Breaking News

ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗೆ ಮುತ್ತಿಕ್ಕಿದ ಯುವಕ!

ಮಂಗಳೂರು: ಪೊಲೀಸ್ ಭದ್ರತೆ ನಡುವೆಯೇ ಯುವಕನೋರ್ವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು ಪೊಲೀಸರು…

Continue Reading

ಮಂಗಳೂರು: ಇಂಡೋನೇಷ್ಯಾದಲ್ಲಿ ಇಂಟರ್ನಾಷ್ಯನಲ್ ತ್ರೋಬಾಲ್ – ಭಾರತವನ್ನು ಪ್ರತಿನಿಧಿಸಲಿದ್ದಾರೆ ಉಜಿರೆಯ ವಿಲೋನಾ ಡಿಕುನ್ಹಾ

ಬೆಳ್ತಂಗಡಿ: ಉಜಿರೆಯ ಹಲಕ್ಕೆ ನಿವಾಸಿ, ಅನಿತಾ ಡಿಸೋಜ ಮತ್ತು ರಿಚರ್ಡ್ ಡಿಕುನ್ಹಾ ದಂಪತಿಯ ಪುತ್ರಿ, ಕ್ರೀಡಾ ಪ್ರತಿಭೆ ವಿಲೋನಾ ಡಿಕುನ್ಹಾ ಮೇ 2 ಮತ್ತು 3 ರಂದು ಇಂಡೋನೇಷ್ಯಾದ ಬಟಮ್ ನಲ್ಲಿ ನಡೆಯುವ…

Continue Reading

ಮೂಡಬಿದಿರೆ: ಹಿಂದೂ ಮುಖಂಡ ಶಮಿತ್ ರಾಜ್ ಧರೆಗುಡ್ಡೆ ಸಹೋದರನ ಮೇಲೆ ಹಲ್ಲೆ-ಕೊಲೆ ಯತ್ನ

ಮೂಡಬಿದಿರೆ: ಹಿಂದೂ ಸಂಘಟನೆ ಮುಖಂಡ ಶಮಿತ್ ರಾಜ್ ಧರೆಗುಡ್ಡೆ ಅವರ ಸಹೋದರ ಸಂತೋಷ್ ಅವರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಕೊಲೆಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರೆಗುಡ್ಡೆ…

Continue Reading

ಮಲ್ಪೆ: ಇಲಿ ಪಾಷಾಣ ಸೇವಿಸಿ ಮಹಿಳೆ ಸಾವು!

ಉಡುಪಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಗೊತ್ತಿಲ್ಲದೆ ಇಲಿ ಪಾಷಣ ಸೇವಿಸಿ ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ. ಮಲ್ಪೆಯ ನಿವಾಸಿ ಸರೋಜಾ (51) ಮೃತರು. 2 ವರ್ಷಗಳಿಂದ ಮಾನಸಿಕ ಖನ್ನತೆಯಿಂದ ಬಳಲುತ್ತಿದ್ದ ಅವರು…

Continue Reading

ಉಡುಪಿ: ಯುವತಿ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್: ‘ನನ್ನನ್ನು ಯಾರೂ ಅಪಹರಿಸಿಲ್ಲ’ ಎಂದ ಯುವತಿ

ಉಡುಪಿ: ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಿಸಿದ್ದಾನೆ. ಇದು ಲವ್ ಜಿಹಾದ್ ಷಡ್ಯಂತ್ರವಾಗಿದೆ ಎಂದು ಯುವತಿಯ ತಂದೆ ಇತ್ತೀಚೆಗೆ ಆರೋಪಿಸಿದ್ದರು. ಈ ಪ್ರಕರಣ ಕರಾವಳಿಯಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಸದ್ಯ ಈ ಲವ್…

Continue Reading

ವಿಟ್ಲ: ಯುವತಿಯನ್ನು ಭೇಟಿಯಾಗಲು ಬಂದ ಯುವಕ ಲಾಕ್!

ವಿಟ್ಲ: ಯುವತಿಯರ ಮೊಬೈಲ್‌ ನಂಬರ್‌ ಪಡೆದು ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿ , ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಪೋಲಿಸರಿಗೆ ಒಪ್ಪಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಯುವಕನೋರ್ವನಿಗೆ ಯುವತಿಯ ಪರಿಚಯವಾಗಿದೆ. ಆಕೆಯ…

Continue Reading

ಮಂಗಳೂರು: ಅನ್ವರ್ ಮಾಣಿಪ್ಪಾಡಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ

ಮಂಗಳೂರು: ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ, ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪಾಡಿ ಅವರಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ ಬಂದಿದೆ….

Continue Reading

ಮಣಿಪಾಲ: ಬಾರ್‌ಗೆ ನುಗ್ಗಿ ಹಲ್ಲೆ; ಪ್ರಕರಣ ದಾಖಲು

ಮಣಿಪಾಲ: ಬಾರ್‌ನಲ್ಲಿ ಊಟ ಮಾಡುತ್ತಿದ್ದವರಿಗೆ ಹಲ್ಲೆ ನಡೆಸಿದ ಬಗ್ಗೆ ದೂರು ದಾಖಲಾಗಿದೆ. ಹೆರ್ಗದ ದೀಕ್ಷಿತ್‌ ಅವರು ಈಶ್ವರ ನಗರದಲ್ಲಿರುವ ಬಾರ್‌ನಲ್ಲಿ ಸ್ನೇಹಿತರಾದ ಸತೀಶ್‌ ಹಾಗೂ ಹಿತೇಶ್‌ ಜತೆಗೆ ಊಟ ಮಾಡುತ್ತಿದ್ದರು. ಈ ವೇಳೆ…

Continue Reading

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ – ಓರ್ವ ಮೃತ್ಯು

ಉಪ್ಪಿನಂಗಡಿ : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಉಪ್ಪಿನಂಗಡಿ ಸಮೀಪ, ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿ, ಓರ್ವ ಪ್ರಯಾಣಿಕ ಮೃತಪಟ್ಟು 12 ಮಂದಿ ಗಾಯಗೊಂಡಿರುವ ಘಟನೆ ಏಪ್ರಿಲ್…

Continue Reading

ಉಡುಪಿ: ಕಾಪು ಮಾರಿಗುಡಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಭೇಟಿ

ಉಡುಪಿ: ಸ್ಯಾಂಡಲ್‌ವುಡ್ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಉಡುಪಿಯ ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಪುನೀತ್ ರಾಜಕುಮಾರ್ ಪತ್ನಿ…

Continue Reading

ಕೊನೆಗೂ ಪತ್ತೆಯಾದ ಬೆಳಾಲು ಕಾಡಿನಲ್ಲಿ ಸಿಕ್ಕ ಮಗುವಿನ ಪೋಷಕರು!

ಬೆಳ್ತಂಗಡಿ: ಬೆಳಾಲು ಕಾಡು ಪ್ರದೇಶದಲ್ಲಿ ಪತ್ತೆಯಾದ ಮಗುವಿನ ಪೋಷಕರನ್ನು ಪತ್ತೆ ಮಾಡುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ. ಇದೀಗ ಮಗುವಿನ ತಂದೆಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಮಾಹಿತಿ ಪ್ರಕಾರ…

Continue Reading

ಮಣಿಪಾಲ: ಟೈಮಿಂಗ್ ವಿಚಾರ- ಖಾಸಗಿ ಬಸ್ ಸಿಬ್ಬಂದಿಗಳ ನಡುವೆ ಮಾರಾಮಾರಿ

ಮಣಿಪಾಲ: ಟೈಮಿಂಗ್ ವಿಚಾರಕ್ಕೆ ಬಸ್ ಕಂಡಕ್ಟರ್​ಗಳ ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಬಸ್ ನಿಲ್ದಾಣದಲ್ಲಿ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ. ನಡು ರಸ್ತೆಯಲ್ಲಿ ಗಲಾಟೆ ಮಾಡಿಕೊಂಡ ಚಾಲಕ…

Continue Reading