Breaking News

ಲಾಕ್ ಡೌನ್ ವಿಸ್ತರಣೆಯಿಲ್ಲ; ನೈಟ್ ಕರ್ಫ್ಯೂ ಮುಂದುವರಿಕೆ; ಮಂಗಳವಾರ ಮಾರ್ಗಸೂಚಿ ಬಿಡುಗಡೆ; ಸುಧಾಕರ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್‌ ವಿಸ್ತರಿಸದಿರಲು ಸಿಎಂ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆದರೆ, ರಾಜ್ಯಾದ್ಯಂತ ನೈಟ್‌ ಕರ್ಫ್ಯೂ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಕೋವಿಡ್‌ ನಿಯಂತ್ರಣದ ಉಸ್ತುವಾರಿ ಸಚಿವರೊಂದಿಗೆ ಸಿಎಂ ಅವರು ಸೋಮವಾರ…

Continue Reading

ಮಂಡ್ಯ; ತಮಿಳು ನಾಡಿಗೆ ನೀರು ಬಿಡುಗಡೆ, ಮೈದುಂಬಿ ಹರಿಯುತ್ತಿರುವ ಕಾವೇರಿ ಕಂಡು ರೈತರ ಮೊಗದಲ್ಲಿ ಸಂತಸ

ಮಂಡ್ಯ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ದೇಶನದಂತೆ ಕೆಆರ್ ಎಸ್ ಅಣೆಕಟ್ಟೆಯಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ.ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಜುಲೈ ಮಾಹೆಯಲ್ಲಿ 31.3 ಟಿಎಂಸಿ ಅಡಿ ನೀರನ್ನು ಹರಿಸಬೇಕು,ಅಂತೆಯೇ ನಿತ್ಯ 3,500 ಕ್ಯುಸೆಕ್ಸ್…

Continue Reading

ರಾಜ್ಯದಲ್ಲಿ ಕೊರೋನಾ ಆರ್ಭಟ: ಇಂದು ಬೆಂಗಳೂರಿನಲ್ಲಿ 1,452, ಒಟ್ಟು 3,648 ಮಂದಿಗೆ ಸೋಂಕು, 72 ಬಲಿ!

ಬೆಂಗಳೂರು: ಮಹಾಮಾರಿ ಕೊರೋನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 3,648 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 67,420ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು,…

Continue Reading

ಡ್ರೋನ್ ಪ್ರತಾಪ್ ಮೈಸೂರಿನಲ್ಲಿ ಪೊಲೀಸ್ ವಶಕ್ಕೆ

ಬೆಂಗಳೂರು: ಕ್ವಾರೆಂಟೈನ್ ಮಾರ್ಗಸೂಚಿ ಉಲ್ಲಂಘಿಸಿ ತಲೆತಪ್ಪಿಸಿಕೊಂಡಿದ್ದ ಡ್ರೋನ್ ಪ್ರತಾಪ್ ಮೈಸೂರಿನಲ್ಲಿ ಪೊಲೀಸರಿಗೆ ಸೆರೆಸಿಕ್ಕಿದ್ದು, ಬೆಂಗಳೂರಿಗೆ ಕರೆತರಲಾಗಿದೆ.  ಕೊರೋನಾ ಸಂಬಂಧ ಹೋಂ ಕ್ವಾರಂಟೈನ್‌ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪ್ರತಾಪ್ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ತಲಘಟ್ಟಪುರ ಪೊಲೀಸರು…

Continue Reading

ಗುರುವಾರ ವೈದ್ಯಕೀಯ ಉಪಕರಣಗಳ ಖರೀದಿ ಹಗರಣದ ದಾಖಲೆ ಬಹಿರಂಗ: ಡಿಕೆಶಿ ಗುಡುಗು

ಬೆಂಗಳೂರು: ಕೋವಿಡ್-19 ಉಪಕರಣ, ಸಾಮಗ್ರಿಗಳು, ವೆಂಟಿಲೇಟರ್​​ ಖರೀದಿಯಲ್ಲಿ ಅಕ್ರಮ ನಡೆದಿದ್ದು, ವೈದ್ಯಕೀಯ ಉಪಕರಣಗಳ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ನಾವು ಎಲ್ಲಾ ದಾಖಲೆಗಳನ್ನ ಸಂಗ್ರಹಿಸಿದ್ದು, ಗುರುವಾರ ಅವುಗಳನ್ನು ಬಹಿರಂಗಪಡಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ. ಕೆಪಿಸಿಸಿ…

Continue Reading

ಚೀನಾ ಆಟಿಕೆ ಬಿಡಿ, ಚನ್ನಪಟ್ಟಣದ ಆಟಿಕೆಗಳನ್ನು ಬದುಕಿಸಿ!

ಬೆಂಗಳೂರು: ಚೀನಾ ಅಥವಾ ಚನ್ನಾ? ಚೀನಾ ಆಟಿಕೆಗಳ ಬಹಿಷ್ಕಾರ ಮತ್ತು ಚನ್ನಪಟ್ಟಣದ ಆಟಿಕೆಗಳನ್ನು ಬದುಕಿಸಲು ವ್ಯಾಪಕಒತ್ತಾಯಗಳು ಕೇಳಿಬರುತ್ತಿದೆ. ಚೀನಾ ಜೊತೆಗಿನ ವಿವಾದ ಇದೀಗ ಅವನತಿ ಅಂಚಿನಲ್ಲಿರುವ ಈ ಅಟಿಕೆಗಳ ಉಳಿವಿಗೆ ನೆರವಾಗಿದೆ. ಚನ್ನಪಟ್ಟಣದ ಆಟಿಕೆಗಳ ಉದ್ಯಮ…

Continue Reading

ವೈದ್ಯಕೀಯ ಉಪಕರಣ ಖರೀದಿಯಲ್ಲಿ ಅಕ್ರಮ ಸಾಬೀತಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಶ್ರೀರಾಮುಲು

ಬೆಂಗಳೂರು: ಕೋವಿಡ್-19 ಉಪಕರಣ, ಸಾಮಗ್ರಿಗಳು, ವೆಂಟಿಲೇಟರ್​​ ಖರೀದಿಯಲ್ಲಿ ಅಕ್ರಮ, ಅವ್ಯವಹಾರಗಳು ನಡೆದಿದ್ದರೆ ಕೂಡಲೇ ರಾಜೀನಾಮೆ ನೀಡುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಸವಾಲು ಹಾಕಿದ್ದಾರೆ. ವಿಕಾಸ ಸೌಧದಲ್ಲಿಂದು ಉಪ ಮುಖ್ಯಮಂತ್ರಿ ಅಶ್ವಥ್…

Continue Reading

ಆಗಸ್ಟ್ ಮೊದಲ ವಾರ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ- ಸಚಿವ ಸುರೇಶ್ ಕುಮಾರ್

ಬೆಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.  ನಗರದ ವಿವಿಧೆಡೆಯ ಐದು ಎಸ್ಎಸ್ಎಲ್ ಸಿ ಮೌಲ್ಯಮಾಪನ ಕೇಂದ್ರಗಳಿಗೆ…

Continue Reading

ವಿಜಯಪುರ: ಮೇಲ್ಜಾತಿ ವ್ಯಕ್ತಿಯ ಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ, ದೂರು ದಾಖಲು

ವಿಜಯಪುರ: ಮೇಲ್ಜಾತಿಗೆ ಸೇರಿದ ವ್ಯಕ್ತಿಯ ದ್ವಿಚಕ್ರ ವಾಹನ ಮುಟ್ಟಿದ ಎಂಬ ಕಾರಣಕ್ಕೆ 28 ವರ್ಷದ ದಲಿತ ಯುವಕನೊಬ್ಬನ ಮೇಲೆ ಹಲ್ಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲ್ಲೂಕಿನ ಮಿನಜ್ಗಿ ಗ್ರಾಮದಲ್ಲಿ ನಡೆದಿದೆ. ದಲಿತ…

Continue Reading

ಇಂದಿನಿಂದ ದೂರದರ್ಶನ ಚಂದನ ವಾಹಿನಿಯಲ್ಲಿ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮ

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಮಕ್ಕಳ ನಿರಂತರ ಕಲಿಕೆಗೆ ಯಾವುದೇ ಅಡಚಣೆಯುಂಟಾಗದಂತೆ ಕಲಿಕೆಯನ್ನು ಮುಂದುವರೆಸಲು, ಮಕ್ಕಳು ಮನೆಯಲ್ಲಿಯೇ ಇದ್ದರೂ ಕಲಿಕೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಲು ಇಂದಿನಿಂದ ಅಂದರೆ ಸೋಮವಾರದಿಂದ ದೂರದರ್ಶನದ ಚಂದನ ವಾಹಿನಿಯಲ್ಲಿ ಇ ಕ್ಲಾಸ್ ಕಲಿಕಾ…

Continue Reading

ಮಾನವ ಕಳ್ಳ ಸಾಗಾಣಿಕೆ ಮಾಡುತ್ತಿದ್ದವನ ಬಂಧನ: 9 ಯುವತಿಯರ ರಕ್ಷಣೆ

ಬೆಂಗಳೂರು:  ಮಾನವ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಸವರಾಜು ಶಂಕರಪ್ಪ ಕಳಸದ್ ಬಂಧಿತ ಆರೋಪಿ. ಬಂಧಿತ ಕೆಲಸದ ಆಮಿಷದ ನೆಪವೊಡ್ಡಿ, ನಂಬಿಸಿ ಅನ್ಯರಾಜ್ಯಗಳ ಯುವತಿಯರನ್ನು ಕರೆತಂದು ನಂತರ…

Continue Reading

ಲಾಕ್ ಡೌನ್ ಮುಂದುವರಿಸುವಂತೆ ಸಚಿವರು, ಆರೋಗ್ಯ ತಜ್ಞರ ಪಟ್ಟು: ಸಿಎಂ ಯಡಿಯೂರಪ್ಪ ನಿರಾಕರಣೆ

ಬೆಂಗಳೂರು: ಕೊರೋನಾ ವಿರುದ್ಧ ಹೋರಾಡಲು ಸರ್ಕಾರ ಘೋಷಿಸಿದ್ದ ಒಂದು ವಾರದ ಲಾಕ್ ಡೌನ್ ಜುಲೈ 22 ಕ್ಕೆ ಅಂತ್ಯವಾಗಲಿದೆ,  ಆದರೆ ಸದ್ಯ ಪ್ರತಿಯೊಬ್ಬರ ಮನಸ್ಸಿನಲ್ಲಿ ಮೂಡುತ್ತಿರುವ ಪ್ರಶ್ನೆ ಲಾಕ್ ಡೌನ್ ವಿಸ್ತರಣೆಯಾಗುತ್ತದೋ ಇಲ್ಲವೋ ಎಂಬುದು….

Continue Reading