Breaking News

ಶ್ರೀರಂಗಪಟ್ಟಣ: 1200 ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಿದ ಗಾರ್ಮೆಂಟ್ ಕಂಪನಿ

ಮಂಡ್ಯ: ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಗಾರ್ಮೆಂಟ್ ಉದ್ಯಮದ ಮೇಲೆ ತೀವ್ರ ರೀತಿಯ ಹೊಡೆತ ಬಿದಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿನ ಗಾರ್ಮೆಂಟ್ ಕಂಪನಿಯೊಂದು ತನ್ನ 1200 ಕಾರ್ಮಿಕರನ್ನು ಕೆಲಸದಿಂದಲೇ ತೆಗೆದುಹಾಕಿದೆ. ಆಡಳಿತ ಮಂಡಳಿ…

Continue Reading

ಮೋದಿ ನಾಯಕತ್ವ ದೊರೆತಿರುವುದು ಭಾರತೀಯರ ಪುಣ್ಯ: ಸಚಿವ ಸುಧಾಕರ್

ಚಿಕ್ಕಬಳ್ಳಾಪುರ: ಕೊರೋನಾ ತಂದೊಡ್ಡಿರುವ ಈ ಸಂಕಷ್ಟ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ದೊರೆತಿರುವುದು ಭಾರತೀಯರ ಪುಣ್ಯ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಬಣ್ಣಿಸಿದ್ದಾರೆ . ಒಕ್ಕೂಟ ವ್ಯವಸ್ಥೆಯಲ್ಲಿ…

Continue Reading

ದೇವರಾಜು ಅರಸು ಪುಣ್ಯಸ್ಮರಣೆ: ಸಿಎಂ ಯಡಿಯೂರಪ್ಪ ಸೇರಿದಂತೆ ಗಣ್ಯರ ಗೌರವ ನಮನ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ, ದೂರದೃಷ್ಟಿಯುಳ್ಳ ನಾಯಕರಾಗಿ ಮಾನವೀಯ ತುಡಿತವಿರುವ ಆಡಳಿತಗಾರರಾಗಿ ದಿ. ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಕೈಗೊಂಡ ನಿರ್ಧಾರಗಳು ಚರಿತ್ರಾರ್ಹವಾದುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಇಂದು ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು…

Continue Reading

‘ಪಕ್ಷಕ್ಕೆ ಮರಳಲು ಇಚ್ಛಿಸಿರುವ ಹಲವು ನಾಯಕರು’ – ಡಿಕೆ ಶಿವಕುಮಾರ್‌

ಬೆಂಗಳೂರು : “ಕಾಂಗ್ರೆಸ್‌ನಿಂದ ಬೇರೆ ಪಕ್ಷಗಳಿಗೆ ಹೋಗಿದ್ದ ಹಲವು ನಾಯಕರು ಮತ್ತೆ ಪಕ್ಷಕ್ಕೆ ಮರಳಿ ಬರಲು ಇಚ್ಛಿಸಿದ್ದಾರೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಶ್ವ ಪರಿಸರ ದಿನದ ಅಂಗವಾಗಿ ಶುಕ್ರವಾರ ರೇಸ್ ಕೋರ್ಸ್…

Continue Reading

ತಡರಾತ್ರಿವರೆಗೂ ಡಿಜೆ ಹಾಕಿ ಹುಟ್ಟುಹಬ್ಬ ಆಚರಿಸಿಕೊಂಡ ಬಿಜೆಪಿ ಶಾಸಕನ ಆಪ್ತ

ಚಿಕ್ಕೋಡಿ/ಬೆಳಗಾವಿ: ಡೆಡ್ಲಿ ಕೊರೊನಾ ಮಧ್ಯೆಯೂ ಲಾಕ್‍ಡೌನ್ ನಿಯಮಗಳನ್ನು ಗಾಳಿಗೆ ತೂರಿ ಬಿಜೆಪಿ ಶಾಸಕನ ಆಪ್ತನೊಬ್ಬ ಡಿಜೆ ಹಾಕಿಕೊಂಡು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಲಜಿ ಗ್ರಾಮದಲ್ಲಿ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ…

Continue Reading

ಪ್ರಚೋದನಾಕಾರಿ ಪೋಸ್ಟ್ : ಲೇಖಕ ಆಕಾರ್ ಪಟೇಲ್ ವಿರುದ್ಧ ಎಫ್ ಐಆರ್

ಬೆಂಗಳೂರು: ಟ್ವಿಟ್ಚರ್ ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಮಾಜಿ ಕಾರ್ಯಕಾರಿ ನಿರ್ದೇಶಕ ಆಕಾರ್ ಪಟೇಲ್ ವಿರುದ್ಧ ಎಫ್ ಆರ್ ದಾಖಲಿಸಲಾಗಿದೆ.  ಟ್ವಿಟರ್‌ ಮೂಲಕ ಪ್ರತಿಭಟನೆಗೆ ಕರೆ…

Continue Reading

ಪಶು ಪಾಲಕರು ಹಾಗೂ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ

ಬೆಂಗಳೂರು: ಭಾರತ ಸರ್ಕಾರವು ಪಶು ಪಾಲಕರು ಹಾಗೂ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ ವಿಸ್ತರಿಸಲು ಅನುಮತಿ ನೀಡಿದ್ದು, ಈ ಸೌಲಭ್ಯವನ್ನು ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಲು ಕ್ರಮ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ….

Continue Reading

ಬಿಐಎಎಲ್ ಮುಂದೆ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ‌ ನಿರ್ಮಾಣಕ್ಕೆ 27ರಂದು ಪೂಜೆ

ಬೆಂಗಳೂರು: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮುಂದೆ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್‌ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಇದೇ 27ರಂದು ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರಾಗಿರುವ ಉಪ…

Continue Reading

ಕೊಪ್ಪಳ: ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ, ಹೆಣ್ಣು ಚಿರತೆ ಸ್ಥಳದಲ್ಲೇ ಸಾವು

ಗಂಗಾವತಿ: ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಹೇಮಗುಡ್ಡ ಗ್ರಾಮದ ಬಳಿ ಇಂದು ನಡೆದಿದೆ.  ಹೇಮಗುಡ್ಡ ಗ್ರಾಮದ ಹೊರವಲಯದ ಗಿಣಿಗೇರಾ- ರಾಯಚೂರು ರಾಜ್ಯ ಹೆದ್ದಾರಿಯಲ್ಲಿ…

Continue Reading

ಅವಧಿಗೂ ಮುನ್ನ ರಾಜ್ಯಕ್ಕೆ ಮುಂಗಾರು ಪ್ರವೇಶ, ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಅವಧಿಗೂ ಮುನ್ನವೇ ಮುಂಗಾರು ರಾಜ್ಯ ಪ್ರವೇಶಿಸಿದ್ದು, ಪರಿಣಾಮ ಭಾನುವಾರದಿಂದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಡಿಕೆಯಂತೆ ಜೂನ್ 1ರಂದು ನೈಋತ್ಯ ಮುಂಗಾರು ಕೇರಳವನ್ನು ಪ್ರವೇಶ ಮಾಡಿತ್ತು….

Continue Reading

ಇಂದಿನಿಂದ ಕೆಎಸ್ ಆರ್ ಟಿಸಿ ರಾತ್ರಿ ಬಸ್ ಸೇವೆ ಆರಂಭ

ಬೆಂಗಳೂರು: ಪ್ರಯಾಣಿಕರ ಒತ್ತಡ ಮತ್ತು ನಷ್ಟ ಸರಿದೂಗಿಸುವ ಉದ್ದೇಶದಿಂದ ಇಂದಿನಿಂದ ಕೆ.ಎಸ್.ಆರ್.ಟಿ.ಸಿಯಿಂದ ರಾತ್ರಿ ಬಸ್ ಸೇವೆ ಆರಂಭಿಸಲಾಗಿದೆ. ಬಸ್ ಗಳು ಎಂದಿನಂತೆ ಕಾರ್ಯಾಚರಣೆ ಮಾಡಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು  ಸಾರಿಗೆ…

Continue Reading

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದ ಸೋನಿಯಾ

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಈ ತಿಂಗಳ 19 ರಂದು ನಡೆಯಲಿರುವ ದೈವಾರ್ಷಿಕ ಚುನಾವಣೆಯಲ್ಲಿ ಈ ಬಾರಿ ಘಟಾನುಘಟಿಗಳು ಸ್ಪರ್ಧಿಸಲಿದ್ದು, ಇದೇ ಮೊದಲ ಬಾರಿಗೆ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ  ಖರ್ಗೆ…

Continue Reading