ಮಂಗಳೂರು: ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನಿಂದ ಸೈಕಲ್ ರ್‍ಯಾಲಿ June 29, 2020 ಮಂಗಳೂರು:ದಿನದಿಂದ ದಿನಕ್ಕೆ ಗಗನಕ್ಕೆರುತ್ತಿರುವ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯ ವಿರುದ್ಧ ದಕ್ಷಿಣ ಕನ್ನಡ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ಮಂಗಳೂರು ಪುರಭವನ ಮುಂದೆ ನಡೆಯಿತು. ನಗರದ ಜ್ಯೋತಿ ವೃತ್ತದಿಂದ ಯುವ ಕಾಂಗ್ರೆಸ್ ಮುಖಂಡ… Continue Reading
ಮಂಗಳೂರು: ನೂತನ ಪೊಲೀಸ್ ಕಮೀಷನರ್ ಆಗಿ ವಿಕಾಸ್ ಕುಮಾರ್ ಅಧಿಕಾರ ಸ್ವೀಕಾರ June 29, 2020 ಮಂಗಳೂರು : ನಗರದ ನೂತನ ಪೊಲೀಸ್ ಆಯುಕ್ತರಾಗಿ ವಿಕಾಸ್ ಕುಮಾರ್ ಅವರು ಜೂ.29 ರ ಸೋಮವಾರ ಅಧಿಕಾರ ಸ್ವೀಕಾರ ಮಾಡಿದರು. ನಿರ್ಗಮನ ಪೊಲೀಸ್ ಆಯುಕ್ತರಾದ ಡಾ.ಪಿ.ಎಸ್ ಹರ್ಷ ಅವರು ಈಗಾಗಲೇ ವಾರ್ತಾ ಇಲಾಖೆಯ ಆಯುಕ್ತರಾಗಿ… Continue Reading
ಮಂಗಳೂರು: ಕೊರೋನಾಕ್ಕೆ ಉಳ್ಳಾಲದ ವೃದ್ಧೆ ಬಲಿ!? 14ಕ್ಕೇರಿದ ಸಾವಿನ ಸಂಖ್ಯೆ June 29, 2020 ಮಂಗಳೂರು: ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಳ್ಳಾಲದ 60 ವರ್ಷದ ವೃದ್ಧೆ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಇಂದು ಮುಂಜಾನೆ ಬೆಳಕಿಗೆ ಬಂದಿದೆ. ಈ ಮೂಲಕ ಕೊರೋನಾಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ… Continue Reading
ಮಂಗಳೂರು: ಕೊರೊನಾ ಆತಂಕ-ಮನಪಾ ಪ್ರವೇಶಕ್ಕೆ ಸಾರ್ವಜನಿಕರಿಗೆ ನಿರ್ಬಂಧ June 29, 2020 ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲೂ ಮಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕೊರೊನಾ ಆತಂಕ ಹಿನ್ನೆಲೆಯಲ್ಲಿ ಪಾಲಿಕೆ ಪ್ರವೇಶಕ್ಕೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ. ಸೋಮವಾರದಿಂದ ಒಂದು ವಾರಗಳ ಕಾಲ ಪಾಲಿಕೆ… Continue Reading
ಉಡುಪಿ; ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯಲ್ಲಿ ಕೋವಿಡ್ ಸೋಂಕು ದೃಢ June 28, 2020 ಉಡುಪಿ : ಉಡುಪಿ ಜಿಲ್ಲೆ ಪಡುಬಿದ್ರಿಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೋರ್ವಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ವಿದ್ಯಾರ್ಥಿನಿಯ ಕುಟುಂಬದ ಇಬ್ಬರು ಸದಸ್ಯರಿಗೆ ಶನಿವಾರ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು. ಆದರೆ, ವಿದ್ಯಾರ್ಥಿನಿ ಶನಿವಾರ ಪರೀಕ್ಷೆಗೆ ಹಾಜರಾಗಿದ್ದಳು. ಪರೀಕ್ಷೆ… Continue Reading
ಉಡುಪಿ: ಪ್ರಯಾಣ ಇತಿಹಾಸ ಮರೆಮಾಚ್ಚಿದ್ದ ಇಬ್ಬರು ಕೊವಿಡ್ ಸೋಂಕಿತರ ವಿರುದ್ಧ ಪ್ರಕರಣ ದಾಖಲು June 28, 2020 ಉಡುಪಿ: ತಮ್ಮ ಪ್ರಾಥಮಿಕ ಸಂಪರ್ಕಗಳನ್ನು ಬಹಿರಂಗಪಡಿಸದ ಮತ್ತು ಪ್ರಯಾಣದ ಇತಿಹಾಸವನ್ನು ಮರೆಮಾಚಿದ್ದ ಇಬ್ಬರು ಕೊವಿಡ್ ಸೋಂಕಿತರ ವಿರುದ್ಧ ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪಡುಬಿದ್ರಿಯ ಹೆಜಾಮಾಡಿಯ ಇಬ್ಬರಿಗೆ ಕೊವಿಡ್ ಸೋಂಕು ದೃಢಪಟ್ಟಿತ್ತು. ಆಸ್ಪತ್ರೆಗೆ ದಾಖಲಿಸಿದ… Continue Reading
ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೊರೊನಾಗೆ 13ನೇ ಬಲಿ June 28, 2020 ಮಂಗಳೂರು : ದ.ಕದಲ್ಲಿ ಭಾನುವಾರ ಇಬ್ಬರು ಮೃತಪಟ್ಟ ಬೆನ್ನಲ್ಲೇ ಮತ್ತೊಂದು ಬಲಿಯಾಗಿದ್ದು, ಮೃತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಸುರತ್ಕಲ್ ಗ್ರಾಮದ ಜೋಕಟ್ಟೆ ನಿವಾಸಿ 51 ವರ್ಷದ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತಪಟ್ಟ ಮಹಿಳೆ ಟಿ.ಬಿ… Continue Reading
ಬೆಳ್ತಂಗಡಿ: ಉದ್ಯೋಗಿಗೆ ಕೊರೊನಾ ಪಾಸಿಟಿವ್ – ಉಜಿರೆ ಪೆಟ್ರೋಲ್ ಬಂಕ್ ಸೀಲ್‌ಡೌನ್ June 28, 2020 ಬೆಳ್ತಂಗಡಿ : ಉಜಿರೆಯ ಪೆಟ್ರೋಲ್ ಬಂಕ್‌ನ ಉದ್ಯೋಗಿಗೆ ಕೊರೊನಾ ಪಾಸಿಟಿವ್ ಆದ ಹಿನ್ನಲೆಯಲ್ಲಿ ಜೂನ್ 27 ರ ಶನಿವಾರದಂದು ಉಜಿರೆಯ ಪೆಟ್ರೋಲ್ ಬಂಕ್ ಅನ್ನು ಸೀಲ್‌ಡೌನ್ ಮಾಡಲಾಗಿದೆ. ಉಜಿರೆಯ ಪೆಟ್ರೋಲ್ ಬಂಕ್‌ನಲ್ಲಿ ಉದ್ಯೋಗಿಯಾಗಿದ್ದ ಮುಂಡಜೆಯ… Continue Reading
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಮತ್ತಿಬ್ಬರು ಬಲಿ June 28, 2020 ಮಂಗಳೂರು: ದ.ಕ. ಜಿಲ್ಲೆಯಲ್ಲಿ ಭಾನುವಾರ ಕೋವಿಡ್ ನಿಂದ ಮತ್ತಿಬ್ಬರು ಮೃತಪಟ್ಟಿದ್ದಾರೆ. ಬಂಟ್ವಾಳ ತಾಲ್ಲೂಕಿನ 57 ವರ್ಷದ ಮಹಿಳೆ ಹಾಗೂ ಸುರತ್ಕಲ್ ನ ಇಡ್ಯಾ ನಿವಾಸಿ 31 ವರ್ಷದ ಯುವಕ ಕೋವಿಡ್-19 ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಸೋಂಕು… Continue Reading
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ-ಮತ್ತೆ 49 ಮಂದಿಯಲ್ಲಿ ಪಾಸಿಟಿವ್ June 27, 2020 ಮಂಗಳೂರು : ದ.ಕ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗಿದೆ. ಶನಿವಾರ ಒಂದೇ ದಿನ ಸುಮಾರು 49 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಶನಿವಾರದಂದು 232 ಮಂದಿಯ ಕೊರೊನಾ ಪರೀಕ್ಷಾ ವರದಿ ಲಭ್ಯವಾಗಿದ್ದು, ಈ ಪೈಕಿ 183 ಮಂದಿಯ… Continue Reading
ಮಂಗಳೂರು: ಉಳ್ಳಾಲದಲ್ಲಿ ಒಂದೇ ಮನೆಯ 12 ಜನರಿಗೆ ಪಾಸಿಟಿವ್ – ಮಾಸ್ತಿಕಟ್ಟೆ ಸೀಲ್‌ಡೌನ್ June 27, 2020 ಉಳ್ಳಾಲ : ಉಳ್ಳಾಲದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಲ್ಲಿದ್ದು ಕೆಲ ದಿನಗಳ ಹಿಂದೆ ಕೊರೊನಾ ದೃಢಪಟ್ಟಿದ್ದ ಮಹಿಳೆಯ ಮನೆಯ 12 ಜನರಿಗೆ ಕೊರೊನಾ ಪಾಸಿಟಿವ್ ಆಗಿದ್ದು ಉಳ್ಳಾಲದ ಮಾಸ್ತಿಕಟ್ಟೆ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ. ಹಾಗೆಯೇ ಮತ್ತಿಬರು… Continue Reading
ಮಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಎದುರಿಸಲು ಬೋಟ್‌ನಲ್ಲಿ ಬಂದ ವಿದ್ಯಾರ್ಥಿಗಳು June 27, 2020 ಮಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಇಂದು ಬೋಟ್ ನಲ್ಲಿ ಬಂದ ವಿಶೇಷ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ದ್ವೀಪ ಪ್ರದೇಶವಾದ ತೋಟ ಬೆಂಗ್ರೆಯ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಂಗಳೂರು ನಗರಕ್ಕೆ ಬರಬೇಕಾದರೆ… Continue Reading