Breaking News

ಕೊರೋನಾ ಲಾಕ್’ಡೌನ್ ನಡುವೆ 12 ದೇಶಗಳಿಂದ, 64 ವಿಮಾನದಲ್ಲಿ, 14,800 ಮಂದಿ ಕರೆತರಲು ಭಾರತ ಸಿದ್ಧ!

ನವದೆಹಲಿ: ಕೊರೋನಾ ಮಹಾಮಾರಿಯಿಂದ ವಿದೇಶಗಳಲ್ಲಿ ಸಿಲುಕಿರುವ ಸುಮಾರು 14,800 ಭಾರತೀಯರು ಸ್ವದೇಶಕ್ಕೆ ಮರಳಲು ಮುಂದಾಗಿದ್ದ ಈ ಹಿನ್ನೆಲೆಯಲ್ಲಿ ಅತಿದೊಡ್ಡ ಏರ್ ಲಿಫ್ಟ್‌ಗೆ ಭಾರತ ಸರ್ಕಾರ ಮುಂದಾಗಿದೆ.  ಮೇ 7ರಿಂದ ಕಾರ್ಯಾಚರಣೆ ಆರಂಭವಾಗಲಿದ್ದು ಮೇ 14ರವರೆಗೆ…

Continue Reading

ಪೆಟ್ರೋಲ್, ಡೀಸೆಲ್ ದರ ಏರಿಕೆ: ಅನುಕ್ರಮವಾಗಿ ಪ್ರತಿ ಲೀಟರ್ ಗೆ 1.67, 7.10 ರೂಪಾಯಿ ಹೆಚ್ಚಳ

ನವದೆಹಲಿ: ಪೆಟ್ರೋಲ್, ಡಿಸೆಲ್ ದರ ಏರಿಕೆಯಾಗಿದ್ದು, ಪ್ರತಿ ಲೀಟರ್ ಗೆ 1.67, 7.10 ರೂಪಾಯಿ ಹೆಚ್ಚಳವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಲ್ಲಿನ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಸ್ಥಳೀಯ ಮಾರಾಟ ತೆರಿಗೆಯನ್ನು ಏರಿಕೆ ಮಾಡಲಾಗಿದೆ. …

Continue Reading

ಜೆಇಇ, ನೀಟ್ ಪರೀಕ್ಷಾ ದಿನಾಂಕ ಪ್ರಕಟ

ನವೆದಹಲಿ : ಲಾಕ್ ಡೌನ್ ಸಡಿಲಿಕೆಯ ನಡುವೆ, ಜೆಇಇ ಮತ್ತು ನೀಟ್ ಪರೀಕ್ಷೆಯ ದಿನಾಂಕವನ್ನು ಪ್ರಕಟ ಮಾಡಿದೆ.  ಜುಲೈ 18ರಿಂದ ಜೆಇಇ ಪರೀಕ್ಷೆ ಆರಂಭವಾಗಲಿದ್ದು, ಜುಲೈ 23ರವರೆಗೆ ನಡೆಯಲಿದೆ.  ಅಂತೆಯೇ ಜುಲೈ 26ರಂದು ನೀಟ್…

Continue Reading

ಬ್ಯಾಂಕ್ ಸಾಲಗಳ ಮರುಪಾವತಿಗೆ ಮತ್ತೆ 3 ತಿಂಗಳು ವಿನಾಯಿತಿ ನೀಡಲು ಆರ್‌ಬಿಐ ಚಿಂತನೆ

ನವದೆಹಲಿ : ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಬ್ಯಾಂಕ್ ಸಾಲಗಳ ಮರುಪಾವತಿಗೆ ಮತ್ತೆ 3 ತಿಂಗಳು ವಿನಾಯಿತಿ ನೀಡಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ…

Continue Reading

ಕೊರೋನಾ ವೈರಸ್: ಭಾರತೀಯರ ಕರೆತರಲು ಯುಎಇ, ಮಾಲ್ಡೀವ್ಸ್ ಗೆ ಹೊರಟ ಮೂರು ನೌಕೆಗಳು

ನವದೆಹಲಿ: ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ವಿದೇಶಗಳಲ್ಲಿ ನಿರಾಶ್ರಿತರಾಗಿರುವ ಭಾರತೀಯರ ರಕ್ಷಣೆಗೆ ಕಾರ್ಯಾಚರಣೆ ಆರಂಭವಾಗಿದ್ದು, ಪ್ರಥಮ ಹಂತದ ರಕ್ಷಣಾ ಕಾರ್ಯಾಚರಣೆ ನಿಮಿತ್ತ ಭಾರತ ಸರ್ಕಾರ ಮೂರು ನೌಕಾದಳದ ನೌಕೆಗಳನ್ನು ಯುಎಇ ಮತ್ತು ಮಾಲ್ಡೀವ್ಸ್…

Continue Reading

ಲಾಕ್’ಡೌನ್ ಸಡಿಲಿಕೆ ಬೆನ್ನಲ್ಲೇ ದೇಶದಲ್ಲಿ ಮದ್ಯಕ್ಕೆ ಮುಗಿಬಿದ್ದ ಪಾನಪ್ರಿಯರು: ಹಲವೆಡೆ ಲಾಠಿಚಾರ್ಜ್

ನವದೆಹಲಿ: ದೇಶದಾದ್ಯಂತ ಸೋಮವಾರ ಲಾಕ್’ಡೌನ್ ಸಡಿಲಿಕೆಗೊಂಡಿದ್ದು ಹಾಗೂ ಮದ್ಯ ಮಾರಾಟಕ್ಕೆ ಅನುಮತಿ ಸಿಕ್ಕ ಬೆನ್ನಲ್ಲೇ ಕೊರೋನಾ ವೈರಸ್ ಮರೆತ ಜನರು ಭಾರೀ ಪ್ರಮಾಣದಲ್ಲಿ ಬೀದಿಗಿಳಿದಿದ್ದರು. ಪ್ರಮುಖವಾಗಿ ಪಾನಪ್ರಿಯರಂತೂ ಮದ್ಯ ಖರೀದಿಗೆ ಮುಗಿಬಿದ್ದಿದ್ದಾರೆ.  ಹಲವು…

Continue Reading

ಕಾಶ್ಮೀರದಲ್ಲಿ ಉಗ್ರರ ದಾಳಿ: 3 ಸಿಆರ್ ಪಿಎಫ್ ಯೋಧರು ಹುತಾತ್ಮ

ಶ್ರೀನಗರ; ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಮೂವರು ಸಿಆರ್ ಪಿಎಫ್ ಯೋಧರನ್ನು ಬಲಿ ಪಡೆದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಕ್ರಾಲ್ ಗುಂಡ್ ನ ವಾಂಗಾಮ್…

Continue Reading

ಕೊರೋನಾ: ದೇಶದಲ್ಲಿ 24 ಗಂಟೆಗಳಲ್ಲಿ 2573 ಮಂದಿಯಲ್ಲಿ ವೈರಸ್ ಪತ್ತೆ; 42,836ಕ್ಕೇರಿದ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಕೇವಲ 24 ಗಂಟೆಗಳಲ್ಲಿ 2,573 ಮಂದಿಯಲ್ಲಿ ಹೊಸದಾಗಿ ವೈರಸ್ ದೃಢಪಟ್ಟಿದೆ. ಇದರಂತೆ ಸೋಂಕಿತರ ಸಂಖ್ಯೆ 42,836ಕ್ಕೇ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು…

Continue Reading

ಕೇಂದ್ರ ನಾಗರಿಕ ಸೇವಾ ಪರೀಕ್ಷೆಗಳು ಮತ್ತೆ ಮುಂದೂಡಿಕೆ: ಯುಪಿಎಸ್ ಸಿ

ನವದೆಹಲಿ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ನಾಗರಿಕ ಸೇವಾ ಪರೀಕ್ಷೆಗಳನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ ಎಂದು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಹೇಳಿದೆ. ಯುಪಿಎಸ್‌ಸಿ ಈ ವರ್ಷದ ಕೇಂದ್ರ ನಾಗರಿಕ ಸೇವೆಗಳ…

Continue Reading

ವಲಸೆ ಕಾರ್ಮಿಕರ ರೈಲು ಪ್ರಯಾಣ ಸಂಪೂರ್ಣ ಉಚಿತ; ಇಲಾಖೆ ಮತ್ತು ರಾಜ್ಯ ಸರ್ಕಾರಗಳು ಭರಿಸುತ್ತವೆ: ಬಿಜೆಪಿ ಸ್ಪಷ್ಟನೆ

ನವದೆಹಲಿ : ವಲಸೆ ಕಾರ್ಮಿಕರನ್ನು ಊರುಗಳಿಗೆ ಕರೆದೊಯ್ಯಲು ರೈಲ್ವೆ ಇಲಾಖೆ ವ್ಯವಸ್ಥೆ ಮಾಡಿರುವ ವಿಶೇಷ ರೈಲುಗಳ ಟಿಕೆಟ್ ದರದಲ್ಲಿ ಶೇಕಡಾ 85ರಷ್ಟು ರಿಯಾಯಿತಿ ನೀಡಲಾಗಿದ್ದು ಉಳಿದ ಶೇಕಡಾ 15ರಷ್ಟನ್ನು ಆಯಾ ರಾಜ್ಯ ಸರ್ಕಾರಗಳು ಭರಿಸಲಿವೆ…

Continue Reading

ಫೇಸ್ ಬುಕ್ ಬಳಿಕ ಸಿಲ್ವರ್ ಲೇಕ್ ಕಂಪೆನಿ ಜಿಯೊ ಡಿಜಿಟಲ್ ನಲ್ಲಿ ಹೂಡಿಕೆ

ನವದೆಹಲಿ : ಸಾಮಾಜಿಕ ಜಾಲತಾಣ ಸಂಸ್ಥೆ ಫೇಸ್ ಬುಕ್ ಬಳಿಕ ಜಾಗತಿಕ ಮಟ್ಟದ ತಂತ್ರಜ್ಞಾನ ಸಂಸ್ಥೆ ಸಿಲ್ವರ್ ಲೇಕ್ ಜಿಯೊ ಮೊಬೈಲ್ ಡಿಜಿಟಲ್ ಕಂಪೆನಿಯಲ್ಲಿ ಹೂಡಿಕೆ ಮಾಡಲಿದೆ. ಸಿಲ್ವರ್ ಲೇಕ್ ಹೂಡಿಕೆ ಮಾಡುವ ಮೊತ್ತ…

Continue Reading

ಎಲ್ಲಾ ವಲಸೆ ಕಾರ್ಮಿಕರ ರೈಲ್ವೆ ಪ್ರಯಾಣ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ:ಸೋನಿಯಾ ಗಾಂಧಿ

ನವದೆಹಲಿ: ದೇಶದ ವಿವಿಧ ರಾಜ್ಯಗಳಿಂದ ತಮ್ಮ ತಮ್ಮ ಊರುಗಳಿಗೆ ಹೋಗಲು ಕಷ್ಟಪಡುತ್ತಿರುವ ವಲಸೆ ಕಾರ್ಮಿಕರ ರೈಲ್ವೆ ಪ್ರಯಾಣದ ವೆಚ್ಚವನ್ನು ಕಾಂಗ್ರೆಸ್ ಭರಿಸುವುದಾಗಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಕಟಿಸಿದ್ದಾರೆ. ಈ ಸಂಬಂಧ ಎಲ್ಲಾ ರಾಜ್ಯಗಳ…

Continue Reading