Breaking News

ಕಾರ್ಕಳ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ-ಆರೋಪಿಗಳಿಬ್ಬರ ಬಂಧನ

ಕಾರ್ಕಳ : ಕಲ್ಯಾ ಕುಂಟಾಡಿಯ ಅಪ್ರಾಪ್ತ ಚಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಬ್ಬರನ್ನು ಗ್ರಾಮಾಂತರ ಠಾಣಾಧಿಕಾರಿ ನಾಸೀರ್ ಹುಸೈನ್ ಬಂಧಿಸಿದ್ದಾರೆ. ಮೂಡಬಿದ್ರಿಯ ಪ್ರಕಾಶ್ ಶೆಟ್ಟಿ ಹಾಗೂ ನಿಟ್ಟೆ ಕೆಮ್ಮಣ್ಣು ನಿವಾಸಿ ಪ್ರದೀಪ್ ಆಚಾರಿ ಪ್ರಕರಣದ…

Continue Reading

ಮಂಗಳೂರು: ಹಿಟ್ ಆಂಡ್ ರನ್ ಪ್ರಕರಣ ಸ್ಕೂಟರ್ ಸವಾರ ಸಾವು

ಮಂಗಳೂರು : ಸ್ಕೂಟರ್ ಗೆ ಕಾರು ಢಿಕ್ಕಿ ಹೊಡೆದು ಪರಾರಿಯಾದ ಹಿಟ್ ಆಂಡ್ ರನ್ ಪ್ರಕರಣದಲ್ಲಿ  ಸ್ಕೂಟರ್ ಸವಾರ ಉಳ್ಳಾಲ ಬಂಡಿಕೊಟ್ಯ ನಿವಾಸಿ ಸುಬೇದ್ (28) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೇತ್ರಾವತಿ ಸೇತುವೆಯಲ್ಲಿ ಶನಿವಾರ…

Continue Reading

ಮಂಗಳೂರು: ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯನ ಬರ್ಬರ ಹತ್ಯೆ

ಮಂಗಳೂರು: ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯ ಯಾಕೂಬ್ ಮೇಲೆ ನಿನ್ನೆ ಸಂಜೆ ದಾಳಿ ನಡೆದಿದ್ದು ಗಂಭೀರ ಗಾಯಗೊಂಡ ಅವರು ಹೈ ಲ್ಯಾಂಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ನಿನ್ನೆ…

Continue Reading

ಕಾರ್ಕಳ: ಆಭರಣ ಪೆಟ್ಟಿಗೆ ತಯಾರಿಕಾ ಘಟಕದಲ್ಲಿ ಆಕಸ್ಮಿಕ ಬೆಂಕಿ, 15 ಲಕ್ಷ ರು. ಸ್ವತ್ತು ನಷ್ಟ

ಕಾರ್ಕಳ: ಆಭರಣ ಪೆಟ್ಟಿಗೆ ತಯಾರಿಕಾ ಘಟಕದಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದ ಪರಿಣಾಮ ಲಕ್ಷಾಂತರ ರು. ನಷ್ಟವಾಗಿರುವ ಘಟನೆ ಉಡುಪಿ ಜಿಲ್ಲೆ ಕಾರ್ಕಳದಲ್ಲಿ ನಡೆದಿದೆ.  ಕಾರ್ಕಳದ ಮುಂಡ್ಕೂರಿನಲ್ಲಿ ಇರುವ ಆಭರಣ ಪೆಟ್ಟಿಗೆ ತಯಾರಿಕೆ…

Continue Reading

ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ: ಸ್ವಪ್ನಾ ಸೇರಿ ಮೂವರ ವಿರುದ್ಧ ಎಫ್ಐಆರ್ ದಾಖಲಿಸಿದ ಎನ್ಐಎ

ಕೊಚ್ಚಿ: ಕೇರಳದ 30 ಕೆ.ಜಿ. ಚಿನ್ನ ಕಳ್ಳಸಾಗಣೆ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಗೆ ಸೂಚಿಸಿದ ಮಾರನೇ ದಿನವೇ ಎನ್ಐಎ ಸ್ವಪ್ನಾ ಸುರೇಶ್ ಸೇರಿದಂತೆ ಮೂವರ ವಿರುದ್ಧ…

Continue Reading

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಒಂದೇ ದಿನ 6 ಮಂದಿ ಸಾವು

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಶುಕ್ರವಾರದಂದು ಆರು ಮಂದಿ ಮೃತಪಟ್ಟಿದ್ದಾರೆ. ಆ ಮೂಲಕ ದ.ಕ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 36ಕ್ಕೆ ಏರಿಕೆಯಾಗಿದೆ. ಇಂದು ಮೃತಪಟ್ಟವರ ಪೈಕಿ ನಾಲ್ವರು ಕೋವಿಡ್ ಆಸ್ಪತ್ರೆ ವೆನ್ಲಾಕ್…

Continue Reading

ಟಿಕ್‌ಟಾಕ್ ಗೆ ಪರ್ಯಾಯ ‘ವಾಟ್ಸ್‌ಕಟ್ ಪ್ರೊ.’ ಮಂಗಳೂರು ಪಿ. ಎ .ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಮಂಗಳೂರು : ಭಾರತೀಯ ಸರ್ಕಾರವು ರಾಷ್ಟ್ರೀಯ ಭದ್ರತಾ ಕಾರಣಗಳಿಗಾಗಿ ಟಿಕ್‌ಟಾಕ್ ಸೇರಿದಂತೆ 59 ಚೀನೀ ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದ ನಂತರ, ಟಿಕ್ ಟಾಕ್ ನಲ್ಲಿ ವಿಡಿಯೋ ಮಾಡುತಿದ್ದ ಬಳಕೆದಾರರು ತಮ್ಮ ಅಭಿಮಾನಿಗಳನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾಗ…

Continue Reading

ಬಂಟ್ವಾಳ: ಎಎಸ್ ಐ ಸಹಿತ ನಾಲ್ವರು ಪೊಲೀಸರ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದ ಯುವಕ

ಬಂಟ್ವಾಳ : ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗಳ ಮೇಲೆ ವ್ಯಕ್ತಿಯೋರ್ವ ಕಬ್ಬಿಣದ ರಾಡಿನಲ್ಲಿ ಏಕಾಏಕಿಯಾಗಿ ಹಲ್ಲೆ ನಡೆಸಿದ ಘಟನೆ ಗುರುವಾರ ರಾತ್ರಿ ಮೆಲ್ಕಾರ್ ಎಂಬಲ್ಲಿ ನಡೆದಿದೆ. ಗಾಯಾಳು ಪೊಲೀಸರು ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

Continue Reading

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾಗೆ 35 ವರ್ಷದ ಯುವಕ ಬಲಿ – 31ಕ್ಕೆ ಏರಿದ ಸಾವಿನ ಸಂಖ್ಯೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೊರೊನಾದಿಂದ ಮತ್ತೊಂದು ಬಲಿಯಾಗಿದ್ದು, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಕೊರೊನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಹೊರವಲಯದ ಹೊಸಬೆಟ್ಟು ನಿವಾಸಿ 35 ವರ್ಷದ ಯುವಕ…

Continue Reading

ಮಂಗಳೂರು: ಇನ್ಮುಂದೆ ಆಯುಷ್ಮಾನ್ ಯೋಜನೆ ಮೂಲಕ ಕೊರೊನಾಗೆ ಚಿಕಿತ್ಸೆ

ಮಂಗಳೂರು : ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಕೊರೊನಾಗೂ ಇನ್ನು ಮುಂದೆ ಚಿಕಿತ್ಸೆ ಸಿಗಲಿದೆ. ಈ ಬಗ್ಗೆ ದ.ಕ. ಜಿಲ್ಲಾಧಿಕಾರಿ ಪ್ರಕಟನೆ ಹೊರಡಿಸಿದ್ದು, ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಇನ್ನು…

Continue Reading

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆ

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಗುರುವಾರದಂದು ಇಬ್ಬರು ಮೃತಪಟ್ಟ ಬಗ್ಗೆ ವರದಿ ಲಭ್ಯವಾಗಿದೆ. ಗುರುವಾರ ಮಧ್ಯಾಹ್ನ 48 ವರ್ಷದ ಗಂಡಸು ಮೃತಪಟ್ಟಿರುವ ಬಗ್ಗೆ ವರದಿ ಲಭ್ಯವಾಗಿತ್ತು….

Continue Reading

ಮಂಗಳೂರು: ಕೊರೊನಾಗೆ 48 ವರ್ಷದ ವ್ಯಕ್ತಿ ಬಲಿ – ಮೃತರ ಸಂಖ್ಯೆ 29ಕ್ಕೆ ಏರಿಕೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಆತಂಕ ಹೆಚ್ಚುತ್ತಿದ್ದು ಇಂದು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 48 ವರ್ಷದ ಬೋಳೂರು ನಿವಾಸಿ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×