ಮಂಗಳೂರು: ಎನ್ ಐಟಿಕೆ ಸಮೀಪದ ಬೀಚ್ ನಲ್ಲಿ ಇಬ್ಬರು ಯುವಕರು ಸಮುದ್ರಪಾಲು! April 16, 2025 ಮಂಗಳೂರು: ಸುರತ್ಕಲ್ ಎನ್ಐಟಿಕೆ ಬಳಿ ಬೀಚ್ ನಲ್ಲಿ ಸಮುದ್ರದಲ್ಲಿ ಆಡಲು ತೆರಳಿದ್ದ ಸಂದರ್ಭ ಅಲೆಗಳ ಅಬ್ಬರಕ್ಕೆ ಇಬ್ಬರು ಯುವಕರು ನೀರುಪಾಲಾದ ಘಟನೆ ನಡೆದಿದ್ದು, ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವ ಯುವಕ ನಾಪತ್ತೆಯಾಗಿದ್ದಾನೆ. ಧ್ಯಾನ್… Continue Reading
ಮಣಿಪಾಲ: 5.75 ಲಕ್ಷ ರೂ. ಮೌಲ್ಯದ ಗಾಂಜಾ ವಶ- ಓರ್ವ ಅರೆಸ್ಟ್ April 14, 2025 ಉಡುಪಿ: ಅಕ್ರಮ ಮಾದಕವಸ್ತು ಸಾಗಣೆಯ ವಿರುದ್ಧ ಪ್ರಮುಖ ಕಾರ್ಯಾಚರಣೆ ನಡೆಸಿದ ಉಡುಪಿ ಸಿಇಎನ್ ಪೊಲೀಸರು ಮಣಿಪಾಲ ಬಳಿ 5.75 ಲಕ್ಷ ರೂ. ಮೌಲ್ಯದ 7 ಕಿಲೋಗ್ರಾಂಗಳಿಗೂ ಹೆಚ್ಚು ಗಾಂಜಾ ವಶಕ್ಕೆ ಪಡೆದು ವ್ಯಕ್ತಿಯನ್ನು… Continue Reading
ಸಾಮಾಜಿಕ ಜಾಲತಾಣದಲ್ಲಿ ತಲವಾರು ಪ್ರದರ್ಶಿಸಿದ ಇಬ್ಬರ ಬಂಧನ – ಜಾಮೀನು April 11, 2025 ಪುತ್ತೂರು: ಕಾನೂನಿಗೆ ಧಕ್ಕೆ ತರುವಂತೆ ಮಾರಕಾಯುಧವಾದ ತಲವಾರನ್ನು ಪ್ರದರ್ಶಿಸಿ, ಅದರ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ ಘಟನೆ ಎ.10ರ ಗುರುವಾರ… Continue Reading
ಉಡುಪಿ ಕೃಷ್ಣಮಠದ ರಥ ಬೀದಿಯಲ್ಲಿ ವೆಡ್ಡಿಂಗ್ ಫೋಟೋ ಶೂಟ್‌ಗೆ ನಿರ್ಬಂಧ! April 11, 2025 ಉಡುಪಿ: ಶ್ರೀಕೃಷ್ಣ ಮಠದ ರಥ ಬೀದಿಯಲ್ಲಿ ಪ್ರಿ ವೆಡ್ಡಿಂಗ್, ಪೋಸ್ಟ್ ವೆಡ್ದಿಂಗ್ ಫೋಟೋ ಶೂಟ್ ನಿಷೇಧಿಸಲಾಗಿದೆ. ಈ ಬಗ್ಗೆ ಪರ್ಯಾಯ ಪುತ್ತಿಗೆ ಮಠ ಪ್ರಕಟಣೆ ಹೊರಡಿಸಿದೆ. ಶ್ರೀಕೃಷ್ಣ ಮಠ ಮಹತ್ವದ ನಿರ್ಧಾರ ಕೈಗೊಂಡಿದ್ದು,… Continue Reading
ಉಡುಪಿ: ಸಹೋದರಿಯರು ನಾಪತ್ತೆ; ದೂರು ದಾಖಲು April 10, 2025 ಉಡುಪಿ: ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಸಹೋದರಿಯರಾದ ಮಂಜುಳಾ (24) ಮತ್ತು ಮಲ್ಲಿಕಾ (18) ಎ. 3ರಂದು ಮನೆಯಿಂದ ಹೊರಗೆ ಹೋದವರು ವಾಪಸ್ ಬಾರದೆ ನಾಪತ್ತೆಯಾಗಿರುವ ಬಗ್ಗೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ… Continue Reading
ಮಂಗಳೂರು: ಡಿವೈಡರ್ ಗೆ ಬೈಕ್ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳು ಸಾವು April 9, 2025 ಮಂಗಳೂರು: ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಕುಂಟಿಕಾನ ಹಾಗೂ ಕೆಪಿಟಿ ನಡುವೆ… Continue Reading
ದ.ಕ. ಹಲವೆಡೆ ಮಳೆ; ಇಂದು, ನಾಳೆ ಯೆಲ್ಲೋ ಅಲರ್ಟ್! April 9, 2025 ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಮಂಗಳವಾರ ಮಳೆಯಾಗಿದೆ. ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಪ್ರದೇಶಗಳಲ್ಲಿ ಸಂಜೆ ಬಳಿಕ ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ… Continue Reading
ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗೆ ಮುತ್ತಿಕ್ಕಿದ ಯುವಕ! April 7, 2025 ಮಂಗಳೂರು: ಪೊಲೀಸ್ ಭದ್ರತೆ ನಡುವೆಯೇ ಯುವಕನೋರ್ವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು ಪೊಲೀಸರು… Continue Reading
ಮಂಗಳೂರು: ಇಂಡೋನೇಷ್ಯಾದಲ್ಲಿ ಇಂಟರ್ನಾಷ್ಯನಲ್ ತ್ರೋಬಾಲ್ – ಭಾರತವನ್ನು ಪ್ರತಿನಿಧಿಸಲಿದ್ದಾರೆ ಉಜಿರೆಯ ವಿಲೋನಾ ಡಿಕುನ್ಹಾ April 7, 2025 ಬೆಳ್ತಂಗಡಿ: ಉಜಿರೆಯ ಹಲಕ್ಕೆ ನಿವಾಸಿ, ಅನಿತಾ ಡಿಸೋಜ ಮತ್ತು ರಿಚರ್ಡ್ ಡಿಕುನ್ಹಾ ದಂಪತಿಯ ಪುತ್ರಿ, ಕ್ರೀಡಾ ಪ್ರತಿಭೆ ವಿಲೋನಾ ಡಿಕುನ್ಹಾ ಮೇ 2 ಮತ್ತು 3 ರಂದು ಇಂಡೋನೇಷ್ಯಾದ ಬಟಮ್ ನಲ್ಲಿ ನಡೆಯುವ… Continue Reading
ಮೂಡಬಿದಿರೆ: ಹಿಂದೂ ಮುಖಂಡ ಶಮಿತ್ ರಾಜ್ ಧರೆಗುಡ್ಡೆ ಸಹೋದರನ ಮೇಲೆ ಹಲ್ಲೆ-ಕೊಲೆ ಯತ್ನ April 7, 2025 ಮೂಡಬಿದಿರೆ: ಹಿಂದೂ ಸಂಘಟನೆ ಮುಖಂಡ ಶಮಿತ್ ರಾಜ್ ಧರೆಗುಡ್ಡೆ ಅವರ ಸಹೋದರ ಸಂತೋಷ್ ಅವರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಕೊಲೆಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರೆಗುಡ್ಡೆ… Continue Reading
ಮಲ್ಪೆ: ಇಲಿ ಪಾಷಾಣ ಸೇವಿಸಿ ಮಹಿಳೆ ಸಾವು! April 7, 2025 ಉಡುಪಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಗೊತ್ತಿಲ್ಲದೆ ಇಲಿ ಪಾಷಣ ಸೇವಿಸಿ ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ. ಮಲ್ಪೆಯ ನಿವಾಸಿ ಸರೋಜಾ (51) ಮೃತರು. 2 ವರ್ಷಗಳಿಂದ ಮಾನಸಿಕ ಖನ್ನತೆಯಿಂದ ಬಳಲುತ್ತಿದ್ದ ಅವರು… Continue Reading
ಉಡುಪಿ: ಯುವತಿ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್: ‘ನನ್ನನ್ನು ಯಾರೂ ಅಪಹರಿಸಿಲ್ಲ’ ಎಂದ ಯುವತಿ April 5, 2025 ಉಡುಪಿ: ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಿಸಿದ್ದಾನೆ. ಇದು ಲವ್ ಜಿಹಾದ್ ಷಡ್ಯಂತ್ರವಾಗಿದೆ ಎಂದು ಯುವತಿಯ ತಂದೆ ಇತ್ತೀಚೆಗೆ ಆರೋಪಿಸಿದ್ದರು. ಈ ಪ್ರಕರಣ ಕರಾವಳಿಯಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಸದ್ಯ ಈ ಲವ್… Continue Reading