ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣ; ಹಾವೇರಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ August 11, 2020 ಹಾವೇರಿ: ಈ ಬಾರಿಯೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಹಾವೇರಿಯ ದ್ಯಾಮವ್ವನಗುಡಿ ಓಣಿಯ ವೈಷ್ಣವಿ ರಿತ್ತಿ (16) ಎಂಬ ವಿದ್ಯಾರ್ಥಿನಿ ಗಣಿತ… Continue Reading
ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಅನಂತ್ ಕುಮಾರ್ ಹೆಗ್ಡೆ August 11, 2020 ಕುಮುಟಾ: ಬಿಎಸ್ಎನ್ಎಲ್ ಸಂಸ್ಥೆಯಲ್ಲಿ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ ಎಂದು ಸಂಸದ ಅನಂತ್ ಕುಮಾರ್ ಹೆಗ್ಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕುಮಟಾದಲ್ಲಿ ಕೇಂದ್ರ ಸರ್ಕಾರದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಬಿಎಸ್ಎನ್ಎಲ್ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು,… Continue Reading
ಕೊರೋನಾದಿಂದ ಸಿಎಂ ಬಿಎಸ್ ಯಡಿಯೂರಪ್ಪ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್! August 10, 2020 ಬೆಂಗಳೂರು: ಕೊರೋನಾ ಮಹಾಮಾರಿಗೆ ತುತ್ತಾಗಿದ್ದ ಸತತ 9 ದಿನಗಳ ಕಾಲ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಇಂದು ಸಂಜೆ ಡಿಸ್ಚಾರ್ಜ್ ಆಗಿದ್ದಾರೆ. ಕೊರೋನಾ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿದ್ದರಿಂದ ಯಡಿಯೂರಪ್ಪನವರನ್ನು… Continue Reading
ಎಸೆಸೆಲ್ಸಿ ಫಲಿತಾಂಶ ಪ್ರಕಟ – ಶೇ. 71.81 ಫಲಿತಾಂಶ August 10, 2020 ಬೆಂಗಳೂರು : ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಪ್ರಸಕ್ತ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟಗೊಂಡಿದೆ. ಈ ಕುರಿತು ಪ್ರೌಢ ಶಿಕ್ಷಣ ಸಚಿವರು ಸುದ್ದಿಗೋಷ್ಟಿ ನಡೆಸಿ ಫಲಿತಾಂಶದ ಮಾಹಿತಿ ನೀಡುತ್ತಿದ್ದಾರೆ. 625/625 ಪಡೆದು ಈ… Continue Reading
ಕೋವಿಡ್ ಸಂಕಷ್ಟ ಕಾಲದಲ್ಲಿ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ನಟ ಸುದೀಪ್! August 10, 2020 ಬೆಂಗಳೂರು: ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್, ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ. ಈ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ ಜೊತೆ ಕೈ ಜೋಡಿಸಿ ಶಿವಮೊಗ್ಗದ 4 ಸ್ಕೂಲ್… Continue Reading
ಭಾರೀ ಮಳೆ, ಹಲವೆಡೆ ಪ್ರವಾಹ: ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ August 10, 2020 ಬೆಂಗಳೂರು: ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ,… Continue Reading
ಇಂದು ಎಸ್ಎಸ್ಎಲ್ಸಿ ಫಲಿತಾಂಶ : ನೀವು ಈ ಲಿಂಕ್ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು August 10, 2020 2020 ನೇ ಸಾಲಿನ SSLC ಫಲಿತಾಂಶವು ಇಂದು ಮಧ್ಯಾಹ್ನ 03 ಘಂಟೆಗೆ ಪ್ರಕಟವಾಗಲಿದ್ದು ವಿದ್ಯಾರ್ಥಿಗಳು ಈ ಕೆಳಗಿನ ವೆಬ್ ಸೈಟ್ ಲಿಂಕ್ ಬಳಸಿ ನೋಡಬಹುದು http://karresults.nic.in/ http://kseeb.kar.nic.in/sslc_results.asp Continue Reading
ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಅಶ್ಲೀಲ ಕಮೆಂಟ್ ದಾಳಿ: ಬಿಜೆಪಿಯದ್ದು ತುಘಲಕ್ ದರ್ಬಾರ್ – ತಂಗಡಗಿ August 9, 2020 ಕೊಪ್ಪಳ: ಬಿಜೆಪಿ ಸರ್ಕಾರದ ಒಂದು ವರ್ಷದ ಸಾಧನೆಗಳೇನು?’ ಎಂಬ ನನ್ನ ಒಂದೇ ಒಂದು ಫೇಸ್ ಬುಕ್ ಪೋಸ್ಟ್ ಗೆ ನನ್ನ ಮೇಲೆ ಅಶ್ಲೀಲ ಕಮೆಂಟ್ಗಳ ದಾಳಿ ಆರಂಭಿಸಿದ್ದಾರೆ. ಇದರ ಹಿಂದೆ ಬಿಜೆಪಿ ಮತ್ತು ಆರ್… Continue Reading
ಬೆಂಗಳೂರು: ಮದ್ಯದ ಪಾರ್ಟಿ ವೇಳೆ ಕಬಾಬ್ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳ, ಓರ್ವನನ್ನು ಕೊಚ್ಚಿ ಭೀಕರ ಕೊಲೆ August 9, 2020 ಬೆಂಗಳೂರು: ಮದ್ಯದ ಪಾರ್ಟಿ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಿನ್ನೆ ತಡರಾತ್ರಿ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ. ಸಿಂಗಸಂದ್ರದ ಯೋಗೇಶ್(28) ಕೊಲೆಯಾದ ಯುವಕ ಕೊಲೆಯ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ…. Continue Reading
ಆರೋಗ್ಯ ಸಚಿವ ಶ್ರೀರಾಮುಲುಗು ಕೊರೋನಾ ಪಾಸಿಟಿವ್ August 9, 2020 ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ ಎಂದು ಶ್ರೀರಾಮುಲು ಅವರವೇ ಸರಣಿ ಟ್ವೀಟ್ ಮಾಡಿ ತಿಳಿಸಿದ್ದಾರೆ. ಮಾನ್ಯ… Continue Reading
ಪಿ.ಎಂ.ಕಿಸಾನ್ ಯೋಜನೆ: 52.50 ಲಕ್ಷ ರೈತರ ಖಾತೆಗಳಿಗೆ ಮೊದಲ ಕಂತಿನಲ್ಲಿ 1049ಕೋಟಿ ರೂ.ಗಳ ಜಮಾ- ಬಿಎಸ್ ವೈ August 9, 2020 ಬೆಂಗಳೂರು: ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರಾಜ್ಯದ 52.50 ಲಕ್ಷ ರೈತರ ಖಾತೆಗಳಿಗೆ 1049 ಕೋಟಿರೂಪಾಯಿಗಳನ್ನು ಮೊದಲ ಕಂತಿನಲ್ಲಿ ಇಂದು ಜಮಾ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ರೈತರಿಗೆ ಆರ್ಥಿಕ ಭದ್ರತೆ ಒದಗಿಸುವ… Continue Reading
ಕೊರೋನಾಗೆ ತತ್ತರಿಸಿದ ಕರುನಾಡು: ಬೆಂಗಳೂರಿನಲ್ಲಿ ದಾಖಲೆಯ 2665 ಸೇರಿ 7,178 ಪ್ರಕರಣ ಪತ್ತೆ, 1.72 ಲಕ್ಷ ಸೋಂಕು! August 8, 2020 ಬೆಂಗಳೂರು: ಮಹಾಮಾರಿ ಕೊರೋನಾಗೆ ಕರ್ನಾಟಕ ತತ್ತರಿಸಿದ್ದು ಇಂದು ದಾಖಲೆಯ 7,178 ಪ್ರಕರಣಗಳು ಪತ್ತೆಯಾಗಿದ್ದು 93 ಮಂದಿ ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 7,178 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ… Continue Reading