Breaking News

ಮಂಗಳೂರು: 17 ವರ್ಷದ ಬಾಲಕಿ ನಾಪತ್ತೆ!

ಮಂಗಳೂರು: ಪಕ್ಷಿಕೆರೆಯಿಂದ 17 ವರ್ಷದ ಸ್ವಾತಿ ಕಾಣೆಯಾಗಿ ಒಂದು ತಿಂಗಳು ಕಳೆದರೂ, ಆಕೆಯ ಪೋಷಕರು ಇನ್ನೂ ಮಗಳನ್ನು ಹುಡುಕುತ್ತಿದ್ದಾರೆ. ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ಪೂರ್ವ ವಿದ್ಯಾರ್ಥಿನಿಯಾಗಿರುವ ಸ್ವಾತಿ, ರಜಾದಿನಗಳಲ್ಲಿ ಪಕ್ಷಿಕೆರೆಯ…

Continue Reading

ಮದುವೆ ವಿಚಾರ – ತಂದೆಯ ಬಳಿ ಕ್ಷಮೆ ಕೇಳಿದ ಗಾಯಕಿ ಪೃಥ್ವಿ ಭಟ್

ಗಾಯಕಿ ಪೃಥ್ವಿ ಭಟ್ ಅವರ ಪ್ರೇಮವಿವಾಹ ಇದೀಗ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಪೋಷಕರನ್ನು ಧಿಕ್ಕರಿಸಿ ಮದುವೆಯಾದ ಬಗ್ಗೆ ತಂದೆ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಇದೀಗ ತಂದೆ ಆರೋಪಕ್ಕೆಲ್ಲಾ ಪೃಥ್ವಿ ಭಟ್ ಸ್ಪಷ್ಟನೆ ನೀಡಿದ್ದಾರೆ….

Continue Reading

ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗದು, ಚಿನ್ನಾಭರರಣ ಕಳವು

ಬೆಳ್ತಂಗಡಿ: ಮಾಲಾಡಿ ಗ್ರಾಮದ ಕೊಲ್ಪೆದಬೈಲು ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಒಡೆದು ಒಳನುಗ್ಗಿದ ಕಳ್ಳರು 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳ್ಳತನ ಮಾಡಿದ ಘಟನೆ…

Continue Reading

ಬೆಳ್ತಂಗಡಿ: ಮೀಸಲು ಅರಣ್ಯದಿಂದ ಮರ ಕಳವು ಯತ್ನ – ಮರ, ಯಂತ್ರೋಪಕರಣ ಜಪ್ತಿ

ಬೆಳ್ತಂಗಡಿ: ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಮೇಲಂತಬೆಟ್ಟು ಗ್ರಾಮದ ಮೀಸಲು ಅರಣ್ಯ ಪ್ರದೇಶದೊಳಗೆ ಅಕ್ರಮವಾಗಿ ಪ್ರವೇಶ ಮಾಡಿ ಹಿಟಾಚಿ ಬಳಸಿ ಬೆಳೆಬಾಳುವ ಮರಗಳನ್ನು ಕಡಿದ ಕಳ್ಳರನ್ನು ಖಚಿತ ಮಾಹಿತಿ…

Continue Reading

ಉಡುಪಿ: ಪಕ್ಷ ವಿರೋಧಿ ಚಟುವಟಿಕೆ : ಬಿಜೆಪಿಯಿಂದ ಇಬ್ಬರು 6 ವರ್ಷ ಉಚ್ಚಾಟನೆ!

ಉಡುಪಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ(ಕೆಎಂಎಫ್) ಚುನಾವಣೆಯಲ್ಲಿ ಪಕ್ಷದ ತೀರ್ಮಾನಕ್ಕೆ ವಿರುದ್ಧವಾಗಿ ಸ್ಪರ್ಧಿಸುರುತ್ತಿರುವ ಇಬ್ಬರನ್ನು ಜಿಲ್ಲಾ ಬಿಜೆಪಿ ಮುಂದಿನ 6 ವರ್ಷಗಳಿಗೆ ಅನ್ವಯವಾಗುವಂತೆ ಉಚ್ಛಾಟನೆ ಮಾಡಿದೆ. ಜಿಲ್ಲಾ ಬಿಜೆಪಿ ಕಾರ್ಯದರ್ಶಿ…

Continue Reading

ಮುಂಬೈನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲಿ ಕುಳಿತಲ್ಲಿಯೇ ಪ್ರಯಾಣಿಕ ಸಾವು

ಶಿರ್ವ: ಮುಂಬೈನಿಂದ ಉಡುಪಿ-ಶಿರ್ವ-ಮೂಡುಬಿದಿರೆಗಾಗಿ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಐರಾವತ ಬಸ್ಸಿನಲ್ಲಿ ಕುಳಿತಿದ್ದ ಪ್ರಯಾಣಿಕರೋರ್ವರು ಸೀಟಿನಲ್ಲಿ ಕುಳಿತಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಕುಮಟಾ ಮೂಲದ ಪ್ರಯಾಣಿಕ ಸತ್ಯ ಭಂಡಾರಿ ಮೃತಪಟ್ಟವರು. ಮೃತದೇಹವನ್ನು ಆಂಬ್ಯುಲೆನ್ಸ್‌ನಲ್ಲಿ ಉಡುಪಿ…

Continue Reading

ಉಡುಪಿ: ಮೂರು ಠಾಣೆಗಳ 9 ಮಂದಿ ಪೊಲೀಸರ ಅಮಾನತು!

ಉಡುಪಿ: ಅಕ್ರಮವಾಗಿ ನಡೆಯುತ್ತಿದ್ದ ಕೆಂಪುಕಲ್ಲು ಗಣಿಗಾರಿಕೆ ಬಗ್ಗೆ ಮಾಹಿತಿ ನೀಡದ ಕಾರಣಕ್ಕೆ 9 ಮಂದಿ ಪೊಲೀಸರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅರುಣ್‌ ಕೆ. ಆದೇಶಿಸಿದ್ದಾರೆ. ‘ಡೀಮ್ಡ್ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ…

Continue Reading

ಮಂಗಳೂರು: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್- ಬಂಧಿತರು ಪೊಲೀಸ್ ಕಸ್ಟಡಿಗೆ

ಉಳ್ಳಾಲ: ನಗರದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಯುವತಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು,…

Continue Reading

ಬಪ್ಪನಾಡು ಜಾತ್ರೆ : ರಥೋತ್ಸವದ ವೇಳೆ ಏಕಾಏಕಿ ಕುಸಿದ ತೇರಿನ ಮೇಲ್ಭಾಗ

ಮಂಗಳೂರು: ದುರ್ಗಾಪರಮೇಶ್ವರಿ ರಥೋತ್ಸವ ವೇಳೆ ತೇರು ಮುರಿದು ಬಿದ್ದಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಬಪ್ಪನಾಡಿನಲ್ಲಿ ನಡೆದಿದೆ. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವ ನಡೆಯುತ್ತಿದ್ದ ವೇಳೆ ತೇರಿನ ಮೇಲ್ಭಾಗ ಏಕಾಏಕಿ…

Continue Reading

ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಫೈರಿಂಗ್

ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿಯಲ್ಲಿ ತಡರಾತ್ರಿ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ನಡೆದಿದೆ. ಬಿಡದಿಯಲ್ಲಿರುವ ಮುತ್ತಪ್ಪ ರೈ ನಿವಾಸದ ಮುಂಭಾಗದ…

Continue Reading

ಮಂಗಳೂರು: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ – ಮೂವರ ಬಂಧನ

ಮಂಗಳೂರು: ನಗರದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಮೂಲ್ಕಿಯ ಆಟೋ ರಿಕ್ಷಾ ಚಾಲಕ ಮತ್ತು ಕುಂಪಲ ಮತ್ತು ಮಂಗಳೂರಿನ ಇಬ್ಬರು ಸಹಚರರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಲ್ಕಿಯ…

Continue Reading

ಮಂಗಳೂರು: ಎನ್ ಐಟಿಕೆ ಸಮೀಪದ ಬೀಚ್ ನಲ್ಲಿ ಇಬ್ಬರು ಯುವಕರು ಸಮುದ್ರಪಾಲು!

ಮಂಗಳೂರು: ಸುರತ್ಕಲ್ ಎನ್ಐಟಿಕೆ ಬಳಿ ಬೀಚ್ ನಲ್ಲಿ ಸಮುದ್ರದಲ್ಲಿ ಆಡಲು ತೆರಳಿದ್ದ ಸಂದರ್ಭ ಅಲೆಗಳ ಅಬ್ಬರಕ್ಕೆ ಇಬ್ಬರು ಯುವಕರು ನೀರುಪಾಲಾದ ಘಟನೆ ನಡೆದಿದ್ದು, ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವ ಯುವಕ ನಾಪತ್ತೆಯಾಗಿದ್ದಾನೆ. ಧ್ಯಾನ್…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×