Breaking News

ಅಡಿಕೆ ಬಗ್ಗೆ ಯಾರೂ ಇಲ್ಲಸಲ್ಲದ ಹೇಳಿಕೆಗಳನ್ನು ನೀಡಬಾರದು: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಅಡಿಕೆ ಹಾನಿಕರ, ಅದನ್ನು ನಿಷೇಧ ಮಾಡಬೇಕೆಂದು ಇತ್ತೀಚೆಗೆ ಲೋಕಸಭಾ ಸದಸ್ಯರು ಹೇಳಿದ್ದು ಭಾರೀ ದೊಡ್ಡ ಮಟ್ಟದಲ್ಲಿ ಸದ್ದಾಗುತ್ತಿದೆ. ಆಮೇಲೆ ಸಚಿವರೊಬ್ಬರು ಕೂಡ ಹೇಳಿದರು. ಈ ಹಿನ್ನೆಲೆಯಲ್ಲಿ ರಾಜ್ಯದ ಅಡಿಕೆ ಕಾರ್ಯಪಡೆ ಮೊನ್ನೆ ದೆಹಲಿಗೆ…

Continue Reading

ಬೆಂಗಳೂರಿನಲ್ಲಿ ಭೀಕರ ಅಪಘಾತ: ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಶಾಲಾ ವಿದ್ಯಾರ್ಥಿನಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೆಂಗಳೂರಿನ ಹೆಬ್ಬಾಳದ ಫ್ಲೈ ಓವರ್ ಬಳಿ ಭೀಕರ ಅಪಘಾತ ಸಂಭವಿಸಿದ್ದು ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಶಾಲಾ ವಿದ್ಯಾರ್ಥಿನಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.  ನಿನ್ನೆ ಬೆಂಗಳೂರಿನಲ್ಲಿ ಮಳೆ ಬಿದ್ದಿದ್ದರಿಂದ ಹೆಬ್ಬಾಳದ ಫ್ಲೈ ಓವರ್…

Continue Reading

ಜಮ್ಮು-ಕಾಶ್ಮೀರ: ಅರ್ನಿಯಾ ವಲಯ ಗಡಿಯೊಳಗೆ ನುಸುಳಲು ಯತ್ನಿಸಿದ್ದವನ ಗುಂಡಿಕ್ಕಿ ಹತ್ಯೆಗೈದ BSF

ಜಮ್ಮು: ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ಅರ್ನಿಯಾ ವಲಯದಲ್ಲಿರುವ ಅಂತರರಾಷ್ಟ್ರೀಯ ಗಡಿಯೊಳಗೆ ನುಸುಳಲು ಯತ್ನಿಸಿದ್ದವನನ್ನು ಗಡಿ ಭದ್ರತಾ ಪಡೆ(BSF) ಗುಂಡಿಕ್ಕಿ ಹೊಡೆದುರುಳಿಸಿದೆ. ಅರ್ನಿಯಾ ವಲಯದಲ್ಲಿ ಗಡಿಯೊಳಗೆ ನುಸಳಲು ಯತ್ನಿಸಿದವನನ್ನು ಇಂದು ನಸುಕಿನ ಜಾವ ಗುಂಡಿಕ್ಕಿ ಹತ್ಯೆ…

Continue Reading

ರಾಜ್ಯದಲ್ಲಿ ಹೆಚ್ಚಿದ ಹೆಮ್ಮಾರಿ ಓಮಿಕ್ರಾನ್ ಆತಂಕ: ಆಕ್ಸಿಜನ್ ತಯಾರಿಕಾ ಘಟಕ ಸಿದ್ಧವಾಗಿರಿಸಿಕೊಳ್ಳುವಂತೆ ಆಸ್ಪತ್ರೆಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಳಗಾವಿ: ಕಳೆದ ವಾರ ದೇಶದಲ್ಲಿ ಪ್ರಮುಖವಾಗಿ ನೆರೆ ರಾಜ್ಯ ಮಹಾರಾಷ್ಟ್ರ ಮತ್ತು ಅದರ ರಾಜಧಾನಿ ಮುಂಬೈನಲ್ಲಿ ಕೋವಿಡ್ -19 ಮತ್ತು ‘ಓಮಿಕ್ರಾನ್’ ರೂಪಾಂತರದ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚಳಗೊಂಡಿದ್ದು, ಈ ಬೆಳವಣಿಗೆ ರಾಜ್ಯದಲ್ಲಿನ…

Continue Reading

ಓಮಿಕ್ರಾನ್​​ ರೂಪಾಂತರಿ ಹೆಚ್ಚಳ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ವಿಶ್ವದಾದ್ಯಂತ ಕೊರೊನಾ ವೈರಸ್​ನ ಹೊಸ​​ ರೂಪಾಂತರಿ ಓಮಿಕ್ರಾನ್ ಹೆಚ್ಚುತ್ತಿರುವ ಹಿನ್ನೆಲೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾರತಕ್ಕೆ ಬರುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಗಳು…

Continue Reading

ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

ದಾವಣಗೆರೆ: ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಶಾಲಾ-ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಿದ್ದು, ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.  ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

Continue Reading

ಏರ್ಟೆಲ್, ವಿ ಬೆನ್ನಲ್ಲೇ ಜಿಯೋದಿಂದಲೂ ದರ ಏರಿಕೆ ಶಾಕ್, ಡಿಸೆಂಬರ್ 1 ರಿಂದ ಶೇ. 21ರ ವರೆಗೆ ಹೆಚ್ಚಳ

ನವದೆಹಲಿ: ಭಾರ್ತಿ ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾ(ವಿ) ನಂತರ ಭಾರತದ ಅತಿದೊಡ್ಡ ಮೊಬೈಲ್ ಆಪರೇಟರ್ ರಿಲಯನ್ಸ್ ಜಿಯೋ ಸಹ ದರ ಏರಿಕೆ ಶಾಕ್ ನೀಡಿದ್ದು, ಮುಂದಿನ ತಿಂಗಳಿನಿಂದ ತನ್ನ ಪ್ರಿಪೇಯ್ಡ್ ದರಗಳಲ್ಲಿ ಶೇಕಡಾ 21…

Continue Reading

ಹುಬ್ಬಳ್ಳಿ: ಮತಾಂತರ ಆರೋಪ, ಪ್ರತಿಭಟನೆ ಬಳಿಕ ಓರ್ವನ ಬಂಧನ

ಹುಬ್ಬಳ್ಳಿ: ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವಂತೆ ಪ್ರಚೋದನೆ ನೀಡಿದ್ದಾನೆಂಬ ಆರೋಪ ಮೇಲೆ ವ್ಯಕ್ತಿಯೋರ್ವನನ್ನು ಹುಬ್ಬಳ್ಳಿ ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ.  ಸೋಮು ಅವರಾಧಿ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆಂದು ತಿಳಿದುಬಂದಿದೆ. ನವನಗರದ ಚರ್ಚ್ ನಲ್ಲಿ ಕ್ರೈಸ್ತ…

Continue Reading

ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಇನ್ನೂ ನಿರ್ಧಾರ ಕೈಗೊಂಡಿಲ್ಲ: ಸಿಎಂ ಬೊಮ್ಮಾಯಿ

ಬೆಳಗಾವಿ: ಬೆಳಗಾವಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಇನ್ನೂ ಅಂತಿಮ ನಿರ್ಧಾರಗಳನ್ನು ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ.  ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ…

Continue Reading

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 161 ಸೇರಿ 349 ಕೇಸ್ ಪತ್ತೆ; 14 ಸಾವು!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 349 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,84,022ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 161 ಮಂದಿಗೆ ಸೋಂಕು ದೃಢಪಟ್ಟಿದ್ದು,…

Continue Reading

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು: ಸಚಿವ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿರುವುದಾಗಿ ಸಚಿವ ಸುರೇಶ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.  ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ. ಪ್ರಥಮ ಪಿಯುಸಿ…

Continue Reading

ಭಾರತಕ್ಕೆ ಮರಳಿದ ನಾಲ್ವರಿಗೆ ದಕ್ಷಿಣ ಆಫ್ರಿಕಾದ ರೂಪಾಂತರಿ ಕೊರೋನಾ ವೈರಸ್: ಕೇಂದ್ರ

ನವದೆಹಲಿ: ಬ್ರಿಟನ್‌ ನಂತರ ಈಗ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿರುವ ದಕ್ಷಿಣ ಆಫ್ರಿಕಾದ ರೂಪಾಂತರಿ ಕೊರೋನಾ ವೈರಸ್ ಈಗ ಭಾರತಕ್ಕೂ ವಕ್ಕರಿಸಿದ್ದು, ದೇಶದಲ್ಲಿ ನಾಲ್ಕು ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ. ಇಂದು…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×