Breaking News

ರಾಜ್ಯವೀಗ ನಾವಿಕನಿಲ್ಲದ ದೋಣಿಯಂತಾಗಿದೆ: ಜನರನ್ನು ದೇವರೇ ಕಾಪಾಡಬೇಕು; ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯ ನಾವಿಕನಿಲ್ಲದ ದೋಣಿಯಂತಾಗಿದೆ. ರಾಜ್ಯದ ಜನರನ್ನು ಆ ದೇವರೇ ಕಾಪಾಡಬೇಕು’ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ರಾಜ್ಯದಲ್ಲಿ ಮಳೆ ಹೆಚ್ಚಾಗಿದ್ದು, ಕೊಡಗು, ಕರಾವಳಿ ಹಾಗೂ…

Continue Reading

ಸತತ ಮಳೆಯಿಂದ ಅರ್ಚಕರ ಕುಟುಂಬವನ್ನು ಹುಡುಕುವ ರಕ್ಷಣಾ ಕಾರ್ಯಕ್ಕೆ ಅಡ್ಡಿ: ಸಚಿವ ವಿ.ಸೋಮಣ್ಣ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಶುಕ್ರವಾರ ಕೂಡ ಮುಂದುವರಿದಿದ್ದು, ಭಾಗಮಂಡಲದಲ್ಲಿ ಶ್ರೀ ಭಗಂಡೇಶ್ವರ ದೇವಾಲಯದ ಆವರಣಕ್ಕೆ ಕಾವೇರಿ ನದಿ ನೀರು ನುಗ್ಗಿದೆ. ತಾವರೆಕೆರೆ- ಮಡಿಕೇರಿಯಿಂದ ಕುಶಾಲನಗರ ರಸ್ತೆಯ ಮೇಲೆ ನೀರು ನಿಂತಿರುವುದರಿಂದ…

Continue Reading

ಗುಂಡಿನ ದಾಳಿ ಪ್ರಕರಣ: ಗಾಯಗೊಂಡಿದ್ದ ರೌಡಿಶೀಟರ್ ‘ಫ್ರೂಟ್ ಇರ್ಪಾನ್’ ಸಾವು

ಹುಬ್ಬಳ್ಳಿ: ಹಳೆ ಹಬ್ಬಳ್ಳಿಯ ದೇವರ ಗುಡಿಹಾಳ ರಸ್ತೆಯ ಅಲ್ ತಾಜ್ ರೆಸ್ಟೋರೆಂಟ್ ಮುಂಭಾಗದಲ್ಲಿ ಅಪರಿಚಿತರಿಂದ ಗುಂಡಿನ ದಾಳಿಗೊಳಗಾಗಿದ್ದ ರೌಡಿಶೀಟರ್ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮೃತನನ್ನು ರೌಡಿಶೀಟರ್ ಫ್ರೂಟ್ ಇರ್ಫಾನ್ ಎಂದು ಪೊಲೀಸರು ಗುರುತಿಸಿದ್ದಾರೆ….

Continue Reading

ಎಸ್ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಆ.10ರಂದು ಪ್ರಕಟ: ಸಚಿವ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಹತ್ತನೇ ತರಗತಿ ಫಲಿತಾಂಶ ಬರುವ ಸೋಮವಾರ ಆಗಸ್ಟ್ 10ರಂದು ಪ್ರಕಟವಾಗಲಿದೆ.  ಅಂದು ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ…

Continue Reading

ರಾಜ್ಯದಲ್ಲಿ ಅತಿವೃಷ್ಠಿ: ವಿಶೇಷ ಆರ್ಥಿಕ ಪ್ಯಾಕೇಜ್ ಪ್ರಕಟಿಸುವಂತೆ ಕೇಂದ್ರಕ್ಕೆ ಎಚ್.ಡಿ. ದೇವೇಗೌಡ ಒತ್ತಾಯ

ಬೆಂಗಳೂರು: ಅತಿವೃಷ್ಟಿಯಿಂದ  ನಲುಗಿರುವ ರಾಜ್ಯದ ಜನತೆಯನ್ನು  ಮತ್ತು ಜಾನುವಾರುಗಳನ್ನು ರಕ್ಷಿಸುವ ಕೆಲಸ ತಕ್ಷಣ  ಆಗಬೇಕಾಗಿದೆ. ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಕ್ಕೆ ನಾವೆಲ್ಲ ಜೊತೆ ನಿಲ್ಲುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ…

Continue Reading

ಮಡಿಕೇರಿಯ ಜೋಡುಪಾಲ ಬಳಿ ಮತ್ತೆ ರಸ್ತೆ ಕುಸಿತ

ಮಡಿಕೇರಿ: ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮಂಗಳೂರು -ಮಡಿಕೇರಿಯನ್ನು ಸಂಪರ್ಕಿಸುವ ಜೋಡುಪಾಲ ಬಳಿ ರಸ್ತೆ ಕುಸಿದಿದೆ. ನೀರಿನ ರಭಸಕ್ಕೆ ರಸ್ತೆ ಬದಿ ಮಣ್ಣು ಕೊಚ್ಚಿಹೋಗುತ್ತಿದೆ. ತೋಡಿನ ನೀರು ಹೊಳೆಯಂತೆ ಹರಿಯುತ್ತಿದೆ. ಮಣ್ಣು ಮತ್ತಷ್ಟು ಕುಸಿದರೆ…

Continue Reading

ಜಿಲ್ಲಾವಾರು ವಿಶೇಷ ಕಾರ್ಯಪಡೆ ರಚಿಸಿ ನೆರೆ ಪರಿಸ್ಥಿತಿ ನಿಭಾಯಿಸಿ-ಎಚ್. ಡಿ. ಕುಮಾರಸ್ವಾಮಿ

ಬೆಂಗಳೂರು: ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ  ಸಮರೋಪಾದಿಯಲ್ಲಿ ಸ್ಪಂದಿಸುವ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಬಾರಿಯೂ ರಾಜ್ಯ ಅತಿವೃಷ್ಟಿಯ ಸಂಕಷ್ಟಕ್ಕೆ…

Continue Reading

ಅಶೋಕ್, ಬೊಮ್ಮಾಯಿಗೆ ಪ್ರವಾಹ ನಿರ್ವಹಣೆ ಹೊಣೆ

ಬೆಂಗಳೂರು: ಕೋವಿಡ್ -19 ಸೋಂಕಿನಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಂದಾಯ ಸಚಿವ ಆರ್. ಅಶೋಕ್ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರವಾಹ ನಿರ್ವಹಣೆಯ ಹೊಣೆ…

Continue Reading

ಡಾ. ಆರತಿ ಕೃಷ್ಣ ಸಹಾಯದಿಂದ ಫಿಲಿಪ್ಪೈನ್ಸ್ ನಿಂದ ಚಿಕ್ಕಮಗಳೂರು ತಲುಪಿದ ವಿದ್ಯಾರ್ಥಿನಿ

ಚಿಕ್ಕಮಗಳೂರು: ಅನಿವಾಸಿ ಭಾರತೀಯ ಸಚಿವಾಲಯದ ಮಾಜಿ ಸಲಹೆಗಾರ್ತಿ ಆರತಿ ಕೃಷ್ಣ ಅವರ ನೆರವಿನಿಂದಾಗಿ ಚಿಕ್ಕಮಗಳೂರಿನ ಮೆಡಿಕಲ್ ವಿದ್ಯಾರ್ಥಿನಿ ಫಿಲಿಪ್ಪೈನ್ಸ್ ನಿಂದ ಚಿಕ್ಕಮಗಳೂರಿಗೆ ವಾಪಸಾಗಿದ್ದಾರೆ. ಗಲ್ಪ್ ದೇಶಗಳಲ್ಲಿ ಕೆಲಸ ಮಾಡುತ್ತಿದ್ದ ಚಿಕ್ಕಮಗಳೂರು ಮತ್ತು ಕರಾವಳಿ ಭಾಗದ…

Continue Reading

ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದೀರಾ, ಕುಳಿತಲ್ಲಿಂದಲೇ ಇ-ಸೇವಾ ಕೇಂದ್ರ ಮೂಲಕ ದಂಡ ಪಾವತಿಸಿ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಮತ್ತು ದಂಡ ಪಾವತಿ ಪ್ರಕ್ರಿಯೆ ಸುಲಭವಾಗಿ ನಡೆಯಲು ಹೈಕೋರ್ಟ್ ನಲ್ಲಿ ವರ್ಚುವಲ್ ಕೋರ್ಟ್ ಸ್ಥಾಪಿಸಲಾಗಿದೆ.  ವರ್ಚುವಲ್ ಕೋರ್ಟ್ ಸೇರಿದಂತೆ 6 ಇ-ಕೇಂದ್ರಗಳನ್ನು ನಿನ್ನೆ ಉದ್ಘಾಟಿಸಿದ ಸುಪ್ರೀಂ ಕೋರ್ಟ್…

Continue Reading

ಕೋವಿಡ್-19: ರಾಜ್ಯದಲ್ಲಿ ಚೇತರಿಕೆ ಪ್ರಮಾಣ ಶೇ.11.37, ಬೆಂಗಳೂರಿನಲ್ಲಿ ಶೇ.20.75ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣದಲ್ಲಿ ಪ್ರಗತಿಯಾಗಿದ್ದು,ವಾರದೊಳಗೆ ಶೇ.11.37ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿನ ಚೇತರಿಕೆ ಪ್ರಮಾಣ ಶೇ. 29.59 ರಿಂದ ಶೇ. 20.75ಕ್ಕೆ ಏರಿಕೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ….

Continue Reading

ರಾಜ್ಯದ ಹಲವೆಡೆ ಮುಂದುವರೆದ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ಥ

ಬೆಂಗಳೂರು: ಕೊಡಗು, ಮಲೆನಾಡು ಹಾಗೂ ಪಶ್ಚಿಮ ಘಟ್ಟ ಪ್ರದೇಶ ಸೇರಿದಂತೆ ರಾಜ್ಯದ ಹಲವೆಡೆ  ಧಾರಾಕಾರ ಮಳೆ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಕರುನಾಡ ಕಾಶ್ಮೀರ ಕೊಡಗಿನಲ್ಲಿ ಕಳೆದ ವರ್ಷ ಸಂಭವಿಸಿದ್ದ ಭೀಕರ ಜಲಪ್ರಳಯದ ನೆನಪು ಮತ್ತೆ…

Continue Reading