Breaking News

ಮಂಗಳೂರು: ಇಂಡೋನೇಷ್ಯಾದಲ್ಲಿ ಇಂಟರ್ನಾಷ್ಯನಲ್ ತ್ರೋಬಾಲ್ – ಭಾರತವನ್ನು ಪ್ರತಿನಿಧಿಸಲಿದ್ದಾರೆ ಉಜಿರೆಯ ವಿಲೋನಾ ಡಿಕುನ್ಹಾ

ಬೆಳ್ತಂಗಡಿ: ಉಜಿರೆಯ ಹಲಕ್ಕೆ ನಿವಾಸಿ, ಅನಿತಾ ಡಿಸೋಜ ಮತ್ತು ರಿಚರ್ಡ್ ಡಿಕುನ್ಹಾ ದಂಪತಿಯ ಪುತ್ರಿ, ಕ್ರೀಡಾ ಪ್ರತಿಭೆ ವಿಲೋನಾ ಡಿಕುನ್ಹಾ ಮೇ 2 ಮತ್ತು 3 ರಂದು ಇಂಡೋನೇಷ್ಯಾದ ಬಟಮ್ ನಲ್ಲಿ ನಡೆಯುವ…

Continue Reading

ಪಾಟೀದಾರ್ ನಾಯಕತ್ವದಲ್ಲಿ ಆರ್‍.ಸಿ.ಬಿ ವಾತಾವರಣ ಫುಲ್ ಚೆಂಜ್..!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ನಾಯಕ ರಜತ್ ಪಾಟೀದಾರ್, ಎರಡೇ ಎರಡು ಪಂದ್ಯಗಳಲ್ಲಿ ಅಭಿಮಾನಿಗಳ ಮನ ಗೆದ್ದಿದ್ದಾರೆ. ಈಗಾಗಲೇ ಟೂರ್ನಿಯಲ್ಲಿ ಬಲಿಷ್ಟ ಕೆಕೆಆರ್ ಮತ್ತು ಸಿಎಸ್​​ಕೆ ಮಣಿಸಿರುವ ಪಾಟೀದಾರ್ ಅದ್ಭುತವಾಗಿ ತಂಡ…

Continue Reading

ಸಿ.ಎಸ್.ಕೆ ಬಳಿಕ ಆರ್​ಸಿಬಿ ಮುಂದಿನ ಟಾರ್ಗೆಟ್​ ಯಾರು..?

ಚೆನ್ನೈ ಸೂಪರ್ ಕಿಂಗ್ಸ್​ ಸೋಲಿಸುವ ಮೂಲಕ ಆರ್​ಸಿಬಿ, 18ನೇ ಆವೃತ್ತಿಯಲ್ಲಿ ಸತತ ಎರಡನೇ ಗೆಲುವು ಸಾಧಿಸಿದೆ. ಬೆನ್ನಲ್ಲೇ ಆರ್​ಸಿಬಿ ಮುಂದಿನ ಟಾರ್ಗೆಟ್​ ಗುಜರಾತ್ ಟೈಟನ್ಸ್​! ಏಪ್ರಿಲ್ 2 ರಂದು ಗುರಾತ್ ಟೈಟನ್ಸ್ ವಿರುದ್ಧ…

Continue Reading

ಮೊದಲ ಪಂದ್ಯದಲ್ಲೇ ಗೆದ್ದು ಬೀಗಿದ ಆರ್​​ಸಿಬಿ

ಕೋಲ್ಕತ್ತಾದ ಈಡನ್ ಗಾರ್ಡನ್​ ಸ್ಟೇಡಿಯಮ್​ನಲ್ಲಿ ನಿನ್ನೆ ನಡೆದ 2025ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಕೆಕೆಆರ್ ವಿರುದ್ಧ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಗೆದ್ದು ಬೀಗಿದೆ. ಕೆಕೆಆರ್​​​ ನೀಡಿದ 175 ರನ್​ಗಳ ಟಾರ್ಗೆಟ್​…

Continue Reading

IPL : ಶುಬ್ಮನ್ ಗಿಲ್ ಶತಕ, 2ನೇ ಬಾರಿ ಫೈನಲ್ ಪ್ರವೇಶಿಸಿದ ಗುಜರಾತ್‌ ಟೈಟಾನ್ಸ್‌

ಅಹಮದಾಬಾದ್‌: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕ್ವಾಲಿಫೈಯರ್ 2 ಪಂದ್ಯದಲ್ಲಿ ಶುಭಮನ್‌ ಗಿಲ್‌ ಸ್ಫೋಟಕ ಶತಕದ ನೆರವಿನಿಂದ ಗುಜರಾತ್‌ ಟೈಟಾನ್ಸ್‌ ತಂಡ ಮುಂಬೈ ಇಂಡಿಯನ್ಸ್‌ ವಿರುದ್ಧ 62 ರನ್‌ಗಳ ಭರ್ಜರಿ ಗೆಲುವು…

Continue Reading

IPL 2023 : ಮಧ್ವಾಲ್ ಮಾರಕ ದಾಳಿಗೆ ತತ್ತರಿಸಿದ ಲಕ್ನೋ, ಮುಂಬೈಗೆ 81ರನ್ ಗಳ ಗೆಲುವು

ಚೆನ್ನೈ: ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಆಕಾಶ್ ಮಧ್ವಾಲ್ ಅವರ ಆಕ್ರಮಣಕಾರಿ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡ ಲಖನೌ ಸೂಪರ್ ಜಯಂಟ್ಸ್‌ ವಿರುದ್ಧ 81 ರನ್​ಗಳ ಭರ್ಜರಿ…

Continue Reading

ಐಪಿಎಲ್ 2023: ಗುಜರಾತ್ ವಿರುದ್ಧ ಚೆನ್ನೈಗೆ ಭರ್ಜರಿ ಗೆಲುವು, 10ನೇ ಬಾರಿ ಫೈನಲ್​ ಪ್ರವೇಶಿಸಿದ ಸಿಎಸ್ ಕೆ

ಚೆನ್ನೈ: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್​ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 15 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ಎಂಎಸ್​…

Continue Reading

3ನೇ ಟಿ20: ಲಂಕಾ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ, ಸರಣಿ ಕೈವಶ!

ರಾಜ್ಕೋಟ್: ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಅಂತಿಮ ಮತ್ತು ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ 91 ರನ್ ಗಳಿಂದ ಗೆಲುವಿನ ಸಾಧಿಸಿದ್ದು ಸರಣಿ ಕೈವಶ ಮಾಡಿದೆ.  ರಾಜ್‌ಕೋಟ್‌ನ ಸೌರಾಷ್ಟ್ರ…

Continue Reading

ಕ್ರಿಕೆಟ್ : ಎರಡನೇ ಟಿ-20 ಟೀಂ ಇಂಡಿಯಾ ವಿರುದ್ದ ಶ್ರೀಲಂಕಾಗೆ 16 ರನ್ ಗಳ ಭರ್ಜರಿ ಗೆಲುವು

ಪುಣೆ : ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ ಎರಡನೇ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾದ ವಿರುದ್ಧ ಶ್ರಿಲಂಕಾ ಹದಿನಾರು ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್…

Continue Reading

ಮೊದಲ ಟಿ-20 ಪಂದ್ಯದಲ್ಲಿ ಲಂಕಾ ವಿರುದ್ಧ ಭಾರತಕ್ಕೆ 2 ರನ್ ಗಳ ರೋಚಕ ಜಯ

ಮುಂಬೈ : ಇಲ್ಲಿನ ವಾಂಖೆಡೆ ಕ್ರಿಕೆಟ್ ಮೈದಾನದಲ್ಲಿ ನಡೆದ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ 2 ರನ್ ಗಳ ರೋಚಕ ಗೆಲುವು ದಾಖಲಿಸಿದಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾ…

Continue Reading

ಟಿ20 ವಿಶ್ವಕಪ್ : ಸೆಮಿಫೈನಲ್‌ನಲ್ಲಿ ಮುಗ್ಗರಿಸಿದ ಟೀಂ ಇಂಡಿಯಾ ಫೈನಲ್‌ನಲ್ಲಿ ಇಂಗ್ಲೆಂಡ್-ಪಾಕ್ ಹಣಾಹಣಿ!

ಆಡಿಲೇಡ್: ಇಂಗ್ಲೆಂಡ್ ಓಪನರ್‌ಗಳ ಸಿಡಿಲಬ್ಬರದ ಬ್ಯಾಟಿಂಗ್‍ಗೆ ಭಾರತ ಮಂಕಾಗಿ ಸೋಲುಂಡಿದೆ. ಇಂಗ್ಲೆಂಡ್ 10 ವಿಕೆಟ್‍ಗಳ ಭರ್ಜರಿ ಜಯದೊಂದಿಗೆ 3ನೇ ಬಾರಿ ಫೈನಲ್ ಪ್ರವೇಶಿಸಿದೆ. ಭಾರತ ನೀಡಿದ 169 ರನ್‍ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಆರಂಭದಿಂದಲೇ…

Continue Reading

ಟಿ20 ವಿಶ್ವಕಪ್ : ನ್ಯೂಜಿಲೆಂಡ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ – 3ನೇ ಬಾರಿ ಫೈನಲ್‍ಗೇರಿದ ಪಾಕಿಸ್ತಾನ

ಸಿಡ್ನಿ: ಆರಂಭಿಕ ಆಟಗಾರರಾದ ಮೊಹಮ್ಮದ್ ರಿಜ್ವಾನ್ (Mohammad Rizwan) ಮತ್ತು ಬಾಬರ್ ಅಜಮ್ (Babar Azam) ಅಬ್ಬರದಾಟದ ಮುಂದೆ ಕಿವೀಸ್ ಮಂಕಾಗಿದೆ. ಸೆಮಿಫೈನಲ್‍ನಲ್ಲಿ ನ್ಯೂಜಿಲೆಂಡ್ (New Zealand)  ವಿರುದ್ಧ ಪಾಕಿಸ್ತಾನ (Pakistan) 7 ವಿಕೆಟ್‌ಗಳ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×