Breaking News

ಪುತ್ತೂರು: ಬಸ್ಸಿನಲ್ಲಿ ದನದ ಮಾಂಸ ಪತ್ತೆ

ಪುತ್ತೂರು‌‌‌‌ : ಮಂಗಳೂರಿನಿಂದ ಪುತ್ತೂರಿಗೆ ಶನಿವಾರ ಆಗಮಿಸಿದ ಕೆಎಸ್‌‌ಆರ್‌‌ಟಿಸಿ ಬಸ್‌‌ನಲ್ಲಿದ್ದ ತರಕಾರಿ ಪಾರ್ಸೆಲ್‌‌‌‌‌‌‌‌ನಲ್ಲಿ ದನದ ಮಾಂಸ ಪತ್ತೆಯಾಗಿದೆ. ಈ ಬಸ್ಸಿನಲ್ಲಿ ದನದ ಮಾಂಸ ಸಾಗಾಟ ಆಗುತ್ತಿದೆ ಎಂಬ ಹಿಂದೂ ಸಂಘಟನೆಯ ಖಚಿತ ಮಾಹಿತಿ ಮೇರೆಗೆ…

Continue Reading

ಕರೋನಾ ಪರಿಣಾಮ: ಬೆಂಗಳೂರಿಗೆ ಕೆಎಸ್‌ಆರ್‌ಟಿಸಿ ಬಸ್‍ ಸೇವೆಗಳಲ್ಲಿ ಕಡಿತ

ಮಂಗಳೂರು : ಕೋವಿಡ್ -19 ಹರಡುವಿಕೆಯ ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಸೋಮವಾರ ಪ್ರೀಮಿಯಂ, ಎಸಿ ಯೇತರ ಸ್ಲೀಪರ್, ರಾಜಹಂಸ ಮತ್ತು ಎಕ್ಸ್‌ಪ್ರೆಸ್ ಬಸ್ ಸೇವೆಗಳನ್ನು ಮಂಗಳೂರಿನಿಂದ…

Continue Reading

ಮಂಗಳೂರು ವಿಮಾನ ನಿಲ್ದಾಣ ವಿಶ್ವದ ಅತ್ಯುತ್ತಮ ನಿಲ್ದಾಣ

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ(ಎಎಐ) ನಿರ್ವಹಿಸುತ್ತಿರುವ ದೇಶದ ನಾಲ್ಕು ವಿಮಾನ ನಿಲ್ದಾಣಗಳು ವಿಶ್ವದ ಅತ್ಯುತ್ತಮ ವಿಮಾನ ನಿಲ್ದಾಣಗಳೆಂಬ ಪ್ರಶಸ್ತಿಗೆ ಪಾತ್ರವಾಗಿವೆ.ಉಳಿದಂತೆ, ಚಂಡೀಗಢ, ತಿರುವನಂತಪುರ ಹಾಗೂ…

Continue Reading

ಕಾಪು: ಕಾರು ಡಿಕ್ಕಿ- ಸ್ಕೂಟರ್‌ ಸವಾರ ಸ್ಥಳದಲ್ಲೇ ದಾರುಣ ಸಾವು

ಕಾಪು :  ಕಾರೊಂದು ಡಿವೈಡರ್‌ಗೆ ಗುದ್ದಿ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಪಾಂಗಾಳ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೆಳಿಗ್ಗೆ ಸುಮಾರು 10 ಗಂಟೆಗೆ ನಡೆದಿದೆ….

Continue Reading

200 ನೇ ದಿನ ಪೂರೈಸಿ ತುಳು ಚಿತ್ರರಂಗದಲ್ಲಿ ದಾಖಲೆ ಬರೆದ ‘ಗಿರಿಗಿಟ್’

ಮಂಗಳೂರು : ವಿಶ್ವದಾದ್ಯಂತ ದಾಖಲೆ ಬರೆದ ಗಿರಿಗಿಟ್ ಸಿನಿಮಾ , 200 ನೇ ದಿನವನ್ನು ಯಶಸ್ವಿಯಾಗಿ ಪೂರೈಸಿ ತುಳು ಚಿತ್ರರಂಗದಲ್ಲಿ ದಾಖಲೆ ಬರೆದಿದೆ. ಈ ಸಿನಿಮಾವು ಆಗಸ್ಟ್‌ 23 ರಂದು ಬಿಡುಗಡೆಗೊಂಡಿದ್ದು ನಗರದ ಚಿತ್ರ ಮಂದಿರಗಳು…

Continue Reading

ಮಂಗಳೂರು: ಕೊರೊನಾ ಶಂಕಿತ ವ್ಯಕ್ತಿ ವೆನ್ಲ್ಯಾಕ್ ಆಸ್ಪತ್ರೆಯಿಂದ ಪರಾರಿ

ಮಂಗಳೂರು: ದುಬೈನಿಂದ ಭಾನುವಾರ ಬಂದಿಳಿದ ಸಂದರ್ಭದಲ್ಲಿ ಜ್ವರದ ಲಕ್ಷಣಗಳು ಕಂಡುಬಂದ ಕಾರಣದಿಂದ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಕೋವಿಡ್-19 ಗಾಗಿ ಸ್ಥಾಪಿಸಾಗಿದ್ದ ವಾರ್ಡ್ ನಲ್ಲಿ ನಿಗಾ ಇರಿಸಿದ್ದ ವ್ಯಕ್ತಿಯೊಬ್ಬ ತಡರಾತ್ರಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ದುಬೈನಿಂದ ವಿಮಾನದಲ್ಲಿ…

Continue Reading

ಎ. 3 ರಂದು ತೆರೆಕಾಣಲಿದೆ ತುಳು ಸಿನಿಮಾ ‘ಕಾರ್ನಿಕದ ಕಲ್ಲುರ್ಟಿ’

ಮಂಗಳೂರು : ಮಹೇಂದ್ರ ಕುಮಾರ್‌ ನಿರ್ದೇಶನದ ತುಳು ಸಿನಿಮಾ ಕಾರ್ನಿಕದ ಕಲ್ಲುರ್ಟಿ ಎಪ್ರಿಲ್‌ 3 ರಂದು ತೆರೆಕಾಣಲಿದೆ. ಈ ಸಿನಿಮಾದ ಚಿತ್ರೀಕರಣವು ಕಾರ್ಕಳದ ಸುತ್ತಮುತ್ತಲಿನ ಪ್ರದೇಶದಲ್ಲಿ 70 ದಿನಗಳ ಕಾಲ ನಡೆದಿದೆ.ಈ ಸಿನಿಮಾದ ಕುರಿತಾಗಿ ಮಾತನಾಡಿದ ಸಿನಿಮಾದ…

Continue Reading

ಪತ್ರಕರ್ತರ ರಾಜ್ಯ ಸಮ್ಮೇಳನ ಉದ್ಘಾಟನೆ

ಮಂಗಳೂರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಕಡಲ ನಗರಿ ಮಂಗಳೂರಿನಲ್ಲಿ ನಡೆಯುವ ರಾಜ್ಯ ಪತ್ರಕರ್ತರ ೩೫ನೇ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ದೊರೆಯಿತು. ಕರಾವಳಿ ಭಾಗದಲ್ಲಿ ಪ್ರಥಮ…

Continue Reading

ಮಂಗಳೂರು: ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಯುವಕ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ

ಮಂಗಳೂರು : ಫಲ್ಗುಣಿ ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಮೂಡುಶೆಡ್ಡೆಯ ಪ್ರಭಾಕರ(22) ಆತ್ಮಹತ್ಯೆಗೆ ಮಾಡಿಕೊಂಡ ಯುವಕ.  ಈತ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದ ಎಂದು ತಿಳಿದುಬಂದಿದೆ. ಸಿಸಿ ಕೆಮರಾ…

Continue Reading

ಕ್ರೈಸ್ತ ಸಮುದಾಯಕ್ಕೆ ಸಿಎಂ ಭರ್ಜರಿ ಗಿಫ್ಟ್ – ಸಮಗ್ರ ಅಭಿವೃದ್ಧಿಗಾಗಿ 200 ಕೋಟಿ ಅನುದಾನ

ಮಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ಮಂಡಿಸಿದ್ದ ರಾಜ್ಯದ 2020-21ನೇ ಸಾಲಿನ ಕರ್ನಾಟಕ ಬಜೆಟ್ ನಲ್ಲಿ ಕ್ರೈಸ್ತ ಸಮುದಾಯಕ್ಕೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಕ್ರೈಸ್ತ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ ೨೦೦…

Continue Reading

ಮಾ.7-8:ಮಂಗಳೂರಿನಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ -ಸಿದ್ಧತೆ ಪೂರ್ಣ

ಮಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಕರ್ತರ 35ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಇದೇ ಮೊದಲ ಬಾರಿ ಮಂಗಳೂರಿನಲ್ಲಿ ಮಾ.7 ಮತ್ತು 8 ರಂದು ನಡೆಯಲಿದೆ. ಸಮ್ಮೇಳನದ ಸಿದ್ಧತೆ ಪೂರ್ಣಗೊಂಡಿದೆ…

Continue Reading

ಯುವತಿಯೊಂದಿಗೆ ಪರಾರಿಯಾದ ಸ್ವಾಮೀಜಿ ಮಂಗಳೂರಿನಲ್ಲಿ ಪತ್ತೆ

ಮಂಗಳೂರು : ಕೋಲಾರದ ಹೊಳಲಿ ಭೀಮಲಿಂಗೇಶ್ವರ ಸೇವಾಶ್ರಮದ ಪೀಠಾಧಿಪತಿ ದತ್ತಾತ್ರೇಯ ಅವಧೂತ ಸ್ವಾಮೀಜಿ (40) ಪಾದಪೂಜೆ ಮಾಡುತ್ತಿದ್ದ ಯುವತಿಯೊಂದಿಗೆ ನಾಪತ್ತೆಯಾಗಿದ್ದು, ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಕೋಲಾರ ತಾಲ್ಲೂಕು ಹೊಳಲಿ ಗ್ರಾಮದಿಂದ ಫೆ.27ರಂದು ಸ್ವಾಮೀಜಿ ಯುವತಿಯೊಂದಿಗೆ ನಾಪತ್ತೆಯಾಗಿದ್ದರು….

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×