ವಿಸ್ಟಾ ಇಕ್ವಿಟಿ ಪಾರ್ಟ್ನರ್ಸ್ ನಿಂದ ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ 11,367 ಕೋಟಿ ರೂ. ಹೂಡಿಕೆ May 8, 2020 ಮುಂಬೈ: ಜಿಯೊ ಡಿಜಿಟಲ್ ನಲ್ಲಿ ಅಮೆರಿಕ ಮೂಲದ ತಂತ್ರಜ್ಞಾನ ಕಂಪೆನಿ ವಿಸ್ಟಾ ಈಕ್ವಿಟಿ ಪಾರ್ಟ್ನರ್ಸ್ ಹೂಡಿಕೆ ಮಾಡಲಿದೆ. ಅದರ ಹೂಡಿಕೆ ಮೊತ್ತ 11 ಸಾವಿರದ 367 ಕೋಟಿ ರೂಪಾಯಿ ಅಂದರೆ ಷೇರು ಮೌಲ್ಯ… Continue Reading
ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಆಸ್ಪತ್ರೆಗೆ ದಾಖಲು May 8, 2020 ಲಕ್ನೋ : ಕೇಂದ್ರದ ಮಾಜಿ ರಕ್ಷಣಾ ಸಚಿವ ಮುಲಾಯಂ ಸಿಂಗ್ ಯಾದವ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 80 ವರ್ಷದ ಯಾದವ್ ಅವರಿಗೆ ಹೊಟ್ಟೆನೋವು ಮತ್ತು ಮೂತ್ರ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅನಾರೋಗ್ಯ… Continue Reading
ಭಾರತದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ 4037 ಮಂದಿಯಲ್ಲಿ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 52,952ಕ್ಕೆ ಏರಿಕೆ, 1,783 ಜನರು ಬಲಿ May 8, 2020 ನವದೆಹಲಿ : ಮೇ.1 ಬಳಿಕ ನಿತ್ಯ 2000ಕ್ಕಿಂತ ಹೆಚ್ಚಿನ ಹೊಸ ಪ್ರಕರಣ ದಾಖಲಾಗುವ ಸಂಪ್ರದಾಯ ಮುಂದುವರೆದಿದ್ದು, ನಿನ್ನೆ ಒಂದೇ ದಿನ ದೇಶದಾದ್ಯಂತ 4037 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ… Continue Reading
ವೈಜ್ಞಾನಿಕ ಸಾಕ್ಷ್ಯಗಳ ಅಗತ್ಯ ಇದೆ: ಗಂಗಾನದಿ ನೀರಿನ ಕ್ಲಿನಿಕಲ್ ಟೆಸ್ಟ್ ನಡೆಸಲು ಐಸಿಎಂಆರ್ ನಕಾರ May 8, 2020 ನವದೆಹಲಿ : ಗಂಗಾ ನದಿ ನೀರಿನ ಕುರಿತು ಕ್ಲಿನಿಕಲ್ ಟೆಸ್ಟ್ ನಡೆಸಲು ನಿರಾಕರಿಸಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್), ಈ ಬಗ್ಗೆ ಮತ್ತಷ್ಟು ವೈಜ್ಞಾನಿಕ ಸಾಕ್ಷ್ಯಗಳ ಅಗತ್ಯ ಇದೆ ಎಂದು ಹೇಳಿದೆ. ಗಂಗಾ ನದಿ… Continue Reading
ಔರಂಗಾಬಾದ್ ನಲ್ಲಿ ಗೂಡ್ಸ್ ರೈಲು ಭೀಕರ ಅಪಘಾತ:ಹಳಿ ಮೇಲೆ ಮಲಗಿದ್ದ 14 ಮಂದಿ ವಲಸೆ ಕಾರ್ಮಿಕರ ಸಾವು May 8, 2020 ಔರಂಗಾಬಾದ್ : ವಲಸೆ ಕಾರ್ಮಿಕರು ಊರಿಗೆ ಹೋಗುವ ಸಮಸ್ಯೆ ದೇಶಾದ್ಯಂತ ಇರುವ ಸಮಯದಲ್ಲಿ ಇದೀಗ ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ರೈಲ್ವೆ ಅಪಘಾತವಾಗಿ 15 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಔರಂಗಾಬಾದ್ ನ… Continue Reading
ಕೊರೋನಾ ಮಹಾಮಾರಿಗೆ ಇಬ್ಬರು ಬಿಎಸ್ಎಫ್ ಯೋಧರು ಸಾವು, ಹೊಸದಾಗಿ 41 ಸೋಂಕು ಪತ್ತೆ! May 7, 2020 ನವದೆಹಲಿ : ಮಹಾಮಾರಿ ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ 50 ಸಾವಿರ ಗಡಿ ದಾಟಿದ್ದು ಮಹಮಾರಿಗೆ ಇಬ್ಬರು ಬಿಎಸ್ಎಫ್ ಯೋಧರು ಬಲಿಯಾಗಿದ್ದಾರೆ. ಇನ್ನು ಹೊಸದಾಗಿ 41 ಸೋಂಕು ಪತ್ತೆಯಾಗಿದ್ದು ಒಟ್ಟಾರೆ 193 ಬಿಎಸ್ಎಫ್ ಯೋಧರು… Continue Reading
ವಿಷಾನಿಲ ಸೋರಿಕೆ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ May 7, 2020 ವಿಶಾಖಪಟ್ಟಣಂ: ಆಂಧ್ರದ ವಿಶಾಖಪಟ್ಟಣ ಜಿಲ್ಲೆಯ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರುಪಾಯಿ ಪರಿಹಾರವನ್ನು ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ. ಇಂದು ಮುಂಜಾನೆ… Continue Reading
ಪಾನ್ ಮಸಾಲಾ, ಸ್ಟೇಷನರಿ ಮಾರಾಟಕ್ಕೆ ಅನುಮತಿ ನೀಡಿದ ಯೋಗಿ ಸರ್ಕಾರ May 7, 2020 ಲಖನೌ : ಪಾನ್ ಮಸಾಲ ತಯಾರಿಕೆ ಹಾಗೂ ಮಾರಾಟಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ತೆರವುಗೊಳಿಸಿದೆ. ಆಹಾರ ಸುರಕ್ಷತೆ ಹಾಗೂ ಔಷಧ ವಿಭಾಗದ ಆಯುಕ್ತರಾದ ಅನಿತಾ ಸಿಂಗ್ ನಿರ್ಬಂಧ ತೆರವು… Continue Reading
ಭಾರತದಲ್ಲಿ 52 ಸಾವಿರ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ:ಮಹಾರಾಷ್ಟ್ರದಲ್ಲಿ ಮತ್ತೊಬ್ಬ ಪೊಲೀಸ್ ಸಾವು May 7, 2020 ನವದೆಹಲಿ: ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಗುರುವಾರ 52 ಸಾವಿರ ಗಡಿ ದಾಟಿದ್ದು ಆರೋಗ್ಯ ಸಚಿವಾಲಯದ ಇತ್ತೀಚಿನ ಮಾಹಿತಿ ಪ್ರಕಾರ ಒಟ್ಟು ಸೋಂಕಿತರ ಸಂಖ್ಯೆ 52 ಸಾವಿರದ 952 ಆಗಿದೆ. ಆರೋಗ್ಯ ಸಚಿವಾಲಯದ ಅಂಕಿಅಂಶ… Continue Reading
ವಿಶಾಖಪಟ್ಟಣ ವಿಷಾನಿಲ ಸೋರಿಕೆ ಪ್ರಕರಣ: ಸಾವಿನ ಸಂಖ್ಯೆ 8ಕ್ಕೇರಿಕೆ, ಕೇಂದ್ರ ಸಚಿವ ಕಿಶನ್ ರೆಡ್ಡಿ ಸಂತಾಪ, ತನಿಖೆಗೆ ಆದೇಶ May 7, 2020 ವಿಶಾಖಪಟ್ಟಣ: ಆಂಧ್ರ ಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ಕಾರ್ಖಾನೆಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಇಂದು ಮುಂಜಾನೆ ಸುಮಾರು 3 ಗಂಟೆ ಹೊತ್ತಿನಲ್ಲಿ ವಿಶಾಖಪಟ್ಟಣಂನ ಗೋಪಾಲಪಟ್ಟಣದ, ನಾಯ್ಡು ತೋಟಾ ಸಮೀಪದ… Continue Reading
ಬುದ್ಧನ ತತ್ವ, ಸಂದೇಶ ಇಂದಿನ ಸಂಕಷ್ಟದ ಪರಿಸ್ಥಿತಿಗೆ ಪ್ರಸ್ತುತ:ಪಿಎಂ ನರೇಂದ್ರ ಮೋದಿ May 7, 2020 ನವದೆಹಲಿ : ಇಂದಿನ ಸಂಕಷ್ಟದ ಪರಿಸ್ಥಿತಿಯಲ್ಲಿ ಭಾರತ ಸ್ವಾರ್ಥವಿಲ್ಲದೆ ವಿಶ್ವದ ಜತೆಗೆ ನಿಂತಿದೆ. ಇಡೀ ಜಗತ್ತು ಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಭಗವಾನ್ ಬುದ್ಧನ ತತ್ವ, ಸಂದೇಶ, ಬೋಧನೆಗಳು ಪ್ರಸ್ತುತವಾಗಿದ್ದು ಅದರಂತೆ ನಡೆಯಬೇಕಾಗಿದೆ. ಭಾರತ… Continue Reading
ಸಬರಮತಿ ಜೈಲಿನ 11 ಕೈದಿಗಳಿಗೆ, ಮೂವರು ಸಿಬ್ಬಂದಿಗೆ ಕೊರೋನಾ ಪಾಸಿಟಿವ್ May 7, 2020 ಅಹಮದಾಬಾದ್: ಅಹಮದಾಬಾದ್‌ನ ಸಬರಮತಿ ಕೇಂದ್ರ ಕಾರಾಗೃಹಕ್ಕೂ ಮಹಾಮಾರಿ ಕೊರೋನಾ ವೈರಸ್ ವಕ್ಕರಿಸಿದ್ದು, ಜೈಲಿನ 11 ಕೈದಿಗಳಿಗೆ ಮತ್ತು ಮೂವರು ಜೈಲು ಸಿಬ್ಬಂದಿ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಪರಾಧಿಗಳು ಮತ್ತು… Continue Reading