Breaking News

ಆರ್‌ಸಿಬಿಗೆ ಹ್ಯಾಟ್ರಿಕ್ ಸೋಲು, ಕೊಹ್ಲಿ ಬಳಗಕ್ಕೆ ಖಾತ್ರಿಯಾಗದ ಪ್ಲೇ ಆಫ್ ಹಂತ

ಶಾರ್ಜಾ: ಬ್ಯಾಟಿಂಗ್ ವಿಭಾಗದಲ್ಲಿ ದಯನೀಯ ವೈಫಲ್ಯ ಅನುಭವಿಸಿದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಹ್ಯಾಟ್ರಿಕ್ ಸೋಲಿಗೆ ಶರಣಾಯಿತು. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ಐಪಿಎಲ್-13ರ ತನ್ನ 13ನೇ ಪಂದ್ಯದಲ್ಲಿ ಆರ್‌ಸಿಬಿ ತಂಡ ಸನ್‌ರೈಸರ್ಸ್‌…

Continue Reading

ಡೆಲ್ಲಿ ವಿರುದ್ಧ 9 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದ ಮುಂಬೈ

ದುಬೈ: ವೇಗಿಗಳಾದ ಯಾರ್ಕರ್ ಸ್ಪೇಷಲಿಸ್ಟ್ ಜಸ್ ಪ್ರೀತ್ ಬುಮ್ರಾ(17ಕ್ಕೆ 3) ಮತ್ತು ಟ್ರೆಂಟ್ ಬೌಲ್ಟ್(21ಕ್ಕೆ 3) ಬಿಗುವಿನ ದಾಳಿಯ ನೆರವಿನಿಂದ ಮುಂಬೈ ಇಂಡಿಯನ್ಸ್ 13ನೇ ಆವೃತ್ತಿಯ ಐಪಿಎಲ್ ನ 51ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್…

Continue Reading

ಐಪಿಎಲ್: ಗೇಲ್ ಅಬ್ಬರದ ಆಟ ವ್ಯರ್ಥ, ಪಂಜಾಬ್ ವಿರುದ್ಧ ರಾಜಸ್ಥಾನಕ್ಕೆ 7 ವಿಕೆಟ್ ಭರ್ಜರಿ ಜಯ

ಅಬುದಾಬಿ:  13ನೇ ಆವೃತ್ತಿ ಐಪಿಎಲ್ ನ 50ನೇ ಪಂದ್ಯದಲ್ಲಿ  ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ರಾಜಸ್ಥಾನ ರಾಯಲ್ಸ್ 7 ವಿಕೆಟ್ ಗಳ ಜಯ ಸಾಧಿಸಿದೆ. ಪಂಜಾಬ್ ನೀಡಿದ್ದ ಸವಾಲಿನ ಮೊತ್ತದ ಗಿರಿ ಬೆನ್ನತ್ತಿದ…

Continue Reading

ಆಸ್ಟ್ರೇಲಿಯಾ ಪ್ರವಾಸದಿಂದ ಕೈಬಿಟ್ಟಿದ್ದಕ್ಕೆ ಬಿಸಿಸಿಐ ಆಯ್ಕೆ ಸಮಿತಿಗೆ ರೋಹಿತ್ ತಿರುಗೇಟು

ನವದೆಹಲಿ: ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾದಲ್ಲಿ ರೋಹಿತ್ ಶರ್ಮ ಏಕಿಲ್ಲ? ಎಂಬ ಪ್ರಶ್ನೆ ಸದ್ಯಕ್ಕೆ ಸಾಮಾಜಿಕ ಜಾಲ ತಾಣಗಳಲ್ಲಿ ಹರದಾಡಿತ್ತಿದೆ. ಅಭಿಮಾನಿಗಳು, ಕ್ರಿಕೆಟ್ ಪಂಡಿತರು ಈ ಬಗ್ಗೆ ಚರ್ಚೆ ನಡೆಸುತ್ತಿರುವ ಹೊತ್ತಿನಲ್ಲೇ ರೋಹಿತ್…

Continue Reading

ಐಪಿಎಲ್: ಕೊಹ್ಲಿ ಪಡೆಗೆ ನಿರಾಶೆ, 5 ವಿಕೆಟ್ ಜಯದೊಂದಿಗೆ ಮುಂಬೈ ಪ್ಲೇಆಫ್ ಗೆ ಲಗ್ಗೆ

ಅಬುಧಾಬಿ: ಸೂರ್ಯಕುಮಾರ್ ಯಾದವ್ ಆಕರ್ಷಕ ಅರ್ಧಶತಕದ ನೆರವಿನಿಂದ 13ನೇ ಆವೃತ್ತಿ ಐಪಿಎಲ್ ನ 48ನೇ ಪಂದ್ಯದಲ್ಲಿ ಆರ್.ಸಿ.ಬಿ. ವಿರುದ್ಧಐದು ವಿಕೆಟ್ ಜಯ ಸಾಧಿಸಿದೆ. ಈ ಜಯದೊಡನೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿರುವ ಮುಂಬೈ ಪ್ಲೇ ಆಫ್…

Continue Reading

ಐಪಿಎಲ್: ಡೆಲ್ಲಿ ವಿರುದ್ಧ ಹೈದರಾಬಾದ್​ಗೆ 88 ರನ್ ಭರ್ಜರಿ ಗೆಲುವು

ದುಬೈ: ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಪಿಎಲ್ 2020 ಪಂದ್ಯದ 47 ನೇ ಪಂದ್ಯದಲ್ಲಿ ವೃದ್ಧಿಮಾನ್ ಸಹಾ ಮತ್ತು ಡೇವಿಡ್ ವಾರ್ನರ್  ಅಮೋಘ ಪ್ರದರ್ಶನದಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಹೈದರಾಬಾದ್…

Continue Reading

ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ, ಕನ್ನಡಿಗ ಕೆ.ಎಲ್. ರಾಹುಲ್ ಗೆ ಉಪನಾಯಕ ಪಟ್ಟ

ನವದೆಹಲಿ: ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಟೀಂ ಇಂಡಿಯಾ  ಟಿ 20 ಐ, ಏಕದಿನ ಮತ್ತು ಟೆಸ್ಟ್ ತಂಡಗಳನ್ನು ಬಿಸಿಸಿಐ ಪ್ರಕಟಿಸಿದೆ. ಏಕದಿನ ತಂಡ: ವಿರಾಟ್ ಕೊಹ್ಲಿ (ನಾಯಕ)), ಶಿಖರ್ ಧವನ್, ಶುಭ್ ಮನ್  ಗಿಲ್,…

Continue Reading

ಐಪಿಎಲ್: ಕೋಲ್ಕತ್ತಾ ವಿರುದ್ಧ ಪಂಜಾನ್ ಗೆ 8 ವಿಕೆಟ್ ಗಳ ಗೆಲುವು

ಶಾರ್ಜಾ: ಐಪಿಎಲ್ ನ 46ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಎಂಟು ವಿಕೆಟ್ ಗಳ ಜಯ ಸಾಧಿಸಿದೆ. ಕೋಲ್ಕತ್ತಾ  ನೀಡಿದ್ದ ೧೫೦ ರನ್ ಗುರಿ ಬೆನ್ನತ್ತಿದ ಪ<ಜಾಬ್…

Continue Reading

ಐಪಿಎಲ್: ಹೈದರಾಬಾದ್ ವಿರುದ್ಧ ರಾಹುಲ್ ಪಡೆಗೆ 12 ರನ್ ರೋಚಕ ಜಯ

ದುಬೈ: ಇಂದಿನ ಎರಡನೇ ಐಪಿಎಲ್ ಪಂದ್ಯದಲ್ಲಿ  ಸನ್‌ರೈಸರ್ಸ್‌ ಹೈದರಾಬಾದ್‌  ವಿರುದ್ಧ ಕಿಂಗ್ಸ್‌ ಇಲೆವೆನ್ ಪಂಜಾಬ್‌,12 ರನ್‌ ಅಂತರದ ಗೆಲುವು ದಾಖಲಿಸಿದೆ.  ಟಾಸ್‌ ಸೋತು ಮೊದಲು ಬ್ಯಾಟಿಂಗ್ ಗೆ ಇಳಿದ ಪಂಜಾಬ್‌  ಕೆಎಲ್ ರಾಹುಲ್…

Continue Reading

ಪ್ರಖ್ಯಾತ ಕ್ರಿಕೆಟಿಗ ಕಪಿಲ್ ದೇವ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

ನವದೆಹಲಿ: ಪ್ರಸಿದ್ದ ಕ್ರಿಕೆಟಿಗೆ, ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಾರತಕ್ಕೆ ಮೊಟ್ಟ ಮೊದಲ ಕ್ರಿಕೆಟ್ ವಿಶ್ವಕಪ್ ಗೆದ್ದು ಕೊಟ್ಟ ಕಪಿಲ್ ದೇವ್ ನವದೆಹಲಿಯ ಆಸ್ಪತ್ರೆಯಲ್ಲಿ…

Continue Reading

ಶಂಕರ್, ಪಾಂಡೆ ದಾಖಲೆಯ ಜೊತೆಯಾಟ: ರಾಜಸ್ಥಾನ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಗೆ 8 ವಿಕೆಟ್ ಜಯ

ದುಬೈ: ದುಬೈ ನಲ್ಲಿ ನಡೆದ ಐಪಿಎಲ್-2020ಯ 40 ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ  8 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ.  ರಾಜಸ್ಥಾನ ರಾಯಲ್ಸ್ ನೀಡಿದ್ದ 155…

Continue Reading

ಐಪಿಎಲ್ 2020: ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 8 ವಿಕೆಟ್ ಗಳ ಭರ್ಜರಿ ಜಯ

ನವದೆಹಲಿ: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಕೋಲ್ಕತಾ ನೈಟ್ ರೈಡರ್ಸ್ ತಂಡ ನೀಡಿದ 149ರನ್ ಗಳ…

Continue Reading