Breaking News

ಕೊವಿದ್ -19: ಉಡುಪಿ ಜಿಲ್ಲಾಡಳಿತದಿಂದ ಪ್ರಯಾಣ ನಿಷೇಧ

ಉಡುಪಿ : ಜಿಲ್ಲೆಯಾದ್ಯಂತ ಪ್ರಯಾಣ ನಿಷೇಧವನ್ನು ಜಿಲ್ಲಾಧಿಕಾರಿ ಶುಕ್ರವಾರ ಘೋಷಿಸಿದ್ದಾರೆ.ಜಿಲ್ಲೆಯಲ್ಲಿ ಯಾವುದೇ ನಿವಾಸಿಗಳು ಜಿಲ್ಲೆಯಿಂದ ಹೊರಗೆ ಹೋಗಲು ಮತ್ತು ಹೊರಗಿನಿಂದ ಜಿಲ್ಲೆಯೊಳಗೆ ಯಾರನ್ನೂ ಪ್ರವೇಶಿಸಲು ಅನುಮತಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಜಿಲ್ಲೆಯ…

Continue Reading

ಏಪ್ರಿಲ್ 30 ವರೆಗೆ ಲಾಕ್ ಡೌನ್ ವಿಸ್ತರಣೆ!?: ಸರ್ಕಾರದ ಮುಂದಿನ ಯೋಜನೆಗಳು ಹೀಗಿವೆ

ನವದೆಹಲಿ: ಸರ್ಕಾರದ ಉನ್ನತ ಮೂಲಗಳ ಮಾಹಿತಿಯ ಪ್ರಕಾರ ಕೊರೋನಾ ವೈರಸ್ ತಡೆಗೆ ವಿಧಿಸಲಾಗಿರುವ ಲಾಕ್ ಡೌನ್ ನ್ನು ಏ.30 ವರೆಗೆ ವಿಸ್ತರಣೆ ಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಮಾ.25-ಏ.14 ವರೆಗೆ 3 ವಾರಗಳ ಲಾಕ್…

Continue Reading

ಮಂಗಳೂರು: ಕೊರೋನಾ ಸೋಂಕಿತ 21 ವರ್ಷದ ವ್ಯಕ್ತಿ ಗುಣಮುಖ; ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಂಗಳೂರು: ಕೊರೋನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 21 ವರ್ಷದ ವ್ಯಕ್ತಿ  ಗುಣಮುಖವಾಗಿದ್ದು ಶುಕ್ರವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 21 ವರ್ಷದ ಯುವಕ ಡಿಸ್ಚಾರ್ಜ್ ಆಗುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾದಿಂದ…

Continue Reading

ಔಷಧಿ ತಲುಪಿದ ತಕ್ಷಣ ದ್ವನಿ ಬದಲಿಸಿ ಪ್ರಧಾನಿ ಮೋದಿಯನ್ನು ಕೊಂಡಾಡಿದ ಡೊನಾಲ್ಡ್ ಟ್ರಂಪ್ ..!

ವಾಷಿಂಗ್ಟನ್ : ಕೊರೊನಾ ವೈರಾಣು ನಿಗ್ರಹದಲ್ಲಿ ಪ್ರಮುಖ ಪಾತ್ರ ವಹಿಸುವ ಹೈಡ್ರೊಕ್ವಿನೋಲೋರೊಕ್ವಿನ್ ಔಷಧಿ ರಫ್ತು ವಿಷಯದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದ ಬಗ್ಗೆ ನೀಡಿದ್ದ ಪ್ರತಿಕಾರ ಹೇಳಿಕೆ, ತೀವ್ರ ಟೀಕೆಗೆ ಗುರಿಯಾಗಿದೆ.ವಿಪತ್ತಿನ…

Continue Reading

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇರಳ-ಕರ್ನಾಟಕ ಗಡಿ ಬಂದ್ ವಿವಾದ

ಮಂಗಳೂರು : ಕೇರಳ-ಕರ್ನಾಟಕ ಗಡಿ ಬಂದ್ ವಿಷಯ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯನ್ನು ತೆರೆಯುವಂತೆ ಕೇರಳ ಹೈಕೋರ್ಟ್ ಎಪ್ರಿಲ್ 1ರಂದು ನೀಡಿರುವ ಆದೇಶದ…

Continue Reading

ಮಂಗಳೂರಿನಲ್ಲಿ ಲಾಕ್‌ಡೌನ್ ಟೀಕಿಸಿ ಸಂದೇಶ ಕಳುಹಿಸಿದ್ದ ಒಬ್ಬನ ಬಂಧನ

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರೋನವೈರಸ್ ಸೋಂಕು ತಡೆಗಟ್ಟುವಲ್ಲಿ ತೊಡಗಿರುವ ರಾಜ್ಯ ಸರ್ಕಾರಿ ಸಿಬ್ಬಂದಿ ವಿರುದ್ಧ ದುರುದ್ದೇಶಪೂರಿತ ಆರೋಪಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.‘ಇದು ನಮ್ಮ ಧ್ವನಿ’…

Continue Reading

ಕೊರೋನಾ ರೋಗಿಗಳಿಗೆ ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆ ಮೀಸಲು: ಡಾ.ಎಚ್‌.ಎಸ್.ಬಲ್ಲಾಳ್

ಉಡುಪಿ : ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಮಣಿಪಾಲದ ಆಡಳಿತ ಮಂಡಳಿಯು ಕರೋನಾ ವೈರಸ್ (ಕೋವಿಡ್ – 19) ಸಾಂಕ್ರಾಮಿಕವಾಗಿ ಹರಡುವುದನ್ನು ತಡೆಗಟ್ಟಲು ಮತ್ತು ಉಂಟಾಗುವ ಸವಾಲುಗಳನ್ನು ಎದುರಿಸಲು ನಾವು ಅಗತ್ಯವಿರುವ…

Continue Reading

ದ.ಕ. ಜಿಲ್ಲೆ ಭಾನುವಾರವೂ ಸಂಪೂರ್ಣ ಬಂದ್‌ ಕೋಟ ಶ್ರೀನಿವಾಸ್ ಪೂಜಾರಿ

ಮಂಗಳೂರು : ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದಾಗಿ ದ.ಕ. ಜಿಲ್ಲೆ ಭಾನುವಾರವೂ ಸಂಪೂರ್ಣ ಬಂದ್ ಆಗಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…

Continue Reading

ಕೊರೋನಾ ಸೋಂಕಿಗೆ ಕೇರಳದಲ್ಲಿ ಮೊದಲ ಬಲಿ

ಕೊಚ್ಚಿ : ಕೇರಳದಲ್ಲಿ ಕೊರೋನ ವೈರಸ್ ಸೋಂಕಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಮೊದಲ ಸಾವು ಸಂಭವಿಸಿದಂತಾಗಿದೆ.ಕೊಚ್ಚಿ ಮೂಲದ 69 ವರ್ಷದ ವೃದ್ಧರೊಬ್ಬರು ಇಂದು ಮೃತಪಟ್ಟಿದ್ದು, ಅವರು ದುಬೈಯಿಂದ ವಾಪಸಾಗಿದ್ದರು. ನ್ಯುಮೋನಿಯಾ ಸಮಸ್ಯೆ…

Continue Reading

ಕೊರೋನಾ ಭೀತಿ: ಡೆತ್ ನೋಟ್ ಬರೆದು ಕೆ ಎಸ್ ಆರ್ ಟಿಸಿ ಸಿಬ್ಬಂದಿ ಆತ್ಮಹತ್ಯೆ

ಉಡುಪಿ: ತನಗೆ ಕೊರೋನಾವೈರಸ್ ರೋಗವಿದೆ ಎಂದು ಭಯಪಟ್ಟ ವ್ಯಕ್ತಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆ ಬ್ರಹ್ಮಾವರ ಸಮೀಪದ ಉಪ್ಪೂರುವಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಾತ ಉಪ್ಪೂರಿನ ನರ್ನಾಡು ನಿವಾಸಿ…

Continue Reading

ಕೊರೋನಾ ಹೋರಾಟಕ್ಕೆ ಒಂದು ಕೋಟಿ ರೂ. ನೆರವು ನೀಡಿದ ನಳಿನ್ ಕುಮಾರ್ ಕಟೀಲ್

ಮಂಗಳೂರು : ಕೊರೋನಾ ಸೋಂಕಿನ ವಿರುದ್ಧದ ಹೋರಾಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೈಗೊಳ್ಳುವ ಅಗತ್ಯ ಸುರಕ್ಷಾ ಕ್ರಮಗಳಿಗೆ ವಿನಿಯೋಗ ಮಾಡುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಅವರ…

Continue Reading

ಜನತಾ ಕರ್ಫ್ಯೂ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಜನತಾ ಕರ್ಫ್ಯೂ ಕರೆಯನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೋದಿಯವರು ಕೇವಲ ಭಾಷಣ ಮಾಡಿದ್ದಾರೆ. ಅವರ ಭಾಷಣದಲ್ಲಿ ಏನೇನೂ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×