ಉಡುಪಿ: ಮಹಿಳೆಗೆ ಜೀವಬೆದರಿಕೆ; ಪ್ರಕರಣ ದಾಖಲು May 27, 2025 ಉಡುಪಿ: ಮಹಿಳೆಯೊಬ್ಬರಿಗೆ ಜೀವಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ಉಡುಪಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಪೂರ್ಣಿಮಾ ಅವರು 9 ವರ್ಷಗಳ ಹಿಂದೆ ಅರುಣ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಬಳಿಕ… Continue Reading
ಉಡುಪಿ: ಚರ್ಚ್ನಲ್ಲಿ ಪ್ರಾರ್ಥನೆ ಮಾಡುತ್ತಿದ್ದ ಮಹಿಳೆ ಸಾವು May 26, 2025 ಉಡುಪಿ: ಮಹಿಳೆಯೊಬ್ಬರು ಪ್ರಾರ್ಥನೆ ಮಾಡುತ್ತಿದ್ದಾಗ ಹಠಾತ್ ಕುಸಿದು ಬಿದ್ದು ಮೃತಪಟ್ಟ ಘಟನೆ ಉಡುಪಿಯ ಅಜ್ಜರಕಾಡಿನ ಚರ್ಚ್ನಲ್ಲಿ ಭಾನುವಾರ (ಮೇ 25) ನಡೆದಿದೆ. ಮೃತರನ್ನು ಕುಂದಾಪುರ ಖಾರ್ವಿ ಕೆಳಕೇರಿ ನಿವಾಸಿ ಶಾಂತಿ (52) ಎಂದು… Continue Reading
ಮಂಗಳೂರು: ಜನಾಗ್ರಹ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ – ಪ್ರಕರಣ ದಾಖಲು May 26, 2025 ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸುವಂತೆ ಆಗ್ರಹಿಸಿ ರವಿವಾರ ಬಜಪೆ ಪೇಟೆಯ ಶಾರದಾ ಮಂಟಪದ ಬಳಿ ನಡೆದ ಬೃಹತ್ ಜನಾಗ್ರಹ ಸಮಾವೇಶಕ್ಕೆ ಪೊಲೀಸ್ ಅನುಮತಿ ಪಡೆದಿಲ್ಲ ಹಾಗೂ ಸಮಾವೇಶದಲ್ಲಿ… Continue Reading
ಎರುಗುಂಡಿ ಫಾಲ್ಸ್ ಬಳಿ ಏಕಾಏಕಿ ನುಗ್ಗಿದ ನೀರು -ಐವರ ರಕ್ಷಣೆ May 26, 2025 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಬಳಿಯ ಎರುಗುಂಡಿ ಫಾಲ್ಸ್ನಲ್ಲಿ ಅಪಾಯಕ್ಕೆ ಸಿಲುಕಿದ್ದ ಪ್ರವಾಸಿಗರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸ್ಥಳೀಯರ ಮಾತು ಕೇಳದೆ ತುಂಬಿ ಹರಿಯುತ್ತಿರುವ ಫಾಲ್ಸ್ನ ಮೇಲೆ ಐವರು ಪ್ರವಾಸಿಗರು ತೆರಳಿದ್ದರು. ಈ… Continue Reading
ಪ್ರಚೋದನಕಾರಿ ಪೋಸ್ಟ್: ನಾಲ್ಕು ಇನ್ಸ್ಟಾಗ್ರಾಂ, ಒಂದು ಫೇಸ್ಬುಕ್ ಪೇಜ್ ರದ್ದು May 26, 2025 ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ ನಾಲ್ಕು ಇನ್ಸ್ಟಾಗ್ರಾಂ ಮತ್ತು ಒಂದು ಫೇಸ್ಬುಕ್ ಪೇಜ್ ರದ್ದು (ಡಿಆ್ಯಕ್ಟಿವ್) ಮಾಡಲಾಗಿದೆ. “ವಿಎಚ್ಪಿ ಬಜರಂಗದಳ ಅಶೋಕನಗರ’ ಮತ್ತು “ಶಂಖನಾದ’ ಇನ್ಸ್ಟಾಗ್ರಾಂ ಪೇಜ್ ವಿರುದ್ಧ ಉರ್ವ… Continue Reading
ಕರಾವಳಿಯಲ್ಲಿ ಮುಂದುವರೆದ ಮಳೆ ಅಬ್ಬರ – ಉಡುಪಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ May 26, 2025 ಉಡುಪಿ: ಕರಾವಳಿಯಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದೆ. ಉಡುಪಿ ಹಾಗೂ ದಕ್ಷಿಣಕನ್ನಡದಲ್ಲಿ ಸೋಮವಾರವೂ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಈ ಹಿನ್ನಲೆ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಸೋಮವಾರ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ…. Continue Reading
ನಾಳೆಯಿಂದ ರಾಜ್ಯದಲ್ಲಿ ಮತ್ತೆ ಕೋವಿಡ್ ಟೆಸ್ಟಿಂಗ್ ಲ್ಯಾಬ್ಗಳು ಓಪನ್ May 24, 2025 ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಆರೋಗ್ಯ ಇಲಾಖೆ ಹೊಸದಾಗಿ ಕೋವಿಡ್-19 ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಒಟ್ಟು 35 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32… Continue Reading
KCET Results 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ May 24, 2025 ಪುತ್ತೂರು: 2025/26ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟವಾಗಿದೆ. ಸುದ್ದಿಗೋಷ್ಠಿಯಲ್ಲಿ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರು ಫಲಿತಾಂಶದ ವಿವರವನ್ನು ಪ್ರಕಟಿಸಿದ್ದಾರೆ. ಕಳೆದ ಏಪ್ರಿಲ್ 15, 16, 17ರಂದು ರಾಜ್ಯದಲ್ಲಿ ಸಿಇಟಿ ಪರೀಕ್ಷೆ… Continue Reading
ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು ಪ್ರಿಯಕರನನ್ನು ವರಿಸಿದಳು! May 24, 2025 ಹಾಸನ: ವರ ತಾಳಿ ಕಟ್ಟುವ ವೇಳೆ ವಧು “ನನಗೆ ಮದುವೆ ಬೇಡ’ ಎಂದು ಹಠ ಹಿಡಿದಿದ್ದರಿಂದ ಮದುವೆ ಮುರಿದು ಬಿದ್ದ ಪ್ರಸಂಗ ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದಿದೆ. ಹಾಸನದ ಬೂವನಹಳ್ಳಿ… Continue Reading
ಬೆಳ್ತಂಗಡಿ: ಸೊಸೈಟಿಯೊಂದರಲ್ಲಿ 40 ಕೋಟಿ ರೂ. ಹಗರಣ May 24, 2025 ಬೆಳ್ತಂಗಡಿ: ಸಂತೆಕಟ್ಟೆ ಸಮೀಪ ಮುಖ್ಯ ಶಾಖೆ ಹೊಂದಿರುವ ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂ. ನಷ್ಟು ಹಣವನ್ನು ವಾಪಸ್ ನೀಡದೆ ವಂಚನೆ… Continue Reading
ಬ್ರಿಜೇಶ್ ಚೌಟ ಸೇರಿ ಭಾರತ ಸಂಸದರ ನಿಯೋಗ ಆಗಮಿಸುವ ಹೊತ್ತಲ್ಲೇ ಮಾಸ್ಕೋದಲ್ಲಿ ಡ್ರೋನ್ ದಾಳಿ! May 23, 2025 ಮಾಸ್ಕೋ: ʻಆಪರೇಷನ್ ಸಿಂಧೂರʼ ಕಾರ್ಯಾಚರಣೆ ಬಳಿಕ ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಬಗ್ಗೆ ವಾಸ್ತವಾಂಶ ವಿವರಿಸಲು ಡಿಎಂಕೆ ಕನಿಮೋಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ರಷ್ಯಾಕ್ಕೆ ತೆರಳಿತ್ತು. ಭಾರತದ ನಿಯೋಗ ತೆರಳುತ್ತಿದ್ದ ಹೊತ್ತಿನಲ್ಲೇ ಮಾಸ್ಕೋ ವಿಮಾನ… Continue Reading
ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಸಾವು May 23, 2025 ವಿಟ್ಲ: ಪತ್ನಿಯ ಸೀಮಂತ ದಿನವೇ ಪತಿ ಸಾವನ್ನಪ್ಪಿದ ಘಟನೆ ಕನ್ಯಾನ ಸಮೀಪದ ಮಿತ್ತನಡ್ಕದಲ್ಲಿ ಸಂಭವಿಸಿದೆ. ಮಿತ್ತನಡ್ಕ ನಿವಾಸಿ, ಪಿಕಪ್ ಚಾಲಕ ಸತೀಶ್ (33) ಮೃತಪಟ್ಟವರು. ಕುಸಿದು ಬಿದ್ದ ಅವರನ್ನು ತತ್ ಕ್ಷಣ ಸ್ಥಳೀಯ… Continue Reading