Breaking News
ಸಾಂದರ್ಭಿಕ ಚಿತ್ರ

ಬೆಳ್ತಂಗಡಿ: ಅಕ್ರಮ ಗೋ ಸಾಗಾಟ – ಓರ್ವನ ಬಂಧನ

ಬೆಳ್ತಂಗಡಿ : ಗುರುವಾರವೂ ಬೆಳ್ತಂಗಡಿ ಪೋಲಿಸರು ಗೋ ಕಳ್ಳನೊಬ್ಬನನ್ನು ಬಂಧಿಸಿ ಗೋವುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಇದು ವಾರದಲ್ಲಾದ ನಾಲ್ಕನೇ ಪ್ರಕರಣವಾಗಿದೆ. ನಾವುರು ಗ್ರಾಮದ ಕೈಕಂಬ ಮನೆಯ ರಫೀಕ್(36) ಎಂಬಾತನೇ ಆರೋಪಿಯಾಗಿದ್ದಾನೆ….

Continue Reading

ಮಂಗಳೂರು: ಕೊರೊನಾ ಸಂಕಷ್ಟ- ಸೆ.1ರ ಬಳಿಕ ಮೀನುಗಾರಿಕೆ

ಮಂಗಳೂರು : ಸೆ.1ರಿಂದ ಕರಾವಳಿಯಲ್ಲಿ ಮೀನುಗಾರಿಕೆ ಆರಂಭಿಸಲು ಜು 29 ಬುಧವಾರ ನಡೆದ ಮೀನುಗಾರರ ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ತೀರ್ಮಾನ ಮಾಡಲಾಯಿತು. ಜು 31 ಕ್ಕೆ ಮೀನುಗಾರಿಕೆಯ ನಿಷೇಧದ ಅವಧಿ ಮುಗಿದು ,…

Continue Reading

ಮಂಗಳೂರು: ಸಿಇಟಿ ಪರೀಕ್ಷೆಗೆ ಕೇರಳದಿಂದ ಆಗಮಿಸುವವರಿಗೆ ಬಸ್ ವ್ಯವಸ್ಥೆ

ಮಂಗಳೂರು : ಜುಲೈ 30, 31 ಹಾಗೂ ಆಗಸ್ಟ್ 1ರಂದು ವದ್ಯಕೀಯ ಪ್ರವೇಶಾತಿ ಸಿಇಟಿ ಪರೀಕ್ಷೆ ನಡೆಯಲಿದ್ದು, ಕೇರಳ ರಾಜ್ಯಗಳಿಂದ ಆಗಮಿಸುವ ಅಭ್ಯರ್ಥಿಗಳಿಗೆ ಗಡಿ ಭಾಗಗಳಿಂದ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಕೇರಳದಿಂದ ಮಂಗಳೂರಿನ ಕೇಂದ್ರದಲ್ಲಿ…

Continue Reading

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮತ್ತೆ 208 ಮಂದಿಯಲ್ಲಿ ಸೋಂಕು-ಸೋಂಕಿತರ ಸಂಖ್ಯೆ 5311ಕ್ಕೆ ಏರಿಕೆ

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮತ್ತೆ 208 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಸೋಂಕಿತರ ಸಂಖ್ಯೆ 5311ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 2715 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2556 ಮಂದಿ ಜಿಲ್ಲೆಯಲ್ಲಿ ಇಲ್ಲಿಯ…

Continue Reading

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ: ಆರೋಪಿ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ. ರೂಪೇಶ್ ಅವರಿಗೆ ವಾಟ್ಸಪ್ ಗ್ರೂಪ್‌ನಲ್ಲಿ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಮೂಡುಬಿದಿರೆ ಪೊಲೀಸರು…

Continue Reading

ಉಡುಪಿ: ಆನ್ಲೈನ್ ನಲ್ಲಿ ಅಶ್ಲೀಲ ಚಿತ್ರಗಳನ್ನು ಮಾರಾಟ ಮಾಡುತ್ತಿದ 21 ವರ್ಷದ ಯುವಕನ‌ ಬಂಧನ

ಬೆಂಗಳೂರು: ಅಪ್ರಾಪ್ತ ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಆನ್ ಲೈನ್ ನಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಐಡಿ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ. ಉಡುಪಿ ಮೂಲದ 21 ವರ್ಷದ ಸೌರವ್ ಶೆಟ್ಟಿ ಬಂಧಿತ ಆರೋಪಿ. ಕೇಂದ್ರದ ರಾಷ್ಟ್ರೀಯ…

Continue Reading

ಸುಳ್ಯ : ಚಾಕಲೇಟ್ ನೀಡಿ ಅಪ್ರಾಪ್ತೆ ನಿರಂತರ ಅತ್ಯಾಚಾರ: ಆರೋಪಿ ಬಂಧನ

ಸುಳ್ಯ : ಪಕ್ಕದ ಮನೆಯ ಅಪ್ರಾಪ್ತೆಯನ್ನು ಚಾಕಲೇಟು ನೀಡಿ ಪುಸಲಾಯಿಸಿ ಕಳೆದ ನಾಲ್ಕು ತಿಂಗಳಿನಿಂದ ತನ್ನ ಮನೆಗೆ ಕರೆದೊಯ್ದು ನಿರಂತರವಾಗಿ ಅತ್ಯಾಚಾರವೆಸಗಿದ ಆರೋಪಿಯನ್ನು ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿ ಸುಳ್ಯ ತಾಲೂಕಿನ ಬೆಳ್ಳಾರೆ…

Continue Reading

ಕಾಸರಗೋಡು: ಕೊಲೆ ಆರೋಪಿ ಪರಾರಿ – ಲುಕ್‌ ಔಟ್‌ ನೊಟೀಸ್‌ ಹೊರಡಿಸಿದ ಪೊಲೀಸರು

ಕಾಸರಗೋಡು : ಪೊಲೀಸರಿಂದ ತಪ್ಪಿಸಿ ಪರಾರಿಯಾಗಿರುವ ಕೊಲೆ ಪ್ರಕರಣದ ಆರೋಪಿಯ ಪತ್ತೆಗೆ ಕಾಸರಗೋಡು ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ. ಸುಳ್ಯ ಅಜ್ಜಾವರ ದ ಅಬ್ದುಲ್ ಅಜೀಜ್ (32) ತಲೆ ಮರೆಸಿಕೊಂಡಿರುವ ಆರೋಪಿ. ಬೇಕಲ…

Continue Reading

ಕಾಪು : ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಶಾಸಕ ಲಾಲಾಜಿ ಮೆಂಡನ್ ನೇಮಕ

ಕಾಪು : ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಮೆಂಡನ್ ಅವರು ನೇಮಕಗೊಂಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಈ ಕುರಿತಾಗಿ ಆದೇಶ…

Continue Reading

ಮಂಗಳೂರು: ಹಸಿವಿನಿಂದ ಸಾವು – ಆಟೋ ನಿಲ್ದಾಣದಲ್ಲಿ ನಿರ್ಗತಿಕ ವ್ಯಕ್ತಿಯ ಮೃತದೇಹ ಪತ್ತೆ

ಮಂಗಳೂರು : ನಗರದ ವೆನ್ಲಾಕ್‌ ಆಸ್ಪತ್ರೆಯ ಸಮೀಪದಲ್ಲಿರುವ ಶ್ರೀ ರಾಮ ಭವನ ಆಟೋ ನಿಲ್ದಾಣದಲ್ಲಿ ಮಧ್ಯ ವಯಸ್ಕ, ನಿರ್ಗತಿಕ ವ್ಯಕ್ತಿಯ ಮೃತ ದೇಹವೊಂದು ಪತ್ತೆಯಾಗಿದೆ. ನಗರದಲ್ಲಿ ಹಲವರು ನಿರ್ಗತಿಕರು ಕೊರೊನಾದ ಈ ಸಂದರ್ಭದಲ್ಲಿ ಹಸಿವಿನಿಂದ…

Continue Reading

ಮಂಗಳೂರು: ಮುಜರಾಯಿ ಸಿಬ್ಬಂದಿಗೆ ವಿಮಾ ಸೌಲಭ್ಯ: ಕೋಟಾ ಶ್ರೀನಿವಾಸ ಪೂಜಾರಿ

ಮಂಗಳೂರು: ಮಾರಕ ಕೊರೋನಾ ವರೈಸ್ ಸಾಂಕ್ರಾಮಿಕದ ನಡುವೆ ರಾಜ್ಯದ ಸಹಸ್ರಾರು ಮುಜಾರಾಯಿ ದೇವಾಲಯಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ವಿಮಾ ಸೌಲಭ್ಯ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…

Continue Reading

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ ಶತಕದತ್ತ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ ಶತಕದತ್ತ ದಾಪುಗಾಲನ್ನಿಟ್ಟಿದೆ. ಗುರುವಾರದಂದು ಮತ್ತೆ 7 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 99 ಕ್ಕೇರಿಕೆ ಏರಿಕೆಯಾಗಿದೆ. ದಾವಣಗೆರೆ ಮೂಲದ 36…

Continue Reading