Breaking News

ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಕಮಲ್ ಪಂತ್ ನೇಮಕ

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಕಮಲ್ ಪಂತ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇಂದು ಭಾಸ್ಕರ್ ರಾವ್ ಸೇರಿದಂತೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು…

Continue Reading

ಚೀನಾದೊಂದಿಗಿನ ಗಡಿ ಪರಿಸ್ಥಿತಿ ಸರಿಪಡಿಸಲಾಗದಷ್ಟು ಮೀರಿ ಹೋಗಿದೆ: ಹೆಚ್ ಡಿ ದೇವೇಗೌಡ

ಬೆಂಗಳೂರು: ಭಾರತ-ಚೀನಾ ಗಡಿಭಾಗದಿಂದ ಸೇನಾಪಡೆಗಳನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಲು ಎರಡೂ ದೇಶಗಳು ಒಪ್ಪಿಗೆ ಸೂಚಿಸಿ ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತಿಗೆ ಮುಂದಾಗಿರುವ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಗಡಿಯಲ್ಲಿ ಮುಂದಿನ ದಿನಗಳಲ್ಲಿ ಶಾಂತಿ ನೆಲೆಸಬಹುದು…

Continue Reading

ವರಮಹಾಲಕ್ಷ್ಮೀ ಹಬ್ಬ: ನಾಡಿನ ಜನತೆಗೆ ಮುಖ್ಯಮಂತ್ರಿ ಶುಭಾಶಯ

ಬೆಂಗಳೂರು: ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಭಕ್ತಿಪೂರ್ವಕ ಶುಭಕಾಮನೆಗಳು. ಈ ಹಬ್ಬವು ಎಲ್ಲರಿಗೂ ಸುಖ, ಸಂತೋಷ, ಸಮೃದ್ಧಿಗಳನ್ನು ಕರುಣಿಸಲಿ, ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ ಎಂದು ಪ್ರಾರ್ಥಿಸುತ್ತೇನೆ. ಕೊರೋನಾ ಹಿನ್ನಲೆಯಲ್ಲಿ ಮನೆಗಳಲ್ಲಿಯೇ ಸರಳವಾಗಿ…

Continue Reading

ಕಾಂಗ್ರೆಸ್‍ನ 15 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ನಳಿನ್‌‌ ಕುಮಾರ್‌ ಕಟೀಲ್

ರಾಮನಗರ : ನನ್ನ ಸಂಪರ್ಕದಲ್ಲಿ ಕಾಂಗ್ರೆಸ್‌ನ 15 ಶಾಸಕರು ಇದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌‌ ಹೇಳಿದ್ದಾರೆ. ಗುರುವಾರ ನಗರದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗಿನ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌…

Continue Reading

ವಲಸಿಗರಿಗೆ ವಿತರಿಸಲು ಅಕ್ಕಿ ನೀಡುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಬೆಂಗಳೂರು: ಬಿಪಿಎಲ್ ಕಾರ್ಡು ರಹಿತ ಹಾಗೂ  ಎಪಿಎಲ್ ಕಾರ್ಡ್ ಹೊಂದಿರುವವರಿಗೆ, ಮುಖ್ಯವಾಗಿ ವಲಸಿಗರಿಗೆ ನವೆಂಬರ್ ವರೆಗೆ ಅಕ್ಕಿ ಮತ್ತು ಧಾನ್ಯಗಳನ್ನು ವಿತರಿಸಬೇಕೆಂದು ರಾಜ್ಯ ಬಿಜೆಪಿ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ರಾಜ್ಯ…

Continue Reading

ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರಲು ಬಂದಿದ್ದರು, ಬುದ್ಧಿವಾದ ಹೇಳಿ ಕಳಿಸಿದ್ದೆ: ಡಿಕೆಶಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜಕೀಯದಲ್ಲಿ ಹೊಸಬಾಂಬ್ ವೊಂದನ್ನು ಸಿಡಿಸಿದ್ದಾರೆ. ಮೇಲ್ಮನೆ ಸ್ಥಾನಕ್ಕೇರುವ ಮೊದಲು ಬಿಜೆಪಿಯ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಗೆ ಸೇರಿಸಿಕೊಳ್ಳಿ ಎಂದು ಮನವಿ ಮಾಡಿದ್ದರು ಎಂದು ಹೇಳಿಕೆ ನೀಡಿದ್ದಾರೆ. ಡಿ.ಕೆ.ಶಿ ಹಾಗೂ…

Continue Reading

ಕಲಬುರಗಿ ಶಾಸಕ ಬಸವರಾಜ ಮತ್ತಿಮೂಡಗೆ ಕೊರೊನಾ ಪಾಸಿಟಿವ್

ಕಲಬುರಗಿ: ಸೂರ್ಯ ನಗರಿ ಕಲಬುರಗಿ ಗ್ರಾಮೀಣ ಶಾಸಕರಿಗೆ ಕೊರೊನಾ ಸೋಂಕು ತಗುಲಿದೆ. ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಅವರಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿದೆ. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ…

Continue Reading

ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸ್ಥಾನಕ್ಕೆ ಕಮಲ್ ಪಂಥ್?

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ಶೀಘ್ರವೇ ನೂತನ ಆಯುಕ್ತರ ನೇಮಕವಾಗುವ ಸಾಧ್ಯತೆಯಿದೆ, ಆಗಸ್ಟ್ 2 ಕ್ಕೆ ಭಾಸ್ಕರ್ ರಾವ್ ಅವರ ಒಂದು ವರ್ಷ ಅವಧಿ ಮುಗಿಯುವುದರಿಂದ ಕಮಲ್ ಪಂಥ್ ನೇಮಕ ಸಾಧ್ಯತೆಯಿದೆ. ಭಾಸ್ಕರ್ ರಾವ್…

Continue Reading

2018ರಲ್ಲಿ ಖರ್ಗೆ ಮುಖ್ಯಮಂತ್ರಿಯಾಗುವುದನ್ನು ಕಾಂಗ್ರೆಸ್’ನ ಒಳಗಿನ ನಾಯಕರೇ ತಡೆದಿದ್ದರು: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: 2018ರಲ್ಲಿ ಖರ್ಗೆ ಮುಖ್ಯಮಂತ್ರಿಯಾಗುವುದನ್ನು ಕಾಂಗ್ರೆಸ್’ನ ಒಳಗಿನ ನಾಯಕರೇ ತಡೆದಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ.  ಕಾಂಗ್ರೆಸ್ ಪಕ್ಷದ ಟ್ವೀಟ್’ಗೆ ಸರಣಿ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿರುವ ಅವರು, ನನ್ನನ್ನು…

Continue Reading

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿಯಿಲ್ಲ: ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ಅನಗತ್ಯ. ಇದು ಕೇವಲ ಮಾಧ್ಯಮಗಳ ಚರ್ಚೆಯಷ್ಟೇ. ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಇನ್ನೂ ಮೂರು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್…

Continue Reading

ಅಶ್ಲೀಲ ವೆಬ್‍ಸೈಟ್‍ಗೆ ವಿದ್ಯಾರ್ಥಿನಿಯರ ಫೋಟೋ ಅಪ್ಲೋಡ್- ಇಬ್ಬರು ಟೆಕ್ಕಿಗಳ ಬಂಧನ

ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಮಹಿಳಾ ಬೋಧಕ ಸಿಬ್ಬಂದಿಯ ಫೋಟೋಗಳನ್ನು ಕದ್ದು ಅಶ್ಲೀಲ ವೆಬ್‍ಸೈಟ್‍ಗಳಲ್ಲಿ ಅಪ್ಲೋಡ್ ಮಾಡಿದ್ದ ಪ್ರರಕರಣದಲ್ಲಿ ಇಬ್ಬರು ಟೆಕ್ಕಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಟೆಕ್ಕಿಗಳನ್ನು ಅಜಯ್ ತನಿಕಾಂಚಲಂ,…

Continue Reading

ಮುಂದಿನ ಮೂರು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿ: ಡಿಸಿಎಂ ಲಕ್ಷ್ಮಣ್ ಸವದಿ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಹಬ್ಬಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು. ಮುಂಬರುವ ಮೂರು ವರ್ಷಗಳ ಕಾಲ ಬಿ.ಎಸ್.ಯಡಿಯೂರಪ್ಪ ಅವರಿಗೇ ಮುಖ್ಯಮಂತ್ರಿ ಸ್ಥಾನ ಮೀಸಲಾಗಿದೆ. ಅವರ ನೇತೃತ್ವದಲ್ಲಿಯೇ ಮುಂದಿನ ಚುನಾವಣೆಯನ್ನು ಎದುರಿಸುತ್ತೇವೆ ಎಂದು ಉಪಮುಖ್ಯಮಂತ್ರಿ…

Continue Reading