Breaking News

ಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಶಶಾಂಕ್ ಮನೋಹರ್

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ನ ಮೊದಲ ಸ್ವತಂತ್ರ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಭಾರತದ ಶಶಾಂಕ್ ಮನೋಹರ್ ಅವರ ಅಧಿಕಾರಾವಧಿ ಬುಧವಾರ ಮುಕ್ತಾಯಗೊಂಡಿದೆ. ಐಸಿಸಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಪ್ರಕಟಣೆಯ ಪ್ರಕಾರ, ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗುವವರೆಗೆ…

Continue Reading

ಪ್ರಸ್ತುತ ಪರಿಸ್ಥಿತಿಯಲ್ಲಿ ಭಾರತದಲ್ಲಿ ಕ್ರಿಕೆಟ್ ಪ್ರಾರಂಭ ಕಷ್ಟ: ದ್ರಾವಿಡ್

ಬೆಂಗಳೂರು: ಜಾಗತಿಕ ಸಾಂಕ್ರಾಮಿಕ ಕೊರೊನಾ ವೈರಸ್ ಭೀತಿಯಿಂದ, ಪ್ರಸ್ತುತ ಸಮಯದಲ್ಲಿ ಭಾರತದಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸುವುದು ಕಷ್ಟ. ಮತ್ತು ಕಾದು ನೋಡುವ ತಂತ್ರಕ್ಕೆ ಮಣೆ ಹಾಕಬೇಕು ಎಂದು ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್…

Continue Reading

ಪತ್ನಿ ಸಾನಿಯಾ ಭೇಟಿ ಮಾಡಲು ಪಾಕ್ ಕ್ರಿಕೆಟಿಗ ಶೋಯೊಬ್’ಗೆ ಅನುಮತಿ

ಕರಾಚಿ; ಕೊರೋನಾ ವೈರಸ್ ಲಾಕ್’ಡೌನ್ ನಿಂದಾಗಿ ಪತ್ನಿ ಸಾನಿಯಾ ಮಿರ್ಜಾ ಹಾಗೂ ಮಗುವನ್ನು ನೋಡಲು ಹಾತೊರೆಯುತ್ತಿದ್ದ ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್’ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ವಿನಾಯಿತಿ ನೀಡಿದೆ.  ಇಂಗ್ಲೆಂಡ್ ಪ್ರವಾಸಕ್ಕೆ…

Continue Reading

ಐಪಿಎಲ್‌ಗೆ ಚೀನಾ ಮೂಲದ ‘ವಿವೋ’ ಸಂಸ್ಧೆಯ ಪ್ರಾಯೋಜಕತ್ವ ಮುಂದುವರೆಯಲಿದೆ: ಬಿಸಿಸಿಐ

ನವದೆಹಲಿ: ಲಡಾಖ್ ಕಣಿವೆಯಲ್ಲಿ ಚೀನಾ ಮತ್ತು ಭಾರತ ನಡುವಿನ ಸಂಘರ್ಷದಲ್ಲಿ 20 ಭಾರತೀಯರು ಹುತಾತ್ಮರಾದ ಬೆನ್ನಲ್ಲೇ ದೇಶದಲ್ಲಿ ಚೀನಾ ವಿರುದ್ಧದ ಕೂಗು ಜೋರಾಗಿದೆ. ಇದೇ ವೇಳೆ ಬಿಸಿಸಿಐ ಚೀನಾ ಮೂಲದ ಸಂಸ್ಥೆ ವಿವೋ ಪ್ರಾಯೋಜಕತ್ವ…

Continue Reading

ಕೊಹ್ಲಿಗೆ ಸರಿಸಾಟಿ ಯಾರೂ ಇಲ್ಲ: ಪಾಕ್ ಮಾಜಿ ನಾಯಕ ಸರ್ಫರಾಜ್

ನವದೆಹಲಿ: ಇತ್ತೀಚೆಗೆ ಸದ್ಯ ವಿಶ್ವ ಕ್ರಿಕೆಟ್‌ನಲ್ಲಿ ಯಾರು ಶ್ರೇಷ್ಠ ಬ್ಯಾಟ್ಸ್‌ಮನ್‌ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ. ಇದರಲ್ಲಿ ವಿರಾಟ್‌ ಕೊಹ್ಲಿ, ಸ್ಟೀವ್‌ ಸ್ಮಿತ್‌ ಮತ್ತು ಕೇನ್‌ ವಿಲಿಯಮ್ಸನ್‌ ನಡುವೆ ಭಾರಿ ಪೈಪೋಟಿ ಇದೆ.  ಆದರೆ,…

Continue Reading

2011ರ ವಿಶ್ವಕಪ್ ಫೈನಲ್ ಪಂದ್ಯ ಫಿಕ್ಸ್: ಮಾಜಿ ಸಚಿವ ಆರೋಪ, ಪುರಾವೆ ನೀಡುವಂತೆ ಸಂಗಕ್ಕಾರ ಸವಾಲು!

ನವದೆಹಲಿ: 2011ರ ಟೀಂ ಇಂಡಿಯಾ ಹಾಗೂ ಲಂಕಾ ನಡುವಿನ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ಫಿಕ್ಸ್ ಆಗಿತ್ತು ಎಂದು ಶ್ರೀಲಂಕಾದ ಮಾಜಿ ಕ್ರೀಡಾ ಸಚಿವರ ಆರೋಪವನ್ನು ತಳ್ಳಿ ಹಾಕಿರುವ ಮಾಜಿ ಕ್ರಿಕೆಟಿಗ ಕುಮಾರ ಸಂಗಕ್ಕಾರ…

Continue Reading

ಮುಗಿದ ಕರಾಳ ವನವಾಸ: ಕೇರಳ ರಣಜಿ ತಂಡದಲ್ಲಿ ಶ್ರೀಶಾಂತ್‌ಗೆ ಸ್ಥಾನ ಖಚಿತ

ಕೊಚ್ಚಿ: ವಿವಾದಿತ ಕ್ರಿಕೆಟಿಗ ಎಸ್. ಶ್ರೀಶಾಂತ್‌ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಮ್‌ಬ್ಯಾಕ್‌ ಮಾಡುವ ದಿನ ಹತ್ತಿರವಾದಂತ್ತಿದೆ. ಕೇರಳ ಎಕ್ಸ್‌ಪ್ರೆಸ್‌ ಖ್ಯಾತಿಯ ಬಲಗೈ ವೇಗಿಯ ವಿರುದ್ದದ ನಿಷೇಧ ಅವಧಿ ಅಂತ್ಯಗೊಳ್ಳಲಿದ್ದು, ಸೆಪ್ಟೆಂಬರ್‌ನಲ್ಲಿ ಪ್ರಕಟಿಸಲಾಗುವ ರಾಜ್ಯ ರಣಜಿ ಕ್ರಿಕೆಟ್‌…

Continue Reading

ಐಪಿಎಲ್ ಗೆ ಮುಹೂರ್ತ ಫಿಕ್ಸ್, 44 ದಿನದ ಐಪಿಎಲ್ ಕೂಟ, 5 ಕ್ರೀಡಾಂಗಣದಲ್ಲಿ ಆಯೋಜನೆಗೆ ಭರ್ಜರಿ ಪ್ಲ್ಯಾನ್!

ಜಗತ್ತಿನ ಶ್ರೀಮಂತ ಚುಟುಕು ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಅನ್ನು ಇದೇ ವರ್ಷದಲ್ಲಿ ನಡೆಸಲು ಭರ್ಜರಿ ಪ್ಲ್ಯಾನ್ ಮಾಡಲಾಗಿದೆ.  ಹೌದು ಸೆಪ್ಟೆಂಬರ್ 26ರಿಂದ ನವೆಂಬರ್ 8ರವರೆಗೆ ಐಪಿಎಲ್ ನಡೆಸಲು ಭಾರತೀಯ ಕ್ರಿಕೆಟ್…

Continue Reading

ಖೇಲ್ ರತ್ನ ಪ್ರಶಸ್ತಿಗೆ ಹಿಮಾ ದಾಸ್ ಹೆಸರು ಶಿಫಾರಸು

ನವದೆಹಲಿ: ದೇಶದ ಅಗ್ರಮಾನ್ಯ ಓಟಗಾರ್ತಿಯರಲ್ಲಿ ಒಬ್ಬರಾಗಿರುವ ಹಿಮಾ ದಾಸ್ ಅವರನ್ನು ದೇಶದ ಅತ್ಯುನ್ನತ ಕ್ರೀಡಾ ಗೌರವ ಖೇಲ್ ರತ್ನ ಪ್ರಶಸ್ತಿಗೆ ಅಸ್ಸಾಂ ರಾಜ್ಯ ಸರಕಾರ ಶಿಫಾರಸು ಮಾಡಿದೆ. ಕಳೆದ ಜೂನ್ 5ರಂದೇ ಶಿಫಾರಸು ಪತ್ರವನ್ನು…

Continue Reading

ಟೀಂ ಇಂಡಿಯಾದ ನಾಯಕನಾಗಿ ವಿರಾಟ್ ಕೊಹ್ಲಿ ಸಾಧಿಸಿದ್ದೇನು ಇಲ್ಲ: ಗಂಭೀರ್

ನವದೆಹಲಿ: ವಿರಾಟ್ ಕೊಹ್ಲಿ ಟೀಂ ಇಂಡಿಯಾದ ನಾಯಕನಾಗಿ ಸಾಧಿಸಿದ್ದೇನು ಇಲ್ಲ ಎಂದು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದ್ದಾರೆ.  ವಿರಾಟ್ ಕೊಹ್ಲಿ ಅತ್ಯುತ್ತಮ ಬ್ಯಾಟ್ಸ್ ಮನ್. ಆದರೆ ಟೀಂ ಇಂಡಿಯಾ ನಾಯಕನಾಗಿ ಕೊಹ್ಲಿಯ ಸಾಧನೆ…

Continue Reading

ಕಾಫಿ ವಿತ್ ಕರಣ್: ನಿಷೇಧದ ನಂತರ ಸ್ವಾರ್ಥದ‌ ಆಟಕ್ಕೆ ವಿದಾಯ ಹೇಳಿದ ಕೆಎಲ್ ರಾಹುಲ್‌

ನವದೆಹಲಿ: ಮಹೇಂದ್ರ ಸಿಂಗ್  ಧೋನಿ ಅಲಭ್ಯತೆ ವೇಳೆ ಸೀಮಿತ ಓವರ್ ಗಳ ಕ್ರಿಕೆಟ್ ನಲ್ಲಿ ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಗೊಂದಲಕ್ಕೆ  ಪರಿಹಾರವಾಗಿ ಹೊರಹೊಮ್ಮಿರುವ ಕನ್ನಡಿಗ ಕೆ.ಎಲ್ ರಾಹುಲ್ ತಮ್ಮ ವೃತ್ತಿ…

Continue Reading

ವಿದೇಶಿ ಲೀಗ್ ಗಳಲ್ಲಿ ಆಡಲು ಬಿಸಿಸಿಐ ಅವಕಾಶ ನೀಡಬೇಕು: ಹರ್ಭಜನ್ ಸಿಂಗ್

ನವದೆಹಲಿ: ವಿದೇಶಿ ಲೀಗ್ ಗಳಲ್ಲಿ ಆಡಲು ಭಾರತೀಯ ಕ್ರಿಕೆಟಿಗರಿಗೆ ಅವಕಾಶ ನೀಡುವಂತೆ ಭಾರತದ ಹಿರಿಯ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಬಿಸಿಸಿಐಗೆ ಮನವಿ ಮಾಡಿದ್ದಾರೆ.  ಇದೇ ವೇಳೆ ಅನುಮತಿಗಾಗಿ ಯಾವ ಆಟಗಾರರು ಅರ್ಜಿ ಸಲ್ಲಿಸಬಹುದು…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×