Breaking News

ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಪತ್ನಿ ಮತ್ತು ಮಗಳಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅವರ ಪತ್ನಿ ಹಾಗೂ ಮಗಳಿಗೂ ಕೊರೊನಾ ವೈರಸ್‌‌ ಸೋಂಕು ಇರುವುದು ದೃಢಪಟ್ಟಿದೆ. ಈ ಕುರಿತು ಸಚಿವ ಸುಧಾಕರ್‌ ಅವರು ಟ್ವಿಟರ್‌ನಲ್ಲಿ ಮಾಹಿತಿ ಖಚಿತಪಡಿಸಿದ್ದಾರೆ. ಸುಧಾಕರ್…

Continue Reading

ಮುಂದಿನ 15 ದಿನ ತೀವ್ರ ಮುನ್ನೆಚ್ಚರಿಕೆ ಕೈಗೊಂಡರೆ ಕೊರೊನಾ ನಿಯಂತ್ರಣ ಸಾಧ್ಯ: ಬಿಎಸ್ ಯಡಿಯೂರಪ್ಪ

ಬೆಂಗಳೂರು: ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಚಿವ ಸಂಪುಟ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿ ಯಡಿಯೂರಪ್ಪ, ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ…

Continue Reading

ರಾಜ್ಯದಲ್ಲಿ 249 ಹೊಸ ಕೊರೋನಾ ಪ್ರಕರಣ ಪತ್ತೆ, 5 ಸಾವು, ಸೋಂಕಿತರ ಸಂಖ್ಯೆ 9,399ಕ್ಕೆ ಏರಿಕೆ!

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 249 ಕೊರೋನಾ ಪ್ರಕರಣಗಳು ವರದಿಯಾಗಿದ್ದು, ಮತ್ತೆ ಐವರು ಮೃತಪಟ್ಟಿದ್ದಾರೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9399ಕ್ಕೇರಿಕೆಯಾಗಿದ್ದು, 146 ಮಂದಿ ಮೃತಪಟ್ಟಿದ್ದಾರೆ. 5730 ಮಂದಿ ಗುಣಮುಖರಾಗಿದ್ದು, 3523 ಸಕ್ರಿಯ ಪ್ರಕರಣಗಳಿದ್ದು,…

Continue Reading

ಬೆಂಗಳೂರಿನಲ್ಲಿ ಕೊರೋನಾ ಆರ್ಭಟ: ಕಲಾಸಿಪಾಳ್ಯ, ಕೆಆರ್ ಮಾರ್ಕೆಟ್, ಚಿಕ್ಕಪೇಟೆ ಜೂನ್ 30ರವರೆಗೂ ಸೀಲ್ ಡೌನ್!

ಬೆಂಗಳೂರು: ಬೆಂಗಳೂರಿನಲ್ಲಿ ಮಹಾಮಾರಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಹಾಟ್ ಸ್ಪಾಟ್ ಪ್ರದೇಶಗಳನ್ನು ಸೀಲ್ ಡೌನ್ ಮಾಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಆದೇಶಿಸಿದ್ದಾರೆ. ಬೆಂಗಳೂರಿನ ಕೆಆರ್ ಮಾರುಕಟ್ಟೆ, ಕಲಾಸಿಪಾಳ್ಯ, ಚಿಕ್ಕಪೇಟೆ ಮತ್ತು…

Continue Reading

ಸಚಿವ ಸುಧಾಕರ್ ತಂದೆಗೂ ಕೊರೋನಾ? ಜ್ವರ, ಕೆಮ್ಮಿನ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಮಹಾಮಾರಿ ದಿನದಿನಕ್ಕೆ ಹೆಚ್ಚುತ್ತಿದು ಇದೀಗ ವೈದ್ಯಕೀಯ ಶಿಕ್ಷಣ ಸಚಿವರ ಮನೆಗೂ ಕೊರೋನಾ ಆತಂಕ ಆವರಿಸಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರ ತಂದೆ ಜ್ವರ ಹಾಗೂ…

Continue Reading

ಕೊರೊನಾ ರೋಗಿಗಳ ಫೋಟೋ ಸೆರೆಹಿಡಿದರೆ ಕಠಿಣ ಕ್ರಮ: ಭಾಸ್ಕರ್ ರಾವ್ ಎಚ್ಚರಿಕೆ

ಬೆಂಗಳೂರು: ಇನ್ಮುಂದೆ ಅನುಮತಿ ಇಲ್ಲದೆ‌ ಕೊರೊನಾ ಸೋಂಕಿತ ರೋಗಿಗಳ ಛಾಯಾಚಿತ್ರ ಸೆರೆಹಿಡಿಯದಂತೆ ನಗರ ಪೊಲೀಸ್​ ಆಯುಕ್ತ ಭಾಸ್ಕರ್​ ರಾವ್ ಅವರು ಖಡಕ್ ಎಚ್ಚರಿಕೆ  ನೀಡಿದ್ದಾರೆ. ಕೊರೊನಾ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಸ್ಥಳೀಯರು ತಮ್ಮ ಮೊಬೈಲ್​ಗಳಲ್ಲಿ…

Continue Reading

ರಾಮನಗರ, ತುಮಕೂರಿಗೆ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ: ಸಿಎಂ ಆಪ್ತರಿಗೆ ಗೇಟ್ ಪಾಸ್

ಬೆಂಗಳೂರು: ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ನೂತನ ಬಿಜೆಪಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆಪ್ತರಾಗಿದ್ದ ರುದ್ರೇಶ್ ಅವರನ್ನು ಎತ್ತಂಗಡಿ…

Continue Reading

ಗ್ರಹಣ ಗಂಡಾಂತರ: ಬೆಂಗಳೂರಿನಲ್ಲಿ ದಾಖಲೆಯ 196 ಪ್ರಕರಣ ಪತ್ತೆ, ಇಂದು 453 ಪಾಸಿಟಿವ್, ಒಟ್ಟಾರೆ 9,150 ಸೋಂಕು!

ಬೆಂಗಳೂರು: ಕಂಕಣ ಸೂರ್ಯಗ್ರಹಣವಾದ ಇಂದು ಬೆಂಗಳೂರಿನಲ್ಲಿ ದಾಖಲೆಯ 196 ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಬರೋಬ್ಬರಿ 453 ಮಂದಿ ಕೊರೋನಾಗೆ ತುತ್ತಾಗಿದ್ದು ಸೋಂಕಿತರ ಸಂಖ್ಯೆ 9,150ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 5 ಮಂದಿ ಮೃತಪಟ್ಟಿದ್ದು…

Continue Reading

ಮಡದಿ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ನಿಖಿಲ್

ಬೆಂಗಳೂರು: ನಟ ನಿಖಿಲ್ ದಂಪತಿ ಲಾಕ್‍ಡೌನ್ ಸಮಯವನ್ನು ಫುಲ್ ಎಂಜಾಯ್ ಮಾಡುತ್ತಿದ್ದಾರೆ. ತೋಟದ ಮನೆ ಸುತ್ತಾಟ ಸೇರಿದಂತೆ, ಒಟ್ಟಿಗೆ ಕಾಲ ಕಳೆಯುತ್ತಿದ್ದು, ಇದೀಗ ಪತ್ನಿಯ ಹುಟ್ಟುಹಬ್ಬವನ್ನು ನಿಖಿಲ್ ಕುಮಾರಸ್ವಾಮಿಯವರು ವಿಭಿನ್ನವಾಗಿ ಆಚರಿಸಿದ್ದಾರೆ. ಲಾಕ್‍ಡೌನ್ ಹಿನ್ನೆಲೆ…

Continue Reading

ಅಯ್ಯನಕೆರೆ ಪ್ರವಾಸಿ ತಾಣವಾಗಿಸಲು ಕ್ರಮ ವಹಿಸಿ: ಸಚಿವ ಸಿ.ಟಿ. ರವಿ

ಚಿಕ್ಕಮಗಳೂರು: ಅಯ್ಯನಕೆರೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಿ ವಿವಿಧ ಕ್ರೀಡಾ ಚಟುವಟಿಗಳನ್ನು ಆಯೋಜಿಸುವ ಮೂಲಕ ಪ್ರವಾಸಿ ತಾಣವಾಗಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ…

Continue Reading

ಬೆಂಗಳೂರು: ನಭೋಮಂಡಲದಲ್ಲಿ ಗೋಚರಿಸಿದ ವರ್ಷದ ಮೊದಲ ವಿಸ್ಮಯ ಕಂಕಣ ಸೂರ್ಯಗ್ರಹಣ

ಬೆಂಗಳೂರು: ರಾಜ್ಯದ ಹಲವೆಡೆ ವರ್ಷದ ಮೊದಲ ಖಂಡಗ್ರಾಸ ಸೂರ್ಯಗ್ರಹಣ ಗೋಚರವಾಗಿದೆ. ಬೆಳಿಗ್ಗೆ 10ಗಂಟೆ 5 ನಿಮಿಷಕ್ಕೆ ಆರಂಭಗೊಂಡ ಈ ಸೂರ್ಯಗ್ರಹಣ ಮಧ್ಯಾಹ್ನ 1.31ರವರೆಗೆ ಗೋಚರಿಸಿದೆ.  ಉಡುಪಿ ಜಿಲ್ಲೆಯಲ್ಲಿ ಕಳೆದ ಹತ್ತು ದಿನಗಳಿಂದ ನಿರಂತರವಾಗಿ…

Continue Reading

‘ಸಮಾಜದಲ್ಲಿ ಜನರ ಸ್ವಾಸ್ಥ್ಯ ಕಾಪಾಡುವಲ್ಲಿ ಯೋಗದ ಕೊಡುಗೆ ದೊಡ್ಡದು’ – ನಳಿನ್‌ ಕುಮಾರ್‌‌‌‌‌‌ ಕಟೀಲ್‌

ಬೆಂಗಳೂರು : ಸಮಾಜದಲ್ಲಿ ಜನರ ಸ್ವಾಸ್ಥ್ಯ ಕಾಪಾಡುವಲ್ಲಿ ಯೋಗದ ಕೊಡುಗೆ ದೊಡ್ಡದು ಎಂದು ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ನಳಿನ್‌ ಕುಮಾರ್‌‌‌‌‌‌ ಕಟೀಲ್‌‌‌ ಹೇಳಿದರು. ಬೆಳಿಗ್ಗೆ 6ರಿಂದಲೇ ಲಾಲ್‌ಬಾಗ್‌‌ನಲ್ಲಿ ಸಾರ್ವಜನಿಕರು ಯೋಗದ ವಿವಿಧ ಆಸನಗಳನ್ನು ಪ್ರದರ್ಶನ…

Continue Reading