Breaking News

ಪುತ್ತೂರು : ನಳಿನ್‌ಗೆ ತಾಕತ್ತಿದ್ದರೆ ಮೋದಿ ಹೆಸರೆತ್ತದೇ ಚುನಾವಣೆ ಎದುರಿಸಲಿ-ಧರ್ಮೇಂದ್ರ ಅಮೀನ್‌

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಹಿಂದೂ ಮಹಾಸಭಾ ಕಿಡಿ ಕಾರಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿಂದೂ ಮಹಾಸಭಾದ ಮುಖಂಡ ಧರ್ಮೇಂದ್ರ ಅಮೀನ್‌, ನಳೀನ್ ಅವ್ರೆ ತಾಕತ್ತಿದ್ರೆ ಪಕ್ಷೇತರರಾಗಿ ಮೋದಿ, ಯೋಗಿ…

Continue Reading

ಪುತ್ತೂರು : ಪಕ್ಷೇತರ ಅಭ್ಯರ್ಥಿಯಿಂದ ಬಿಜೆಪಿ ಪಕ್ಷದ ಹೆಸರು-ಚಿಹ್ನೆ ಬಳಕೆ ಆರೋಪ : ದೂರು ದಾಖಲು

ಪುತ್ತೂರು : ಏ 29 : ರಾಜ್ಯದ ಗಮನ ಸೆಳೆದಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಕಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಮೊದಲ ಬಾರಿಗೆ ಅಭ್ಯರ್ಥಿಯ ಚುನಾವಣಾ ಏಜೆಂಟ್‌ ಮತ್ತೊರ್ವ ಅಭ್ಯರ್ಥಿಯ ಪರ…

Continue Reading

ಮಂಗಳೂರು : ಬಸ್ ಢಿಕ್ಕಿಯಾಗಿ ವ್ಯಕ್ತಿ ಮೃತ್ಯು – ಚಾಲಕನಿಗೆ ಜೈಲು ಶಿಕ್ಷೆ

ಮಂಗಳೂರು: ಎರಡು ವರ್ಷದ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಜೆಎಂಎಫ್‌ಸಿ 2ನೆ ನ್ಯಾಯಾಲಯವು ಆರೋಪಿ ಬಸ್ ಚಾಲಕ ಕಾಟಿಪಳ್ಳದ ಉಸ್ಮಾನ್ ಎಂಬಾತನಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ….

Continue Reading

ಮಂಗಳೂರು : ಪಬ್ಬಾಸ್‌ನಲ್ಲಿ ಐಸ್ ಕ್ರೀಮ್ ಸವಿದ ರಾಹುಲ್ ಗಾಂಧಿ

ಮಂಗಳೂರು : ಕರಾವಳಿಯ ಪ್ರಖ್ಯಾತ ಮಂಗಳೂರಿನ ಪ್ರಖ್ಯಾತ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ನಲ್ಲಿ ಕಾಂಗ್ರೆಸ್ ನಾಯಕ ಐಸ್ ಕ್ರೀಮ್ ಸವಿದಿದ್ದಾರೆ. ನಗರದ ಲಾಲ್ ಬಾಗ್ ನಲ್ಲಿರುವ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್…

Continue Reading

ಬಂಟ್ವಾಳ : ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

ಎರಡು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಯುವತಿಯೋರ್ವರು ತವರು ಮನೆಯಲ್ಲಿ ವಿಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಗುಡ್ಡಕೋಡಿ ಬಾಳಪ್ಪ ಎಂಬವರ ಪುತ್ರಿ ಹರ್ಷಿತಾ (28) ಮೃತಪಟ್ಟವರು. ಕೆಮ್ಮಿಂಜೆ ದೇಗುಲದ ಮ್ಯಾನೇಜರ್…

Continue Reading

ಕೇರಳ : ಮೊಬೈಲ್‌ ಫೋನ್‌ ಸ್ಫೋಟಗೊಂಡು 8 ವರ್ಷದ ಬಾಲಕಿ ಮೃತ್ಯು

ತ್ರಿಶೂರು : ಮೊಬೈಲ್‌ ಫೋನ್‌ ಸ್ಫೋಟಗೊಂಡು 8 ವರ್ಷ ಪ್ರಾಯದ ಬಾಲಕಿ ಮೃತ ಪಟ್ಟ ಘಟನೆ ಕೇರಳದ ತೃಶೂರಿನ ತಿರುವಿಲ್ವಾಮಲ ಎಂಬಲ್ಲಿ ನಡೆದಿದೆ. ತೃಶೂರಿನ ಪಝಯನ್ನೂರು ಬ್ಲಾಕ್‌ ಪಂಚಾಯತಿನ ಮಾಜಿ ಸದಸ್ಯ ಪತ್ತಿಪರಂಬು…

Continue Reading

ಮಂಗಳೂರು: ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಬಟ್ಟೆ ಆರ್ಡರ್‌ – 80,560 ರೂ. ವಂಚನೆ

ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಬಟ್ಟೆ ಆರ್ಡರ್‌ ಮಾಡಿದ ವ್ಯಕ್ತಿಯೋರ್ವರ ಖಾತೆಯಿಂದ 80,560 ರೂ.ಗಳನ್ನು ವರ್ಗಾಯಿಸಿಕೊಂಡಿರುವ ಕುರಿತು ಮಂಗಳೂರಿನ ಸೆನ್‌ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾ.22ರಂದು P7_allure ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ವ್ಯಕ್ತಿಯೊಬ್ಬರು…

Continue Reading

ಬೆಳ್ತಂಗಡಿ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆ ಸಾವು

ಬೆಳ್ತಂಗಡಿ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಇಲ್ಲಿನ ಇಂದಬೆಟ್ಟು ಗ್ರಾಮದ ಕೊಪ್ಪದ ಕೋಡಿ ನಿವಾಸಿ ದೇವಕಿ ಎಂಬವರ…

Continue Reading

ಮಂಗಳೂರು : ದ.ಕ.ದಲ್ಲಿ ಹೊಸ ಮುಖಗಳಿಗೆ ಮಣೆ

ಮಂಗಳೂರು : ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬಿಡುಗಡೆಯಾಗಿದ್ದು, ಬಿಜೆಪಿ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಕೆಲವು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಎಂಟು ಕ್ಷೇತ್ರಗಳ ಪೈಕಿ ಐದು ಕಡೆ…

Continue Reading

ಉಡುಪಿ: ಮಧ್ಯರಾತ್ರಿ ಡಿ.ಜೆ ಹಾಕಿ ಡ್ಯಾನ್ಸ್‌- ಬಾಕ್ಸ್, ಮಿಕ್ಸರ್‌ ಹೊತ್ತೊಯ್ದ ಪೊಲೀಸರು

ಉಡುಪಿ : ಮಧ್ಯ ರಾತ್ರಿ ಪರವಾನಗಿ ಇಲ್ಲದೆ ಡಿ.ಜೆ. ಸೌಂಡ್ ಹಾಕಿ ನೃತ್ಯ ಮಾಡುತ್ತಿದ್ದ ಮನೆಗೆ ದಾಳಿ ನಡೆಸಿದ ನಗರ ಪೊಲೀಸರು ಸೌಂಡ್‌ ಬಾಕ್ಸ್‌, ಮಿಕ್ಸರ್‌ ಸಹಿತ ಹಲವು ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ…

Continue Reading

ಮಂಗಳೂರು : ಶಾಲೆಗೆ ಹೊರಡಲು ಸಿದ್ದನಾಗುತ್ತಿದ್ದ ಬಾಲಕನಿಗೆ ಹೃದಯಾಘಾತ: ಮೃತ್ಯು

ಮಂಗಳೂರು : ಮಹಾಮಾರಿ ಕೊರೊನಾ ಸಾಂಕ್ರಾಮಿಕದ ಬಳಿಕ ಹೃದಯಘಾತಗಳು ಹೆಚ್ಚಾಗ್ತಿವೆ.  ವಯಸ್ಸಿನ ಮಿತಿ ಇಲ್ಲದೆ ಹಿರಿಯರಿಂದ ಎಳೆಯ ಪ್ರಾಯದ ಮಕ್ಕಳು ಹೃದಯಘಾತದಿಂದ ಸಾವನ್ನಪ್ಪುತಿರುವುದು ಸಹಜವಾಗಿಯೇ ಜನರಲ್ಲಿ ಆತಂಕ ತಂದಿದೆ. ಅದರಲ್ಲೂ ಶಾಲಾ ಮಕ್ಕಳು…

Continue Reading

ಮಂಗಳೂರು : ನಮೂದುಗೊಂಡ ಬಣ್ಣ ಹಾಕಿಸುವಂತೆ ಸಾರಿಗೆ ಇಲಾಖೆ ಮನವಿ

ಮಂಗಳೂರು : ಇಲ್ಲಿನ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಎಲ್ಲಾ ವಿಧದ ಆಟೋರಿಕ್ಷಾಗಳಿಗೆ ಅಂದರೆ ಎಲೆಕ್ರ್ಟಿಕ್ ವಾಹನ (ಇ-ಆಟೋರಿಕ್ಷಾಗಳು) ಗಳು ಒಳಗೊಂಡಂತೆ ಕೆಲವು ಅಗತ್ಯ ಕ್ರಮವಹಿಸುವಂತೆ ಮನವಿ ಮಾಡಿದೆ. ವಲಯ-1: ಎಲ್ಲಾ ವಿಧದ ಆಟೋರಿಕ್ಷಾಗಳಿಗೆ ಅಂದರೆ ಎಲೆಕ್ರ್ಟಿಕ್…

Continue Reading