Breaking News

ರಿಲಯನ್ಸ್ ಜೊತೆ ಕೈಜೋಡಿಸಿದ ಫೇಸ್ ಬುಕ್: ಜಿಯೊ ಟೆಲಿಕಾಂನಲ್ಲಿ ಶೇ. 10ರಷ್ಟು ಹೂಡಿಕೆ

ನವದೆಹಲಿ: ಮುಕೇಶ್ ಅಂಬಾನಿ ಒಡೆತನದ ಟೆಲಿಕಾಂ ಕಂಪೆನಿ ಜಿಯೊದಲ್ಲಿ ಶೇಕಡಾ 10ರಷ್ಟು ಹೂಡಿಕೆ ಮಾಡುವುದಾಗಿ ಫೇಸ್ ಬುಕ್ ಬುಧವಾರ ಪ್ರಕಟಿಸಿದೆ. ಈ ಮೂಲಕ ಸೋಷಿಯಲ್ ಮೀಡಿಯಾ ಸಂಸ್ಥೆ ತನ್ನ ಅಸ್ಥಿತ್ವವನ್ನು ಟೆಲಿಕಾಂ ಕ್ಷೇತ್ರದವರೆಗೆ ವಿಸ್ತರಿಸಿದ್ದು…

Continue Reading

ಅಮೆರಿಕದಲ್ಲಿ ಕೊರೋನಾಗೆ ಒಂದೇ ದಿನ 1500 ಬಲಿ, ಜಗತ್ತಿನಾದ್ಯಂತ 1,75 ಲಕ್ಷ ಸಾವು, 25 ಲಕ್ಷ ದಾಟಿದ ಸೋಂಕು!

ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಮೆರಿಕವನ್ನು ಮಾರಕ ಕೊರೋನಾ ವೈರಸ್ ಅಕ್ಷರಶಃ ಕಂಗೆಡಿಸಿದ್ದು, ನಿನ್ನೆ ಒಂದೇ ದಿನ ಅಮೆರಿಕದಲ್ಲಿ ಮತ್ತೆ 1500 ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ಅಮೆರಿಕದಲ್ಲಿ ಕೋವಿಡ್-19 ವೈರಸ್ ಗೆ ಬಲಿಯಾದವರ ಸಂಖ್ಯೆ…

Continue Reading

ಅಮೆರಿಕಾಗೆ ಕೊರೋನಾಘಾತ: 24 ಗಂಟೆಗಲಲ್ಲಿ 1,891 ಮಂದಿ ಬಲಿ, 732,197 ಜನರಲ್ಲಿ ಸೋಂಕು ಪತ್ತೆ

ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಎಂದೇ ಖ್ಯಾತಿ ಹೊಂದಿರುವ ಅಮೆರಿಕಾದಲ್ಲಿ ಮಹಾಮಾರಿ ಕೊರೋನಾ ವೈರಸ್ ಎಡೆಬಿಡದೆ ಕಾಡುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,891 ಮಂದಿ ವೈರಸ್’ಗೆ ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.  ಶನಿವಾರ ಒಂದೇ ದಿನ…

Continue Reading

ದೇಶದಲ್ಲಿ ಕೊರೋನಾ ಆರ್ಭಟ: ವೈರಸ್’ಗೆ 377 ಮಂದಿ ಬಲಿ, 12,000 ಗಡಿಯತ್ತ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಾದ್ಯಂತ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ವೈರಸ್’ಗೆ ಈ ವರೆಗೂ 377 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, ಸೋಂಕಿತರ ಸಂಖ್ಯೆ 12,000 ಗಡಿಯತ್ತ ತಲುಪಿದೆ.  ಕಳೆದ 24 ಗಂಟೆಗಳಲ್ಲಿ ಹೊಸದಾಗಿ…

Continue Reading

ಕೋವಿಡ್-19: ಭಾರತದಲ್ಲಿ 339ಕ್ಕೇರಿದ ಸಾವಿನ ಸಂಖ್ಯೆ, 10,363 ಮಂದಿಯಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಾದ್ಯಂತ ಮಹಾಮಾರಿ ಕೊರೋನಾ ರುದ್ರತಾಂಡವವಾಡುತ್ತಿದ್ದು, ಸಾವಿನ ಸಂಖ್ಯೆ 339ಕ್ಕೆ ಏರಿಕೆಯಾಗಿದೆ. ಅಲ್ಲದೆ, ಸೋಂಕಿತರ ಸಂಖ್ಯೆ 10,363ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.  ರಾಷ್ಟ್ರ…

Continue Reading

ಮೇ 3ರ ತನಕ ಲಾಕ್‌ ಡೌನ್‌ ವಿಸ್ತರಣೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದ ಜನತೆಯ ಸಹಕಾರದಿಂದ ಕೊರೋನಾ ಒಂದಷ್ಟು ಮಟ್ಟಿದೆ ನಿಯಂತ್ರಣಕ್ಕೆ ಬರಲು ಅನುಕೂಲವಾಗಿದ್ದು, ಕೊರೋನಾ ಹತ್ತಿಕ್ಕಲು ದೇಶದಾದ್ಯಂತ ಮೇ.3ರವರೆಗೂ ಲಾಕ್’ಡೌನ್ ಮುಂದೂಡುವ ಅಗತ್ಯವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದ್ದಾರೆ.  ಮಹಾಮಾರಿ…

Continue Reading

ನಾಳೆ ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಭಾಷಣ

ನವದೆಹಲಿ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಆದೇಶಿಸಲಾದ ಲಾಕ್ ಡೌನ್ ಮಂಗಳವಾರ ಮುಗಿಯಲಿದ್ದು, ನಾಳೆ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಭಾಷಣ ಮಾಡಲಿದ್ದಾರೆ. ಈ ಬಗ್ಗೆ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದ್ದು, ಏಪ್ರಿಲ್ 14ರಂದು ಬೆಳಗ್ಗೆ…

Continue Reading

ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆಗೆ ಕೇಂದ್ರ ಸಿದ್ದತೆ, 14 ರಂದು ಘೋಷಣೆ

ನವದೆಹಲಿ : ದೇಶದಲ್ಲಿ ಲಾಕ್ ಡೌನ್ ಮುಂದುವರೆಸಲು ಕೆಂದ್ರ ಬಹುತೇಕ ತೀರ್ಮಾನ ಮಾಡಿದ್ದು ಇದಕ್ಕಾಗಿ ಅಗತ್ಯ ಸಿದ್ದತೆ ಮಾಡಿಕೊಳ್ಳುತ್ತಿದೆಇದರ ಬಗ್ಗೆ 14 ರಂದು ಪ್ರಧಾನಿ ನರೇಂದ್ರ ಮೋದಿ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.ದೇಶದಲ್ಲಿ ಹೇರಲಾಗಿರುವ…

Continue Reading

ಕೋವಿಡ್ -19 ಹೋರಾಟ ನಿರತ ಆಶಾ ಕಾರ್ಯಕರ್ತರು, ನರ್ಸ್, ಅಂಗನವಾಡಿ ಕಾರ್ಯಕರ್ತರಿಗೆ ರಾಹುಲ್ ಶ್ಲಾಘನೆ

ನವದೆಹಲಿ : ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಹೋರಾಡುತ್ತಿರುವ ಆಶಾ ಕಾರ್ಯಕರ್ತರು, ನರ್ಸ್ ಗಳು, ಅಂಗನವಾಡಿ ಕಾರ್ಯಕರ್ತರ ತ್ಯಾಗವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶ್ಲಾಘಿಸಿದ್ದಾರೆ.ಅಗತ್ಯದ ಸಂದರ್ಭದಲ್ಲಿ ದೇಶಕ್ಕಾಗಿ…

Continue Reading

ಕೊರೋನಾ ವೈರಸ್: ಗುಜರಾತ್ ನಲ್ಲಿ ಸೌದಿಯಿಂದ ವಾಪಸ್ ಆಗಿದ್ದ ಮಹಿಳೆ ಸಾವು, ಭಾರತದಲ್ಲಿ 15ಕ್ಕೇರಿದ ಸಾವಿನ ಸಂಖ್ಯೆ

ನವದೆಹಲಿ: ಭಾರತದಲ್ಲಿ ಮಾರಕ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಇತ್ತೀಚೆಗೆ ಸೌದಿ ಅರೇಬಿಯಾದಿಂದ ಗುಜರಾತ್ ಗೆ ಆಗಮಿಸಿದ್ದ ಮಹಿಳೆಯೊಬ್ಬರು ವೈರಸ್ ಸೋಂಕಿನಿಂದಾಗಿ ಸಾವನ್ನಪ್ಪುವ ಮೂಲಕ ಭಾರತದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ…

Continue Reading

ಕೊರೋನಾ ವೈರಸ್: ದೇಶಾದ್ಯಂತ ಲಾಕ್ ಡೌನ್ ಹಿನ್ನಲೆ, ರಾಷ್ಟ್ರೀಯ ಹೆದ್ದಾರಿ ಟೋಲ್‌ ಸಂಗ್ರಹ ತಾತ್ಕಾಲಿಕ ರದ್ದುಗೊಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೊರೋನಾ ವೈರಸ್ ಪ್ರಸರಣ ತಪ್ಪಿಸುವ ಉದ್ದೇಶದಿಂದ ದೇಶಾದ್ಯಂತ ಹೇರಲಾಗಿರುವ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಟೋಲ್‌ ಸಂಗ್ರಹ ರದ್ದು ಮಾಡಿದೆ. ಈ ಕುರಿತಂತೆ ಸ್ವತಃ ಕೇಂದ್ರ…

Continue Reading

ಕೊರೊನಾ ಮಹಾಮಾರಿ ವಿರುದ್ದ ಸಮರಕ್ಕೆ ಸನ್ನದ್ದಗೊಳ್ಳಲು ಸಾರ್ಕ್ ದೇಶಗಳಿಗೆ ಪ್ರಧಾನಿ ಮೋದಿ ಕರೆ

ನವದೆಹಲಿ : ದಕ್ಷಿಣ ಏಷ್ಯಾ ಪ್ರಾದೇಶಿಕ ಸಹಕಾರ ಸಂಘಟನೆ (ಸಾರ್ಕ್) ದೇಶಗಳಿಗೆ ಭಾರತ ಸ್ಪಷ್ಟ ಸಂದೇಶ ರವಾನಿಸಿದೆ. ವಿಶ್ವದ ಜನಸಂಖ್ಯೆಯ ಐದನೇ ಒಂದು ಭಾಗದಷ್ಟು ಜನ ಸಮೂಹ ಈ ಪ್ರದೇಶದಲ್ಲಿದ್ದು, ಕೊರೊನಾ ವೈರಸ್…

Continue Reading