Breaking News

ಪುಣೆ: ಮುಂಬೈ ವಿರುದ್ಧ ಪಂಜಾಬ್ ಕಿಂಗ್ಸ್ ಗೆ 12 ರನ್ ಗಳ ಗೆಲುವು

ಪುಣೆ : ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ ಹನ್ನೆರಡು ರನ್ ಗಳಿಂದ ಗೆಲುವು ದಾಖಲಿಸಿಕೊಂಡಿದ್ದು, ಮುಂಬೈ ತಂಡ ಸತತ ಸೋಲಿನ ಸುಳಿಯಲ್ಲಿ ಸಿಲುಕಿ…

Continue Reading

ಸ್ವಇಚ್ಛೆಯಿಂದ ಈಶ್ವರಪ್ಪ ರಾಜಿನಾಮೆ; ಹೈಕಮಾಂಡ್ ಒತ್ತಡ ಇಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.‌ ಈಶ್ವರಪ್ಪ ಅವರು ಸ್ವಯಂಪ್ರೇರಿತರಾಗಿ ರಾಜಿನಾಮೆ ಕೊಡುತ್ತೇನೆ ಎಂದು ಹೇಳಿದ್ದಾರೆಯೇ ಹೊರತು ಅವರ ಮೇಲೆ ಪಕ್ಷದಿಂದ ಯಾವ ಒತ್ತಡವೂ ಇರಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರಿಂದು ಸುದ್ದಿಗಾರರ…

Continue Reading

ಇತಿಹಾಸ ಸೃಷ್ಟಿಸಲಿರುವ ಯೋಗಿ ಆದಿತ್ಯನಾಥ್ -ಇಂದು ಎರಡನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ

ಲಕ್ನ : ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ ನಂತರ ಉತ್ತರ ಪ್ರದೇಶದ ಸಿಎಂ ಆಗಿ ಯೋಗಿ ಆದಿತ್ಯನಾಥ್ ಸತತ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ. ಇದರೊಂದಿಗೆ ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ…

Continue Reading

ಶಿವಮೊಗ್ಗ: ಅಡುಗೆ ಮಾಡುವಾಗ ಹಾವು ಕಚ್ಚಿ ಗೃಹಿಣಿ ಸಾವು

ಶಿವಮೊಗ್ಗ : ಅಡುಗೆ ಮಾಡುವಾಗ ಹಾವು ಕಚ್ಚಿ ಗೃಹಿಣಿಯೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಮೇಲಿಗೆಬೆಸಿಗೆ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮೇಲಿನ ಬೆಸಿಗೆ ಗ್ರಾಮದಲ್ಲಿ ಘಟನೆ ನಡೆದಿದ್ದು ,…

Continue Reading

ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ – ಆರೋಪಿಗೆ 10 ವರ್ಷ ಜೈಲು ಶಿಕ್ಷೆ

ಮಂಗಳೂರು : ಅಪ್ರಾಪ್ತೆಯ ಮೇಲೆ ಸತತವಾಗಿ ಸುಮಾರು ಒಂದು ವರ್ಷ ಕಾಲ ಅತ್ಯಾಚಾರ ಎಸಗಿದವನ ಮೇಲಿನ ಆರೋಪ ಸಾಬೀತಾಗಿದ್ದು , ಮಂಗಳೂರಿನ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ ಹಾಗೂ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯ, ಆರೋಪಿಗೆ…

Continue Reading

ಸುಳ್ಯ: ರಸ್ತೆ ಅಪಘಾತದಲ್ಲಿ ಒಂಬತ್ತನೇ ತರಗತಿ ವಿದ್ಯಾರ್ಥಿ ಸಾವು

ಸುಳ್ಯ : ಬೈಕ್ ಹಾಗೂ ಜೀಪು ನಡುವೆ ಅಪಘಾತ ಸಂಭವಿಸಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಹಾಗೂ ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಪೆರಾಜೆಯ ಕುಂಬಳಚೇರಿ ಎಂಬಲ್ಲಿ ಮಾ.23 ರಂದು ನಡೆದಿದೆ. ಪೆರಾಜೆಯ ನಿವಾಸಿ…

Continue Reading

ಜಾತ್ರೆಯಲ್ಲಿ ಮುಸ್ಲಿಮರಿಗೆ ನಿಷೇಧಕ್ಕೆ ಬಿಜೆಪಿ ಕುಮ್ಮಕ್ಕು; ಸರ್ಕಾರ ಒಳಗೊಳಗೆ ಖುಷಿ ಪಡುತ್ತಿದೆಯಾ?: ಯು ಟಿ ಖಾದರ್

ಬೆಂಗಳೂರು: ಹಿಂದೂಗಳ ಜಾತ್ರೆಯಲ್ಲಿ ಮುಸ್ಲಿಂ ಸಮುದಾಯದವರಿಗೆ ನಿಷೇಧ ಹೇರಿರುವುದಕ್ಕೆ ಬಿಜೆಪಿ ಕುಮ್ಮಕ್ಕು ನೀಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಯು ಟಿ ಖಾದರ್ ಆರೋಪಿಸಿದ್ದಾರೆ. ಜಾತ್ರೆಗಳಲ್ಲಿ ಮುಸ್ಲಿಂ ಸಮುದಾಯದವರು ವ್ಯಾಪಾರ ನಡೆಸುವುದಕ್ಕೆ ಹಿಂದೂ ಸಂಘಟನೆಗಳ ವಿರೋಧ…

Continue Reading

ಮಂಗಳೂರು: ಅನುಮತಿ ಪಡೆಯದೆ ವಿದೇಶ ಪ್ರಯಾಣ – ಇನ್ಸ್ ಪೆಕ್ಟರ್ ಅಮಾನತು

ಮಂಗಳೂರು :ಇಲಾಖೆಯ ಪೂರ್ವಾನುಮತಿ ಇಲ್ಲದೆ ಹಾಗೂ ಹಿರಿಯ ಪೊಲೀಸ್ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಅನುಮತಿ ಪಡೆಯದೆ ವಿದೇಶ ಪ್ರಯಾಣ ಮಾಡಿದ ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿರುವ…

Continue Reading

ಭವಿಷ್ಯದ ಯಾವುದೇ ಕೋವಿಡ್ ಅಲೆಯನ್ನು ನಿಭಾಯಿಸಲು ಕರ್ನಾಟಕ ಸನ್ನದ್ಧವಾಗಿದೆ: ಸಚಿವ ಸುಧಾಕರ್

ಬೆಂಗಳೂರು: ಓಮಿಕ್ರಾನ್‌ ತಳಿ ಬಿಎ-2 ಸಬ್‌ ವೇರಿಯಂಟ್ ರೂಪಾಂತರವು ಜಾಗತಿಕವಾಗಿ ಹರಡುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಅವರು, ಭವಿಷ್ಯದಲ್ಲಿ ಯಾವುದೇ ಕೋವಿಡ್…

Continue Reading

ಮಂಗಳೂರು: ಮಹಿಳೆಯೊಂದಿಗೆ ಅನುಚಿತ ವರ್ತನೆ ಆರೋಪ – ರಿಕ್ಷಾ ಚಾಲಕ ಬಂಧನ

ಮಂಗಳೂರು : ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ರಿಕ್ಷಾ ಚಾಲಕನೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಮುನ್ನೂರು ಗ್ರಾಮದ ಸಮೀರ್ (22) ಎಂದು ಗುರುತಿಸಲಾಗಿದೆ.ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಜೊತೆ ಸಮೀರ್…

Continue Reading

ಹಾಸನ: ಕೆಎಸ್​ಆರ್​​ಟಿಸಿ ಬಸ್- ಕಾರು ಮುಖಾಮುಖಿ ಡಿಕ್ಕಿ, ಭೀಕರ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಸಾವು

ಹಾಸನ: ಹಾಸನ ಜಿಲ್ಲೆ ಬೇಲೂರು ಸಮೀಪ ಮಂಗಳವಾರ ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಬೇಲೂರು ತಾಲ್ಲೂಕಿನ ಸಂಕೇನಹಳ್ಳಿ ತಿರುವಿನಲ್ಲಿ ಕೆಎಸ್ಆರ್…

Continue Reading

ಅವ್ಯವಹಾರದಲ್ಲಿ ತೊಡಗಿರುವ ಆರೋಪ: ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ 9 ಕಡೆ ಎಸಿಬಿ ದಾಳಿ

ಬೆಂಗಳೂರು: ಬಿಡಿಎ ಅಧಿಕಾರಿಗಳ ಜೊತೆ ಸೇರಿಕೊಂಡು ಭ್ರಷ್ಟಾಚಾರ, ಅವ್ಯವಹಾರದಲ್ಲಿ ತೊಡಗಿದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಬಿಡಿಎ ಮಧ್ಯವರ್ತಿಗಳು, ಏಜೆಂಟ್ ಗಳ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆಂದು…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×