Breaking News

ಮಂಗಳೂರು: ಡೆಲಿವರಿ ಬಾಯ್ ಹುದ್ದೆಗೆ ಅರ್ಜಿ ಆಹ್ವಾನ- 26 ಸಾವಿರ ವೇತನ

ಮಂಗಳೂರು: ಅಮೆಜಾನ್ ಕಂಪನಿಯಲ್ಲಿ ತಿಂಗಳಿಗೆ 26 ಸಾವಿರ ವೇತನವುಳ್ಳ 100 ಡೆಲಿವರಿ ಬಾಯ್ ಹುದ್ದೆಗಳಿಗೆ ಜು.12ರ ಮಂಗಳವಾರ ಮಂಗಳೂರಿನ ಉರ್ವಾ ಮಾರುಕಟ್ಟೆಯ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ದಿ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.ಯಾವುದೇ…

Continue Reading

ಮಂಗಳೂರು: ಸುರತ್ಕಲ್‌ ಓಮ್ನಿ ಮೇಲೆ ಲಾರಿ ಬಿದ್ದು, ಅಪ್ಪಚ್ಚಿ: ಓರ್ವನ ಸ್ಥಿತಿ ಚಿಂತಾಜನಕ

ಮಂಗಳೂರು: ಮಂಗಳೂರು ನಗರ ಹೊರವಲಯದ ಸುರತ್ಕಲ್ ಹೊನ್ನಕಟ್ಟೆ ಜಂಕ್ಷನ್ ನಲ್ಲಿ ಇಂದು ಮಧ್ಯಾಹ್ನ ಓಮ್ನಿ ಕಾರಿನ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓಮ್ನಿ ಚಾಲಕ ನನ್ನ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ….

Continue Reading

ಉಡುಪಿ: ಕಾಪು ಹೆದ್ದಾರಿಯಲ್ಲಿ ಟ್ಯಾಂಕರ್ ನಿಂದ ಕಾರ್ಬನ್ ಡಯಾಕ್ಸೈಡ್ ಸೋರಿಕೆ

ಉಡುಪಿ: ಮಹಾರಾಷ್ಟ್ರದಿಂದ-ಮಂಗಳೂರಿಗೆ ಕಾರ್ಬನ್ ಡೈಆಕ್ಸೈಡ್ ಅನಿಲ ಸಾಗಿಸುತ್ತಿದ್ದ ಬುಲೆಟ್ ಟ್ಯಾಂಕರ್‌ನಲ್ಲಿ ಅನಿಲ ಸೋರಿಕೆ ಆದ ಘಟನೆ ಇಂದು ಬೆಳಗ್ಗೆ ಕಾಪುವಿನಲ್ಲಿ ಸಂಭವಿಸಿದೆ.ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಪಂಜಾಬ್ ಕಾರ್ಬೋನಿಕ್ ಸಂಸ್ಥೆಗೆ ಸೇರಿದ, ಮಹಾರಾಷ್ಟ್ರದಿಂದ…

Continue Reading

ಮಂಗಳೂರು: ವಾರಪೂರ್ತಿ ರಜೆ ಪಠ್ಯ ಸರಿದೂಗಿಸಲು ಸಾರ್ವತ್ರಿಕ ರಜೆಗೆ ಕತ್ತರಿ -ಡಿಸಿ ಸೂಚನೆ

ಮಂಗಳೂರು : ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಶಾಲಾ ಕಾಲೇಜುಗಳಿಗೆ ನೀಡಲಾಗಿರುವ ರಜೆ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರ ಸಾರ್ವತ್ರಿಕ ರಜಾದಿನಗಳಂದು ಸರಿದೂಗಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ…

Continue Reading

ಮಂಗಳೂರು : ಉಳ್ಳಾಲ ಮಳೆಯಿಂದ ಮನೆ ಕುಸಿತಕ್ಕೊಳಗಾದ ನಿವಾಸಿಗಳಿಗೆ 5 ಲಕ್ಷ ರೂ. ಪರಿಹಾರ-ಸಚಿವ ಆರ್. ಅಶೋಕ್

ಉಳ್ಳಾಲ : ರಾಜ್ಯದ ಏಳು ಜಿಲ್ಲೆಗಳಲ್ಲಿ ತೀವ್ರ ಮಳೆಯಾಗಿದ್ದು, ಇಲ್ಲಿ ಸಂಪೂರ್ಣ ಹಾನಿಗೀಡಾದ ಮನೆಯವರಿಗೆ ತಕ್ಷಣ ರೂ. 5 ಲಕ್ಷ ಪರಿಹಾರ ನೀಡುವಂತೆ ಏಳು ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್…

Continue Reading

ಮೂಡುಬಿದಿರೆ: ಅಕ್ರಮವಾಗಿ ಕಸಾಯಿಖಾನೆಗೆ ದಾಳಿ-ಐದು ದನಗಳ ರಕ್ಷಣೆ

ಮೂಡುಬಿದಿರೆ: ಗುಡ್ಡಗಾಡು ಪ್ರದೇಶದಲ್ಲಿದ್ದ ಅಕ್ರಮವಾಗಿ ಕಸಾಯಿಖಾನೆಗೆ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿ, ಐದು ದನಗಳನ್ನು ರಕ್ಷಿಸಿದ ಘಟನೆ ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಡೇಲು ಎಂಬಲ್ಲಿ ನಡೆದಿದೆ. ಹಂಡೇಲು ನಿವಾಸಿ ಹಸನ್‌ಬಾವ ಎಂಬಾತ…

Continue Reading

ಬಂಟ್ವಾಳ ಸೂರಿಕುಮೇರು ಬಳಿ ಭೀಕರ ರಸ್ತೆ ಅಪಘಾತ : ಚಾಲಕ ಗಂಭೀರ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸೂರಿ ಕುಮೇರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಫಘಾತ ಸಂಭವಿಸಿದೆ.  ಟ್ಯಾಂಕರ್ ಹಾಗೂ ತೂಪಾನ್ ವ್ಯಾನ್ ನಡುವೆ ಗುರುವಾರ ಸಂಜೆ ಈ ಅಪಘಾತ…

Continue Reading

ರಾಜ್ಯಸಭೆಗೆ ಡಾ.ಡಿ. ವಿರೇಂದ್ರ ಹೆಗ್ಗಡೆ ಅವರನ್ನು ನಾಮನಿರ್ದೇಶನಗೊಳಿಸಿದ ಕೇಂದ್ರ

ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಕೇರಳದ ಮಾಜಿ ಅಥ್ಲೀಟ್‌ ಪಿಟಿ ಉಷಾ , ಆಂಧ್ರಪ್ರದೇಶದ ವಿ.ವಿಜಯೇಂದ್ರ ಪ್ರಸಾದ್‌, ತಮಿಳುನಾಡಿನ ಇಳಯರಾಜ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ…

Continue Reading

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ನಾಳೆಯೂ (ಜುಲೈ 7 ) ರಜೆ ಘೋಷಣೆ

ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರವೂ (ಜುಲೈ 7 ) ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.ನಿರಂತರ ಮಳೆಯಿಂದ ಹಳ್ಳ…

Continue Reading

ಪುತ್ತೂರು: ಹೆಬ್ಬಾವನ್ನು ಕೊಂದು ಅರಣ್ಯ ಸಮಿತಿಯ ಬಾಗಿಲಿಗೆ ನೇತು ಹಾಕಿದವರ ಬಂಧನ

ಪುತ್ತೂರು : ಹೆಬ್ಬಾವೊಂದನ್ನು ಕೊಂದು ಅದನ್ನು ಪೆರ್ಲಂಪಾಡಿಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಕಟ್ಟಡದ ಬಾಗಿಲಿಗೆ ಕಟ್ಟಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರು ಅರಣ್ಯ ಇಲಾಖೆಯ ಸಿಬ್ಬಂದಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ತಾಲೂಕಿನ…

Continue Reading

ಮಂಗಳೂರು : BJP ಅಂದ್ರೆ ಬ್ಯುಸಿನೆಸ್ ಜನತಾ ಪಕ್ಷ: ದ.ಕ ಕಾಂಗ್ರೆಸ್‌ ಉಸ್ತುವಾರಿ ಮಧು ಬಂಗಾರಪ್ಪ

ಮಂಗಳೂರು: ಬಿಜೆಪಿ ಈಗ ಭಾರತೀಯ ಜನತಾ ಪಕ್ಷವಾಗಿ ಉಳಿದಿಲ್ಲ, ಬದಲಿಗೆ ಬ್ಯುಸಿನೆಸ್ ಜನತಾ ಪಕ್ಷವಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ಕಾಂಗ್ರೆಸ್‌ನ ದ.ಕ. ಜಿಲ್ಲಾ ಉಸ್ತುವಾರಿ ಮಧು ಬಂಗಾರಪ್ಪ ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

Continue Reading

ಬೆಂಗಳೂರು: ಮಂಗಳೂರಿನ ಬದಲು ಬೆಂಗಳೂರಿನಲ್ಲಿ ವಿಮಾನ ಲ್ಯಾಂಡಿಂಗ್

ಬೆಂಗಳೂರು : ಮಂಗಳೂರಿಗೆ ಸೌದಿ ಅರೇಬಿಯಾದ ದಮ್ಮಾಮ್‌ನಿಂದ ಮಂಗಳವಾರ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು ಹವಾಮಾನ ವೈಪರೀತ್ಯದಿಂದ ಬೆಂಗಳೂರಿನಲ್ಲಿ ಲ್ಯಾಂಡ್ ಮಾಡಲಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಐಎಕ್ಸ್ 886 ವಿಮಾನವು…

Continue Reading