Breaking News

ವಿಶಾಖಪಟ್ಟಣದಲ್ಲಿ ವಿಷಾನಿಲ ಸೋರಿಕೆ, ಕನಿಷ್ಠ 3 ಸಾವು, ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥ!

ವಿಶಾಖಪಟ್ಟಣ: ಅಂಧ್ರ ಪ್ರದೇಶದ ವಾಣಿಜ್ಯ ರಾಜಧಾನಿ ಎಂದೇ ಖ್ಯಾತಿಗಳಿಸಿದ್ದ ವಿಶಾಖಪಟ್ಟಣದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ ಕನಿಷ್ಠ 3 ಮಂದಿ ಸಾವನ್ನಪ್ಪಿದ್ದು, 1 ಸಾವಿರಕ್ಕೂ ಅಧಿಕ ಮಂದಿ ತೀವ್ರ ಅಸ್ವಸ್ಥರಾಗಿದ್ದಾರೆ. ಇಂದು ಮುಂಜಾನೆ…

Continue Reading

ಕ್ವಾರಂಟೈನ್ ನಲ್ಲಿದ್ದ ತಬ್ಲಿಘಿ ಸದಸ್ಯರ ಬಿಡುಗಡೆಗೆ ದೆಹಲಿ ಸರ್ಕಾರ ಆದೇಶ

ನವದೆಹಲಿ: ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ ಸುಮಾರು 4 ಸಾವಿರ ತಬ್ಲಿಘಿ ಸದಸ್ಯರನ್ನು ಬಿಡುಗಡೆ ಮಾಡುವಂತೆ ದೆಹಲಿ ಸರ್ಕಾರ ಬುಧವಾರ ಆದೇಶಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ ಕ್ವಾರಂಟೈನ್ ಕೇಂದ್ರಗಳಲ್ಲಿದ್ದ ಎಲ್ಲಾ ತಬ್ಲಿಘಿ ಸದಸ್ಯರನ್ನು ಬಿಡುಗಡೆ ಮಾಡುವಂತೆ ದೆಹಲಿ…

Continue Reading

ಮುಂಬೈನಲ್ಲಿ 10 ಸಾವಿರ ಗಡಿ ದಾಟಿದ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ, ಸಾವಿನ ಸಂಖ್ಯೆ 412ಕ್ಕೆ ಏರಿಕೆ

ಮುಂಬೈ: ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 10 ಸಾವಿರ ಗಡಿ ದಾಟಿದ್ದು, 24 ಗಂಟೆಗಳಲ್ಲಿ ಬರೊಬ್ಬರಿ 769 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವ ಮೂಲಕ ಸೋಂಕಿತರ ಸಂಖ್ಯೆ 10,527ಕ್ಕೆ…

Continue Reading

ಗುಜರಾತ್ ನಲ್ಲಿ ಕೊರೋನಾ ವೈರಸ್ ಹರಡಲು ನಮಸ್ತೆ ಟ್ರಂಪ್ ಕಾರ್ಯಕ್ರಮ ಕಾರಣ: ಕಾಂಗ್ರೆಸ್

ಅಹಮದಾಬಾದ್: ಗುಜರಾತ್ ನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡಲು ಫೆಬ್ರವರಿ 24ರಂದು ನಡೆದ ನಮಸ್ತೆ ಟ್ರಂಪ್ ಕಾರ್ಯಕ್ರಮ ಕಾರಣ ಎಂದು ಗುಜರಾತ್ ಕಾಂಗ್ರೆಸ್ ಬುಧವಾರ ಆರೋಪಿಸಿದೆ. ರಾಜ್ಯ ಬಿಜೆಪಿ ಸರ್ಕಾರ ಆಯೋಜಿಸಿದ್ದ ನಮಸ್ತೆ…

Continue Reading

ಆರೋಗ್ಯ ಸೇತು ಆ್ಯಪ್ ನಿಂದ ಖಾಸಗಿ ಮಾಹಿತಿ ಸೋರಿಕೆಯಾಗಿಲ್ಲ: ರವಿಶಂಕರ್ ಪ್ರಸಾದ್

ನವದೆಹಲಿ: ಕೊರೋನಾ ಸೋಂಕಿತರನ್ನು ಪತ್ತೆ ಹಚ್ಚುವ ಆರೋಗ್ಯ ಸೇತು ಆ್ಯಪ್ ನಲ್ಲಿ ಭದ್ರತಾ ಲೋಪವಿಲ್ಲ. ಆಪ್ ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ಖಾಸಗಿ ಮಾಹಿತಿ ಸೋರಿಕೆಯಾಗಿಲ್ಲ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್…

Continue Reading

ಲಾಕ್ ಡೌನ್ ಎಫೆಕ್ಟ್: ಶಿರಡಿ ಸಾಯಿ ಮಂದಿರಕ್ಕೆ ನಿತ್ಯ ಒಂದೂವರೆ ಕೋಟಿ ನಷ್ಟ

ಮಹಾರಾಷ್ಟ್ರ: ಕೊರೋನಾ ಸೋಂಕು ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ಪರಿಣಾಮ ಪ್ರಸಿದ್ಧ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಪ್ರತಿದಿನ ಒಂದೂವರೆ ಕೋಟಿ ರೂಪಾಯಿ ಖೋತವಾಗುತ್ತಿದೆ ಎಂದು ಸಾಯಿಬಾಬಾ ಮಂದಿರ ಟ್ರಸ್ಟ್ ತಿಳಿಸಿದೆ. ಮಾರ್ಚ್ 17ರಿಂದ…

Continue Reading

ಲಾಕ್ ಡೌನ್ ಬಳಿಕ ಮುಂದೇನು: ಕೇಂದ್ರ ಸರ್ಕಾರಕ್ಕೆ ಸೋನಿಯಾ ಗಾಂಧಿ ಪ್ರಶ್ನೆ

ನವದೆಹಲಿ: ಕೊರೋನಾ ನಿಯಂತ್ರಿಸಲು ಕೇಂದ್ರ ಸರ್ಕಾರ ಎಷ್ಟು ಸಮಯದವರೆಗೆ ಲಾಕ್ ಡೌನ್ ಮುಂದುವರಿಸುತ್ತದೆ, ಲಾಕ್ ಡೌನ್ ನಿರ್ಣಯಕ್ಕೆ ಬಳಸುತ್ತಿರುವ ಮಾನದಂಡಗಳೇನು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು…

Continue Reading

ಸೌದಿ ಅರೇಬಿಯಾ: ಇಸ್ಲಾಂ ಸ್ವೀಕರಿಸಿಲ್ಲ ಎಂದು ಮುಸ್ಲಿಮೇತರನನ್ನು ನಿಂದಿಸಿದ ವ್ಯಕ್ತಿಯ ಬಂಧನ

ರಿಯಾಧ್: ಇಸ್ಲಾಂ ಸ್ವೀಕರಿಸಿಲ್ಲ ಎಂದು ಮುಸ್ಲಿಮೇತರನನ್ನು ನಿಂದಿಸಿದ್ದ ವ್ಯಕ್ತಿಯನ್ನು ಸೌದಿ ಅರೇಬಿಯಾದಲ್ಲಿ ಬಂಧಿಸಲಾಗಿದೆ. ಹೌದು.. ಏಷ್ಯಾ ಮೂಲದ ಮುಸ್ಲಿಮೇತರ ವ್ಯಕ್ತಿಯನ್ನು ಸೌದಿ ಅರೇಬಿಯಾ ಮೂಲದ ವ್ಯಕ್ತಿ ನಂದಿಸಿದ್ದ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ವಿಡಿಯೋದಲ್ಲಿ…

Continue Reading

ಅವಂತಿಪೋರಾದಲ್ಲಿ ಎನ್’ಕೌಂಟರ್: ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನಾಪಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅವಂತಿಪೊರಾದಲ್ಲಿ ಭಾರತೀಯ ಸೇನಾಪಡೆ ಎನ್’ಕೌಂಟರ್ ನಡೆಸಿದ್ದು, ಓರ್ವ ಉಗ್ರರನನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.  ಅವಂತರಿಪೊರಾದ ಶರ್ಷಾಲಿ ಖ್ರೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ…

Continue Reading

ದೇಶದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ 3,900 ಪ್ರಕರಣ, 46,711ಕ್ಕೇರಿದ ಸೋಂಕಿತರ ಸಂಖ್ಯೆ

ನವದೆಹಲಿ: ಕೊರೋನಾ ಸೋಂಕು ಇನ್ನೇನು ನಿಯಂತ್ರಣಕ್ಕೆ ಬಂದೇ ಬಿಟ್ಟಿತು ಎಂಬ ಭರವಸೆಯಲ್ಲಿ ಕೇಂದ್ರ ಸರ್ಕಾರ ದೇಶವ್ಯಾಪಿ ಲಾಕ್”ಡೌನ್ ಸಡಿಲಿಕೆ ಮಾಡಿದ ಬೆನ್ನಲ್ಲೇ ಮಂಗಳವಾರ ದೇಶದಲ್ಲಿ ಭಾರೀ ಕೊರೋನಾ ಸ್ಫೋಟ ಸಂಭವಿಸಿದೆ. ಒಂದೇ ದಿನ…

Continue Reading

ದೇಶದಲ್ಲಿ ಒಂದೇ ದಿನದಲ್ಲಿ 3900 ಕೊರೋನಾ ಸೋಂಕು ಪ್ರಕರಣ, 195 ಜನರ ಸಾವು-ಕೇಂದ್ರ ಸರ್ಕಾರ

ನವದೆಹಲಿ: ದೇಶದಲ್ಲಿ ಇಂದು ಒಂದೇ ದಿನದಲ್ಲಿ ಅತಿ ಹೆಚ್ಚು ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 46, 433ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ ಕಳೆದ 24 ಗಂಟೆಗಳಲ್ಲಿ 3900…

Continue Reading

ಪಾಕ್ ಇತಿಹಾಸದಲ್ಲೇ ಪ್ರಥಮ – ವಾಯುಪಡೆಯ ಫೈಟರ್ ಪೈಲೆಟ್ ಆಗಿ ಹಿಂದೂ ಯುವಕ ನೇಮಕ

ಕರಾಚಿ : ಪಾಕಿಸ್ತಾನ ವಾಯುಪಡೆಯ ಇತಿಹಾಸದಲ್ಲಿ ಮೊತ್ತ ಮೊದಲ ಬಾರಿಗೆ ಹಿಂದೂ ಯುವಕನೋರ್ವ ವಾಯುಸೇನೆಯ ಫೈಟರ್ ಪೈಲೆಟ್ ಆಗಿ ನೇಮಕಗೊಂಡಿದ್ದಾನೆ. ಪಾಕಿಸ್ತಾನ ವಾಯುಸೇನೆ (ಪಿಎಎಫ್​)ಯ ಜನರಲ್​ ಡ್ಯೂಟಿ ಪೈಲಟ್​ ಅಧಿಕಾರಿಯಾಗಿ ಮತ್ತು ಫೈಟರ್ ಪೈಲೆಟ್…

Continue Reading