ಮಂಗಳೂರು : ನರ್ಸಿಂಗ್ ವಿದ್ಯಾರ್ಥಿನಿ ನಾಪತ್ತೆ..! ದೂರು ದಾಖಲು May 26, 2023 ಮಂಗಳೂರು: ಮಂಗಳೂರು ನಗರದಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಆಸ್ಮಾ ಬಾನೊ ಎಂಬ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆಸ್ಮಾ ಬಾನೊ ಮೇ 15ರಂದು ಬೆಳಗ್ಗೆ 9.15ಕ್ಕೆ… Continue Reading
ಪುತ್ತೂರು : ಶಾಸಕರ ವಿರುದ್ದ ಕಮೆಂಟ್ ಹಾಕಿದವನ ಮನೆಗೆ ಮಧ್ಯರಾತ್ರಿ ನುಗ್ಗಿದ ಕಾರ್ಯಕರ್ತರು May 26, 2023 ಪುತ್ತೂರು : ಫೇಸ್ ಬುಕ್ ನಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರನ್ನ ನಿಂದಿಸಿ ಕಂಮೆಟ್ ಮಾಡಿದ ಆರೋಪದ ಮೇಲೆ ಶಾಸಕರ ಅಭಿಮಾನಿಗಳು ರಾತ್ರೋ ರಾತ್ರಿ ಯುವಕನ ಮನೆಗೆ ಹೋಗಿ ಗೂಂಡಾಗಿರಿ ನಡೆಸಿದ… Continue Reading
ಮಂಗಳೂರು : ದ.ಕ ಜಿಲ್ಲೆಯಲ್ಲಿ ಖಾಸಗಿ ಬಸ್ ಸೇವೆ ರದ್ದು ಮಾಡಲು ಚಿಂತನೆ! May 25, 2023 ಮಂಗಳೂರು : ಮಂಗಳೂರು ನಗರ ಸೇರಿದಂತೆ ದಕ್ಷಿಣ ಜಿಲ್ಲೆಯಲ್ಲಿ ಖಾಸಗಿ ಬಸ್ ಸೇವೆ ಬಂದ್ ಮಾಡಿ ಸರಕಾರಿ ಬಸ್ ಸೇವೆಗೆ ಮಾತ್ರ ಅವಕಾಶ ನೀಡುವ ಕುರಿತು ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರಕಾರದಲ್ಲಿ… Continue Reading
ಸಿದ್ದರಾಮಯ್ಯ ಅವರಿಂದ 24 ಹಿಂದೂಗಳ ಹತ್ಯೆ ಹೇಳಿಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು May 25, 2023 ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ…. Continue Reading
ಮಂಗಳೂರು: ದ್ವಿತೀಯ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿನಿ ನಾಪತ್ತೆ May 25, 2023 ಮಂಗಳೂರು : ದ್ವಿತೀಯ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೋರ್ವಳು ಕಾಲೇಜಿಗೆಂದು ಹೋದವಳು ಅತ್ತ ತರಗತಿಗೆ ತೆರಳದೇ ಇತ್ತ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವಳನ್ನು ಕಲ್ಪನಾ (19)… Continue Reading
ಬಂಟ್ವಾಳ : ಭಜರಂಗದಳ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ – ದೂರು ದಾಖಲು May 25, 2023 ಬಂಟ್ವಾಳ: ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಇಂದು ಬುಧವಾರ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರು ದಾಳಿ ನಡೆದಿದೆ. ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ… Continue Reading
ಬಂಟ್ವಾಳ: ದೇಶ ಕಾಯುವ ನಿವೃತ ಯೋಧ ಪಾಸ್ಕಲ್ ದಾಂತಿಸ್ ನಿಧನ May 24, 2023 ಬಂಟ್ವಾಳ: ಭಾರತ-ಬಾಂಗ್ಲಾ ಮತ್ತು ಭಾರತ-ಪಾಕಿಸ್ತಾನ ಯುದ್ಧದಲ್ಲಿ ಸೈನಿಕನಾಗಿ ಸೇವೆ ಸಲ್ಲಿಸಿದ ನಿವೃತ ಸೈನಿಕ ಪಾಸ್ಕಲ್ ದಾಂತಿಸ್ ಅವರು ಮೇ.23ರಂದು ನಿಧನ ಹೊಂದಿದರು. ಪಾಸ್ಕಲ್ ದಾಂತಿಸ್(78) ನಿವೃತ್ತ ಸೈನಿಕ, ಪ್ರಗತಿಪರ ಕೃಷಿಕ ಇವರು ಮೂಡುಪಡುಕೋಡಿ… Continue Reading
ಬೆಳ್ತಂಗಡಿ : ಗಡಾಯಿಕಲ್ಲಿಗೆ ಬಡಿದ ಸಿಡಿಲು May 24, 2023 ಬೆಳ್ತಂಗಡಿ : ತಾಲೂಕಿನ ಇತಿಹಾಸ ಪ್ರಸಿದ್ಧ ನರಸಿಂಹ ಗಡ, ಗಡಾಯಿಕಲ್ಲು ಇದಕ್ಕೆ ಮೇ 23 ಸಂಜೆ ಸಿಡಿಲು ಬಡಿದಿದೆ. ಸಿಡಿಲಿನ ಹೊಡೆತಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಇದರ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ…. Continue Reading
ಸುಳ್ಯ: ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ- ಸ್ಕೂಟರ್ ಸವಾರ ಸಾವು May 23, 2023 ಸುಳ್ಯ: ಕಾರು ಮತ್ತು ದ್ವಿಚಕ್ರ ವಾಹನವೊಂದರ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಇಲ್ಲಿನ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂನಡ್ಕ ಸಮೀಪ ಈ ರಸ್ತೆ… Continue Reading
ಪುತ್ತೂರು : ನಳಿನ್ಗೆ ತಾಕತ್ತಿದ್ದರೆ ಮೋದಿ ಹೆಸರೆತ್ತದೇ ಚುನಾವಣೆ ಎದುರಿಸಲಿ-ಧರ್ಮೇಂದ್ರ ಅಮೀನ್ May 23, 2023 ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಹಿಂದೂ ಮಹಾಸಭಾ ಕಿಡಿ ಕಾರಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿಂದೂ ಮಹಾಸಭಾದ ಮುಖಂಡ ಧರ್ಮೇಂದ್ರ ಅಮೀನ್, ನಳೀನ್ ಅವ್ರೆ ತಾಕತ್ತಿದ್ರೆ ಪಕ್ಷೇತರರಾಗಿ ಮೋದಿ, ಯೋಗಿ… Continue Reading
ಪುತ್ತೂರು : ಪಕ್ಷೇತರ ಅಭ್ಯರ್ಥಿಯಿಂದ ಬಿಜೆಪಿ ಪಕ್ಷದ ಹೆಸರು-ಚಿಹ್ನೆ ಬಳಕೆ ಆರೋಪ : ದೂರು ದಾಖಲು April 30, 2023 ಪುತ್ತೂರು : ಏ 29 : ರಾಜ್ಯದ ಗಮನ ಸೆಳೆದಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಕಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಮೊದಲ ಬಾರಿಗೆ ಅಭ್ಯರ್ಥಿಯ ಚುನಾವಣಾ ಏಜೆಂಟ್ ಮತ್ತೊರ್ವ ಅಭ್ಯರ್ಥಿಯ ಪರ… Continue Reading
ಮಂಗಳೂರು : ಬಸ್ ಢಿಕ್ಕಿಯಾಗಿ ವ್ಯಕ್ತಿ ಮೃತ್ಯು – ಚಾಲಕನಿಗೆ ಜೈಲು ಶಿಕ್ಷೆ April 29, 2023 ಮಂಗಳೂರು: ಎರಡು ವರ್ಷದ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಜೆಎಂಎಫ್ಸಿ 2ನೆ ನ್ಯಾಯಾಲಯವು ಆರೋಪಿ ಬಸ್ ಚಾಲಕ ಕಾಟಿಪಳ್ಳದ ಉಸ್ಮಾನ್ ಎಂಬಾತನಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ…. Continue Reading