ಪ್ರಥಮ ಪಿಯುಸಿ – ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 91.36 ಫಲಿತಾಂಶ May 5, 2020 ಮಂಗಳೂರು : ರಾಜ್ಯಾದ್ಯಂತ ಇಂದು ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ . ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಪ್ರಥಮ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದೆ…. Continue Reading
ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ, ಸೆಷನ್ಸ್ ನ್ಯಾಯಾಧೀಶರಾಗಿ ಬಿ. ಮುರಳೀಧರ್ ಪೈ May 5, 2020 ಮ೦ಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಬಿ. ಮುರಳೀಧರ್ ಪೈ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಕಳೆದ ಹದಿನೆಂಟು ತಿಂಗಳುಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ… Continue Reading
ಕಾರ್ಕಳ : ಅಪ್ರಾಪ್ತೆಯನ್ನು ಪುಸಲಾಯಿಸಿ ಅತ್ಯಾಚಾರ-ಆರೋಪಿಯ ಬಂಧನ May 5, 2020 ಕಾರ್ಕಳ : ಬೈಂದೂರಿನ ಅಪ್ರಾಪ್ತೆಯನ್ನು ಪುಸಲಾಯಿಸಿ ಮದುವೆಯಾಗಿರುವುದೆಂದು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಆಕೆಯ ಗರ್ಭಿಣಿಯಾಗಲು ಕಾರಣನಾಗಿದ್ದ ಬೆಳ್ಮಣ್‌ನ ಆರೋಪಿಯೊಬ್ಬನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬೆಳ್ಮಣ್ ಪರಿಸರದ ಬಾಡಿಗೆ ಮನೆಯಲ್ಲಿ ನೆಲೆಸಿಕೊಂಡದ್ದ ವಿಜಯ(೨೦)… Continue Reading
ಕೊರೋನಾ ವೈರಸ್ ಅನ್ನು ಕೇರಳ ಬಗ್ಗು ಬಡಿದಿದ್ದು, 2 ದಿನಗಳಿಂದ ಹೊಸ ಪ್ರಕರಣ ದಾಖಲಾಗಿಲ್ಲ: ಸಿಎಂ ಪಿಣರಾಯಿ ವಿಜಯನ್ May 4, 2020 ಕೊಚ್ಚಿನ್ : ಮಾರಕ ಕೊರೋನಾ ವೈರಸ್ ಕೇರಳದಲ್ಲಿ ಸಂಪೂರ್ಣ ಹತೋಟಿಗೆ ಬಂದಿದ್ದು, ಕಳೆದ 2 ದಿನಗಳಿಂದ ರಾಜ್ಯದಲ್ಲಿ ಯಾವುದೇ ಹೊಸ ಪಾಸಿಟಿವ್ ಪ್ರಕರಣಗಳು ಬಂದಿಲ್ಲ ಎಂದು ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಈ ಬಗ್ಗೆ… Continue Reading
ನಾಳೆ ಪ್ರಥಮ ಪಿಯು ಫಲಿತಾಂಶ; ಮೊಬೈಲ್, ಇಮೇಲ್ ಮೂಲಕ ರಿಸಲ್ಟ್ ಲಭ್ಯ May 4, 2020 ಬೆಂಗಳೂರು: ಪ್ರಥಮ ಪಿಯು ಫಲಿತಾಂಶ ಮಂಗಳವಾರ ಪ್ರಕಟವಾಗಲಿದೆ. ವಿದ್ಯಾರ್ಥಿಗಳ ಮೊಬೈಲ್‌ಗೆ ಅಥವಾ ಇಮೇಲ್‌ಗೆ ಫಲಿತಾಂಶದ ವಿವರ ತಲುಪಲಿದೆ. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಕೊರೊನಾ ವೈರಸ್ ಸೋಂಕು… Continue Reading
ಮಂಗಳೂರು : ತುಂಬೆ ಹಾಗೂ ಸಂಪ್ಯದಲ್ಲಿ ವಿಧಿಸಿದ್ದ ಸೀಲ್ ಡೌನ್ ತೆರವು ಜಿಲ್ಲಾಧಿಕಾರಿ ಆದೇಶ May 4, 2020 ಮಂಗಳೂರು : ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಮತ್ತೆರಡು ಪ್ರದೇಶದಲ್ಲಿ ವಿಧಿಸಲಾಗಿದ್ದ ಸೀಲ್ ಡೌನ್ ತೆರವುಗೊಳಿಸಲಾಗಿದೆ. ಸಂಪ್ಯ ಮತ್ತು ತುಂಬೆಯಲ್ಲಿ ಕೊರೊನಾ ಪಾಸಿಟಿವ್ ಸೋಂಕಿತರು ಕಂಡುಬಂದ ಹಿನ್ನಲೆಯಲ್ಲಿ… Continue Reading
ಮಂಗಳೂರು : ಮೇ 5 – 6ರಂದು ನಗರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ May 4, 2020 ಮಂಗಳೂರು : ವಿದ್ಯುತ್ ಪೂರೈಕೆ ಕಾಮಗಾರಿ ನಡೆಯಲಿರುವ ಹಿನ್ನಲೆಯಲ್ಲಿ ನಾಳೆ ನಗರದ ಹಲವು ಪ್ರದೇಶದಲ್ಲಿ ನೀರು ಸರಬರಾಜು ವ್ಯತ್ಯಯ ಉಂಟಾಗಲಿದೆ ಮಹಾನಗರ ಪಾಲಿಕೆ ತಿಳಿಸಿದೆ. ಮಂಗಳೂರು ಮಹಾನರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಹೆಚ್.ಎಲ್.ಪಿ.ಎಸ್.-2… Continue Reading
ಮಂಗಳೂರಲ್ಲಿ ಮದ್ಯ ಖರೀದಿಗೆ ವೈನ್ ಶಾಪ್‌ಗಳ ಮುಂದೆ ಕ್ಯೂ May 4, 2020 ಮಂಗಳೂರು : ಇಂದಿನಿಂದ ದೇಶದಾದ್ಯಂತ ಮೂರನೇ ಹಂತದ ಲಾಕ್‌ಡೌನ್ ಮುಂದುವರೆಯಲಿದ್ದು ಹಲವು ಕಡೆಗಳಲ್ಲಿ ಸಡಿಲಿಕೆ ಮಾಡಲಾಗಿದೆ. ದ. ಕ. ಜಿಲ್ಲೆಯಲ್ಲಿ ವೈನ್ ಅಂಗಡಿಗಳಿಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 7 ರವರೆಗೆ ತೆರೆಯಲು ಅನುಮತಿ ನೀಡಲಾಗಿದ್ದು ಮಂಗಳೂರಿನಲ್ಲಿ… Continue Reading
ಕಾಸರಗೋಡು: ನದಿಯಲ್ಲಿ ಮುಳಗಿ ವಿದ್ಯಾರ್ಥಿ ಸಾವು May 4, 2020 ಕಾಸರಗೋಡು: ನದಿಯಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಆದಿತ್ಯವಾರ ಸಂಜೆ ಕಾಞ೦ಗಾಡ್ ಆರಾಯಿ ಹೊಳೆಯಲ್ಲಿ ನಡೆದಿದೆ. ಮೃತಪಟ್ಟವನನ್ನು ನೀಲಂಕರದ ರಿತಿನ್ ರಾಜು ( 17) ಎಂದು ಗುರುತಿಸಲಾಗಿದೆ. ಎರಡನೇ ಪಿ ಯು ಸಿ… Continue Reading
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಮದ್ಯ ಮಾರಾಟಕ್ಕೆ ಬೆಳಿಗ್ಗೆ 9 ರಿಂದ ಸಂಜೆ 7ರ ವರೆಗೆ ಅವಕಾಶ May 3, 2020 ಮಂಗಳೂರು : ನಾಳೆಯಿಂದ ಮದ್ಯ ಮಾರಾಟಕ್ಕೆ ಅನುಮತಿ ಹಿನ್ನಲೆ ದ.ಕ ಜಿಲ್ಲಾಡಳಿತ ಮದ್ಯ ಮಾರಾಟಕ್ಕೆ ಷರತ್ತಿನ ಅನುಮತಿ ನೀಡಿದೆ. ಮದ್ಯದಂಗಡಿ ಬೆಳಗ್ಗೆ 9 ರಿಂದ ಸಂಜೆ 7ರ ವರೆಗೆ ಮಾತ್ರ ತೆರೆದಿರಬೇಕು. ವೈನ್ ಶಾಪ್‌ಗಳಿಗೆ… Continue Reading
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಏನಿರುತ್ತೆ, ಏನಿರಲ್ಲ? – ಇಲ್ಲಿದೆ ಅಧಿಕೃತ ಆದೇಶದ ಮಾಹಿತಿ May 3, 2020 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಲಾಕ್‌ಡೌನ್‌ನಲ್ಲಿ ಕೊಂಚ ಸಡಿಲಿಕೆ ಮಾಡಲಾಗಿದ್ದು ನಾಳೆ ಬೆಳಿಗ್ಗೆ 7 ರಿಂದ ಇದು ಕಾರ್ಯಗತಕ್ಕೆ ಬರಲಿದೆ. ಈ ಕುರಿತಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಂದ ಅಧಿಕೃತ ಮಾಹಿತಿ… Continue Reading
ಮದ್ಯ ಸೇವನೆ ಮತ್ತೆ ಪ್ರಾರಂಭಿಸಬೇಡಿ-ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಮನವಿ May 3, 2020 ಧರ್ಮಸ್ಥಳ:ಕೊರೋನಾ ಲಾಕ್ ಡೌನ್ ಕಾರಣದಿಂದಾಗಿ ಮದ್ಯ ಮಾರಾಟ ನಿಷೇಧವಾಗಿದ್ದರಿಂದ ಕಳೆದ 40 ದಿನಗಳಿಂದ ಮದ್ಯ ಲಭ್ಯವಿಲ್ಲದೆ ಮದ್ಯವ್ಯಸನಿಗಳು ದಿನಕಳೆದಿದ್ದಾರೆ. ಮತ್ತೆ ಮದ್ಯಸೇವನೆ ಆರಂಭಿಸುವುದು ಬೇಡ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಜನರಲ್ಲಿ… Continue Reading