Breaking News

ಕಾರ್ಕಳ: ಶಾಲಾ ಶೈಕ್ಷಣಿಕ ಪ್ರವಾಸದ ಬಸ್ ಪಲ್ಟಿ-ಮೂರು ಮಕ್ಕಳಿಗೆ ಗಂಭೀರ ಗಾಯ

ಕಾರ್ಕಳ: ಶಾಲಾ ಪ್ರವಾಸದ ಬಸ್ಸೊಂದು ಪಲ್ಟಿಯಾಗಿ ಮೂರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ತಾಲ್ಲೂಕಿನ ನಲ್ಲೂರು ಪಾಜೆಗುಡ್ಡೆ ತಿರುವಿನಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ರಾಂಪುರ ಶ್ರೀ ಬಸವೇಶ್ವರ ಪ್ರೌಢಶಾಲೆಯ…

Continue Reading

ಕಾರ್ಕಳ : ಸಾಲಬಾಧೆಗೆ ಬೇಸತ್ತು ನೇಣಿಗೆ ಕೊರಳೊಡ್ಡಿದ ದಯಾನಂದ

ಕಾರ್ಕಳ: ಸಾಲಬಾಧೆಯಿಂದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದ ತೆಳ್ಳಾರಿನ ದೇಲೊಟ್ಟುವಿನಲ್ಲಿ ನಡೆದಿದೆ. ದೇಲೊಟ್ಟುವಿನ ದಯಾನಂದ ಎಂಬವರೇ ಆತ್ಮಹತ್ಯೆಗೆ ಶರಣಾದ ಯುವಕ. ದಯಾನಂದ ಅವರು ಬುಧವಾರ ಬೆಳಿಗ್ಗೆ ಮನೆಯಿಂದ ಹೊರಟವರು ವಾಪಸ್‌ ಮನೆಗೆ…

Continue Reading

ಬೆಳ್ತಂಗಡಿ: ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಮೃತ್ಯು

ಬೆಳ್ತಂಗಡಿ: ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ತೆಂಕಕಾರಂದೂರು ಗ್ರಾಮದ ಸಿಂಗ ಎಂಬವರ ಪುತ್ರಿ ಪವಿತ್ರ (22) ಅನಾರೋಗ್ಯದಿಂದ ಮೃತಪಟ್ಟ ದುರ್ದೈವಿ. ತೀವ್ರ ಜ್ವರದಿಂದ…

Continue Reading

ಮಂಗಳೂರು: ನೋಟಿನ ಬಂಡಲ್ ಪತ್ತೆ ಪ್ರಕರಣ – ವಾರಸುದಾರ ಪೊಲೀಸ್ ಠಾಣೆಗೆ ಹಾಜರ್

ಮಂಗಳೂರು: ಪಂಪ್‌ವೆಲ್‌ನಲ್ಲಿ ಕುಡುಕನೋರ್ವನಿಗೆ ಬಿದ್ದು ಪತ್ತೆಯಾಗಿದ್ದ ನೋಟಿನ ಬಂಡಲ್‌ನ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ. ಆ ವ್ಯಕ್ತಿ ಠಾಣೆಗೆ ಬಂದು ‘ತಾನು ಅಡಿಕೆ…

Continue Reading

ಸುಳ್ಯ : ಮದುವೆಗೆ ಹೋಗುತ್ತಿದ್ದ ಕಾರು ಪಲ್ಟಿ: ತಾಯಿ-ಮಗು ದುರಂತ ಅಂತ್ಯ

ಸುಳ್ಯ: ಮದುವೆಗೆ ಹೋಗುತ್ತಿದ್ದ ಕಾರೊಂದು ಪಲ್ಟಿಯಾಗಿ ತಾಯಿ ಮತ್ತು ಮಗು ಮೃತಪಟ್ಟ ಘಟನೆ ಸುಳ್ಯದ ಜಾಲ್ಸೂರು ಕಾಸರಗೋಡು ರಸ್ತೆಯ ಪರಪ್ಪೆ ಬಳಿ ನಡೆದಿದೆ.ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ, ಶಾನ್ ಎಂಬವರ…

Continue Reading

ಮಂಗಳೂರು :  ಉಳ್ಳಾಲ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ-ಆರೋಪಿ ಕೊಣಾಜೆ ಪೊಲೀಸರ ವಶಕ್ಕೆ

ಉಳ್ಳಾಲ : ತೆಂಗಿನಕಾಯಿ ಕೀಳಲೆಂದು ಬಂದವ ಮನೆಯಲ್ಲಿ ಒಂಟಿಯಾಗಿದ್ದ ಏಳನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ. ಮಂಜನಾಡಿ ನಿವಾಸಿ ಬಶೀರ್(28) ಕೊಣಾಜೆ ಪೊಲೀಸ್…

Continue Reading

ಉಡುಪಿ : ಟೈಮಿಂಗ್ಸ್ ವಿಚಾರಕ್ಕೆ ಗಲಾಟೆ-ರೋಡಲ್ಲೇ ಕಿತ್ತಾಡಿಕೊಂಡ ನಿರ್ವಾಹಕರು

ಉಡುಪಿ: ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ ನಿರ್ವಾಹಕರು ಬೆಳ್ಳಂ ಬೆಳಗ್ಗೆ ರೋಡಲ್ಲೇ ಕಿತ್ತಾಡಿಕೊಂಡ ಘಟನೆ ಉಡುಪಿ ಕಾಪು ಎಂಬಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗ್ತಾ ಇದೆ. ಇನ್ನು…

Continue Reading

ಪುತ್ತೂರು : ರಾಷ್ಟ್ರಮಟ್ಟದ ವೈಟ್‌ಲಿಫ್ಟರ್ ಹೃದಯಾಘಾತದಿಂದ ನಿಧನ

ಪುತ್ತೂರು: ರಾಷ್ಟ್ರಮಟ್ಟದಲ್ಲಿ ವೈಟ್‌ಲಿಫ್ಟರ್ ಆಗಿ ಗುರುತಿಸಿಕೊಂಡಿದ್ದ ಆಳ್ವಾಸ್ ಕಾಲೇಜಿನ ಕೋಚ್ ಓರ್ವರು ಹೃದಯಾಘಾತದಿಂದ ನಿಧನರಾಗಿದ್ದಾರೆ.ರಾಜೇಂದ್ರ ಪ್ರಸಾದ್ (39) ಹೃದಯಾಘಾತಕ್ಕೊಳಗಾದ ವ್ಯಕ್ತಿ. ಮೂಲತಃ ಪುತ್ತೂರಿನ ಕೆಮ್ಮಿಂಜೆ ನಿವಾಸಿಯಾಗಿದ್ದ ಇವರು ಪುತ್ತೂರು ಫಿಲೋಮಿನಾ ಕಾಲೇಜಿನಲ್ಲಿ ಶಿಕ್ಷಣವನ್ನು…

Continue Reading

ಸುಳ್ಯ: ಯುವತಿಯೊಂದಿಗೆ ಲಾಡ್ಜ್ ನಲ್ಲಿದ್ದ ಪತಿ -ಸ್ಥಳಕ್ಕೆ ಬಂದ ಪತ್ನಿ, ರಂಪಾಟ

ಸುಳ್ಯ: ವಿವಾಹಿತ ಯುವಕನೋರ್ವ ಬೇರೆ ಯುವತಿಯೊಂದಿಗೆ ಲಾಡ್ಡಿಗೆ ಬಂದು ತಂಗಿದ್ದಾರೆಂದು ತಿಳಿದ ಆತನ ಪತ್ನಿ ಲಾಡ್ಜ್ ಬಳಿ ಬಂದು ಬೀದಿರಂಪ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪದ ಲಾಡ್ಜ್ ವೊಂದರಲ್ಲಿ…

Continue Reading

ವಿಟ್ಲ : ಸಾರ್ವಜನಿಕ ನೆಮ್ಮದಿ ಹಾಳು ಮಾಡಿದ ಪ್ರಕರಣದಲ್ಲಿ ಮೂವರು ಬಸ್ ಚಾಲಕರು ಪೊಲೀಸ್ ವಶಕ್ಕೆ

ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಕೈಯಿಂದ ದೂಡಾಡಿಕೊಂಡು ಸಾರ್ವಜನಿಕ ಅಶಾಂತಿಗೆ ಕಾರಣವಾದ ಮೂವರು ಬಸ್ ಚಾಲಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚಾಲಕರಾದ  ಚಿಂತನ್, ಹೊನ್ನಯ್ಯ, ಯತಿರಾಜ್ ಬಂಧಿತ ಆರೋಪಿಗಳಾಗಿದ್ದಾರೆ….

Continue Reading

ಮಂಗಳೂರು : ಯು ಟಿ ಖಾದರ್ ಸಂಚರಿಸುತ್ತಿದ್ದ ಕಾರ್‌ ಬ್ರೇಕ್‌ಫೈಲ್; ಅಪಾಯದಿಂದ ಶಾಸಕ ಪಾರು

ಮಂಗಳೂರು : ವಿಪಕ್ಷ ಉಪನಾಯಕ ಹಾಗೂ ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಯು ಟಿ ಖಾದರ್ ಅವರ ಕಾರ್‌ ಬ್ರೇಕ್ ಫೈಲ್ ಆಗಿರುವ ಘಟನೆ ಶುಕ್ರವಾರ ಅಪರಾಹ್ನ ನಡೆದಿದೆ. ಬಂಟ್ವಾಳ ಬಿ…

Continue Reading

ಸುರತ್ಕಲ್ : ಆಸ್ಪತ್ರೆಯಲ್ಲಿ ಬಟ್ಟೆ ಬದಲಾಯಿಸುವ ರೂಂನಲ್ಲಿ ರಹಸ್ಯ ಕ್ಯಾಮೆರಾ – ಆರೋಪಿ ಅರೆಸ್ಟ್

ಮಂಗಳೂರು : ಖಾಸಗಿ ಆಸ್ಪತ್ರೆಯೊಂದರಲ್ಲಿ ವೈದ್ಯಕೀಯ ತಪಾಸಣೆಗೆ ತೆರಳಿದ್ದ ಮಹಿಳೆಯರು ಬಟ್ಟೆ ಬದಲಿಸುವಾಗ ಮೊಬೈಲ್ ಕ್ಯಾಮೆರಾವನ್ನು ಗುಪ್ತ ಸ್ಥಳದಲ್ಲಿ ಇರಿಸಿ ವೀಡಿಯೊ ಸೆರೆ ಹಿಡಿಯುತ್ತಿದ್ದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು…

Continue Reading