reading

ಆರೋಗ್ಯ ಸೇತು ಆ್ಯಪ್ ನಿಂದ ಖಾಸಗಿ ಮಾಹಿತಿ ಸೋರಿಕೆಯಾಗಿಲ್ಲ: ರವಿಶಂಕರ್ ಪ್ರಸಾದ್

ನವದೆಹಲಿ: ಕೊರೋನಾ ಸೋಂಕಿತರನ್ನು ಪತ್ತೆ ಹಚ್ಚುವ ಆರೋಗ್ಯ ಸೇತು ಆ್ಯಪ್ ನಲ್ಲಿ ಭದ್ರತಾ ಲೋಪವಿಲ್ಲ. ಆಪ್ ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ಖಾಸಗಿ ಮಾಹಿತಿ ಸೋರಿಕೆಯಾಗಿಲ್ಲ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್…

Continue Reading

ಲಾಕ್ ಡೌನ್ ಎಫೆಕ್ಟ್: ಶಿರಡಿ ಸಾಯಿ ಮಂದಿರಕ್ಕೆ ನಿತ್ಯ ಒಂದೂವರೆ ಕೋಟಿ ನಷ್ಟ

ಮಹಾರಾಷ್ಟ್ರ: ಕೊರೋನಾ ಸೋಂಕು ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ಪರಿಣಾಮ ಪ್ರಸಿದ್ಧ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಪ್ರತಿದಿನ ಒಂದೂವರೆ ಕೋಟಿ ರೂಪಾಯಿ ಖೋತವಾಗುತ್ತಿದೆ ಎಂದು ಸಾಯಿಬಾಬಾ ಮಂದಿರ ಟ್ರಸ್ಟ್ ತಿಳಿಸಿದೆ. ಮಾರ್ಚ್ 17ರಿಂದ…

Continue Reading

ಲಾಕ್ ಡೌನ್ ಬಳಿಕ ಮುಂದೇನು: ಕೇಂದ್ರ ಸರ್ಕಾರಕ್ಕೆ ಸೋನಿಯಾ ಗಾಂಧಿ ಪ್ರಶ್ನೆ

ನವದೆಹಲಿ: ಕೊರೋನಾ ನಿಯಂತ್ರಿಸಲು ಕೇಂದ್ರ ಸರ್ಕಾರ ಎಷ್ಟು ಸಮಯದವರೆಗೆ ಲಾಕ್ ಡೌನ್ ಮುಂದುವರಿಸುತ್ತದೆ, ಲಾಕ್ ಡೌನ್ ನಿರ್ಣಯಕ್ಕೆ ಬಳಸುತ್ತಿರುವ ಮಾನದಂಡಗಳೇನು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು…

Continue Reading

ಸೌದಿ ಅರೇಬಿಯಾ: ಇಸ್ಲಾಂ ಸ್ವೀಕರಿಸಿಲ್ಲ ಎಂದು ಮುಸ್ಲಿಮೇತರನನ್ನು ನಿಂದಿಸಿದ ವ್ಯಕ್ತಿಯ ಬಂಧನ

ರಿಯಾಧ್: ಇಸ್ಲಾಂ ಸ್ವೀಕರಿಸಿಲ್ಲ ಎಂದು ಮುಸ್ಲಿಮೇತರನನ್ನು ನಿಂದಿಸಿದ್ದ ವ್ಯಕ್ತಿಯನ್ನು ಸೌದಿ ಅರೇಬಿಯಾದಲ್ಲಿ ಬಂಧಿಸಲಾಗಿದೆ. ಹೌದು.. ಏಷ್ಯಾ ಮೂಲದ ಮುಸ್ಲಿಮೇತರ ವ್ಯಕ್ತಿಯನ್ನು ಸೌದಿ ಅರೇಬಿಯಾ ಮೂಲದ ವ್ಯಕ್ತಿ ನಂದಿಸಿದ್ದ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ವಿಡಿಯೋದಲ್ಲಿ…

Continue Reading

ಅವಂತಿಪೋರಾದಲ್ಲಿ ಎನ್’ಕೌಂಟರ್: ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನಾಪಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅವಂತಿಪೊರಾದಲ್ಲಿ ಭಾರತೀಯ ಸೇನಾಪಡೆ ಎನ್’ಕೌಂಟರ್ ನಡೆಸಿದ್ದು, ಓರ್ವ ಉಗ್ರರನನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.  ಅವಂತರಿಪೊರಾದ ಶರ್ಷಾಲಿ ಖ್ರೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×